LifeZone Media

New Hope TV

Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks. In this podcast, we will be publishing our choicest content. We hope it will bless you

Určitě navštivte web podcastu a podpořte jeho tvůrce: newhopetv.org

Autor

LifeZone Media

Kategorie

Religion

Web podcastu

newhopetv.org

Nejnovější epizoda

11. čvc 2024

Kde poslouchat?

Podcasty v aplikaci Replaio Radio Už brzy

Podcasty míří do aplikace už brzy. Nainstaluj si ji teď a jako první uvidíš úplně nový pohled na podcasty

Stáhnout z Google Play Nainstaluj zdarma Android téměř 10 mil. stažení · hodnocení 4,8 iOS už brzy

Epizody

ನಿರೀಕ್ಷೆಯ ವಾಕ್ಯ - 01.11.2023 31.10.2023

ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ಭಯಂಕರನಾದ ಮಹಾದೇವರು. ಧರ್ಮೋಪದೇಶಕಾಂಡ 7 : 21 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #k...

ನಿರೀಕ್ಷೆಯ ವಾಕ್ಯ - 31.10.2023 30.10.2023

ಆತನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು. 6ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು. ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲ್ಯರೆಲ್ಲರ ಮುಂದೆ ಅವನಿಗೆ - ಯೆಹೋವನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋ...

ನಿರೀಕ್ಷೆಯ ವಾಕ್ಯ - 30.10.2023 29.10.2023

ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ. ಕೀರ್ತನೆ 86 : 5 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages...

ನಿರೀಕ್ಷೆಯ ವಾಕ್ಯ - 29.10.2023 28.10.2023

ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು; ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ ಯಜಮಾನನಿಗೆ ಉಪಯುಕ್ತನಾಗಿಯೂ ಸಕಲ ಸತ್ಕ್ರಿಯೆಗಳನ್ನು ಮಾಡುವದಕ್ಕೆ ಸಿದ್ಧನಾಗಿಯೂ ಇರುವನು. 2 Timothy / 2 ತಿಮೊಥೆಯ 2 : 21 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykanna...

ನಿರೀಕ್ಷೆಯ ವಾಕ್ಯ - 28.10.2023 27.10.2023

ಸೋಮಾರಿತನದ ಅನ್ನವನ್ನು ತಿನ್ನದೆ ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು. 28ಮಕ್ಕಳು ಎದ್ದುನಿಂತು ಆಕೆಯನ್ನು ಧನ್ಯಳು ಎಂದು ಹೇಳುವರು; ಪತಿಯು ಸಹ - ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು ಎಂದು ಆಕೆಯನ್ನು ಕೊಂಡಾಡುವನು. Proverbs / ಜ್ಞಾನೋಕ್ತಿಗಳು 31 : 27 - 29 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #...

ನಿರೀಕ್ಷೆಯ ವಾಕ್ಯ - 27.10.2023 26.10.2023

ಬಲವನ್ನೂ ತೇಜಸ್ಸನ್ನೂ ಹೊದ್ದುಕೊಂಡಿರುವಳು; ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು. ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿ ಪೂರ್ವಕವಾಗಿ ಹೇಳುವದು. Proverbs / ಜ್ಞಾನೋಕ್ತಿಗಳು 31 : 25 - 26 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday...

ನಿರೀಕ್ಷೆಯ ವಾಕ್ಯ - 26.10.2023 25.10.2023

ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವದು. ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ. ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ. Psalms / ಕೀರ್ತನೆಗಳು 16 : 9 - 11 Listen to Sister Christy Zebulon as she brings out the deeper meani...

ನಿರೀಕ್ಷೆಯ ವಾಕ್ಯ - 25.10.2023 24.10.2023

ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳವರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು, ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರತರುವರು. ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು. ಶೂರನಿಂದ ಕೊ...

ನಿರೀಕ್ಷೆಯ ವಾಕ್ಯ - 24.10.2023 23.10.2023

ನಿರೀಕ್ಷೆಯ ವಾಕ್ಯ - 24.10.2023 ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವದೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸದೃಶನಾದನು. Philippians / ಫಿಲಿಪ್ಪಿ 2 : 1 - 7 Listen to Sister Christy Zebulon as she brings out the deeper meaning from this verse. Watch also on New Hope TV every morning...

ನಿರೀಕ್ಷೆಯ ವಾಕ್ಯ - 23.10.2023 22.10.2023

ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ. Ecclesiastes / ಪ್ರಸಂಗಿ 3 : 12 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadai...

ನಿರೀಕ್ಷೆಯ ವಾಕ್ಯ - 22.10.2023 21.10.2023

ಗುಣುಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. Philippians / ಫಿಲಿಪ್ಪಿ 2 : 14 - 16 Listen to Sister Christy Zebulon as she brings out the deeper meaning from this v...

ಕ್ರೈಸ್ತರ ಮದುವೆಯಲ್ಲಿ ವಿಶೇಷತೆ ಏನಿದೆ? by Sis Veena Uday 21.10.2023

What is special about Christian marriage? a discussion with Pastor Biju (Malayalam) Based on : Genesis 2 : 18 God found the family Unmarried, Married, Family Life #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast

ನಿರೀಕ್ಷೆಯ ವಾಕ್ಯ - 21.10.2023 20.10.2023

ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ. 11ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು. 2 Peter / 2 ಪೇತ್ರನು 1 : 10, 11 Listen to Sister Christy Zebulon as she brings out the deeper meaning from this verse. Watch also on New Hope...

ನಿರೀಕ್ಷೆಯ ವಾಕ್ಯ - 20.10.2023 19.10.2023

ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ; 20ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ. Isaiah / ಯೆಶಾಯ 59 : 19 - 20 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #w...

ನಿರೀಕ್ಷೆಯ ವಾಕ್ಯ - 19.10.2023 18.10.2023

ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ. Exodus / ವಿಮೋಚನಕಾಂಡ 14 : 19 - 20 Listen to Sister...

ನಿರೀಕ್ಷೆಯ ವಾಕ್ಯ - 18.10.2023 17.10.2023

ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ ಹಾಗೆಯೇ ನನ್ನ ಮನವು ನಿನ್ನನ್ನು ಬಯಸುತ್ತದೆ. ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ? ನಿನ್ನ ದೇವರು ಎಲ್ಲಿ ಎಂದು ಜನರು ಯಾವಾಗಲೂ ನನ್ನನ್ನು ಗೇಲಿ ಮಾಡುವದರಿಂದ ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು. Psalms / ಕೀರ್ತನೆಗಳು 42 : 1 - 3 Listen to Sister Christy Zebulon as she brings out the deeper meaning from this vers...

ನಿರೀಕ್ಷೆಯ ವಾಕ್ಯ - 17.10.2023 16.10.2023

ನಿಮ್ಮಲ್ಲಿ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಅವನಿಗೆ ಎಣ್ಣೆಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು; ಮತ್ತು ಪಾಪಮಾಡಿದವನಾಗಿದ್ದರೆ ಅದು ಪರಿಹಾರವಾಗುವದು. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; James / ಯಾಕೋಬನು 5 : 1...

ನಿರೀಕ್ಷೆಯ ವಾಕ್ಯ - 16.10.2023 15.10.2023

ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿ - ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಗೆ ರಕ್ತಹರಿಯುವದು ನಿಂತುಹೋದದರಿಂದ ಆಕೆಯು - ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನೊಳಗೆ ತಿಳುಕೊಂಡಳು. Mark / ಮಾರ್ಕ 5 : 28 - 29 Listen to Sister Christy Zebulon as she brings out the deeper meaning from this verse. Watch also on New H...

ನಿರೀಕ್ಷೆಯ ವಾಕ್ಯ - 15.10.2023 14.10.2023

ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು - ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಳ್ಳಲು ಆತನು ಕನಿಕರಪಟ್ಟು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. Mark / ಮಾರ್ಕ 1 : 41 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos...

ನಿರೀಕ್ಷೆಯ ವಾಕ್ಯ - 14.10.2023 13.10.2023

ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರಮಾಡುವದು. ಬತ್ತಳಿಕೆಯೂ ಥಳಥಳಿಸುವ ಬರ್ಜಿಯೂ ಈಟಿಯೂ ಅದರ ಮೇಲೆ ಜಣಜಣಿಸುವವು. ಅದು ತುತೂರಿಯ ಶಬ್ದವನ್ನು ಕೇಳಿದರೂ ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವದೋ ಎಂಬಂತೆ ಓಡುವದು. Job / ಯೋಬನು 39 : 22 - 24 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #...

ನಿರೀಕ್ಷೆಯ ವಾಕ್ಯ - 13.10.2023 12.10.2023

ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. Psalm / ಕೀರ್ತನೆಗ 34 : 4 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian...

ನಿರೀಕ್ಷೆಯ ವಾಕ್ಯ - 12.10.2023 11.10.2023

ನಿನ್ನ ಜೀವವನ್ನು ನಾಶದಿಂದ ತಪ್ಪಿಸುವವನೂ ಪ್ರೀತಿಕೃಪೆಗಳೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ. Psalm / ಕೀರ್ತನೆ 103 : 4 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #k...

ನಿರೀಕ್ಷೆಯ ವಾಕ್ಯ - 11.10.2023 10.10.2023

ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು. Exodus / ವಿಮೋಚನಕಾಂಡ 15 : 26 Listen to Sister Christy Zebulon as she brings out the deeper meaning from this verse. Watch also on New Hope TV every...

ನಿರೀಕ್ಷೆಯ ವಾಕ್ಯ - 10.10.2023 09.10.2023

ಆಗ ಸಂಸೋನನು ಯೆಹೋವನಿಗೆ - ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು ಎಂದು ಮೊರೆಯಿಟ್ಟು 29ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು 30ಅವುಗಳನ್ನು ಒತ್ತಿ ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು ಎಂದು ಹೇಳಿ ಬಲವಾಗಿ ಬಾಗಿಕೊಳ್ಳಲು ಮನೆಯು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ...

ನಿರೀಕ್ಷೆಯ ವಾಕ್ಯ - 09.10.2023 08.10.2023

ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು. Isaiah / ಯೆಶಾಯ 41 : 17 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #ka...

Poslouchej podcast New Hope TV v Replaio

Rádio a podcasty v jedné aplikaci - zdarma a bez registrace. Nainstaluj si ji ještě dnes a nepropásni premiéru

Stáhnout z Google Play

Replaio není vydavatelem podcastů; názvy pořadů, obálky a audio patří jejich autorům a šíří se přes veřejné RSS kanály