Adventist World Radio

AWR Kannada / ಕನ್ನಡ / Kannaḍa

AWR Kannada, ಕನ್ನಡ, Canarese, Kanarese

Husk at besøge podcastens hjemmeside og støtte skaberen: www.awr.org

Forfatter

Adventist World Radio

Kategori

Religion

Podcastens hjemmeside

www.awr.org

Seneste episode

11. jul. 2026

Hvor kan du lytte?

Podcasts i appen Replaio Radio Kommer snart

Podcasts kommer snart til appen. Installer nu, og vær den første til at se en helt ny tilgang til podcasts

Hent den på Google Play Installer gratis Android næsten 10 mio. downloads · 4,8 i bedømmelse iOS snart

Episoder

426 ಜ್ಞಾಪಕದಲ್ಲಿಡಬೇಕಾದ ಒಂದು ದಿನ 21.01.2026

ms@ ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.

425 ನ್ಯಾಯಪ್ರಮಾಣ ಮತ್ತು ಕೃಪೆ. 20.01.2026

ms@ ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

424 ದೇವರ ನ್ಯಾಯಪ್ರಮಾಣದ ವಿಚಾರವೇನು ? 19.01.2026

ms@ ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ.

423 ಸಮಯವು ಬೇಗ ಸಾಗುತ್ತಿದೆ 18.01.2026

ms@ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.

422 ಯೇಸು ತಿರುಗಿ ಬರುತ್ತಾನೆ 17.01.2026

ms@ ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು;

421ಪರಲೋಕವು ಒಂದು ನಿಜವಾದ ಸ್ಥಳ. 16.01.2026

ms@ ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.

420 ನಿತ್ಯಜೀವಕ್ಕೆ ಮಾರ್ಗ 15.01.2026

ms@ ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.

419 ಯೇಸು, ದೇವರಾಗಿರುವ ಮನುಷ್ಯ. 14.01.2026

ms@ ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು;

418 ಮಾನವ ಕುಟುಂಬದಲ್ಲಿ ಪಾಪದ ಪ್ರವೇಶ 13.01.2026

ms@ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.

417 ಯಾಕೆ ಪಾಪ ಮತ್ತು ಕಷ್ಟವಿದೆ ? 12.01.2026

ms@ ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ.

416 ದೇವರು ಯಾರು ? 11.01.2026

ms@ ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.

415ಸತ್ಯವೇದದಲ್ಲಿ ಭರವಸೆಯನ್ನು ಇಡಬಹುದೋ ? 10.01.2026

ms@ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.

414 ಯೇಸು ನಮ್ಮ ಸಹಾಯಕ ಮತ್ತು ಸ್ನೇಹಿತ 09.01.2026

ms@ ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.

413 ಕ್ರಿಸ್ತನ ಪಾಪರಹಿತ ಜೀವನ. 08.01.2026

ms@ ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.

412ಕ್ರಿಸ್ತನ ಆರಂಭಿಕ ಜೀವನ. 07.01.2026

ms@ ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.

411ಹೊಸ ಜೀವನ 06.01.2026

ms@ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.

410 ನಂಬಿಕೆಯಿಂದ ವಿಧೇಯತೆ. 05.01.2026

ms@ ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು;

409 ಪರಿಶುದ್ಧರಾಗಿರಿ 04.01.2026

ms@ ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ;

408 ಪ್ರಸ್ತುತ ಸತ್ಯ 03.01.2026

ms@ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.

407 ಪವಿತ್ರೀಕರಣ 02.01.2026

ms@ ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.

547 ಓ ದೇವರೇ; ನನ್ನನ್ನು ನೂತನಪಡಿಸು. 01.01.2026

ms@ ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನ ಪಡಿಸಿಕೊಳ್ಳಿರಿ;

549 ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; 31.12.2025

ms@ ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ.

406 ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ 30.12.2025

ms@ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ,

405 ರಹಾಬಳ ನಂಬಿಕೆ. 29.12.2025

ms@ ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.

404 ಕೇಳುವದರಿಂದ ನಂಬಿಕೆಯುಂಟಾಗುತ್ತದೆ 28.12.2025

ms@ ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.

Lyt til podcasten AWR Kannada / ಕನ್ನಡ / Kannaḍa i Replaio

Radio og podcasts i én app - gratis og uden tilmelding. Installer i dag, og gå ikke glip af lanceringen

Hent den på Google Play

Replaio er ikke podcastudgiver; programmernes navne, coverbilleder og lyd tilhører deres ophavsmænd og distribueres via offentlige RSS-feeds.