LifeZone Media

New Hope TV

Religion KN ↓ Επεισόδια: 550

Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks. In this podcast, we will be publishing our choicest content. We hope it will bless you

Μην παραλείψεις να επισκεφτείς τη σελίδα του podcast και να στηρίξεις τον δημιουργό: newhopetv.org

Δημιουργός

LifeZone Media

Κατηγορία

Religion

Ιστοσελίδα του podcast

newhopetv.org

Τελευταίο επεισόδιο

11 Ιουλ 2024

Πού να ακούσεις;

Podcast στην εφαρμογή Replaio Radio Έρχεται σύντομα

Τα podcast έρχονται σύντομα στην εφαρμογή. Εγκατάστησέ την τώρα και δες πρώτος μια εντελώς νέα προσέγγιση στα podcast

Κατέβασέ το από το Google Play Δωρεάν εγκατάσταση Android σχεδόν 10 εκατ. λήψεις · βαθμολογία 4,8 iOS σύντομα

Επεισόδια

ನಿರೀಕ್ಷೆಯ ವಾಕ್ಯ - 24.05.24 23.05.2024

ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲ್ಯರನ್ನು ಆತುಕೊಂಡದ್ದೂ; ಯಾವ ಅನ್ಯದೇವರಾದರೂ ಇಲ್ಲದೆ ಯೆಹೋವನೊಬ್ಬನೇ ಅವರನ್ನು ನಡಿಸಿಕೊಂಡು ಬಂದದ್ದೂ; ಆತನು ಅವರನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯವೃದ್ಧಿಯನ್ನುಂಟುಮಾಡಿ ಬಂಡೆಯಿಂದ ಜೇನೂ ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದ್ದೂ; ಆಹಾರಕ್ಕಾಗಿ ಆಕಳಿನ ಮೊಸರು, ಆಡುಕುರಿಗಳ ಹಾಲು, ಕೊಬ್ಬಿದ ಕುರಿಟಗರುಗಳ ಮಾಂಸವು, Deute...

ನಿರೀಕ್ಷೆಯ ವಾಕ್ಯ - 23.05.24 22.05.2024

ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು. Joshua / ಯೆಹೋಶುವ 1 : 9 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaaky...

ನಿರೀಕ್ಷೆಯ ವಾಕ್ಯ - 22.05.24 21.05.2024

ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನಷ್ಟೆ. ಆ ಕಾಲದಲ್ಲಿ ದೇವೋಕ್ತಿಗಳು ವಿರಳವಾಗಿದ್ದವು, ದೇವದರ್ಶನಗಳು ಅಪರೂಪವಾಗಿದ್ದವು. ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಚೆನ್ನಾಗಿ ಕಾಣದೆಹೋಗಿದ್ದವು. ಅವನು ಒಂದಾನೊಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು; 1 Samuel / 1 ಸಮುವೇಲನು 3 : 1 - 2 Listen to Sister Christy Zebulon as she brings out the deeper meaning from this verse. Watch also on New Hope TV every...

Be A Blessing to others | ಇತರರಿಗೆ ಆಶೀರ್ವಾದವಾಗಿರಿ 20.05.2024

In this episode, Bro. John Giftah speaks on the Title “Be A Blessing to others | ಇತರರಿಗೆ ಆಶೀರ್ವಾದವಾಗಿರಿ” Based on : Genesis 20 : 17 Watch John 'Giftah International Ministries' on New Hope TV every Friday at 7pm (IST) LIVE at www.newhopetv.org/livetv

ನಿರೀಕ್ಷೆಯ ವಾಕ್ಯ - 20.05.24 20.05.2024

ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು. ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು; ಮತ್ತು ಕ್ಷೇಮಹೊಂದಿದ ಆ ಮನುಷ್ಯನು ಅವರ ಕೂಡ ನಿಂತಿರುವದನ್ನು ನೋಡಿ ಪ್ರತಿಯಾಗಿ ಏನೂ ಮಾತಾಡಲಾರದೆ ಇದ್ದರು. Acts / ಅಪೊಸ್ತಲರ ಕೃತ್ಯಗಳು 4 : 13, 14 Listen to Sister Christy Zebulon as she brings out the deeper meaning from this verse. Watch also on New Hope TV every mo...

ನಿರೀಕ್ಷೆಯ ವಾಕ್ಯ - 19.05.24 18.05.2024

ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಕೊಳ್ಳೆಕೊಡಲಿಲ್ಲ. ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. Psalms / ಕೀರ್ತನೆಗಳು 124 : 6, 7 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeks...

ನಿರೀಕ್ಷೆಯ ವಾಕ್ಯ - 17.05.24 16.05.2024

ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು. ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು. 6ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ. Job / ಯೋಬನು 42 : 5-6 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya...

ನಿರೀಕ್ಷೆಯ ವಾಕ್ಯ - 16.05.24 15.05.2024

ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು? 25ಬಿಡಿಸುವವನು ಇದ್ದಾನೆಂಬದಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ. ಹೀಗಿರಲಾಗಿ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೆ ಆಳಾಗಿಯೂ ಶರೀರಭಾವದಿಂದ ಪಾಪವೆಂಬ ನಿಯಮಕ್ಕೆ ಆಳಾಗಿಯೂ ನಡಕೊಳ್ಳುವವನಾಗಿದ್ದೇನೆ. Romans / ರೋಮಾಪುರ 7 : 24-25 Listen to Sister Christy Zebulon as she brings out the deeper meaning from...

ನಿರೀಕ್ಷೆಯ ವಾಕ್ಯ - 15.05.24 14.05.2024

ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು. Isaiah / ಯೆಶಾಯ 54 : 4 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireekshe...

ನಿರೀಕ್ಷೆಯ ವಾಕ್ಯ - 14.05.24 13.05.2024

ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು. ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು. ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು. Matthew / ಮತ್ತಾಯ 14 : 29 - 31 Listen to Sister Christy Zebulon as she brings out the deeper meaning from this verse. Watch also on New Hope TV every morning at 6:...

ನಿರೀಕ್ಷೆಯ ವಾಕ್ಯ - 13.05.24 12.05.2024

ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. ಯೆಹೋವನು ತನ್ನ ಜನರಿಗೆ ಬಲವೂ ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ. Psalms / ಕೀರ್ತನೆಗಳು 28 : 7 - 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #daily...

ನಿರೀಕ್ಷೆಯ ವಾಕ್ಯ - ತಾಯಂದಿರ ದಿನ 11.05.2024

ಮಕ್ಕಳು ಎದ್ದುನಿಂತು ಆಕೆಯನ್ನು ಧನ್ಯಳು ಎಂದು ಹೇಳುವರು; ಪತಿಯು ಸಹ - ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು ಎಂದು ಆಕೆಯನ್ನು ಕೊಂಡಾಡುವನು. ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ; ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು. ಆಕೆಯ ಕೈಗೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ; ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ. Proverbs / ಜ್ಞಾನೋಕ್ತಿಗಳು 31 : 28 - 31 Listen to Sister Christy...

ನಿರೀಕ್ಷೆಯ ವಾಕ್ಯ - 11.05.24 10.05.2024

ಉಪಕಾರಮಾಡುವದಕ್ಕೆ ನಿನ್ನ ಕೈಲಾದಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ. ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ - ಹೋಗಿ ಬಾ, ನಾಳೆ ಕೊಡುತ್ತೇನೆ ಎಂದು ಹೇಳಬೇಡ. Proverbs / ಜ್ಞಾನೋಕ್ತಿಗಳು 3 : 27 - 28 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wor...

ನಿರೀಕ್ಷೆಯ ವಾಕ್ಯ - 10.05.24 09.05.2024

ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು. ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ. ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ, Proverbs / ಜ್ಞಾನೋಕ್ತಿಗಳು 3 : 13 - 15 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadam...

ನಿರೀಕ್ಷೆಯ ವಾಕ್ಯ - 09.05.24 08.05.2024

ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದದ್ರೋಹಿಯೇ. ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು. Psalms / ಕೀರ್ತನೆಗಳು 51 : 5 - 6 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christ...

ನಿರೀಕ್ಷೆಯ ವಾಕ್ಯ - 08.05.24 07.05.2024

ನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು; ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ಮುರಿದು ಬಿಡುವಳು. Proverbs / ಜ್ಞಾನೋಕ್ತಿಗಳು 14 : 1 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kan...

ಪರಲೋಕದಲ್ಲಿ ತೆರೆಯಲ್ಪಟ್ಟ ಬಾಗಿಲು by Rev. Dr. Ravi Mani 07.05.2024

In this episode, Rev. Dr. Ravi Mani speaks on the Title “ಪರಲೋಕದಲ್ಲಿ ತೆರೆಯಲ್ಪಟ್ಟ ಬಾಗಿಲು | A door opened in heaven” Based on : Revelation 4 : 1 Watch Aathmika Aahara on New Hope TV on Friday at 8 pm (IST) LIVE at www.newhopetv.org/livetv

ನಿರೀಕ್ಷೆಯ ವಾಕ್ಯ - 07.05.24 06.05.2024

ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು. 1 Kings / 1 ಅರಸುಗಳು 18 : 46 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian...

ನಿರೀಕ್ಷೆಯ ವಾಕ್ಯ - 06.05.24 05.05.2024

ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವದಿಲ್ಲವೋ? ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ? ದೇವರು ದಯವಿಡಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರುಳುಗಳನ್ನು ಬಿಗಿಹಿಡಿದಿದ್ದಾನೋ? ಸೆಲಾ. ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು. Psalms / ಕೀರ್ತನೆಗಳು 77 : 7 - 10 Listen to Sister Christy Zebulon...

ನಿರೀಕ್ಷೆಯ ವಾಕ್ಯ - 05.05.24 04.05.2024

ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು. ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು. Psalms / ಕೀರ್ತನೆಗಳು 41 : 10 - 11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #w...

ನಿರೀಕ್ಷೆಯ ವಾಕ್ಯ - 04.05.24 04.05.2024

Healing of God on the lives of King Hezekiah and Commander Naaman. Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Kings5v1...

ಗುರು ಯೇಸು ಕ್ರಿಸ್ತನ ನೋಡು, ನಂಬಿ ನೋಡು by Bishop Sampath Kumar 03.05.2024

Bishop Sampath Kumar speaks on the Title “ಗುರು ಯೇಸು ಕ್ರಿಸ್ತನ ನೋಡು, ನಂಬಿ ನೋಡು | Guru Yesu Kristana nodu, nambi nodu” Based on: Acts 4 : 12 Watch Truth Shop Ministries on New Hope TV every Thursday at 7pm (IST) LIVE at www.newhopetv.org/livetv Also Watch New Hope TV online at www.newhopetv.org/livetv

ನಿರೀಕ್ಷೆಯ ವಾಕ್ಯ - 03.05.24 02.05.2024

ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ದಾಣಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲೇ ತಾನು ತಂದಿದ್ದ ಹಣವನ್ನು ಕಂಡನು. ಅವನು ಅಣ್ಣತಮ್ಮಂದಿರಿಗೆ - ನಾನು ಕೊಟ್ಟ ಹಣವು ಹಿಂದಕ್ಕೆ ಬಂದದೆ; ಇಗೋ, ನನ್ನ ಚೀಲದಲ್ಲಿದೆ ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ - ದೇವರು ನಮಗೆ ಮಾಡಿದ್ದು ಇದೇನು ಅಂದರು. Genesis / ಆದಿಕಾಂಡ 42 : 27 - 28 Listen to Sister Christy Zebulon as she brings out t...

ನಿರೀಕ್ಷೆಯ ವಾಕ್ಯ - 02.05.24 01.05.2024

ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು. 19ಅವುಗಳೊಳಗಿಂದ ಸ್ತೋತ್ರವೂ ವಿನೋದಪಡುವವರ ಧ್ವನಿಯೂ ಕೇಳಿಸುವವು; ನಾನು ಆ ಜನರನ್ನು ಹೆಚ್ಚಿಸುವೆನು, ಇನ್ನು ಕೊಂಚವಾಗಿರರು, ಅವರನ್ನು ಘನಪಡಿಸುವೆನು, ಇನ್ನು ಹೀನರಾಗಿರರು. Jeremiah / ಯೆರೆಮೀಯ 30 : 18 - 19 Listen to Sister Christy Zebulon as sh...

2024ರ ಮೇ ತಿಂಗಳ ನಿರೀಕ್ಷೆಯ ವಾಕ್ಯ 30.04.2024

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು. 1 Peter / 1 ಪೇತ್ರನು 5 : 10 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya...

Άκου το podcast New Hope TV στο Replaio

Ραδιόφωνο και podcast σε μία εφαρμογή - δωρεάν, χωρίς εγγραφή. Εγκατάστησέ την σήμερα και μη χάσεις την πρεμιέρα

Κατέβασέ το από το Google Play

Το Replaio δεν είναι εκδότης podcast - τα ονόματα των εκπομπών, τα εξώφυλλα και ο ήχος ανήκουν στους δημιουργούς τους και διανέμονται μέσω δημόσιων ροών RSS