LifeZone Media

New Hope TV

Religion KN ↓ Επεισόδια: 550

Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks. In this podcast, we will be publishing our choicest content. We hope it will bless you

Μην παραλείψεις να επισκεφτείς τη σελίδα του podcast και να στηρίξεις τον δημιουργό: newhopetv.org

Δημιουργός

LifeZone Media

Κατηγορία

Religion

Ιστοσελίδα του podcast

newhopetv.org

Τελευταίο επεισόδιο

11 Ιουλ 2024

Πού να ακούσεις;

Podcast στην εφαρμογή Replaio Radio Έρχεται σύντομα

Τα podcast έρχονται σύντομα στην εφαρμογή. Εγκατάστησέ την τώρα και δες πρώτος μια εντελώς νέα προσέγγιση στα podcast

Κατέβασέ το από το Google Play Δωρεάν εγκατάσταση Android σχεδόν 10 εκατ. λήψεις · βαθμολογία 4,8 iOS σύντομα

Επεισόδια

ನಿರೀಕ್ಷೆಯ ವಾಕ್ಯ - 18.02.24 17.02.2024

ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು? ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ? Romans / ರೋಮಾಪುರ 8 : 31, 32 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation...

ನಿರೀಕ್ಷೆಯ ವಾಕ್ಯ - 17.02.24 16.02.2024

ಹೀಗಿರಲಾಗಿ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಸಾಯಬೇಕೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವನ್ನು ಫಲಿಸುತ್ತದೆ. ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು. Romans / ರೋಮಾಪುರ 5 : 18 - 19 Listen to Sister Christy Zebulon as she brings out the deeper meaning from this verse. Watch also on New Hope T...

ನಿರೀಕ್ಷೆಯ ವಾಕ್ಯ - 16.02.24 15.02.2024

ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, 1 John / 1 ಯೋಹಾನನು 3:1 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheya...

ನಿರೀಕ್ಷೆಯ ವಾಕ್ಯ - 15.02.24 14.02.2024

ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇವಿುತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವದು ಅಪರೂಪ. ಉಪಕಾರಿಗೋಸ್ಕರ ಪ್ರಾಣಕೊಡುವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ. Romans / ರೋಮಾಪುರ 5 : 6 - 8 Listen to Sister Christy Zebulon as she brings out the deeper meanin...

ನಿರೀಕ್ಷೆಯ ವಾಕ್ಯ - 14.02.24 14.02.2024

ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ; ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ದೇವರು ಅವನಲ್ಲಿ ನೆಲೆಗೊಂಡಿದ್ದಾನೆ. 1 John / 1 ಯೋಹಾನನು 4 : 16 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordf...

ಶರೀರವೆಂಬ ನಮ್ಮ ಮನೆ by Bro Jagadish 13.02.2024

In this episode, Bro Jagadish speaks on the Title “ಶರೀರವೆಂಬ ನಮ್ಮ ಮನೆ | Our home is the body” Watch Agape Gospel Ministries on New Hope TV in every Saturday at 3 pm (IST) LIVE at www.newhopetv.org/livetv

ನಿರೀಕ್ಷೆಯ ವಾಕ್ಯ - 13.02.24 12.02.2024

ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವದಕ್ಕೆ ಹೋದಳು; ಆದರೆ ಮರಿಯಳು ಮನೆಯಲ್ಲೇ ಕೂತುಕೊಂಡಿದ್ದಳು. ಮತ್ತು ಮಾರ್ಥಳು ಯೇಸುವಿಗೆ - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ; ಈಗಲಾದರೂ ದೇವರನ್ನು ಏನು ಬೇಡಿಕೊಳ್ಳುತ್ತೀಯೋ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ಬಲ್ಲೆನು ಎಂದು ಹೇಳಿದಳು. ಮಾರ್ಥಳಲ್ಲಿಯೂ ಆಕೆಯ ತಂಗಿಯಲ್ಲಿಯೂ ಲಾಜರನಲ್ಲಿಯೂ ಯೇಸುವಿಗೆ ಪ್ರೀತಿ ಇತ್ತು. ಆದರೂ ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳ...

ನಿರೀಕ್ಷೆಯ ವಾಕ್ಯ - 12.02.24 11.02.2024

ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು. Matthew / ಮತ್ತಾಯ 9 : 13 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wor...

ನಿರೀಕ್ಷೆಯ ವಾಕ್ಯ - 11.02.24 10.02.2024

ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕೆಂದು ಹೇಳಿಯದೆ ಎಂಬದಾಗಿ ಕೇಳಿದ್ದೀರಷ್ಟೆ. 44ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ. 45ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ. Matthew / ಮತ್...

ನಿರೀಕ್ಷೆಯ ವಾಕ್ಯ - 10.02.24 09.02.2024

ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು. ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು. ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; Hosea / ಹೋಶೇಯ 14 : 9, 4 - 5 Listen to Sister Christy Zebulon as she brings out the deeper me...

ನಿರೀಕ್ಷೆಯ ವಾಕ್ಯ - 09.02.24 09.02.2024

ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾಗಿದೆ ಎಂಬದಕ್ಕೆ ದೃಷ್ಟಾಂತಬೇಕೋ? ನಮ್ಮ ಪಿತೃವಾದ ಅಬ್ರಹಾಮನು ಇಸಾಕನೆಂಬ ತನ್ನ ಮಗನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ. 22ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಪ್ರವರ್ತಿಸಿ ಆ ಕ್ರಿಯೆಗಳಿಂದಲೇ ಸಿದ್ಧಿಗೆ ಬಂತೆಂಬದು ಕಾಣಬರುತ್ತದಲ್ಲಾ. James / ಯಾಕೋಬನು 2 : 20 - 22 Listen to Sister Christy Zebulon as she brings out the deeper meaning from this verse. Watch also o...

ನಿರೀಕ್ಷೆಯ ವಾಕ್ಯ - 08.02.24 07.02.2024

ಅನಂತರ ಎಲೀಷನು ಇಸ್ರಾಯೇಲ್ಯರ ಅರಸನಿಗೆ - ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ; ಗಾಳಿ ಮಳೆಗಳು ಕಾಣದಿದ್ದರೂ ಇದು ನೀರಿನಿಂದ ತುಂಬುವದು. ನೀವೂ ನಿಮ್ಮ ಕುರಿದನಗಳೂ ಎಲ್ಲಾ ಪಶುಗಳೂ ಕುಡಿಯಬಹುದು ಎಂಬದಾಗಿ ಯೆಹೋವನು ಅನ್ನುತ್ತಾನೆ. 2 Kings / 2 ಅರಸುಗಳು 3 : 16-17 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristi...

ನಿರೀಕ್ಷೆಯ ವಾಕ್ಯ - 07.02.24 06.02.2024

ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ - ನಾನು ನಿನ್ನ ಮುಂದೆ ಹೋಗಿ ದಿಣ್ಣೆಗಳನ್ನು ಸಮಮಾಡುವೆನು, ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. Isaiah / ಯೆಶಾಯ 45 : 1 - 2 Listen to Sister Christy Zebulon as she brings out the deeper meaning from this verse. Watch a...

ನಿರೀಕ್ಷೆಯ ವಾಕ್ಯ - 06.02.24 05.02.2024

ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಕೈಕೊಂಡಿ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿತು. 1 Kings / 1 ಅರಸುಗಳು 8 : 24 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadail...

ಕ್ಯಾನ್ಸರ್ ರನ್ನು ಗೆದ್ದ ಕುಟುಂಬ by Sis Veena Uday 05.02.2024

In this episode Sis. Veena speaks on the Title “ಕ್ಯಾನ್ಸರ್ ರನ್ನು ಗೆದ್ದ ಕುಟುಂಬ | A family that beat cancer | ನಮ್ಮಕುಟುಂಬ | Our family” Watch Berachah full gospel Church on New Hope TV in every Sunday at 5:30pm (IST) LIVE at www.newhopetv.org/livetv

ನಿರೀಕ್ಷೆಯ ವಾಕ್ಯ - 05.02.24 04.02.2024

ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು. Isaiah / ಯೆಶಾಯ 50 : 2 Listen to Sister Christy Zebulon as she brings out the deeper meaning from this verse. Watch also on New Hope TV every mo...

ನಿರೀಕ್ಷೆಯ ವಾಕ್ಯ - 04.02.24 03.02.2024

ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ. 2 Peter / 2 ಪೇತ್ರನು 3 : 9 Listen to Sister Christy Zebulon as she brings out the deeper meaning from this verse. Watch also on New Hope TV every morning...

ನಿರೀಕ್ಷೆಯ ವಾಕ್ಯ - 03.02.24 02.02.2024

ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು. Genesis / ಆದಿಕಾಂಡ 28 : 15 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #niree...

ನಿರೀಕ್ಷೆಯ ವಾಕ್ಯ - 02.02.24 01.02.2024

ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ. 2 Samuel / 2 ಸಮುವೇಲನು 22 : 31 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadach...

ನಿರೀಕ್ಷೆಯ ವಾಕ್ಯ - ಫೆಬ್ರವರಿ 2024 31.01.2024

ನಾನು ನಿನ್ನನ್ನು ಪ್ರೀತಿಸಿರುವದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ, Jeremiah / ಯೆರೆಮೀಯ 31 : 3 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #...

ನಿರೀಕ್ಷೆಯ ವಾಕ್ಯ - 31.01.2024 30.01.2024

ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. ಅವನ ಕಾಲುಗಳು ಕೋಳದಲ್ಲಿ ನೊಂದವು; ಕಬ್ಬಿಣದ ಬೇಡಿಗಳಿಂದ ಅವನು ಬಂಧಿತನಾದನು. ಅವನು ತನ್ನ ಮಾತು ನೆರವೇರುವ ತನಕ ಯೆಹೋವನ ವಾಕ್ಯದಿಂದ ಶೋಧಿತನಾದನು. Psalms / ಕೀರ್ತನೆಗಳು 105 : 17 - 19 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadac...

ನಿರೀಕ್ಷೆಯ ವಾಕ್ಯ - 30.01.2024 29.01.2024

ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಮಾಡು. 2ಹೇಗಂದರೆ ವೃದ್ಧರು ಮದ್ಯಾಸಕ್ತಿಯಿಲ್ಲದವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥರೂ ಆಗಿರಬೇಕೆಂದು ಬೋಧಿಸು. ಹಾಗೆಯೇ ವೃದ್ಧಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಗುಲಾಮರೂ ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು. ಇದಲ್ಲದೆ ಅವರು ಪ್ರಾಯದ ಸ್ತ್ರೀಯರಿಗೆ - ನಿಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನೀವು ಗಂಡಂದಿರನ್ನೂ ಮಕ್ಕಳನ್ನೂ...

ನಿರೀಕ್ಷೆಯ ವಾಕ್ಯ - 29.01.2024 28.01.2024

ಆತನು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು - ನಿನ್ನನ್ನು ಹೊತ್ತ ಗರ್ಭವೂ 28ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಕೂಗಿದಳು. ಆತನು - ಹಾಗನ್ನಬೇಡ, ದೇವರ ವಾಕ್ಯವನ್ನು ಕೇಳಿ ಅದಕ್ಕೆ ಸರಿಯಾಗಿ ನಡಕೊಳ್ಳುವವರೇ ಧನ್ಯರು ಅಂದನು. Luke / ಲೂಕ 11 : 27 - 28 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kanna...

ಹಳೇ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ by Pastor Santhosh Gokavi 28.01.2024

ಆ ಯೆಹೋವನು ಹೀಗೆನ್ನುತ್ತಾನೆ - ಹಳೇ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನಕಾರ್ಯಗಳನ್ನು ಮರೆತುಬಿಡಿ. ಯೆಶಾಯ 43:18 Watch New Hope TV Live at http://newhopetv.org/livetv/ #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast

ನಿರೀಕ್ಷೆಯ ವಾಕ್ಯ - 28.01.2024 27.01.2024

ಮಳೆಯೂ ಹಿಮವೂ ಆಕಾಶದಿಂದ ಬಿದ್ದು ಭೂವಿುಯನ್ನು ತೋಯಿಸಿ ಹಸಿರುಗೊಳಿಸಿ ಫಲಿಸುವಂತೆ ಮಾಡಿ ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವದಿಲ್ಲವೋ ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ. Isaiah / ಯೆಶಾಯ 55 : 10 - 11 Listen to Sister Christy Zebulon as she brings out the deeper mea...

Άκου το podcast New Hope TV στο Replaio

Ραδιόφωνο και podcast σε μία εφαρμογή - δωρεάν, χωρίς εγγραφή. Εγκατάστησέ την σήμερα και μη χάσεις την πρεμιέρα

Κατέβασέ το από το Google Play

Το Replaio δεν είναι εκδότης podcast - τα ονόματα των εκπομπών, τα εξώφυλλα και ο ήχος ανήκουν στους δημιουργούς τους και διανέμονται μέσω δημόσιων ροών RSS