Sadhguru Kannada

ಸದ್ಗುರು ಕನ್ನಡ Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Autor

Sadhguru Kannada

Categoría

Religion

Web del podcast

isha.sadhguru.org

Último episodio

9 de jul. de 2026

¿Dónde escuchar?

Podcasts en la app Replaio Radio Muy pronto

Los podcasts llegarán muy pronto a la app. Instálala ahora y sé el primero en descubrir una forma totalmente nueva de vivir los podcasts

Descárgala en Google Play Instálala gratis Android 5 M+ de descargas · valoración de 4,8 iOS muy pronto

Episodios

ಸದ್ಗುರುಗಳ ಜ್ಞಾನೋದಯ - ಅವರದೇ ಮಾತುಗಳಲ್ಲಿ 24.09.2024

23 ಸಪ್ಟೆಂಬರ್ 1982 ರಂದು ಮೈಸೂರಿನ ಚಾಮುಂಡಿ ಬೆಟ್ಟದ ಮೇಲೆ ತಮಗುಂಟಾದ ಪ್ರಚಂಡ ಅಧ್ಯಾತ್ಮಿಕ ಅನುಭವವನ್ನು ಸದ್ಗುರುಗಳು ಇಲ್ಲಿ ಬಿಚ್ಚಿಡುತ್ತಾರೆ. "ಎಲ್ಲರಿಗೂ ಅದನ್ನು ಪಡೆದುಕೊಳ್ಳುವ ಯೋಗ್ಯತೆ ಇದೆ, ಮತ್ತು ಎಲ್ಲರಿಗೂ ಆ ಸಾಮರ್ಥ್ಯ ಇದೆ" ಎಂದು ಒತ್ತಿ ಹೇಳುತ್ತಾ ಆತ್ಮಜ್ಞಾನವನ್ನು ಹೊಂದುವ ಬಗ್ಗೆ ನಮ್ಮಲ್ಲಿರಬಹುದಾದ "ಅದೆಲ್ಲ ನಮಗೆ ಅಸಾಧ್ಯ" ಎಂಬ ಋಣಾತ್ಮಕ ಭಾವನೆಯನ್ನು ಇಲ್ಲವಾಗಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKa...

ಮನಸ್ಸಿನಿಂದ ಬೇಡದ ಆಲೋಚನೆಗಳನ್ನು ಹೊರಹಾಕೋದು ಹೇಗೆ? 21.09.2024

ಇಬ್ಬರು ಸನ್ಯಾಸಿ ಮತ್ತು ಮಹಿಳೆಯ ಕುರಿತಾಗಿರುವ ಜೆನ್ ಕಥೆಯ ಬಗೆಗಿನ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ಮನುಷ್ಯನ ಮನಸ್ಸಿನ ಸ್ವಭಾವದ ಬಗ್ಗೆ ವಿವರಿಸುತ್ತಾರೆ ಮತ್ತು ಜೀವನದಲ್ಲಿ ದೊಡ್ಡ ಉದ್ದೇಶವೊಂದನ್ನು ಕಂಡುಕೊಳ್ಳುವುದರಿಂದ ಮನಸ್ಸಿಗೆ ಏನಾಗಬಹುದು ಎನ್ನುವುದನ್ನು ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKann...

ಶುಕ್ರವಾರಕ್ಕೆ ನಿಜವಾಗಿಯೂ ಮಹತ್ವವಿದೆಯೇ 19.09.2024

ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗ...

ಬ್ರಹ್ಮಚರ್ಯ ಎಂದರೆ ಕೇವಲ ಲೈಂಗಿಕತೆಯನ್ನು ತ್ಯಜಿಸುವುದೇ? 17.09.2024

ಆಧ್ಯಾತ್ಮಿಕರಾಗಲು ಬ್ರಹ್ಮಚರ್ಯ ಅಗತ್ಯವೇ? ಎಂಬ ಪ್ರಶ್ನೆಯನ್ನು ಉತ್ತರಿಸುತ್ತಾ ಬ್ರಹ್ಮಚಾರಿಯಾಗುವುದು ಎಂದರೆ ಏನು ಎಂಬುದನ್ನು ಸದ್ಗುರು ವಿವರಿಸುತ್ತಾರೆ, ಎಲ್ಲರೂ ಬ್ರಹ್ಮಚಾರಿಗಳಾಗಬೇಕು ಎನ್ನುತ್ತಾರೆ! ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com...

ಕೋಪ ಬಂದಾಗ ಇದೊಂದನ್ನು ಪಾಲಿಸಿ! 14.09.2024

ನಮ್ಮಲ್ಲಿ ಕೆಲವರು "ನನಗೆ ತುಂಬಾ ಕೋಪ ಬರುತ್ತದೆ, ನಾನು ತುಂಬಾ ಕೋಪದ ಮನುಷ್ಯ" ಎನ್ನುವುದುಂಟು ಆದರೆ ಕೋಪವು ಬಹಳಷ್ಟು ವಿಷಯಗಳನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಆಗಾಗ ಕೋಪವನ್ನು ಹತೋಟಿಯಲ್ಲಿಟ್ಟುಕೊಳ್ಳಲು ಪ್ರಯತ್ನಿಸಿದರೂ ಪ್ರಯೋಜನವಾಗುವುದಿಲ್ಲ. ಕೋಪ ಬಂದಾಗ ಹೇಗೆ ನಡೆದುಕೊಳ್ಳುವುದು ಎಂಬುದರ ಬಗ್ಗೆ ಸದ್ಗುರುಗಳ ಈ ಮಾತು ಕೇಳಿ ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https...

ಯಶಸ್ಸಿನ ಗುಟ್ಟು ಇಷ್ಟೇ 12.09.2024

ಸದ್ಗುರುಗಳು ಗಮನಶಕ್ತಿಯ ಕುರಿತು ವಿವರಿಸುತ್ತಾ ಗಮನಪೂರ್ವಕವಾಗಿರುವುದು ಯಶಸ್ಸಿಗೆ ಹೇಗೆ ಕೀಲಿಕೈಯಾಗುವುದು ಎಂದು ತಿಳಿಸುತ್ತಾರೆ. ತಮ್ಮದೇ ಜೀವನದ ಉದಾಹರಣೆಗಳನ್ನು ನೀಡುತ್ತಾ, ಜೀವನವನ್ನು ಸ್ಪಷ್ಟವಾಗಿ ನೋಡಲು ಸಿದ್ಧರಿದ್ದರೆ ಅವಕಾಶಗಳು ಬಂದು ನಮ್ಮ ಕದವನ್ನು ತಟ್ಟುತ್ತದೆ ಎನ್ನುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada...

ಕಷ್ಟದ ಸಮಯಗಳನ್ನು ಹೇಗೆ ಎದುರಿಸಬೇಕು 10.09.2024

ಜೀವನದಲ್ಲಿ "ಮುಂದೇನು?" ಎನ್ನುವ ಪ್ರಶ್ನೆಗೆ ನಮ್ಮ ಬಳಿ ಉತ್ತರವಿಲ್ಲ. ಇದನ್ನು ನಿಭಾಯಿಸುವುದು ಹೇಗೆ ಎನ್ನುವ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾ, ಅದು ವ್ಯಥೆಪಡಬೇಕಾದ ವಿಷಯವಲ್ಲ ಎಂದು ತಿಳಿಸುತ್ತಾರೆ‌. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagra...

ಗಣಪತಿಯ 'ಸೂಪರ್' ಬುದ್ಧಿವಂತಿಕೆಯ ರಹಸ್ಯ! 07.09.2024

ಎಲ್ಲರೂ ನಂಬಿಕೊಂಡಿರುವಂತೆ ಗಣೇಶನ ತಲೆಯು ಆನೆಯ ತಲೆಯಲ್ಲ, ಅದು ಬೇರೆಯೇ ಲೋಕದವರಾಗಿದ್ದ, ಗಣಗಳು ಎಂದು ಕರೆಯಲ್ಪಡುತ್ತಿದ್ದ ಶಿವನ ಸಂಗಡಿಗರದ್ದು ಎನ್ನುವುದನ್ನು ಸದ್ಗುರುಗಳು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru...

ಪ್ರತಿಯೊಬ್ಬ ಹೆಣ್ಣುಮಗಳು ಇದನ್ನು ಕೇಳಲೇಬೇಕು 05.09.2024

ಸದ್ಗುರುಗಳು ಹಿಂದಿನ ಪೀಳಿಗೆಯ ಹೆಣ್ಣುಮಕ್ಕಳಿಗೆ ಹೋಲಿಸಿದರೆ ಇಂದಿನ ಹೆಣ್ಣುಮಕ್ಕಳಲ್ಲಿ ಹೆಚ್ಚುತ್ತಿರುವ ಆರೋಗ್ಯದ ಸಮಸ್ಯೆಗಳ ಹಿಂದಿರುವ ಕಾರಣಗಳನ್ನು ಹೇಳುತ್ತಾರೆ ಮತ್ತು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಪರಿಹಾರವನ್ನೂ ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ...

ಆರೋಗ್ಯಕರ ಜೀವಕ್ಕಾಗಿ ಇದು ಗೊತ್ತಿರಲಿ 03.09.2024

ನಿಮ್ಮ ವಾಹನ ರಿಪೇರಿಗೆ ಬಂದರೆ, ನಿಮ್ಮ ಬಳಿ ಆಯ್ಕೆಯಿದ್ದರೆ, ನೀವು ಅದರ ಉತ್ಪಾದಕರ ಬೆಳಿ ಹೋಗಲು ಬಯಸುವಿರೋ ಅಥವಾ ಸ್ಥಳೀಯ ಮ್ಯೆಕಾನಿಕ್ ಬಳಿಯೋ? ಆಯ್ಕೆಯಿದ್ದರೆ, ಉತ್ಪಾದಕರು ರಿಪೇರಿ ಮಾಡಿದರೇ ಚೆನ್ನ ಅಲ್ಲವೇ? ಆದರೆ ಈ ದೇಹದ ಸೃಷ್ಟಿಕರ್ತ ಒಳಗೇ ಇದ್ದಾಗ್ಯೂ, ನಾವು ಆರೋಗ್ಯವಂತರಾಗಿರಲು ಮತ್ಯಾರದೋ ಸಹಾಯ ಬೇಕೇನು? ಎಂಬ ಪ್ರಶ್ನೆಯೊಂದಿಗೆ, ಜೀವನದ ಬಹುಮುಖ್ಯ ಸತ್ಯವೊಂದನ್ನು ಸದ್ಗುರುಗಳು ತಿಳಿಸಿಕೊಡುವರು. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@Sad...

ಪಾಸಿಟಿವ್ ಥಿಂಕಿಂಗ್ ನಿಜಕ್ಕೂ ಕೆಲಸ ಮಾಡತ್ತಾ? 31.08.2024

ಜಗತ್ತಿನಲ್ಲಿ ಪಾಸಿಟಿವ್ ಥಿಂಕಿಂಗ್ ಎನ್ನುವುದು ಒಂದು ಮುಖ್ಯ ವಿಷಯವಾಗಿದೆ. ಈ ವೀಡಿಯೋದಲ್ಲಿ ಸದ್ಗುರುಗಳು, ಪಾಸಿಟಿವ್ ಥಿಂಕಿಂಗ್‍ನ ಈ ಹಾದಿಯಲ್ಲಿ ಸಾಗಿದಾಗ ಆಗುವ ಪರಿಣಾಮಗಳ ಬಗ್ಗೆ ಮತ್ತು ಹೇಗೆ ಜನರು ವಾಸ್ತವತೆಯನ್ನು ಒಪ್ಪಿಕೊಳ್ಳದೇ ಬದುಕಲು ಆರಂಭಿಸುತ್ತಾರೆ ಎನ್ನುವುದರ ಬಗ್ಗೆ ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/Sadhg...

ಉಪವಾಸದ ಅದ್ಭುತ ಪ್ರಯೋಜನಗಳು 29.08.2024

ಉಪವಾಸದ ಅದ್ಭುತ ಪ್ರಯೋಜನಗಳುಉಪವಾಸ ಮಾಡುವುದು ಒಳ್ಳೆಯದೇ? ಯಾವಾಗ ಮಾಡಬೇಕು, ಹೇಗೆ ಮಾಡಬೇಕು? ಉಪವಾಸದ ಕುರಿತು ಕೆಲವು ಅಮೂಲ್ಯ ಸಲಹೆಗಳನ್ನು ಕೇಳಿ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ...

ಆಹಾರ ಸೇವಿಸುವ ಸರಿಯಾದ ಕ್ರಮ: 4 ಟಿಪ್ಸ್ 27.08.2024

ಆಹಾರ ನಮ್ಮ ದೇಹವನ್ನು ಕಟ್ಟುವ ಇಟ್ಟಿಗೆ ಅಲ್ಲವೇ? ಅದನ್ನು ನಮ್ಮ ಕ್ಷೇಮಕ್ಕೆ ಬಳಸಿಕೊಳ್ಳುವುದು ಹೇಗೆ? ಇಲ್ಲಿವೆ 4 ಟಿಪ್ಸ್. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: ht...

ಕೃಷ್ಣಪ್ರಜ್ಞೆಯನ್ನು ನಮ್ಮ ಅನುಭವಕ್ಕೆ ತಂದುಕೊಳ್ಳುವುದು ಹೇಗೆ? 24.08.2024

ಅತ್ಯಂತ ವೈವಿಧ್ಯಮಯ ವರ್ಣರಂಜಿತ ಅವತಾರವಾದ ಕೃಷ್ಣ ಬೇರೆ ಬೇರೆ ವ್ಯಕ್ತಿಗಳ ಕಣ್ಣಿಗೆ ಹೇಗೆ ಕಂಡ ಎಂಬುದನ್ನು ವಿವರಿಸುತ್ತಾ ಸದ್ಗುರುಗಳು ಕೃಷ್ಣನನ್ನು ಅನುಭವಿಸಲು ನಮ್ಮಲ್ಲಿರಬೇಕಾದ ಗುಣಗಳೇನು ಎಂದು ತಿಳಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.inst...

ಸುಮ್ಮನಿರುವುದನ್ನು ಕಲಿತುಕೊಳ್ಳಿ! 22.08.2024

ಬಹಳಷ್ಟು ಜನರು ತಮ್ಮ ವಿಚಾರಗಳು, ನಂಬಿಕೆ ಮತ್ತು ಅಭಿಪ್ರಾಯಗಳು ಅಭಿವ್ಯಕ್ತಿ ಪಡೆಯಬೇಕೆಂದು ಬಯಸುತ್ತಾರೆ. ಆದರೆ ಸದ್ಗುರುಗಳು ನಮ್ಮ ಅಭಿವ್ಯಕ್ತಿ ಶಾಶ್ವತವಾಗಿ ಉಳಿಯಬೇಕಂದರೆ, ಎಲ್ಲಕ್ಕೂ ಮೊದಲು ಬಹಳ ಮೂಲಭೂತವಾದ ಸಂಗತಿಗೆ ಗಮನ ನೀಡಬೇಕು ಎನ್ನುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂ ಬ್ ಚ್ಯಾ ನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇ ಸ್ಬುಕ್ ಚಾನಲ್: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್...

ಜನ ಏನನ್ನುತ್ತಾರೆ ಅನ್ನೋ ಚಿಂತೆ ಇದ್ದರೆ ಏನು ಮಾಡೋದು? 20.08.2024

ಜನರ ಅಭಿಪ್ರಾಯ ಮತ್ತು ಅಪಹಾಸ್ಯಕ್ಕೆ ಗುರಿಯಾಗುವ ಭಯದಿಂದ ಹಿಂಜರಿಯುತ್ತಿದ್ದೀರಾ? ಈ ಅಡ್ಡಿಗಳಿಂದ ಹೊರಬರುವುದು ಹೇಗೆ ಎನ್ನುವುದರ ಕುರಿತು ಸದ್ಗುರುಗಳು ತಮ್ಮ ಒಳನೋಟಗಳನ್ನು ಹಂಚಿಕೊಳ್ಳುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhgu...

ಕರುಳನ್ನು ಶುದ್ಧವಾಗಿಡಲು 3 ವಿಧಾನಗಳು 17.08.2024

ನಮ್ಮ ದೊಡ್ಡ ಕರುಳನ್ನು ಶುಚಿಯಾಗಿಡುವುದರ ಮಹತ್ವವನ್ನು ವಿವರಿಸುತ್ತಾ, ಕರುಳಿನ ಆರೋಗ್ಯಕ್ಕಾಗಿ ಯೋಗದಲ್ಲಿರುವ ಮೂರು ಸರಳ ಉಪಾಯಗಳನ್ನು ಸದ್ಗುರು ಇಲ್ಲಿ ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_offici...

ಸನಾತನ ಧರ್ಮ ಬದುಕುಳಿದದ್ದು ಹೇಗೆ ? 15.08.2024

'ಕೀರ್ತಿ ಹಿಸ್ಟರಿ' ಎಂದೇ ಪ್ರಸಿದ್ಧವಾಗಿರುವ ಕೀರ್ತಿ ಗೋವಿಂದಸ್ವಾಮಿಯವರ ಪ್ರಶ್ನೆಗೆ ಉತ್ತರಿಸುತ್ತಾ ಶತಮಾನಗಳಿಂದಲೂ ನಡೆದು ಬರುತ್ತಿದ್ದ ಕ್ರೂರ ದಾಳಿಗಳಿಂದ ಭಾರತೀಯ ಸಂಸ್ಕೃತಿಯನ್ನು ರಕ್ಷಿಸಿದ ಆ ಅಂಶ ಯಾವುದು ಎಂದು ಸದ್ಗುರುಗಳು  ತಿಳಿಸಿಕೊಡುತ್ತಾರೆ‌. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್...

ಆನಂದಭರಿತ ಜೀವನ ನಿಮ್ಮದಾಗಬೇಕೆ 13.08.2024

ಎಲ್ಲರೂ ಯಶಸ್ಸನ್ನು ಬಯಸುತ್ತಾರೆ, ಆದರೆ ಎಲ್ಲಕ್ಕೂ ಮೊದಲು ನಾವು ನಿಗದಿಪಡಿಸಬೇಕಾದುದು ನಾವು ನಮ್ಮೊಳಗೆ ಹೇಗಿದ್ದೇವೆ ಎಂಬುದನ್ನು, ಮತ್ತು ನಾವು ಆನಂದದಿಂದ ಇದ್ದರಷ್ಟೇ ಪ್ರಪಂಚದಲ್ಲಿ ಯಶಸ್ವಿಯಾಗುವುದು ಸಾಧ್ಯ ಎಂದು ಸದ್ಗುರು ನಮಗೆ ಮನದಟ್ಟು ಮಾಡುತ್ತಾರೆ. ಮತ್ತು ಈ ನಿಟ್ಟಿನಲ್ಲಿ ನಮಗೆ 5 ಅಮೂಲ್ಯ ಟಿಪ್ಸ್ ಗಳನ್ನು ನೀಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://...

ವೀಳ್ಯದೆಲೆ & ಅಡಿಕೆಯ ಬಗ್ಗೆ ತಿಳಿದುಕೊಳ್ಳಬೇಕಾದ ಅದ್ಭುತ ವಿಷಯಗಳು 10.08.2024

ವೀಳ್ಯದೆಲೆ ಮತ್ತು ಅಡಿಕೆಯ ಮಹತ್ವ, ಅವುಗಳ ಔಷಧೀಯ ಗುಣಗಳು, ವಿಷಕಾರಿ ಅಂಶಗಳನ್ನು ತಟಸ್ಥಗೊಳಿಸುವ ಶಕ್ತಿ ಮತ್ತು ಜೀರ್ಣಕ್ರಿಯೆಯಲ್ಲಿ ಅದರ ಪಾತ್ರವನ್ನು ವಿವರಿಸುತ್ತಾರೆ. ಧಾರ್ಮಿಕ ವಿಧಿಗಳಲ್ಲಿ ವೀಳ್ಯದೆಲೆಯನ್ನು ಬಳಸುವುದರ ಕುರಿತು ಮತ್ತು ಅದು ಹೇಗೆ ಗ್ರಹಿಕೆಯನ್ನು ಹೆಚ್ಚಿಸುತ್ತದೆ ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www...

ಮಹಾವಿಷ್ಣು ಏಕೆ ಆದಿಶೇಷನ ಮೇಲೆ ಪವಡಿಸುತ್ತಾನೆ? 08.08.2024

ಮೊಟ್ಟಮೊದಲ ಬಾರಿಗೆ, ಸದ್ಗುರುಗಳು ನಾಗ ಅಥವಾ ಪವಿತ್ರ ಸರ್ಪಗಳ ಅತೀಂದ್ರಿಯ ಆಯಾಮಗಳು, ಆಧ್ಯಾತ್ಮಿಕ ಅನ್ವೇಷಣೆ ಮತ್ತು ಅತೀಂದ್ರಿಯ ಅನ್ವೇಷಣೆಯಲ್ಲಿ ಅವುಗಳ ಮಹತ್ವದ ಕುರಿತು ಮಾತನಾಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_k...

ಹೋಗ್ಲಿ ಬಿಡು" ಅಂತ ಕೈ ಬಿಟ್ರೆ ಎಲ್ಲವೂ ಸರಿ ಹೋಗುತ್ತಾ? 06.08.2024

‘ಬಿಟ್ಟುಬಿಡೋದನ್ನ’ ಕಲಿಯುವುದರ ಕುರಿತು ಕೇಳಿದ್ದ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ‘ಬಿಟ್ಟುಬಿಡೋದು’ ‘ಈ ಕ್ಷಣದಲ್ಲಿರಿ’ ಅನ್ನೋ ಇಂದಿನ ಈ ಹೊಸ ಆಧ್ಯಾತ್ಮಿಕ ಬೋಧನೆಗಳಿಂದಾಗುವ ಅಪಾಯದ ಕುರಿತು ಮಾತನಾಡುತ್ತಾರೆ ಹಾಗೂ ಸಮಾಧಾನವನ್ನ ಹುಡುಕುವುದರ ಮತ್ತು ಪರಿಹಾರವನ್ನು ಹುಡುಕುವುದರ ನಡುವಿನ ವ್ಯತ್ಯಾಸವನ್ನು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https:/...

ಸದಾ ಯಂಗ್ ಆಗಿರಲು 4 ಟಿಪ್ಸ್ 03.08.2024

ದಿನವಿಡೀ ದೇಹ, ಮನಸ್ಸನ್ನು ಚೈತನ್ಯದಿಂದ ಮತ್ತು ಉಲ್ಲಾಸದಿಂದ ಇಟ್ಟುಕೊಳ್ಳುವುದು ಹೇಗೆ ಎಂಬುದರ ಕುರಿತು ಸದ್ಗುರುಗಳು ಯೋಗ ವಿಜ್ಞಾನಗಳಿಂದ ಬಂದ ನಾಲ್ಕು ಸಲಹೆಗಳನ್ನು ನೀಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_o...

ನೀರು ಕುಡಿಯುವಾಗ ನೀವು ಮಾಡುವ 2 ತಪ್ಪುಗಳು 01.08.2024

ನೀರನ್ನು ಕುಡಿಯುವುದರಲ್ಲೂ ವಿಜ್ಞಾನವಿದೆಯೇ ಅನ್ನಿಸಬಹುದು. ಖಂಡಿತವಾಗಿಯೂ ಇದೆ! ಅಷ್ಟಕ್ಕೂ ನಮ್ಮ ದೇಹದ ಶೇಕಡ 70 ಭಾಗ ನೀರೇ ಅಲ್ಲವೇನು? ಆದ್ದರಿಂದ ನೀರನ್ನು ಕುಡಿಯುವುದರ ಹಿಂದೆ ಅಪಾರ ವಿಜ್ಞಾನವಿದೆ! ಎಂತಹ ನೀರನ್ನು ಕುಡಿದರೆ ಒಳ್ಳೆಯದು? ’ಚಿಲ್’ ಮಾಡಲು ಐಸ್ ಹಾಕಿದ ತಂಪನೆಯ ನೀರನ್ನು ಸೇವಿಸಬಹುದೇ? ತುಂಬಾ ಬಿಸಿಯಾದ ನೀರನ್ನು ಕುಡಿದರೆ ಒಳ್ಳೆಯದೇ? ಆಗಾಗ ನೀರು ಕುಡಿಯುತ್ತಿರಬೇಕೆ? ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನೀರು ಹೆಚ್ಚು ಅಥವಾ ಕಡಿಮೆ ಕುಡಿಯುವುದರಿಂದ ಆಗುವ ಅಪಾಯಗಳೇನು?  ಸದ್...

ಬದುಕು ಏಕಿಷ್ಟು ಕ್ರೂರ?: ಸಮಂತಾರ ಪ್ರಶ್ನೆ 30.07.2024

ನಮಗೆ ಅನ್ಯಾಯಗಳು ಉಂಟಾಗೋದು ನಮ್ಮ ಹಿಂದಿನ ಕರ್ಮಗಳ ಫಲವೇ ಎಂದು ನಟಿ ಸಮಂತಾ ರುತ್ ಪ್ರಭು ಸದ್ಗುರುಗಳನ್ನು ಕೇಳುತ್ತಾರೆ. ಇದಕ್ಕೆ ಸದ್ಗುರುಗಳ ಪ್ರತಿಕ್ರಿಯೆಯನ್ನು ನೋಡಿ.  ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official...

Escucha el podcast ಸದ್ಗುರು ಕನ್ನಡ Sadhguru Kannada en Replaio

Radio y podcasts en una sola app - gratis y sin registro. Instálala hoy y no te pierdas el estreno

Descárgala en Google Play

Replaio no es editor de podcasts; los nombres de los programas, las portadas y el audio pertenecen a sus autores y se distribuyen a través de canales RSS públicos