Udayavani
Sandhyavani | ಸಂಧ್ಯಾವಾಣಿ
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.
Mindenképp látogasd meg a podcast oldalát, és támogasd a készítőjét: www.udayavani.com
Szerző
Udayavani
Kategória
A podcast weboldala
Legutóbbi epizód
2026. okt. 9.
Hol hallgathatod?
Podcastok az alkalmazásban Replaio Radio HamarosanA podcastok hamarosan megérkeznek az alkalmazásba. Telepítsd most, és láss elsőként egy teljesen új megközelítést a podcastokhoz
Epizódok
S1EP - 467 :ಬದುಕೆಂದರೆ ಏನು ? What is life? 26.10.2024 6:40
S1EP - 467 :ಬದುಕೆಂದರೆ ಏನು ? What is life? ಕುಟುಂಬವೊಂದು ಪ್ರಯಾಣ ಹೊರಟಿತ್ತು. ಅದರಲ್ಲಿ ವಯಸ್ಸಾದ ಇಬ್ಬರು ಹಾಗೂ ಅವರ ಮಕ್ಕಳಿದ್ದರು. ಆಗ ಒಮ್ಮೆಲೆ ಕರಿದಾದ ಮೋಡಗಳು ಇವರತ್ತ ಬಂದವು. ಭಯಾನಕ ಗಾಳಿ ಮಳೆ ಅವರತ್ತ ಬಂತು. ಹೀಗಿರುವಾಗ ಒಲ್ಲೊಂದು ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhy...
S3 : EP - 77 : ಹೇಗಿತ್ತು ಮಹಾಭಾರತದ ಹತ್ತನೆ ದಿನ |How was the tenth day of Mahabharata 25.10.2024 18:15
S3 : EP - 77 : ಹೇಗಿತ್ತು ಮಹಾಭಾರತದ ಹತ್ತನೆ ದಿನ ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧದಲ್ಲಿ ಬಾಣಗಳ ಮೇಲೆ ಮಲಗಿದ್ದ ಭೀಷ್ಮರನ್ನು ನೋಡಲು ಕರ್ಣ ಓಡೋಡಿ ಬಂದ. ಹೀಗೆ ಬಂದ ಕರ್ಣ ಭೀಷ್ಮರ ಪಾದದ ಬಳಿ ಕುಳಿತು ಈ ಮಾತುಗಳನ್ನ ಆಡಿದ ಹಾಗಾದ್ರೆ ಅವರಿಬ್ಬರ ಸಂಭಾಷಣೆ ಹೇಗಿತ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿ...
S1EP - 466 : ಪ್ರಾಚೀನ ಜೆನ್ ಕಥೆ | Ancient Zen story 24.10.2024 6:40
S1EP - 466 :ಪ್ರಾಚೀನ ಜೆನ್ ಕಥೆ | Ancient Zen story ಇದೊಂದು ಪ್ರಾಚೀನ ಜೆನ್ ಕಥೆ . ಚಿತ್ರಗಳಿಂದ ಕೂಡಿದ ಕಥೆ . ಇದರಲ್ಲಿ ಇರುವ ಹತ್ತು ಎಲೆಗಳನ್ನು ಒಂದು ನಮೂನೆಯಲ್ಲಿ ಜೋಡಿಸಿದಾಗ ಅದು ಒಂದು ಚಿತ್ರವಾಗಿ ಕಥೆ ಹೇಳುತ್ತಿತ್ತು. ಹಾಗಾದ್ರೆ ಏನೇನೆಲ್ಲ ಕಥೆ ಇದ್ದವು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavani...
S1EP - 465 : ಮಗ ಸಮುದ್ರದಲ್ಲಿ ಮುಳುಗಿಹೋದಾಗ| When the son drowned in the sea 19.10.2024 6:28
S1EP - 465 : :ಮಗ ಸಮುದ್ರದಲ್ಲಿ ಮುಳುಗಿಹೋದಾಗ When the son drowned in the sea ತಾಯಿ ಮತ್ತು ಮಗ ಸಮುದ್ರದ ತೀರದಲ್ಲಿ ಆಟ ಆಡುತ್ತಿದ್ದರು. ಸುಂದರ ಕ್ಷಣಗಳನ್ನು ಸವಿಯುತ್ತಿದ್ದರು . ಇನ್ನೇನು ಆಟ ಮುಗಿಸಿ ಮರಳಿ ಮನೆ ಕಡೆ ಹೊರಡುವಾಗ ಆ ಘಟನೆ ನಡೆಯಿತು. ದೊಡ್ಡ ಅಲೆಯೊಂದು ಅವರತ್ತ ಅಪ್ಪಳಿಸಿ ಬಂತು . ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್...
S3 : EP - 76 : ಭೀಷ್ಮರ ಮೇಲೆ ಬಾಣ ಪ್ರಹಾರ Battle with Bhishma 18.10.2024 18:00
S3 : EP - 76 : ಭೀಷ್ಮರ ಮೇಲೆ ಬಾಣ ಪ್ರಹಾರ Battle with Bhishma ಆತ್ಮೀಯ ಓದುಗರೇ .. ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಯುದ್ಧ ಆರಂಭವಾಗಿ 9 ದಿನ ಕಳೆದಿತ್ತು. ಎರಡು ಕಡೆಗಳಲ್ಲಿ ಹೆಣಗಳ ರಾಶಿ ಬಿದ್ದಿತ್ತು . ರಕ್ತದ ಹೊಳೆ ಹರಿದಿತ್ತು . ಹೀಗಿರುವ ಯುದ್ಧದ ಪರಿಸ್ಥಿತಿಯನ್ನು ವಿವರಿಸುತ್ತಿದ್ದ ಸಂಜಯ ಧೃತರಾಷ್ಟ್ರನಿಗೆ ಹೀಗೆಂದ .. ಅದೇನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ....
S1EP - 464 :ಅದೃಷ್ಟ ಎಂದರೆ ಏನು ?|What is luck? 12.10.2024 5:38
S1EP - 464 :ಅದೃಷ್ಟ ಎಂದರೆ ಏನು ?|What is luck? ಬಸ್ಸೊಂದು ತನ್ನ ಒಡಲ ತುಂಬಾ ಪ್ರಯಾಣಿಕರನ್ನು ತುಂಬಿಕೊಂಡು ಸಾಗುತ್ತಿತ್ತು. ದಟ್ಟವಾದ ಕಾಡುದಾರಿ ಅದಾಗಿತ್ತು. ಹೀಗಿರುವಾಗ ಕಪ್ಪುಗಟ್ಟಿದ್ದ ಮೋಡಗಳ ನಡುವೆ ಭಯಾನಕ ಮಿಂಚು ಕಾಣಿಸಿಕೊಂಡಿತು. ಅದಾಗಲೇ ಬಸ್ಸು ಚಾಲಕನ ನಿಯಂತ್ರಣ ತಪ್ಪಿತು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಸುಂದರ ಕಥೆ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು...
S1EP - 463 :ಬಡವನ ಮಗಳ ಮದುವೆ|Marriage of a poor man's daughter 10.10.2024 8:50
ಸಜ್ಜನನೊಬ್ಬನ ಮಗಳ ಮದುವೆ ನಿಶ್ಚಯವಾಗಿತ್ತು, ಯೋಗ್ಯನಾದ ವರ ಸಿಕ್ಕಿದ್ದಾನೆ ಆದರೆ ತನ್ನ ಸಾಮರ್ಥ್ಯಕ್ಕೆ ಮೀರಿದ ಸಂಬಂಧ ಎಂದು ದ್ವಂದ್ವದಲ್ಲಿ ಸಿಲುಕಿ ಕಷ್ಟ ಪಡ್ತಾ ಇದ್ದ.. ಕಡೆಗೆ ಬಹಳಾ ಅಳೆದು ಸುರಿದು ತನಗೆ ಬೇಕಾಗುವ ಆರ್ಥಿಕ ಸಹಾಯವನ್ನ ತಾನು ನಂಬುವ ಗುರುಗಳನ್ನು ಕೇಳೋಣ ಅಂದುಕೊಂಡ ಆಗ.. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ...
S1EP - 462 :ಭೇರುಂಡ ಪಕ್ಷಿಯ ಕಥೆ | The story of Bherunda bird 05.10.2024 6:43
S1EP - 462 :ಭೇರುಂಡ ಪಕ್ಷಿಯ ಕಥೆ The story of Bherunda bird S1EP - 462 :ಭೇರುಂಡ ಪಕ್ಷಿಯ ಕಥೆ The story of Bherunda bird ಒಂದಾನೊಂದು ಕಾಡಿನಲ್ಲಿ ಒಂದು ಪಕ್ಷಿ ಇತ್ತು. ಅದಕ್ಕೆ ಒಂದು ದೇಹ ಎರಡು ತಲೆ ಇತ್ತು. ಹೀಗಾಗಿ ಅದಕ್ಕೆ ಎರಡು ಮೆದುಳಿತ್ತು. ಅದಕ್ಕೆ ಬೇರೆ ಬೇರೆ ಆಸೆ ಆಗುತ್ತಿತ್ತು. ಇದರಿಂದ ದೇಹಕ್ಕೆ ಭಯಂಕರ ತೊಂದರೆ ಆಗುತ್ತಿತ್ತು. ಹಾಗಾದ್ರೆ ಈ ಪಕ್ಷಿಯ ಕಥೆ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ...
S3 : EP - 75 : ಸಂಜಯನಿಂದ ಸಮರ ವರ್ಣನೆ | Sanjaya described the war 04.10.2024 15:01
S3 : EP - 75 : ಸಂಜಯನಿಂದ ಸಮರ ವರ್ಣನೆ | Sanjaya described the war ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು . ಮಹಾಭಾರತ ಯುದ್ಧ ಆರಂಭವಾಗಿತ್ತು. ಎರಡೂ ಕಡೆಯ ಸೈನ್ಯ ಯುದ್ಧಕ್ಕೆ ಸಜ್ಜಾಗಿ ನಿಂತಿತ್ತು. ಈ ಸಮಯದಲ್ಲಿ ಇದ್ದಕ್ಕಿದ್ದಂತೆ ಯುಧಿಷ್ಠಿರ ರಥದಿಂದ ಕೆಳಗಿಳಿದು ಕೌರವ ಸೈನ್ಯದ ಕಡೆ ನಡೆದ. ಆಗ ಕೃಷ್ಣನನ್ನೂ ಒಳಗೊಂಡಂತೆ ಎಲ್ಲಾ ಪಾಂಡವರೂ ಅವನನ್ನೇ ಹಿಂಬಾಲಿಸಿದರು . ಇದಕ್ಕೆ ಕಾರಣ ಏನು? ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನ...
S1EP - 461 :ಅದೃಷ್ಟ ಹುಡುಕಿ ಹೊರಟ ಅದೃಷ್ಟ ಹೀನ|Went out to find luck 03.10.2024 7:06
S1EP - 461 :ಅದೃಷ್ಟ ಹುಡುಕಿ ಹೊರಟ ಅದೃಷ್ಟ ಹೀನ ಒಂದಾನೊಂದು ಕಾಲದಲ್ಲಿ ಒಬ್ಬ ವ್ಯಕ್ತಿ ಯಾವಾಗಲೂ ದುಃಖಿಯಾಗಿದ್ದ. ಕಾರಣವೇನಂದ್ರೆ ಅವನು ಮುಟ್ಟಿದ್ದೆಲ್ಲಾ ಮಣ್ಣಾಗುತ್ತಿತ್ತು.ಪ್ರಪಂಚದಲ್ಲಿ ಅವನಷ್ಟು ಅದೃಷ್ಟ ಹೀನರೇ ಬೇರೆ ಯಾರು ಇರ್ಲಿಲ್ಲ... ಹೀಗಿರುವಾಗ ಅವನಿಗೆ ಯಾರೋ ಒಬ್ರು ಹೇಳಿದ್ರು.. ಊರ ಹೊರಗಿನ ಬೆಟ್ಟದಮೇಲೆ ಇರುವ ಸಂತನೊಬ್ಬ ಎಲ್ಲಾ ಕಷ್ಟಗಳಿಗೆ ಪರಿಹಾರ ಸೂಚಿಸುತ್ತಾರೆ. ಆಗ.. ಆ ಸಂತನಿಂದಾದರೂ ತನ್ನ ದುರಾದೃಷ್ಟ ದೂರವಾಗಬಹುದು ಎಂದು ಸಂತನಿರುವಲ್ಲಿ ಹೊರಟ. ಮುಂದೇನಾಯಿತು ಎಂಬ ಸುಂ...
S3 : EP - 74 : ಶ್ರೀ ಕೃಷ್ಣನ ವಿಶ್ವರೂಪ ದರ್ಶನದ ಬಳಿಕ ....|After seeing Shri Krishna's Vishwarupa Darshan 27.09.2024 13:58
S3 : EP - 74 : ಶ್ರೀ ಕೃಷ್ಣನ ವಿಶ್ವರೂಪ ದರ್ಶನದ ಬಳಿಕ ....|After seeing Shri Krishna's Vishwarupa Darshan ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಶ್ರೀ ಕೃಷ್ಣ ಪರಮಾತ್ಮ ಅರ್ಜುನನಿಗೆ ತನ್ನ ವಿಶ್ವರೂಪ ದರ್ಶನವನ್ನು ಮಾಡುತ್ತಾನೆ . ಆ ಬಳಿಕ ವಿಶ್ವರೂಪವನ್ನು ನೋಡಿದ ಅರ್ಜುನನ ಪ್ರತಿಕ್ರಿಯೆ ಹೇಗಿತ್ತು ಎನ್ನುವುದನ್ನು ಇಲ್ಲಿ ನೋಡಬಹುದಾಗಿದೆ. ಹಾಗಾದ್ರೆ ಅರ್ಜುನ ಏನೆಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹ...
S1EP - 460 :ನೌಟಂಕಿ ಕುಟುಂಬ | Story of a happy family 21.09.2024 6:56
ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ...
S3 : EP - 73 : ಗೀತೋಪದೇಶ, ವಿಶ್ವರೂಪ ದರ್ಶನ |Before Mahabharata War 20.09.2024 18:57
ಅರ್ಜುನನು ಯುದ್ಧರಂಗದಲ್ಲಿ ಎರಡೂ ಪಕ್ಷದಲ್ಲಿ ನಿಂತಿರುವ ತನ್ನವರನ್ನು ನೋಡಿದ, ಅವನ ಮನಸ್ಸು ವಿಹ್ವಲವಾಯಿತು, ಒಂದು ತುಂಡು ಭೂಮಿಗಾಗಿ ತನ್ನವರನ್ನು ಕೊಲ್ಲುವುದು ಸರಿಯಲ್ಲ ಅನ್ನಿಸಿತು, ಹೀಗೆ ಹೇಳಿ ವಿಷಾದದಿಂದ ಗಾಂಡೀವವನ್ನು ಕೆಳಗಿಟ್ಟು ಕೆಳಗೆ ಕುಳಿತುಬಿಟ್ಟ.. ಆಗ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1EP - 459: ಊರಿಗೆ ಬಂದ ಮಹಾತಪಸ್ವಿ ಸಂತ | Story of a saint 19.09.2024 6:44
ಊರ ಮುಂದಿನ ತೋಪಿನಲ್ಲಿ ಮಹಾತಪಸ್ವಿ ಸಂತಾನೋರ್ವರು ಬಂದಿದ್ದಾರೆ ಅಂತ ಸುದ್ದಿ ಹರಡಿತ್ತು, ರಾಜನಾದಿಯಾಗಿ ಊರವರೆಲ್ಲಾವರನನ್ನ ಕಾಣಲಿಕ್ಕೆ, ತಮ್ಮ ತಮ್ಮ ದುಃಖ ದುಮ್ಮಾನಗಳನ್ನೆಲ್ಲಾ ಅರುಹಿ ಪರಿಹಾರ ಪಡಿಯಲಿಕ್ಕೆ ಸಾಲುಗಟ್ಟಿ ನಿಂತರು.. ಆಮೇಲೇನಾಯ್ತು ? ಕೇಳಿ .. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S3 : EP - 72 : ಯುದ್ಧ ಆರಂಭಕ್ಕಿಂತ ಕೆಲ ಸಮಯದ ಮೊದಲು ...|Shortly before the start of the war 13.09.2024 20:26
ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧಕ್ಕೆ ಎರಡೂ ಪಕ್ಷಗಳು ತಯಾರಾಗಿ ನಿಂತಿದ್ದವು. ಅತ್ತ ಯುದ್ಧದ ಬಗೆಯನ್ನು ಕೂತಲ್ಲಿಯೇ ಸಂಜಯನಿಂದ ತಿಳಿದುಕೊಳ್ಳುತ್ತಿದ್ದ ಧೃತರಾಷ್ಟ್ರ ಸಂಜಯ ನಲ್ಲಿ ಅಲ್ಲಿ ಏನು ನಡೆಯುತ್ತಿದೆ ಎಂದು ಕೇಳಿದ ಅದಕ್ಕೆ ಸಂಜಯ ಏನೆಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1EP - 458: ಮೀನು ಹಾಗು ನವಿಲಿನ ಗೆಳೆತನ| Friendship of fish and peacock 12.09.2024 6:37
ಒಂದು ನದಿಯಲ್ಲಿ ಒಂದು ಮೀನು ವಾಸ ಮಾಡ್ತಾ ಇತ್ತು, ಕಾಡಿನಲ್ಲಿ ಒಂದು ನವಿಲು ಮನೆ ಮಾಡಿತ್ತು, ಹೇಗೋ ಏನೋ ಅವರಿಬ್ಬರೂ ಗೆಳೆಯರಾದ್ರು ಗೆಳೆತನ ಬೆಳೆದು ಒಬ್ಬರಿಗೋಸ್ಕರ ಒಬ್ಬರು ಜೀವ ಕೊಡುವಷ್ಟು ಅವರಲ್ಲಿ ಆತ್ಮೀಯತೆ ಬೆಳೆಯಿತು ಒಂದು ದಿನ .. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S3 : EP - 71 : ಮಹಾ ಯುದ್ಧದ ವ್ಯೂಹ | Mahabharata war 06.09.2024 20:38
S3 : EP - 71 : ಮಹಾ ಯುದ್ಧದ ವ್ಯೂಹ | Mahabharata war ಮಹಾಯುದ್ಧಕ್ಕೆ ಪೂರ್ವವಾಗಿ ಕೌರವ- ಪಾಂಡವರಿಂದ ವ್ಯೂಹ ರಚನೆ ಆಗ್ತದೆ ಆಗ.. ಸಂಜಯ ದೃತರಾಷ್ಟ್ರನಿಗೆ ಹೇಳ್ತಾನೆ.. ಮಹಾ ಯುದ್ಧಕ್ಕೆ ಮಹಾ ಸಿದ್ಧತೆಗಳಾದವು. ಎರಡೂ ಕಡೆಗಳಲ್ಲಿ ಸಾಗರದಂತೆ ಸೈನ್ಯ ಸೇರಿತ್ತು ಈಗ ಎರಡೂ ಕಡೆಯಲ್ಲಿನ ಪ್ರಮುಖರು ಒಂದು ಕಡೆಯಲ್ಲಿ ಸಮಾಲೋಚಿಸಿ ಯುದ್ಧ ನಿಬಂಧನೆಗಳನ್ನು ರೂಪಿಸಿದರು.. ಆಮೇಲೆ ಏನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇ...
S1EP - 457: ಕಷ್ಟಗಳು ಯಾಕಾಗಿ ಬರುತ್ತವೆ ? | Why do difficulties arise? 05.09.2024 6:23
S1EP - 457: ಕಷ್ಟಗಳು ಯಾಕಾಗಿ ಬರುತ್ತವೆ ? | Why do difficulties arise? ಒಂದು ದಿನ ಪ್ರಯಾಣಿಕನೊಬ್ಬ ಬಿರು ಬೇಸಿಗೆಗೆ ಬಳಲಿ ವಿಶ್ರಾಂತಿ ಬಯಸಿದ . ಆಗ ದೂರದಲ್ಲಿ ಒಂದು ಮರ ಕಾಣಿಸಿತು. ಅಲ್ಲಿಗೆ ಹೋಗಿ ನೋಡಿದಾಗ ಅಲ್ಲೊಬ್ಬ ಮಲಗಿದ್ದ. ಆದರೆ ಅವನ ಎದೆ ಮೇಲೆ ಏನೋ ಚಲಿಸುತ್ತಿತ್ತು. ಅದೇನದು? ಯಾರು ಈ ವ್ಯಕ್ತಿ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace 30.08.2024 17:18
S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace ಅತ್ತ ಕುರುಕ್ಷೇತ್ರದಲ್ಲಿ ಯುದ್ಧ ಸಿದ್ದತೆಗಳು ಆಗ್ತಾ ಇರುವಾಗ ಇತ್ತ ತನ್ನ ಮಕ್ಕಳು ಮಾಡಿದ, ಈವಾಗಲೂ ಮಾಡ್ತಾ ಇರುವ ಅನ್ಯಾಯ ಹಾಗು ಅದರ ಪರಿಣಾಮಗಳ ಬಗ್ಗೆ ದೃತರಾಷ್ಟ್ರ ಚಿಂತಿತನೂ ದುಃಖಿತನೂ ಆಗಿದ್ದ. ಆಗ ಕುರು ಕುಲ ಪಿತಾಮಹರಾದ ಭೂತ ಭವಿಷ್ಯಗಳನ್ನು ತಿಳಿದಿದ್ದ ಮಹರ್ಷಿ ವೇದವ್ಯಾಸರು ಅರಮನೆಗೆ ಬರ್ತಾರೆ.. ಆಗ ಏನಾಯಿತು ಎಂಬುವ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ...
S1EP - 456:ನಂಟಿನ ಗಂಟಿನ ಪರಮಾರ್ಥವೇನು?.Everything in this world is related to each other 29.08.2024 5:58
ಧರಣಿ ಕಿರಣದ ನಂಟು ಗಗನ ಸಲಿಲದ ನಂಟು, ಧರಣಿ ಚಲನೆಯ ನಂಟು,ಮರುತನೊಳ್ ನುಂಟು. ಪರಿಪರಿಯ ನಂಟುಗಳ್'ಇನ್ನೊಂದಕ್ಕ್ ಅಂಟಿ.. ವಿಶ್ವ. ಕಿರಿದು ಪಿರಿದೊಂದುಂಟು ಮಂಕುತಿಮ್ಮ. ಈ ಜಗತ್ತಿನಲ್ಲಿ ಪ್ರತಿಯೊಂದಕ್ಕೂ ಒಂದಕ್ಕೊಂದು ಸಂಬಂಧ ಇದೆ... ಸೂರ್ಯನ ಬೆಳಕಿಗೂ ಈ ಭೂಮಿಗೂ ಎಲ್ಲದಕ್ಕೂ ಒಂದಕ್ಕೊಂದು ನಂಟಿದೆ. ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1EP - 455: ಒಂದು ಸಣ್ಣ ಘಟನೆ ಬದುಕು ಬದಲಿಸಬಲ್ಲದೇ ? | Lesson for life 24.08.2024 7:05
ಸೂಕ್ಷ್ಮ ಸಂವೇದಿಯಾಗಿದ್ದರೆ, ಏನಾದರೂ ಸಾಧಿಸಬೇಕು ಎಂಬ ಛಲ ಇದ್ದರೆ, ಕಾಲ ಕೂಡಿ ಬಂದಿದ್ದೆ ಆದರೆ, ಕಡೆಯದಾಗಿ ದೈವಾನುಗ್ರಹ ಇದ್ದರೆ ಅಥವಾ ತನ್ನಲ್ಲಿ ತನಗೆ ನಂಬಿಕೆ ಇದ್ದರೆ ಹೌದು ಅಂತ ಉತ್ತರಿಸಬಹುದು. ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S3 : EP - 69 : ಶಿಖಂಡಿಯ ಕಥೆ | The story of Shikhandi 23.08.2024 16:10
S3 : EP - 69 : ಶಿಖಂಡಿಯ ಕಥೆ | The story of Shikhandi ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಈ ಕಥೆಯಲ್ಲಿ ಭೀಷ್ಮರು ಶಿಖಂಡಿಯ ಕಥೆ ಹೇಳುತ್ತಾರೆ.... ದುರ್ಯೋಧನ ಚಿಂತಿತನಾಗಿದ್ದ . ಭೀಷ್ಮರು ಯಾವುದೇ ಕಾರಣಕ್ಕೂ ಶಿಖಂಡಿ ಜೊತೆ ಯುದ್ಧ ಮಾಡುವುದಿಲ್ಲ ಎಂದರು. ಇದಕ್ಕೆ ಅವರು ಬಲವಾದ ಕಾರಣವನ್ನೂ ನೀಡುತ್ತಾರೆ . ಹಾಗಾದ್ರೆ ಆ ಕಾರಣ ಏನು ಎಂಬುವ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -...
S1EP - 454: ಇದ್ದದ್ದೆಲ್ಲವ ಕಳೆದುಕೊಂಡವನ ಕಥೆ | The story of a man who lost everything 17.08.2024 5:49
ಶ್ರೀಮಂತನೊಬ್ಬ ಷೇರು ಮಾರುಕಟ್ಟೆಯಲ್ಲಿ ತನ್ನ ಸಂಪತ್ತೆಲ್ಲವನ್ನು ಕಳೆದುಕೊಂಡ, ಭಯ ದುಃಖಗಳಿಂದ ಮತಿಹೀನನಂತಾದ ಇನ್ನು ಬದುಕಿ ಪ್ರಯೋಜನವೇ ಇಲ್ಲ ಸಾಯುವುದೇ ಸರಿ ಎಂದು ನಿರ್ಧರಿಸಿದವನನ್ನು ಹಿತೈಷಿಗಳು ಒಬ್ಬ ಸಂತನ ಹತ್ತಿರ ಕರ್ಕೊಂಡು ಬಂದ್ರು. ಆಗ..ಪೂರ್ತಿ ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S3 : EP - 68 : ಕೌರವರ ಸಂದೇಶಕ್ಕೆ ಪಾಂಡವರ ಉತ್ತರ | Pandava's reply to Kaurava's message 16.08.2024 14:57
S3 : EP - 68 : ಕೌರವರ ಸಂದೇಶಕ್ಕೆ ಪಾಂಡವರ ಉತ್ತರ | Pandava's reply to Kaurava's message ಆತ್ಮೀಯ ಓದುಗರೇ .. ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಕೌರವರು ಕಳುಹಿಸಿದ ಸಂದೇಶವನ್ನು ಉಲೂಕ ಪಾಂಡವರಿಗೆ ತಿಳಿಸಿದ ನಂತರ ಏನಾಯಿತು, ಪಾಂಡವರ ಉತ್ತರ ಏನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1EP - 453: ಚಂಚಲ ಚಿತ್ತ | Restless mind 10.08.2024 6:16
ಸ್ಥಿರವಾದ ಮನಸ್ಸಿಲ್ಲದ ವ್ಯಕ್ತಿ ತನ್ನ ಹೆಂಡತಿಯಿಂದ ಸಾಕಷ್ಟು ಹಣ ಪಡೆದು ಹಸುವನ್ನು ಕೊಂಡುಕೊಳ್ಳಲು ಸಂತೆಗೆ ಹೋದ. ದುಡ್ಡಿನ ಚೀಲ ಹೊಂದಿದ ಈತನನ್ನ ವ್ಯಾಪರಿಯೊಬ್ಬ ಮತನಾಡಿಸಿದ....ಪೂರ್ತಿ ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
Hasonló podcastok
A Replaio nem podcastkiadó; a műsorok nevei, borítóképei és hanganyagai a szerzőiket illetik, és nyilvános RSS-csatornákon keresztül terjednek.