Udayavani

Sandhyavani | ಸಂಧ್ಯಾವಾಣಿ

Kids KN ↓ 807 epizód

A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.

Mindenképp látogasd meg a podcast oldalát, és támogasd a készítőjét: www.udayavani.com

Szerző

Udayavani

Kategória

Kids

A podcast weboldala

www.udayavani.com

Legutóbbi epizód

2026. okt. 9.

Hol hallgathatod?

Podcastok az alkalmazásban Replaio Radio Hamarosan

A podcastok hamarosan megérkeznek az alkalmazásba. Telepítsd most, és láss elsőként egy teljesen új megközelítést a podcastokhoz

Letöltés a Google Play-ről Telepítsd ingyen Android közel 10 M letöltés · 4,8-as értékelés iOS hamarosan

Epizódok

S3 : EP - 58 : ಧೃತರಾಷ್ಟ್ರ ನಿಗೆ ಎದುರಾದ ಗೊಂದಲ | Confusion of Dhritarashtra 31.05.2024

ಮನೋಹರ ಮಹಾಭಾರತದ ಅತ್ಯಂತ ಸುಂದರ ಕಥೆಗಳಲ್ಲಿ ಇದೂ ಒಂದು . ವಿದುರನ  ಮಾತುಗಳನ್ನು ಕೇಳಿದ ಧೃತರಾಷ್ಟ್ರ ಮತ್ತಷ್ಟು ಚಿಂತಿತನಾದ. ತನ್ನ ಮಗ ದುಷ್ಟ ಎಂದು ಗೊತ್ತಿದ್ದರೂ ಆತ ಪುತ್ರ ವ್ಯಾಮೋಹಕ್ಕೆ ಒಳಗಾಗಿದ್ದ. ಈಗ ನಿರ್ಣಾಯಕ ಘಟ್ಟ ಎದುರಾಯಿತು. ಏನದು ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 436 :ಸುಂದರ ಬದುಕಿಗೆ ಬೇಕು ಪ್ರಜ್ಞಾವಂತಿಕೆ | A beautiful life requires practicality 30.05.2024

ಒಂದಾನೊಂದು ಊರಿನ ರಾಜ ಬಹಳ ಬುದ್ಧಿವಂತನು ಪ್ರಜ್ಞಾವಂತನೂ ಆಗಿದ್ದ. ಬುದ್ಧಿವಂತನಾದಿದ್ದವನಿಗೆ ಪ್ರಜ್ಞವಂತಿ ಕೆಯಿಲ್ಲದಿದ್ರೆ ಬುದ್ಧಿ ಇದ್ದೂ ಪ್ರಯೋಜನವಿಲ್ಲ. ಇಂತಹ ರಾಜನ ಆಸ್ಥಾನದಲ್ಲಿದ್ದವರಿಗೆ ರಾಜನಿಗಿದ್ದ ಪ್ರಜ್ಞಾವಂತಿಕೆ ಇರಲಿಲ್ಲ. ಒಂದು ದಿನ ರಾಜನ ಆಸ್ಥಾನಕ್ಕೆ ರಾಜನಿಲ್ಲದ ಸಂದರ್ಭದಲ್ಲಿ ಒಂದು ಭೂತ ಬಂತು ಆಮೇಲೆನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 435 :ಸಂಸ್ಕಾರ ಎಂದರೇನು ?| Meaning of Samskara 25.05.2024

ಹುಟ್ಟಿನಿಂದ ಬ್ರಾಹ್ಮಣನಾಗಿದ್ದವನೊಬ್ಬ ವೃತ್ತಿಯಿಂದ ಕಳ್ಳನಾಗಿದ್ದ. ದೂರ ದೇಶದಿಂದ ಬರುವ ವ್ಯಾಪಾರಿಗಳನ್ನು ಮೋಸದಿಂದ ದೋಚುವುದನ್ನು ಕಸುಬಾಗಿ ಮಾಡಿಕೊಂಡಿದ್ದ. ತುಂಬಾ ಕಾಲ ಇದು ನಡೆಯಿತು. ಹೀಗಿರುವಾಗ ಒಮ್ಮೆ ವಿದೇಶದಿಂದ ವ್ಯಾಪಾರಿಗಳ ತಂಡವೊಂದು ಬಂತು, ಬಹುಮೂಲ್ಯ ವಸ್ತುಗಳನ್ನು ಅವರ ದೇಶದಿಂದ ತಂದಿರೋದು ಬ್ರಾಹ್ಮಣನ ಗಮನಕ್ಕೆ ಬಂತು ಆಮೇಲೇನಾಯ್ತು ? ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@...

S3 : EP - 57 : ಮಹಾಭಾರತ ಯುದ್ಧ ತಪ್ಪಿಸಲು ಸಂಜಯನ ಪ್ರಯತ್ನ | Sanjayan's attempt to avoid the Mahabharata war 24.05.2024

ಸಂಜಯ ದೃತರಾಷ್ಟ್ರನ ಆದೇಶದಂತೆ ಪಾಂಡವರು ತಾತ್ಕಾಲಿಕವಾಗಿ ವಾಸ್ತವ್ಯ ಮಾಡಿರುವ ಉಪಪ್ಲಾವ್ಯ ನಗರಕ್ಕೆ ಬಂದ, ಉಭಯಕುಶಲೋಪರಿಗಳಾಯಿತು. ನಂತರ ಅವನು ಪಾಂಡವರ ಕುರಿತು ಸತ್ವಗುಣ ಪ್ರಧಾನನಾದ ಯುಧಿಷ್ಠಿರ ನೀವು ಅಪಾರ ಸೈನ್ಯ ಬಲ ಹೊಂದಿದ್ದೀರಿ, ಹೀಗಿರುವಾಗ ಯುದ್ಧವೇನಾದರೂ ಅನಿವಾರ್ಯವಾದರೆ ಎರಡೂ ಕಡೆಗಳಲ್ಲಿ ಅಗಾಧವಾದ ನಷ್ಟ ಸಂಭವಿಸುವುದು ಖಂಡಿತಾ, ಹಾಗಾಗಿ.. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandh...

S1EP - 434 : ನರಿ ಹಾಗೂ ರಣಹದ್ದಿನ ಸ್ವಾರ್ಥ ಮುಖವಾಡ | Story of Selfishness 23.05.2024

ಮಹಾಭಾರತದ ಶಾಂತಿ ಪರ್ವದಲ್ಲಿ ಭೀಷ್ಮ ಪಿತಾಮಹರು ಧರ್ಮರಾಯರಿಗೆ ಹೇಳಿದ ಕಥೆಯಿದು. ಒಂದಾನೊಂದು ಕಾಲದಲ್ಲಿ ಬ್ರಾಹ್ಮಣ ದಂಪತಿಗೆ ಬಹಳಾ ಕಾಲ ಸಂತತಿ ಇರಲಿಲ್ಲ.. ಕಡೆಗೂ ಒಂದು ಮಗು ಆಯಿತು ಹುಣ್ಣೆಮೆ ಚಂದಿರನಹಾಗಿದ್ದ ಆ ಮುಗುವನ್ನ ನೋಡಿ ಆ ದಂಪತಿಗಳ ಸಂತೋಷಕ್ಕೆ ಪಾರವೇ ಇರಲಿಲ್ಲ.. ಆದರೆ .. ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 433:ಜಗತ್ತಿಗೆ ಮಾದರಿ ಪ್ರಾಚೀನ ಸಂಸ್ಕ್ರತಿ | Significance of ancient culture 18.05.2024

ಬಹಳ ಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಪ್ರಾಚೀನ ಬುದ್ಧಾಲಯ ಚೀನಾ ದೇಶದಲ್ಲಿತ್ತು. ಒಂದುಕಾಲದಲ್ಲಿ ಆಸ್ತಿಕರಿಂದ ಭಕ್ತಿ ಗೌರವ ಪಡೆಯುತ್ತಿದ್ದ ಈ ದೇವಾಲಯ ಇವತ್ತು ಕಸ ಕೊಲೆ ತುಂಬಿ ಬಾವಲಿಗಳಿಗೆ ವಾಸಸ್ಥಾನವಾಗಿತ್ತು. ಇದನ್ನು ಕೇಳಿದ ಚಕ್ರವರ್ತಿಗೆ ಇದನ್ನು ಜೀರ್ಣೋದ್ಧಾರ ಮಾಡುವ ಆಶಯ ಉಂಟಾಯ್ತು... ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 56 : ಛದ್ಮವೇಷಗಳಿಂದ ಹೊರಬಂದ ಪಾಂಡವರು, ಯುದ್ಧ ನಿರ್ಣಯ.|War resolution 17.05.2024

ಹನ್ನೆರಡು ವರ್ಷ ವನವಾಸ ಹಾಗು ಒಂದು ವರ್ಷ ಅಜ್ಞಾತವಾಸಗಾಲ ಅವಧಿ ಮುಗಿದು ಪಾಂಡವರು ತಮ್ಮ ಛದ್ಮವೇಷಗಳಿಂದ ಹೊರಬಂದು ಮಂಗಳ ಸ್ನಾನ ಮಾಡಿ, ದಿವ್ಯ ವಸ್ತ್ರಾಭರಣಗಳನ್ನು ಧರಿಸಿ ವಿರಾಟನ ಆಸ್ಥಾನಕ್ಕೆ ಬಂದರು ಆಗ .... ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 432 :ಕಾಡಿನಲ್ಲಿ ನೀರು ಹುಡುಕ ಹೊರಟ ಕವಿರತ್ನ ಕಾಳಿದಾಸ | Story of Kalidasa 11.05.2024

ಕವಿರತ್ನ ಕಾಳಿದಾಸ ಒಂದು ಕಾಡಿನ ಮೂಲಕ ಪ್ರಯಾಣ ಮಾಡ್ತಾ ಇದ್ದ, ಬಹಳಾ ದೂರ ಕ್ರಮಿಸಿದ ನಂತರ ಅವನಿಗೆ ಬಾಯಾರಿಕೆ ಆಯ್ತು.. ಅತ್ತತ್ತ ಹುಡುಕಾಡಿದ ನೀರು ಕಾಣಲಿಲ್ಲ .. ಬಾವಿ, ಕೊಳ, ತೊರೆ ಏನೂ ಕಾಣಲಿಲ್ಲ ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 55 : ಪಾಂಡವರ ಅಜ್ಞಾತವಾಸದ ಕೊನೆಯ ಹಂತ | Agnathavasam of Pandavas 10.05.2024

ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು . ಪಾಂಡವರ ಅಜ್ಞಾತ ವಾಸ ಮುಗಿಯುವ ಹಂತದಲ್ಲಿತ್ತು. ಇತ್ತ ಕೌರವರು ಪಾಂಡವರನ್ನು ಹುಡುಕಲು ಯತ್ನಿಸುತ್ತಿದ್ದರು. ಹೀಗಿರುವಾಗ ವಿರಾಟ ರಾಜನ ವಿರುದ್ದ ಕೌರವರು ಯುದ್ಧ ಸಾರಿದರು. ಆಗ ಪಾಂಡವರು ಈ ಯುದ್ಧದಲ್ಲಿ ಪಾಲ್ಗೊಂಡರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 431 : ಜೀವನ ಪ್ರೀತಿ ಎಂದರೇನು ? How to lead happy life 09.05.2024

ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ...

S1EP - 430 : ತಿಮ್ಮ ಗುರುವಿನ ಪಾಠ | Lesson's from Timmaguru 04.05.2024

ಸತ್ಸಂಗ ನಡೆಯುತ್ತಿತ್ತು ಸಂತರೊಬ್ಬರು ಬದುಕು ಹೇಗಿರಬೇಕು ಎನ್ನುವ ವಿಷಯದ ಕುರಿತು ಪ್ರವಚನ ನೀಡುತ್ತಿದ್ದರು. ಒಮ್ಮೆಲೆ ಮಕ್ಕಳ ಮಾತಿನ ಕಲರವ ಕೇಳಿಸಿತು. ಒಂದಷ್ಟು ಮಂದಿ ಮಕ್ಕಳು ನಗುತ್ತ, ಕುಣಿಯುತ್ತಾ, ಕಿರುಚಾಡುತ್ತಾ ಬಂದರು. ಎಲ್ಲರ ದೃಷ್ಟಿ ಮಕ್ಕಳತ್ತ ತಿರುಗಿತು. ಸಂತರು ಮಾತು ನಿಲ್ಲಿಸಿದ್ರು... ಆಮೇಲೆನಾಯ್ತು? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 54 : ಕೀಚಕ ವಧೆ | Story of Kichaka 03.05.2024

ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಕೀಚಕ ದ್ರೌಪದಿಯನ್ನು ತನ್ನವಳನ್ನಾಗಿಸಿಕೊಳ್ಳಬೇಕೆಂದು ತನ್ನ ಅಕ್ಕನಲ್ಲಿ ದ್ರೌಪದಿಯನ್ನು ಹೇಗಾದರೂ ಮಾಡಿ ತಾನು ಇದ್ದಲ್ಲಿಗೆ ಕಳಿಸಲು ಕೇಳಿಕೊಂಡ . ತಮ್ಮನ ಮೇಲಿನ ಪ್ರೀತಿಯಿಂದ ಕೀಚಕನ ಅಕ್ಕ ದ್ರೌಪದಿಯನ್ನು ಒತ್ತಾಯವಾಗಿ ಕೀಚಕನಿದ್ದಲ್ಲಿಗೆ ಕಳುಹಿಸಿದಳು. ಮುಂದೆನಾಯ್ತು , ದ್ರೌಪದಿಗೆ ಅಲ್ಲಾದ ಅವಮಾನವೇನು, ಕೀಚಕನ ವಧೆ ಹೇಗಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್...

S1EP - 429 :ಭಾರದ್ವಾಜ ಋಷಿಯ ಕತೆ. Story of Bharadhvaja Muni 27.04.2024

ವೇದಕಾಲದಲ್ಲಿ ಭಾರದ್ವಾಜ ಎಂಬ ಋಷಿ ಇದ್ರು, ಇವರು ಬ್ರಹಸ್ಪತಿಗೆ ತಾರೆಯಲ್ಲಿ ಜನಿಸಿದ ಶಂಯು ಎನ್ನುವ ಅಗ್ನಿಯ ಮಗ.. ಅಂದಿನ ಪದ್ದತಿಯಂತೆ ಉಪನಯನಾದಿ ಕರ್ಮಗಳ ನಂತರ ವಿದ್ಯಾಭ್ಯಾಸಕ್ಕಾಗಿ ಗುರುಕುಲಕ್ಕೆ ಕಳಿಸಿದರು.. ಸಾಮಾನ್ಯವಾಗಿ ಮೊದಲ ಹಂತದ ಶಿಕ್ಷಣ ಹದಿಮೂರು ವರ್ಷಗಳ ತನಕ ನಡೆದು ವಿದ್ಯಾರ್ಥಿ ಮನೆಗೆ ವಾಪಾಸ್ ಹೋಗ್ಬೇಕು ಇದು ಸಾಮಾನ್ಯ ಕ್ರಮ.. ಆದ್ರೆ ಭಾರಧ್ವಾಜರ ಮಟ್ಟಿಗೆ ಅದು ಹೀಗೆ ನಡೀಲಿಲ್ಲ, ಆಮೇಲೇನಾಯ್ತು ಕೇಳಿ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ...

S3 : EP - 53 : ಅಜ್ಞಾತವಾಸದ ತಯಾರಿ | Preparation for Ajnathavasa 26.04.2024

S3 : EP - 53 : ಅಜ್ಞಾತವಾಸದ ತಯಾರಿ | Preparation for Ajnathavasa ಪಾಂಡವರ ಹನ್ನೆರಡು ವರ್ಷಗಳ ವನವಾಸ ಮುಗೀತಾ ಬರ್ತಿತ್ತು, ಅವರಿನ್ನು ಒಂದು ವರ್ಷ ಅಜ್ಞಾತ ವಾಸಕ್ಕೆ ಸಜ್ಜಾಗಬೇಕಿತ್ತು, ಹನ್ನೆರಡು ವರ್ಷಗಳಷ್ಟು ದೀರ್ಘವಾದ ಕಾಲ ತಮ್ಮೊಂದಿಗೆ ಬಾಂಧವರಂತಿದ್ದ ವಿದ್ವಾಂಸರಾದ ಬ್ರಾಹ್ಮಣರನ್ನೂ, ತಪಸ್ವಿಗಳನ್ನೂ ಋಷಿ ಮುನಿಗಳನ್ನೂ ಬೀಳ್ಕೊಡಬೇಕಾಗಿ ಬಂದಾಗ.. ಪಾಂಡವರು ದುಃಖದಿಂದ ಅವರಿಗೆ ನಮಿಸಿ ಆಶೀರ್ವಾದ ಪಡೆದು ಹೊರಟಾಗ.. ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್...

S1EP - 428 :ಪೆಟ್ಟುತಿಂದ ಮಕ್ಕಳು| Story of a family 25.04.2024

ತಂದೆಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಪ್ರಾಯಾಣ ಮಾಡ್ತಾ ಇದ್ದ, ಪ್ರಯಾಣದ ಮದ್ಯದಲ್ಲಿ ಅವನಿಗೆ ಯಾಕೋ ಏನೋ ಭಯಂಕರ ಸಿಟ್ಟು ಬಂತು.. ಗಟ್ಟಿಗಟ್ಟಿಯಾಗಿ ಬೈದು ಮಕ್ಕಳಿಗೆ ಹೊಡಿಯೋಕೆ ಶುರು ಮಾಡಿದ.. ಬಹಳಾ ಹೊತ್ತು ಹೀಗೆ ಹೊಡೆತ ಬೈಗಳು ಆಯ್ತು.. ಮಕ್ಕಳು ಮುಸು ಮುಸು ಅಳ್ತಾ ಇದ್ದ್ರು ಪಕ್ಕದಲ್ಲಿ ಪ್ರಯಾಣಿಸುತ್ತಾ ಇದ್ದ ಒಬ್ಬ ಇದನ್ನು ಗಮನಿಸ್ತಾ ಇದ್ದ.. ಆಮೇಲೇನಾಯ್ತು... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -...

S1EP - 427 : ಸೂರ್ಯ ಮಂಡಲ, ನೀಹಾರಿಕೆ ಹಾಗು ಬೆಳಕಿನ ವೇಗ|Surya Mandal 20.04.2024

S1EP - 427 : ಸೂರ್ಯ ಮಂಡಲ, ನೀಹಾರಿಕೆ ಹಾಗು ಬೆಳಕಿನ ವೇಗ.. ಬೆಳಕು ಒಂದು ಸೆಕೆಂಡಿಗೆ ಒಂದು ಲಕ್ಷದ ಎಂಭತ್ತಾರು ಸಾವಿರ ಮೈಲಿಗಳಷ್ಟು ವೇಗದಲ್ಲಿ ಪಯಣಿಸುತ್ತದೆ. ಒಂದು ಸೆಕೆಂಡಿಗೆ ಈ ವೇಗದಲ್ಲಿ ಏಳುವರೆ ಬಾರಿ ಭೂಮಿಗೆ ಸುತ್ತು ಬರಬಹುದು ಇದೇ ವೇಗದಲ್ಲಿ ಬೆಳಕಿನ ಪಯಣ ಒಂದು ವರ್ಷ ಸಾಗುವುದನ್ನ ಒಂದು ಬೆಳಕಿನ ವರ್ಷ ಎಂದು ಪರಿಗಣಿಸಿ ಅಂತರ್ನಿಹಾರಿಕೆಗಳ ದೂರವನ್ನ ಅಳೆಯಲಾಗುತ್ತದೆ. ಆಮೇಲೆ ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ...

S3 : EP - 52 : ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers 19.04.2024

S3 : EP - 52 : ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers ಪಾಂಡವರು ಕಾಮ್ಯಕ ವನದಿಂದ ದ್ವೈತ ವನಕ್ಕೆ ಮರಳಿ ಹೋದರು.. ಅಲ್ಲಿ ಮಿತಾಹಾರಿಗಳಾಗಿ ವೃತನಿಷ್ಠರಾಗಿ ಇರ್ತಾ  ಇದ್ರು. ಹೀಗಿರುವಾಗ ಒಂದು ದಿನ ಒಬ್ಬ ಬ್ರಾಹ್ಮಣ ಅವರು ಇದ್ದಲ್ಲಿಗೆ ಬಂದ, ಮತ್ತೆ ಹೇಳಿದ .. ಅಯ್ಯಾ ಜಿಂಕೆಯೊಂದು ನನ್ನ ಆಶ್ರಮಕ್ಕೆ ಬಂತು ನಾನು ಅಗ್ನಿ ಮತಿಸುವ ದಂಡ ಮತ್ತು ಅರಣೆಯನ್ನು ತೂಗುಹಾಕಿದ  ಮರದ ಕಾಂಡಕ್ಕೆ ಮೈ ಉಜ್ಜುತ್ತಾ ಇತ್ತು ಆವಾಗ ಅದರ ಕೊಂಬಿಗೆ ಅರಣೆ ದಂಡಗಳು ಸಿಲುಕ...

S1EP - 426 : ಎಲ್ಲವೂ ದೇವರ ಇಚ್ಛೆ? | Is everything God's will? 18.04.2024

S1EP - 426 :ಎಲ್ಲವೂ ದೇವರ ಇಚ್ಛೆ? | Is everything God's will? ಆಳ ಸಮುದ್ರದ ನಡುವೆ ಹಡಗೊಂಡು ಬಿರುಗಾಳಿಗೆ ಸಿಲುಕಿತು. ಆ ಹಡಗಿನಲ್ಲಿ ಇದ್ದವರೆಲ್ಲಾ ದೊಡ್ಡ ದೊಡ್ಡ ವ್ಯಕ್ತಿಗಳಾಗಿದ್ದರು. ಹೀಗಿರುವಾಗ ಅಲ್ಲಿದ್ದ ಜನರು ರಕ್ಷಣೆಗಾಗಿ ದೇವರ ಮೊರೆ ಹೋದರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 425 : ಸಾಮ್ರಾಟ್ ಮಿಲಿಂದನ ಕಥೆ |Story of Samrat Milind 13.04.2024

ಸಾಮ್ರಾಟ್ ಮಿಲಿಂದ ಸಾಧು ನಾಗಾರ್ಜುನರನ್ನ ಆಹ್ವಾನಿಸಬೇಕು ಅಂದುಕೊಂಡ ಹಾಗೆ ಒಬ್ಬ ಧೂತನನ್ನ ಆಹ್ವಾನದೊಂದಿಗೆ ಆಶ್ರಮಕ್ಕೆ ಕಳಿಸಿದ, ನಾಗಾರ್ಜುನ ಗಹಗಹಿಸಿ ನಗ್ತಾ.. ಹೌದೇನು ಆದ್ರೆ ನಾಗರ್ಜುನ ಎಂಬುದೊಂದು ವ್ಯವಹಾರಕ್ಕಾಗಿ ಯಾರೋ ಕೊಟ್ಟ ಹೆಸರು ಮಾತ್ರ.. ಅಂತದ್ದೊಂದು ಇಲ್ವೆ ಇಲ್ವಲ್ಲ ಅಂದ ಧೂತನಿಗೆ ಕಕ್ಕಾಬಿಕ್ಕಿ ಆಯ್ತು.. ಹುಚ್ಚನಂತೆ ಕಾಣುತ್ತಾನೆ ಅರಮನೆಗೆ ಕರ್ಕೊಂಡು ಹೋದ್ರೆ ಹೇಗೂ ಎಂದು ವಾಪಸ್ ಬಂದ.. ಆಮೇಲೆ ..... ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅ...

S1EP - 424 : ರಾಮಾಯಣದ ಕಥೆ | Story of Ramayana 11.04.2024

ರಾಮಾಯಣದ ಯುದ್ಧಖಾಂಡದಲ್ಲಿ ಬರುವ ಕಥೆ ಇದು. ಇಂದ್ರಜಿತುವಿನ ಭೀಕರ ಪ್ರಹಾರಗಳಿಂದ ಲಕ್ಷ್ಮಣ ಮೂರ್ಛೆ ಹೋಗಿದ್ದಾನೆ ಅವನ ಮೇಲೆ ಪ್ರಯೋಗಿಸಲಾದ ಆಯುಧಗಳ ಪರಿಣಾಮ ಅವನ ದೇಹ ಶಿಥಿಲವಾಗತೊಡಗಿತು....ಮುಂದೇನಾಯ್ತು ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 423 : ಭಕ್ತಿಯ ಪರಿಭಾಷೆ ಏನು ? | What is the definition of devotion? 06.04.2024

ಕೃಷ್ಣ ಮತ್ತು ಸುಧಾಮರು ಬಾಲ್ಯದ ಗೆಳೆಯರು, ಸಾಂದೀಪನಿ ಮುನಿ ಆಶ್ರಮದಲ್ಲಿ ಒಟ್ಟಿಗೆ ಬೆಳೆದವರು ಒಂದು ದಿನ ಸಮಿತ್ತು ತರಲು ಹೋದವರಿಗೆ ಒಂದು ಮಾವಿನ ಮರ ಕಣ್ಣಿಗೆ ಬಿತ್ತಂತೆ.. ಮಾಗಿದ ಹಣ್ಣುಗಳಿಂದ ತುಂಬಿ ತೊನೆತಾ ಇದ್ದ ಆ ಮರ, ಹಣ್ಣುಗಳನ್ನ ನೋಡಿ ಇಬ್ರ ಬಾಯಲ್ಲೂ ನೀರು ಸುರಿಯಿತು.. ಆಮೇಲೇನಾಯ್ತು ? ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 51 :ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ | Story of Uttara Kumara 05.04.2024

In this episode, Dr. Sandhya S. Pai narrates very famous Mahabharata S3 : EP - 51 : ಉತ್ತರ ಕುಮಾರ ಮತ್ತು  ಬೃಹನ್ನಳೆಯ ಪ್ರಸಂಗ | Story of Uttara Kumara ಮನೋಹರ ಮಹಾಭಾರತದ ಅತ್ಯಂತ ಸುಂದರ ಕಥೆಗಳಲ್ಲಿ ಇದೂ ಒಂದು  ಉತ್ತರ ಕುಮಾರ ಮತ್ತು  ಬೃಹನ್ನಳೆಯ ಪ್ರಸಂಗ ಪಾಂಡವರು ವನವಾಸವನ್ನು ಮುಗಿಸಿ ಅಜ್ಞಾತವಾಸಕ್ಕಾಗಿ ವಿರಾಟನ  ಆಸ್ಥಾನ ದಲ್ಲಿದ್ದರು. ಈ ಸಮಯದಲ್ಲಿಯೇ ದುರ್ಯೋಧನ ಪಾಂಡವರನ್ನು ಹುಡುಕಲು ಪ್ರಯತ್ನಿಸುತ್ತಿದ್ದ. ಈ ನಡುವೆ ಅತ್ತ ಕೌರವರು ಹಾಗೂ ಸುಶರ್ಮ ಸೇರಿ ವಿರಾಟ...

S1EP - 422 : ಸಣ್ಣ ವಯಸ್ಸಲ್ಲೇ ಬಿಕ್ಷುವಾದ ಆಜಾನ್ ಬ್ರಹ್ಮ| Story of a monk 04.04.2024

ಆಜಾನ್ ಬ್ರಹ್ಮ ಲಂಡನ್ 'ನಲ್ಲಿ ಹುಟ್ಟಿ ಬೆಳೆದವರು ತಮ್ಮ ಹದಿನಾರನೇ ವರ್ಷದಲ್ಲಿ ಬುದ್ಧ ಬೋಧಿಸಿದ ಬಿಡುಗಡೆಯ ಹಾದಿಯನ್ನು ಒಪ್ಪಿಕೊಂಡು ಬಿಕ್ಷು ಆದರು. ವಿದ್ಯಾಭ್ಯಾಸ ಮುಂದುವರಿಸುತ್ತಲೇ ಬೌಧ ಬಿಕ್ಷುತ್ವ ಪಾಲಿಸಿದರು. ಆಮೇಲೆ .. ೧೯೮೩ರಲ್ಲಿ ಆಜಾನ್ ಬ್ರಹ್ಮರನ್ನ ಆಸ್ಟ್ರೇಲಿಯಾದ ಪರ್ತ್ ಶಹರಕ್ಕೆ ಕಳಿಸಲಾಯಿತು .. ಆಗ .. ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 421 : ಸೀತಾನ್ವೇಷಣೆ | Story from Ramayana 29.02.2024

ರಾಮಾಯಣದ ಒಂದು ಸಂಧರ್ಭ ಇದು ಸೀತಾನ್ವೇಷಣೆಯಲ್ಲಿ ಶ್ರೀ ರಾಮಚಂದ್ರ ಸುಗ್ರೀವರ ಸಖ್ಯ ಆಗ್ತದೆ.. ರಾಮಚಂದ್ರ ಪ್ರಭುವಿನ ಪರಮ ಭಕ್ತ ಆಂಜನೇಯನೇ ಮೊದಲಾಗಿ ಸಾವಿರಾರು ವಾನರ ವೀರರು ಪ್ರಥ್ವಿಯ ಮೂಲೆ ಮೂಲೆಗಳಿಗೆ ಹೋಗಿ ಸೀತೆಯನ್ನ ಕಂಡು ಹಿಡಿಯಲಿಕ್ಕೆ ಪ್ರಯತ್ನಿಸುತ್ತಾರೆ .. ಆಮೇಲೇನಾಯ್ತು ? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 420 :ಗುರು ಕಲಿಸಿದ ಪಾಠ | lessons from a saint 24.02.2024

ಒಂದಾನೊಂದು ಕಾಲದಲ್ಲಿ ಒಂದು ಬುದ್ಧ ವಿಹಾರ ಇತ್ತು. ಇಡೀ ದೇಶದಲ್ಲಿ ಹೆಸರಾಗಿದ್ದ ಮಠ ಅದು, ಆ ಮಠದ ಗುರು ಪರಮ ಜ್ಞಾನಿ ಆಗಿದ್ದ. ಇಡೀ ಮಠ ಎರಡು ಕಟ್ಟಡಗಳಲ್ಲಿತ್ತು. ಒಂದೊಂದು ವಿಭಾಗದಲ್ಲಿ ಐದುನೂರು ವಿದ್ಯಾರ್ಥಿಗಳಿದ್ರು. ಒಮ್ಮೆ ಒಂದು ಬೆಕ್ಕು ಇವರ ಮಠಕ್ಕೆ ಬಂತು ಆ ಬೆಕ್ಕು ಒಮ್ಮೆ ಒಂದು ಕಟ್ಟಡ ದಲ್ಲಿ ಇದ್ರೆ ಮತ್ತೊಂದಷ್ಟು ದಿನ ಇನ್ನೊಂದು ಕಟ್ಟಡದಲ್ಲಿರುತ್ತಿತ್ತು. ಎರಡೂ ಕಟ್ಟಡದಲ್ಲಿದ್ದವರಿಗೆ ಈ ಬೆಕ್ಕು ತಮ್ಮದಾಗಬೇಕೆಂಬ ಆಸೆ ಬಂತು ಆಮೇಲೆನಾಯ್ತು? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವ...

Hallgasd a(z) Sandhyavani | ಸಂಧ್ಯಾವಾಣಿ podcastot a Replaióban

Rádió és podcastok egy alkalmazásban - ingyen és regisztráció nélkül. Telepítsd még ma, és ne maradj le a premierről

Letöltés a Google Play-ről

A Replaio nem podcastkiadó; a műsorok nevei, borítóképei és hanganyagai a szerzőiket illetik, és nyilvános RSS-csatornákon keresztül terjednek.