Adventist World Radio

AWR Kannada / ಕನ್ನಡ / Kannaḍa

Religion KN ↓ 241 episodi

AWR Kannada, ಕನ್ನಡ, Canarese, Kanarese

Autore

Adventist World Radio

Categoria

Religion

Sito del podcast

www.awr.org

Ultimo episodio

11 lug 2026

Dove ascoltare?

I podcast nell'app Replaio Radio In arrivo

I podcast stanno per arrivare nell'app. Installala ora e scopri per primo un modo tutto nuovo di vivere i podcast

Scaricala su Google Play Installala gratis Android quasi 10 mln di download · valutazione 4,8 iOS in arrivo

Episodi

472 ಕ್ರಿಸ್ತನ ಕೊನೆಯ ದಿನಗಳು ,ಭಾಗ 04 25.03.2026

ms@ ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು;

471 ಕ್ರಿಸ್ತನ ಕೊನೆಯ ದಿನಗಳು ,ಭಾಗ 03 24.03.2026

ms@ Kannada:ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ;

470 ಕ್ರಿಸ್ತನ ಕೊನೆಯ ದಿನಗಳು ,ಭಾಗ 02 23.03.2026

ms@ ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.

469 ಕ್ರಿಸ್ತನ ಕೊನೆಯ ದಿನಗಳು ,ಭಾಗ - 1 22.03.2026

ms@ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.

468 ಕ್ರಿಸ್ತನು ನಮ್ಮ ಮಹಾಯಾಜಕ. ಭಾಗ - 2 21.03.2026

ms@ ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.

467 ಕ್ರಿಸ್ತನು ನಮ್ಮ ಮಹಾಯಾಜಕ. ಭಾಗ - 1 20.03.2026

ms@ -ಪರಲೋಕದೊಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.

466 ಪ್ರವಾದನೆಗಳನ್ನು ಹೀನೈಸಬೇಡಿರಿ; ಭಾಗ - 2 19.03.2026

ms@ ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ

465 ಪ್ರವಾದನೆಗಳನ್ನು ಹೀನೈಸಬೇಡಿರಿ; ಭಾಗ - 1 18.03.2026

ms@ ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ.

464 ಮನ್ನಾದ ರುಚಿ 17.03.2026

ms@ ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.

463 ಪೇತ್ರನ ಪ್ರಾರ್ಥನೆ 16.03.2026

ms@ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.

462 ಮನ್ನಾದ ಅನುಭವ 15.03.2026

ms@ ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.

461ದೇವರ ಖಂಡನೆ, ಭಾಗ -2 14.03.2026

ms@ ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;

460 ದೇವರ ಖಂಡನೆ, ಭಾಗ -1 13.03.2026

ms@ ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ;

459 ದೇವರ ಮಾತೋ ಸದಾಕಾಲವೂ ಇರುವುದು 12.03.2026

ms@ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.

458 Tಈ ಲೋಕದ ಆರಂಭ 11.03.2026

ms@ ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.

457 ಪ್ರೀತಿಸ್ವರೂಪಿಯಾದ ದೇವರು. 10.03.2026

ms@ Kannada:ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.

456 ಮೀನುಗಳನ್ನು ಬೇರ್ಪಡಿಸುವುದು 09.03.2026

ms@ ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.

455 ಮದುವೆಗೆ ಕರೆದರು. 08.03.2026

ms@ ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.

454 Cಕಾನಾ ಊರಿನ ಮದುವೆ  ಮನೆಯಲ್ಲಿ ಕ್ರಿಸ್ತನು. 07.03.2026

ms@ ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.

453 ದೇವರ ರಾಜ್ಯಕ್ಕೆ ಯಾರು ಅರ್ಹರು 06.03.2026

ms@ ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.

452 ನೀವೇ ಆಲಯವಾಗಿದ್ದೀರಿ 05.03.2026

ms@ ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?

451 ಸತ್ಯವೇದದಲ್ಲಿ ಏಳು ಅದ್ಭುತಗಳು. 04.03.2026

ms@ ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.

450 ದುಃಖವು ಹೋಗಿ ಆನಂದವು ಬರುವದು. 03.03.2026

ms@ ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.

449 ಯಾರಿಗೆ ವಿಶ್ರಾಂತಿ ಬೇಕು? 02.03.2026

ms@ ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.

448 ಯೇಸು ಕ್ರಿಸ್ತನನ್ನು ಒಪ್ಪಿಕೊಳ್ಳುವುದು 01.03.2026

ms@ ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.

Ascolta il podcast AWR Kannada / ಕನ್ನಡ / Kannaḍa su Replaio

Radio e podcast in un'unica app - gratis e senza registrazione. Installala oggi e non perderti il lancio

Scaricala su Google Play

Replaio non è un editore di podcast; i nomi dei programmi, le copertine e l'audio appartengono ai rispettivi autori e vengono distribuiti tramite feed RSS pubblici