Adventist World Radio

AWR Kannada / ಕನ್ನಡ / Kannaḍa

Religion KN ↓ 241 episodi

AWR Kannada, ಕನ್ನಡ, Canarese, Kanarese

Autore

Adventist World Radio

Categoria

Religion

Sito del podcast

www.awr.org

Ultimo episodio

11 lug 2026

Dove ascoltare?

I podcast nell'app Replaio Radio In arrivo

I podcast stanno per arrivare nell'app. Installala ora e scopri per primo un modo tutto nuovo di vivere i podcast

Scaricala su Google Play Installala gratis Android quasi 10 mln di download · valutazione 4,8 iOS in arrivo

Episodi

447 ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; 28.02.2026

ms@ ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.

446 ಪರಿಶುದ್ಧಾತ್ಮನಿಗೆ ವಿರೋಧವಾದ ಪಾಪ. 27.02.2026

ms@ ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

445 ಸತ್ಯ ಅಂದರೇನು? 26.02.2026

ms@ :ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.

448 ಯೇಸು ಕ್ರಿಸ್ತನನ್ನು ಒಪ್ಪಿಕೊಳ್ಳುವುದು 21.02.2026

ms@ ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.

447 ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; 20.02.2026

ms@ ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು

446ಪರಿಶುದ್ಧಾತ್ಮನಿಗೆ ವಿರೋಧವಾದ ಪಾಪ. 19.02.2026

ms@ ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

KANPU_VOHx_20260218_4 18.02.2026
444 ಯೇಸು ಆಶ್ಚರ್ಯಚಕಿತನಾದನು 17.02.2026

ms@ ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

443 ಹೊಸ ಒಡಂಬಡಿಕೆಯಲ್ಲಿ ದೋಷಪರಿಹಾರಕ ಯಜ್ಞ 16.02.2026

ms@ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.

442 ಹಳೆಯ ಒಡಂಬಡಿಕೆಯಲ್ಲಿ ದೋಷಪರಿಹಾರಕ ಯಜ್ಞ 15.02.2026

ms@ ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು.

441ಕೃಪೆ ಮತ್ತು ಮಹಿಮೆಯ ರಾಜ್ಯಗಳು 14.02.2026

ms@ ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

440 ನಾಲ್ಕು ಮಹಾನ್ ರಾಜ್ಯಗಳು 13.02.2026

ms@ ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.

439 ಪ್ರವಾದನೆಯಲ್ಲಿ ಪ್ರಪಂಚದ ಇತಿಹಾಸ 12.02.2026

ms@ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.

438 ಬಹು ದೃಢವಾದ ಪ್ರವಾದನೆ ವಾಕ್ಯ 11.02.2026

ms@ ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.

437 ಪವಿತ್ರಾತ್ಮನ ಸುರಿಸುವಿಕೆ 01.02.2026

ms@ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

436ಆತ್ಮೀಕ ವರಗಳು 31.01.2026

ms@ ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;

435 ಪವಿತ್ರಾತ್ಮನ ಕಾರ್ಯಗಳು 30.01.2026

ms@ ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.

434 ಕ್ರೈಸ್ತೀಯ ಜೀವನ ಮಟ್ಟ 29.01.2026

ms@ ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.

433 ಕ್ರೈಸ್ತೀಯ ಮಾರ್ಗದಲ್ಲಿ ಯಶಸ್ಸು 28.01.2026

ms@ ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.

432 ಒಂದು ಸಾವಿರ ವರ್ಷಗಳ ಸಮಾಧಾನ. 27.01.2026

ms@ ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು,

431 ಸತ್ಯವೇದ ಮತ್ತು ಒಳ್ಳೆಯ ಆರೋಗ್ಯ. 26.01.2026

ms@ ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.

430 ಹಣದ ವಿಚಾರವಾಗಿ ಸತ್ಯವೇದವು ಹೇಳುವುದೇನು ? 25.01.2026

ms@ ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.

429 ನರಕವೆಂದರೇನು ಏನು ಮತ್ತು ಎಲ್ಲಿದೆ? 24.01.2026

ms@ ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

428 ಮರಣದಲ್ಲಿ ಏನಾಗುತ್ತದೆ? 23.01.2026

ms@ ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗುವದು.

427 ಯಾಕೆ ದೀಕ್ಷಾಸ್ನಾನ 22.01.2026

ms@ ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

Ascolta il podcast AWR Kannada / ಕನ್ನಡ / Kannaḍa su Replaio

Radio e podcast in un'unica app - gratis e senza registrazione. Installala oggi e non perderti il lancio

Scaricala su Google Play

Replaio non è un editore di podcast; i nomi dei programmi, le copertine e l'audio appartengono ai rispettivi autori e vengono distribuiti tramite feed RSS pubblici