Adventist World Radio
AWR Kannada / ಕನ್ನಡ / Kannaḍa
AWR Kannada, ಕನ್ನಡ, Canarese, Kanarese
Autore
Adventist World Radio
Categoria
Sito del podcast
Ultimo episodio
11 lug 2026
Dove ascoltare?
I podcast nell'app Replaio Radio In arrivoI podcast stanno per arrivare nell'app. Installala ora e scopri per primo un modo tutto nuovo di vivere i podcast
Episodi
403 ದೇವರಿಗೆ ಭಯಪಡುವುದು 27.12.2025 28:59
ms@ ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ
402ನೋಹನ ದಿನಗಳು. 26.12.2025 28:59
ms@ ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು
546 ಕಾಲವು ಪರಿಪೂರ್ಣವಾದಾಗ 25.12.2025 28:59
ms@ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
548 ಕ್ರಿಸ್ತನ ವಿಷಯವಾಗಿ ನೀವು ಏನು ನೆನಸುತ್ತೀರಿ? 24.12.2025 28:59
ms@ ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ
401 ಗಗನವು ಆತನ ಕೈ ಕೆಲಸ ವನ್ನು ತೋರಿಸುತ್ತದೆ. 19.12.2025 28:59
ms@ ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು?
400 ಸತ್ಯವೇದ ಮತ್ತು ವಿಜ್ಞಾನ 18.12.2025 28:59
ms@ ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
399 ಪ್ರತಿಷ್ಠೆ 17.12.2025 28:59
ms@ ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
398 ಅವಿಧೇಯತೆಯ ಫಲಿತಾಂಶಗಳು 16.12.2025 28:59
ms@ ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ?
397 ನಂಬಿಕೆಯಿಂದ ನೀತಿವಂತನಾಗುವುದು 15.12.2025 28:59
ms@ ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.
396 ದೇವರ ಸ್ವೀಕಾರಕ್ಕೆ ಪುರಾವೆ. 14.12.2025 29:00
ms@ ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
395 ಕ್ಷಮಿಸಲು ಇಚ್ಚಿಸುವ ದೇವರು. 13.12.2025 28:59
ms@ ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
394 ದೇವರೊಂದಿಗೆ ಸಮಾಧಾನ. 12.12.2025 28:59
ms@ ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
393 ಏಕೆ ದಿಕ್ಸಸ್ನಾನ ? 11.12.2025 28:59
ms@ ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
392 ಹೊಸದಾಗಿ ಹುಟ್ಟುವುದು 10.12.2025 28:59
ms@ ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
391 ಮನಸಾಂತರ 09.12.2025 28:59
ms@ ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
390 ಪಾಪ ಅರಿಕೆ 08.12.2025 28:59
ms@ ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.
389 ಪಶ್ಚಾತ್ತಾಪ 07.12.2025 28:59
ms@ ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
388 ಕ್ರೈಸ್ತರ ನಿರೀಕ್ಷೆ. 06.12.2025 28:59
ms@ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
387ಆಶಿಸ ಬಾರದು 05.12.2025 28:59
ms@ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ.
386 ಸುಳ್ಳುಸಾಕ್ಷಿ ಹೇಳಬಾರದು. 04.12.2025 28:59
ms@ ಸೈತಾನ, ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ.
385ಕದಿಯಬಾರದು. 03.12.2025 28:59
ms@ ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
384 ವ್ಯಭಿಚಾರ ಮಾಡಬಾರದು 02.12.2025 28:59
ms@ ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.
383 ಕೊಲೆ ಮಾಡಬಾರದು. 01.12.2025 28:59
ms@ ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
382 ನೀನು ಬಹುಕಾಲ ಇರುವಿ 30.11.2025 28:59
ms@ ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
379 ನಾನು ರೋಷವುಳ್ಳ ದೇವರಾಗಿದ್ದೇನೆ. 29.11.2025 29:00
ms@ ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.
Podcast simili
Replaio non è un editore di podcast; i nomi dei programmi, le copertine e l'audio appartengono ai rispettivi autori e vengono distribuiti tramite feed RSS pubblici