Upayuktha News

Upayuktha Radio

Religion KN ↓ 846 episodi

Upayuktha Radio will provide variety of audio contents like News, Musics and Spiritual Discourses Etc here.

Autore

Upayuktha News

Categoria

Religion

Sito del podcast

podcast.upayuktha.com

Ultimo episodio

13 ago 2023

Dove ascoltare?

I podcast nell'app Replaio Radio In arrivo

I podcast stanno per arrivare nell'app. Installala ora e scopri per primo un modo tutto nuovo di vivere i podcast

Scaricala su Google Play Installala gratis Android quasi 10 mln di download · valutazione 4,8 iOS in arrivo

Episodi

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 8ನೇ ಸರ್ಗ 01.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 8ನೇ ಸರ್ಗ ಅಷ್ಟಮಃ ಸರ್ಗಃ  ಸೀತಾ ರಾಮ ಲಕ್ಷ್ಮಣರು ಪ್ರಾತಃಕಾಲದಲ್ಲಿ ಸುತೀಕ್ಷ್ಣರ ಅನುಜ್ಞೆಯನ್ನು ಪಡೆದು ಮುಂದೆ ಪ್ರಯಾಣ ಮಾಡಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 7ನೇ ಸರ್ಗ 01.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 7ನೇ ಸರ್ಗ ಸಪ್ತಮಃ ಸರ್ಗಃ  ಸೀತಾ ರಾಮ ಲಕ್ಷ್ಮಣರು ಸುತೀಕ್ಷ್ಣರ ಆಶ್ರಮಕ್ಕೆ ಬಂದುದು; ಮುನಿಗಳೊಡನೆ ಸಂಭಾಷಣೆ; ಮುನಿಗಳಿಂದ ಸತ್ಕೃತರಾಗಿ ರಾತ್ರಿ ಅಲ್ಲಿಯೇ ತಂಗಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 6ನೇ ಸರ್ಗ 30.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 6ನೇ ಸರ್ಗ ಷಷ್ಟಃ ಸರ್ಗಃ  ವನವಾಸಿಗಳಾದ ಮುನಿಗಳು ರಾಕ್ಷಸರ ಉಪಟಳದಿಂದ ಸಂರಕ್ಷಿಸುವಂತೆ ಶ್ರೀರಾಮನನ್ನು ಪ್ರಾರ್ಥಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 5ನೇ ಸರ್ಗ 30.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 5ನೇ ಸರ್ಗ  ಪಞ್ಚಮಃ ಸರ್ಗಃ  ಸೀತಾ ರಾಮ ಲಕ್ಷ್ಮಣರು ಶರಭಂಗರ ಆಶ್ರಮಕ್ಕೆ ಹೋದುದು; ದೇವತೆಗಳ ಸಂದರ್ಶನ; ಮುನಿಗಳಿಂದ ಸನ್ಮಾನ; ಶರಭಂಗರು ಬ್ರಹ್ಮ ಲೋಕಕ್ಕೆ ತೆರಳಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 4ನೇ ಸರ್ಗ 30.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 4ನೇ ಸರ್ಗ  ಸೀತೆಯ ಆಕ್ರೋಶ; ರಾಮ-ಲಕ್ಷ್ಮಣರಿಂದ ವಿರಾಧನ ವಧೆ; ವಿರಾಧನ ಶಾಪ ವಿಮೋಚನೆ.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 3ನೇ ಸರ್ಗ 30.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 3ನೇ ಸರ್ಗ ಶ್ರೀರಾಮ-ವಿರಾಧರ  ಸಂಭಾಷಣೆ; ಶ್ರೀರಾಮ ಲಕ್ಷ್ಮಣರಿಬ್ಬರೂ ವಿರಾಧನನ್ನು ಕತ್ತಿಯಿಂದ ಪ್ರಹರಿಸಿದುದು; ವಿರಾಧನು ರಾಮ-ಲಕ್ಷ್ಮಣರನ್ನೆತ್ತಿಕೊಂಡು ಬೇರೆಡೆಗೆ ಧಾವಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ - 2ನೇ ಸರ್ಗ 30.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ - 2ನೇ ಸರ್ಗ ದ್ವಿತೀಯ ಸರ್ಗಃ ಶ್ರೀರಾಮ-ಲಕ್ಷ್ಮಣ-ಸೀತೆಯರ ಮೇಲೆ ವಿರಾಧನ ಆಕ್ರಮಣ.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 1ನೇ ಸರ್ಗ 30.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 1ನೇ ಸರ್ಗ ಅರಣ್ಯ ಕಾಂಡ ಪ್ರಥಮಃ ಸರ್ಗಃ  ತಪಸ್ವಿಗಳ ಆಶ್ರಮಮಂಡಲದಲ್ಲಿ ರಾಮ-ಲಕ್ಷ್ಮಣ-ಸೀತೆಯರಿಗೆ ಸತ್ಕಾರ.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ ಮುಕ್ತಾಯ- ಪ್ರಾರ್ಥನಾ ಶ್ಲೋಕ 30.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ ಮುಕ್ತಾಯ- ಪ್ರಾರ್ಥನಾ ಶ್ಲೋಕ

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 119ನೇ ಸರ್ಗ 29.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 119ನೇ ಸರ್ಗ ಏಕೋನವಿಂಶತ್ಯುತ್ತರಶತತಮಃ ಸರ್ಗಃ  ಸೀತಾದೇವಿಯು ಅನಸೂಯಾದೇವಿಯ ಆಣತಿಯಂತೆ ಅವಳು ಕೊಟ್ಟ ವಸ್ತ್ರಾಭರಣಗಳನ್ನು ಧರಿಸಿ ಶ್ರೀರಾಮನ ಬಳಿಗೆ ಬಂದುದು; ಶ್ರೀರಾಮನೇ ಮೊದಲಾದವರು ಆ ರಾತ್ರಿ ಆಶ್ರಮದಲ್ಲೇ ತಂಗಿದ್ದು ಪ್ರಾತಃಕಾಲವಾಗುತ್ತಲೇ ಬೇರೆಡೆಗೆ ಹೋಗಲು ಋಷಿಗಳ ಅನುಮತಿಯನ್ನು ಬೇಡಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 118ನೇ ಸರ್ಗ 29.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 118ನೇ ಸರ್ಗ  ಅಷ್ಟಾದಶೋತ್ತರಶತತಮಃ ಸರ್ಗಃ  ಸೀತಾ - ಅನಸೂಯಯರ ಸಂಭಾಷಣೆ; ಅನಸೂಯೆಯು ವೈದೇಹಿಗೆ ದಿವ್ಯವಾದ ಮಾಲ್ಯಾಭರಣಗಳನ್ನು ಇತ್ತುದು; ಅನಸೂಯೆಯ ಕೇಳಿಕೆಗೆ ಸೀತೆಯು ತನ್ನ ಸ್ವಯಂವರದ ಕಥೆಯನ್ನು ಹೇಳಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 117ನೇ ಸರ್ಗ 29.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 117ನೇ ಸರ್ಗ ಸಪ್ತದಶೋತ್ತರಶತತಮಃ ಸರ್ಗಃ  ಶ್ರೀರಾಮ-ಲಕ್ಷ್ಮಣ-ಸೀತೆಯರು ಅತ್ರಿ ಮಹರ್ಷಿಗಳ ಆಶ್ರಮಕ್ಕೆ ಹೋದುದು; ಅತ್ರಿ ಮಹರ್ಷಿಗಳಿಂದ ಸತ್ಕಾರ; ಅನಸೂಯಾದೇವಿಯು ಸೀತೆಯನ್ನು ಸತ್ಕರಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 116ನೇ ಸರ್ಗ 29.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 116ನೇ ಸರ್ಗ ಷೋಡಶೋತ್ತರಶತತಮಃ ಸರ್ಗಃ  ವೃದ್ಧ ಕುಲಪತಿಯ ಸಂಗಡ ಋಷಿಗಳೆಲ್ಲರೂ ಚಿತ್ರಕೂಟವನ್ನು ಬಿಟ್ಟು ಹೊರಟುಹೋದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 115ನೇ ಸರ್ಗ 29.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 115ನೇ ಸರ್ಗ ಪಂಚಾಧಿಕಶತತಮ ಸರ್ಗ: ಭರತನು ನಂದಿಗ್ರಾಮಕ್ಕೆ ಹೋಗಿ ಶ್ರೀರಾಮನ ಪಾದುಕೆಗಳನ್ನು ಸಿಂಹಾಸನದ ಮೇಲಿಟ್ಟು ಪಟ್ಟಾಭಿಷೇಕ ಮಾಡಿದುದು; ಪಾದುಕೆಗಳಿಗೆ ಅನುದಿನವೂ ವರದಿಯನ್ನು ಒಪ್ಪಿಸುತ್ತಾ ರಾಜ್ಯಭಾರವನ್ನು ನಡೆಸಲು ತೊಡಗಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 114ನೇ ಸರ್ಗ 29.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 114ನೇ ಸರ್ಗ ಚತುರ್ದಶೋತ್ತರಶತತಮಃ ಸರ್ಗಃ  ದುರವಸ್ಥೆಯಲ್ಲಿದ್ದ ಅಯೋಧ್ಯೆಯನ್ನು ಪ್ರವೇಶಿಸಿದ ಭರತನು ಅಂತಃಪುರಕ್ಕೆ ಹೋಗಿ ಬಹಳವಾಗಿ ದುಃಖಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 113ನೇ ಸರ್ಗ 29.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 113ನೇ ಸರ್ಗ  ತ್ರಯೋದಶೋತ್ತರಶತತಮಃ ಸರ್ಗಃ  ಚಿತ್ರಕೂಟದಿಂದ ಹೊರಟ ಭರತನು ಮತ್ತೊಮ್ಮೆ ಭರದ್ವಾಜರನ್ನು ಸಂದರ್ಶಿಸಿ ಅಯೋಧ್ಯೆಗೆ ತೆರಳಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 112ನೇ ಸರ್ಗ 28.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 112ನೇ ಸರ್ಗ ದ್ವಾದಶೋತ್ತರಶತತಮಃ ಸರ್ಗಃ  ಶ್ರೀರಾಮನ ಆಜ್ಞೆಯಂತೆ ಅಯೋಧ್ಯೆಗೆ ಹಿಂತಿರುಗಲು ಋಷಿಗಳೂ ಭರತನಿಗೆ ಸಲಹೆ ನೀಡಿದುದು; ಪುನಃ ಭರತನು ಶ್ರೀರಾಮನ ಪಾದಗಳಲ್ಲಿ ಬಿದ್ದು ಅಯೋಧ್ಯೆಗೆ ಹಿಂತಿರುಗುವಂತೆ ಬೇಡಿಕೊಂಡುದು; ಶ್ರೀರಾಮನು ತನ್ನ ಪಾದುಕೆಗಳನ್ನು ಕೊಟ್ಟು ಸಮಾಧಾನ ಗೊಳಿಸಿ ಎಲ್ಲರನ್ನೂ ಕಳುಹಿಸಿ ಕೊಟ್ಟುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 111ನೇ ಸರ್ಗ 28.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 111ನೇ ಸರ್ಗ ಏಕಾದಶೋತ್ತರಶತತಮಃ ಸರ್ಗಃ  ವಸಿಷ್ಠರ ಸಲಹಾ ನಂತರವೂ ಶ್ರೀರಾಮನು ಅಯೋಧ್ಯೆಗೆ ಮರಳಲು ಒಪ್ಪದಿದ್ದಾಗ ಭರತನು ರಾಮನ ಮುಂದೆ ನಿರಾಹಾರನಾಗಿ ಮಲಗಿದುದು; ಶ್ರೀರಾಮನು ಭರತನನ್ನು ಸಮಾಧಾನಗೊಳಿಸಿ ಅಯೋಧ್ಯೆಗೆ ಹೋಗಲು ಆಜ್ಞಾಪಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 110ನೇ ಸರ್ಗ 28.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 110ನೇ ಸರ್ಗ ದಶೋತ್ತರಶತತಮಃ ಸರ್ಗಃ  ವಸಿಷ್ಠರು ಸೃಷ್ಟಿಯ ಕ್ರಮವನ್ನೂ ಇಕ್ಷ್ವಾಕುವಂಶದ ಪರಂಪರೆಯನ್ನೂ ತಿಳಿಸಿ ಜ್ಯೇಷ್ಠನೇ ರಾಜನಾಗಬೇಕೆಂಬುದರ ಔಚಿತ್ಯವನ್ನು ಹೇಳಿ ರಾಜ್ಯವನ್ನು ಸ್ವೀಕರಿಸುವಂತೆ ಶ್ರೀರಾಮನಿಗೆ ಸಲಹೆ ನೀಡಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 109ನೇ ಸರ್ಗ 28.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 109ನೇ ಸರ್ಗ  ನವೋತ್ತರಶತತಮಃ ಸರ್ಗಃ  ಶ್ರೀರಾಮನು ಜಾಬಾಲಿಯ ನಾಸ್ತಿಕವಾದವನ್ನು ಖಂಡಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 108ನೇ ಸರ್ಗ 21.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 108ನೇ ಸರ್ಗ ಅಷ್ಟೋತ್ತರಶತತಮಃ ಸರ್ಗಃ  ಜಾಬಾಲಿಯು ನಾಸ್ತಿಕಮತವನ್ನಾಶ್ರಯಿಸಿ ಶ್ರೀರಾಮನನ್ನು ಸಮಾಧಾನಗೊಳಿಸಲು ಯತ್ನಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 107ನೇ ಸರ್ಗ 21.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 107ನೇ ಸರ್ಗ ಸಪ್ತೋತ್ತರಶತತಮಃ ಸರ್ಗಃ  ಶ್ರೀರಾಮನು ಭರತನನ್ನು ಸಮಾಧಾನಗೊಳಿಸಿ ಅಯೋಧ್ಯೆಗೆ ಹಿಂತಿರುಗುವಂತೆ ಆಜ್ಞಾಪಿಸಿದುದು.

ಆಲಿಸಿ: ಚಿತ್ರಗೀತೆ- ಗಾಯಕಿ ಶೀಲಾ ಪಡೀಲ್‌ ಅವರ ಮಧುರ ಕಂಠದಲ್ಲಿ (ಕರೋಕೆ ಗಾಯನ) 20.07.2021

ಆಲಿಸಿ: ಚಿತ್ರಗೀತೆ- ಗಾಯಕಿ ಶೀಲಾ ಪಡೀಲ್‌ ಅವರ ಮಧುರ ಕಂಠದಲ್ಲಿ (ಕರೋಕೆ ಗಾಯನ) ತಾನ ತಂದನ ಜೋಡಿ ಆದೇನಾ- ಕರೋಕೆ ಗಾಯನ: ಶೀಲಾ ಪಡೀಲ್ ಮಂಗಳೂರ್ ಚಿತ್ರ: ಜೀವಕ್ಕೆ ಜೀವ (1981) ಮೂಲ ಗಾಯಕರು: ಎಸ್‌ಪಿಬಿ ಮತ್ತು ಎಸ್‌ಪಿ ಶೈಲಜಾ

ಆಲಿಸಿ: ವಾಲ್ಮೀಕಿ ರಾಮಾಯಣ- ಅಯೋಧ್ಯಾ ಕಾಂಡ- 106ನೇ ಸರ್ಗ 20.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ಅಯೋಧ್ಯಾ ಕಾಂಡ- 106ನೇ ಸರ್ಗ ಷಡುತ್ತರಶತತಮಃ ಸರ್ಗಃ  ಭರತನು ಪುನಃ ಶ್ರೀರಾಮನನ್ನು ಅಯೋಧ್ಯೆಗೆ ಹಿಂತಿರುಗಲು ಮತ್ತು ರಾಜ್ಯವನ್ನು ಸ್ವೀಕರಿಸಲು ಪ್ರಾರ್ಥಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 105ನೇ ಸರ್ಗ 20.07.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 105ನೇ ಸರ್ಗ ಪಞ್ಚೋತ್ತರಶತತಮಃ ಸರ್ಗಃ  ರಾಜ್ಯವನ್ನು ಸ್ವೀಕರಿಸುವಂತೆ ಪುನಃ ಭರತನ ಒತ್ತಾಯ; ತಂದೆಯ ಆಜ್ಞೆಯನ್ನು ಪರಿಪಾಲಿಸುವ ಸಲುವಾಗಿಯೇ ರಾಜ್ಯಾಧಿಕಾರವನ್ನು  ವಹಿಸದೆ ಅರಣ್ಯದಲ್ಲೇ ಇರುವುದಾಗಿ ಶ್ರೀ ರಾಮನು ಭರತನಿಗೆ ದೃಢ ನಿರ್ಧಾರವನ್ನು ತಿಳಿಸಿದುದು.

Ascolta il podcast Upayuktha Radio su Replaio

Radio e podcast in un'unica app - gratis e senza registrazione. Installala oggi e non perderti il lancio

Scaricala su Google Play

Replaio non è un editore di podcast; i nomi dei programmi, le copertine e l'audio appartengono ai rispettivi autori e vengono distribuiti tramite feed RSS pubblici