LifeZone Media

New Hope TV

Religion KN ↓ 550 episodes

Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks. In this podcast, we will be publishing our choicest content. We hope it will bless you

Author

LifeZone Media

Category

Religion

Podcast website

newhopetv.org

Latest episode

Jul 11, 2024

Where to listen?

Podcasts in the app Replaio Radio Coming soon

Podcasts are coming to the app soon. Install now and be the first to see a whole new take on podcasts

Get it on Google Play Install for free Android 5M+ downloads · 4.8 rating iOS soon

Episodes

ನಿರೀಕ್ಷೆಯ ವಾಕ್ಯ - 24.11.2023 23.11.2023

ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ ನಿನ್ನ ಉದ್ದೇಶಗಳು ಸಫಲವಾಗುವವು. Proverbs / ಜ್ಞಾನೋಕ್ತಿಗಳು 16 : 3 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newh...

ನಿರೀಕ್ಷೆಯ ವಾಕ್ಯ - 23.11.2023 22.11.2023

ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ ಆತನು ಭೂವಿುಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು. ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ನಿಮ್ಮ ಮೇಲೆ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು. ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು. Deuteronomy /...

ನಿರೀಕ್ಷೆಯ ವಾಕ್ಯ - 22.11.2023 21.11.2023

ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಪುರುಷನಿಗಿಂತ ಬಲಹೀನಳೆಂಬದನ್ನು ಜ್ಞಾಪಕಮಾಡಿಕೊಂಡು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಒಗತನ ಮಾಡಿರಿ. ಅವರು ಜೀವವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ : ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ. 1 Peter / 1 ಪೇತ್ರನು 3:7 Listen to Sister Christy Zebulon as she brings out the deeper meaning from this verse. Watch also on New Hope TV every morning...

ನಿರೀಕ್ಷೆಯ ವಾಕ್ಯ - 21.11.2023 20.11.2023

ಏಳನೆಯ ದಿನದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ರಾಣಿಯ ಸೌಂದರ್ಯವನ್ನು ಜನರಿಗೂ ಸರದಾರರಿಗೂ ತೋರಿಸಬೇಕೆಂದು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಮಂದಿ ಕಂಚುಕಿಗಳಿಗೆ - ವಷ್ಟಿರಾಣಿಯು ರಾಜ ಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು. ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿರಾಣಿಯು - ಬರುವದಿಲ್ಲ ಎಂದು ಉತ್ತರಕೊಟ್ಟಳು...

ಪರಾತ್ಪರನಾದ ದೇವರು | Most high God by Rev. Ravi Mani 20.11.2023

Based on : Hebrews 7 : 1, Psalm 97 : 9 King of righteousness Resembling the Son of God For you, Lord, are the Most High over all the earth Watch Aathmika Aahara on New Hope TV on Friday at 8 pm (IST) LIVE at www.newhopetv.org/livetv Watch this message and be blessed. Also Watch New Hope TV online at www.newhopetv.org/livetv

ನಿರೀಕ್ಷೆಯ ವಾಕ್ಯ - 20.11.2023 19.11.2023

ಹೀಗೆ ಆತನು ಮಗನಾಗಿದ್ದರೂ ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು. ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು. Hebrews / ಇಬ್ರಿಯರಿಗೆ 5 : 8 - 9 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #ka...

ನಿರೀಕ್ಷೆಯ ವಾಕ್ಯ - 19.11.2023 18.11.2023

ನಾವು ವಿತರ್ಕಗಳನ್ನೂ ದೇವಜ್ಞಾನವನ್ನು ವಿರೋಧಿಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದ ಎಲ್ಲಾ ಕೊತ್ತಲಗಳನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು 6ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಶಿಕ್ಷೆ ಮಾಡುವದಕ್ಕೆ ಸಿದ್ಧರಾಗಿದ್ದೇವೆ. 2 Corinthians / 2 ಕೊರಿಂಥದವರಿಗೆ 10 : 5 - 6 Listen to Sister Christy Zebulon as she brings out the deeper meaning from this verse. Watch also on New Hope TV...

ನಿರೀಕ್ಷೆಯ ವಾಕ್ಯ - 18.11.2023 17.11.2023

ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ಆತನಲ್ಲಿದ್ದೇವೆಂಬದನ್ನು ತಿಳುಕೊಳ್ಳುತ್ತೇವೆ. ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ. 1 John / 1 ಯೋಹಾನನು 2 : 5 - 6 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #d...

ನಿರೀಕ್ಷೆಯ ವಾಕ್ಯ - 17.11.2023 16.11.2023

ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಹೆಂಡತಿಯರಾದ ನಿಮ್ಮ ನಡತೆಯಿಂದಲೇ ಸನ್ಮಾರ್ಗಕ್ಕೆ ಬಂದಾರು. ಇದು ಶಾಶ್ವತವಾದದ್ದೂ ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದೂ ಆಗಿದೆ. 1 Peter / 1 ಪೇತ್ರನು 3 : 1 - 3, 5 Listen to Sister Christy Zebulon as she brings out the deeper meaning from this...

ಪ್ರಾರ್ಥನೆ | Prayer - Message By Rev. Naveen Kumar 15.11.2023

Based on : ಅಪೊಸ್ತಲರ ಕೃತ್ಯಗಳು / Acts 9:1 ಸೌಲನು ಇನ್ನು ಕರ್ತನ ಶಿಷ್ಯರ ಮೇಲೆ ರೌದ್ರನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಶೆಪಡುತ್ತಾ ಮಹಾಯಾಜಕನ ಬಳಿಗೆ ಹೋಗಿ- Then Saul, still breathing threats and murder against the disciples of the Lord, went to the high priest. Watch Vonde Marga Ministries on New Hope TV from Monday to Thursday at 5:30 PM and 10:00 AM (IST) LIVE at www.newhopetv.org/liv...

ನಿರೀಕ್ಷೆಯ ವಾಕ್ಯ - 16.11.2023 15.11.2023

ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಹುಡುಗನನ್ನು ಶಿಕ್ಷಿಸು; ಮುಪ್ಪಿನಲ್ಲಿಯೂ ಓರೆಯಾಗನು. Proverbs / ಜ್ಞಾನೋಕ್ತಿಗಳು 22 : 6 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages...

ನಿರೀಕ್ಷೆಯ ವಾಕ್ಯ - 15.11.2023 14.11.2023

ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; Daniel / ದಾನಿಯೇಲನು 1 : 17 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachr...

ನಿರೀಕ್ಷೆಯ ವಾಕ್ಯ - 14.11.2023 13.11.2023

ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಿರಿ; ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. Colossians / ಕೊಲೊಸ್ಸೆ 3 : 20 - 21 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadac...

ನಿರೀಕ್ಷೆಯ ವಾಕ್ಯ - 13.11.2023 12.11.2023

ಅದಕ್ಕಾತನು - ಮಕ್ಕಳು ತಿನ್ನುವ ರೊಟ್ಟಿಯನ್ನು ತಕ್ಕೊಂಡು ನಾಯಿಮರಿಗಳಿಗೆ ಹಾಕುವದು ಸರಿಯಲ್ಲ ಎಂದು ಉತ್ತರಕೊಡಲು 27ಆಕೆ - ಸ್ವಾಮೀ, ಆ ಮಾತು ನಿಜವೇ; ನಾಯಿಮರಿಗಳಂತೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ ಅಂದಳು. Matthew / ಮತ್ತಾಯ 15 : 26 - 27 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #ka...

ನಿರೀಕ್ಷೆಯ ವಾಕ್ಯ - 12.11.2023 11.11.2023

ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು. Genesis / ಆದಿಕಾಂಡ 22 : 12 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordforto...

ನಿರೀಕ್ಷೆಯ ವಾಕ್ಯ - 11.11.2023 10.11.2023

ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು. Genesis / ಆದಿಕಾಂಡ 21 : 20 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages...

ನಿರೀಕ್ಷೆಯ ವಾಕ್ಯ - 10.11.2023 09.11.2023

ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು ಶಿಷ್ಯರು ಅವರನ್ನು ಗದರಿಸಿದರು. ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ. ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಎಂದು ಹೇಳಿ ಅವುಗಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು. Mar...

ನಿರೀಕ್ಷೆಯ ವಾಕ್ಯ - 09.11.2023 08.11.2023

ಯೆಹೋವನಿಗೆ ಭಯಪಡುವದರಿಂದ ಕೇವಲ ನಿರ್ಭಯ; ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವದು. ಯೆಹೋವನ ಭಯ ಜೀವದ ಬುಗ್ಗೆ; ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನ. Proverbs / ಜ್ಞಾನೋಕ್ತಿಗಳು 14 : 26-27 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #ch...

ನಿರೀಕ್ಷೆಯ ವಾಕ್ಯ - 08.11.2023 07.11.2023

ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ; ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು. Proverbs / ಜ್ಞಾನೋಕ್ತಿಗಳು 31 : 30 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian...

ನಿರೀಕ್ಷೆಯ ವಾಕ್ಯ - 07.11.2023 06.11.2023

ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ; ನೀನು ಧನ್ಯನು, ನಿನಗೆ ಶುಭವಿರುವದು. ಅಂತಃಪುರದಲ್ಲಿರುವ ನಿನ್ನ ಹೆಂಡತಿಯು ಫಲಭರಿತವಾದ ದ್ರಾಕ್ಷಾಲತೆಯಂತಿರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕೂತುಕೊಳ್ಳುವ ನಿನ್ನ ಮಕ್ಕಳು ಎಣ್ಣೇಮರದ ಸಸಿಗಳಂತಿರುವರು. ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು ಈ ರೀತಿಯಾಗಿ ಆಶೀರ್ವಾದಹೊಂದುವನು. Psalms / ಕೀರ್ತನೆಗಳು 128 : 1 - 4 Listen to Sister Christy Zebu...

ನಿರೀಕ್ಷೆಯ ವಾಕ್ಯ - 06.11.2023 05.11.2023

ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು. Job / ಯೋಬನು 1 : 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannad...

ನಿರೀಕ್ಷೆಯ ವಾಕ್ಯ - 05.11.2023 04.11.2023

ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು. ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿ ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು... Deuteronomy / ಧರ್ಮೋಪದೇಶಕಾಂಡ 29 : 6 - 8 Listen to Sister Christy Zebulon as she brings out the deeper meaning from this verse. Watc...

ನಿರೀಕ್ಷೆಯ ವಾಕ್ಯ - 04.11.2023 03.11.2023

ಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲಿ - ಯೆಹೋವನು ನಮ್ಮನ್ನು ಈ ದೇಶಕ್ಕೆ ಕರತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ. 5ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. Deuteronomy / ಧರ್ಮೋಪದೇಶಕಾಂಡ 9 : 4 - 5 Listen to...

ನಿರೀಕ್ಷೆಯ ವಾಕ್ಯ - 03.11.2023 02.11.2023

ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ. Deuteronomy / ಧರ್ಮೋಪದೇಶಕಾಂಡ 10 : 17 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #niree...

ನಿರೀಕ್ಷೆಯ ವಾಕ್ಯ - 02.11.2023 01.11.2023

ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚಿ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. ಧರ್ಮೋಪದೇಶಕಾಂಡ 8:1 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireek...

Listen to the New Hope TV podcast in Replaio

Radio and podcasts in one app - free, with no sign-up. Install today and do not miss the launch

Get it on Google Play

Replaio is not a podcast publisher; show names, artwork and audio belong to their authors and are distributed through public RSS feeds.