LifeZone Media

New Hope TV

Religion KN ↓ 550 episodes

Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks. In this podcast, we will be publishing our choicest content. We hope it will bless you

Author

LifeZone Media

Category

Religion

Podcast website

newhopetv.org

Latest episode

Jul 11, 2024

Where to listen?

Podcasts in the app Replaio Radio Coming soon

Podcasts are coming to the app soon. Install now and be the first to see a whole new take on podcasts

Get it on Google Play Install for free Android 5M+ downloads · 4.8 rating iOS soon

Episodes

ನಿರೀಕ್ಷೆಯ ವಾಕ್ಯ - 08.10.2023 07.10.2023

ತುತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ ಮೋಶೆಯು [ದೇವರ ಸಂಗಡ] ಮಾತಾಡಿದನು; ಆಗ ದೇವರು ಬಾಯಿ ಮಾತಿನಿಂದ ಉತ್ತರಕೊಟ್ಟನು. Exodus / ವಿಮೋಚನಕಾಂಡ 19 : 19 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachr...

ನಿರೀಕ್ಷೆಯ ವಾಕ್ಯ - 07.10.2023 07.10.2023

ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ. Isaiah / ಯೆಶಾಯ 54 : 10 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheya...

ನಿರೀಕ್ಷೆಯ ವಾಕ್ಯ - 06.10.2023 05.10.2023

ಭಿಕ್ಷಾಕೊಡಬೇಕು ಎಂದು ಕೇಳಲು ಪೇತ್ರ ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು - ನಮ್ಮನ್ನು ನೋಡು ಅಂದನು. ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ ಅವರನ್ನು ಲಕ್ಷ್ಯವಿಟ್ಟು ನೋಡಿದನು. ಆಗ ಪೇತ್ರನು - ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವದನ್ನು ನಿನಗೆ ಕೊಡುತ್ತೇನೆ. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲೇ ಎದ್ದು ನಡೆದಾಡು ಎಂದು ಹೇಳಿ ಅವನನ್ನು ಬಲಗೈಹಿಡಿದು ಎತ್ತಿದನು. ಆ ಕ್ಷಣವೇ ಅವನ ಕಾಲುಗಳಿಗೂ ಹರಡುಗಳಿಗೂ ಬಲಬಂತು; 8ಅವನು ಹಾರಿ ನಿಂತು ನಡೆದಾಡಿ...

ನಿರೀಕ್ಷೆಯ ವಾಕ್ಯ - 05.10.2023 04.10.2023

ಆದದರಿಂದ ಭೂವಿುಯು ಮಾರ್ಪಟ್ಟರೂ ಬೆಟ್ಟಗಳು ಸಮುದ್ರದಲ್ಲಿ ಮುಣುಗಿಹೋದರೂ ನಮಗೇನೂ ಭಯವಿಲ್ಲ. Psalms / ಕೀರ್ತನೆಗಳು 46 : 2 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #...

ನಿರೀಕ್ಷೆಯ ವಾಕ್ಯ - 04.10.2023 03.10.2023

ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು. ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು. ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು. ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು. Matthew / ಮತ್ತಾಯ 14 : 30 - 33 Listen to Sister Christy Zebulon as she brings out the deeper meaning fro...

ನಿರೀಕ್ಷೆಯ ವಾಕ್ಯ - 03.10.2023 02.10.2023

ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ? ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತೀ; ಪಾತಾಳಕ್ಕೆ ಹೋಗಿ ಮಲಗಿಕೊಂಡೇನಂದರೆ ಅಲ್ಲಿಯೂ ನೀನಿರುವಿ. ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡೇನಂದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸುವದು; ನಿನ್ನ ಬಲಗೈ ನನ್ನನ್ನು ಹಿಡಿದಿರುವದು. Paslms / ಕೀರ್ತನೆಗಳು 139 : 7 - 10 Listen to Sister Christy Zebulon as she brin...

ನಿರೀಕ್ಷೆಯ ವಾಕ್ಯ - 02.10.2023 01.10.2023

ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ. ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ. Isaiah / ಯೆಶಾಯ 35 : 3, 4 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation...

2023 ರ ಅಕ್ಟೋಬರ್ ತಿಂಗಳಿನ ವಾಗ್ದಾನ 30.09.2023

ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು; ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮೊಳಗೆ ಯಾವ ವ್ಯಾಧಿಯೂ ಉಂಟಾಗದಂತೆ ಮಾಡುವೆನು; Exodus / ವಿಮೋಚನಕಾಂಡ 23 : 25 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulo...

ಮುರಿಯದ ವಾಗ್ದಾನ | Dr. Naveen Thomas 20.09.2023

In this episode, Dr. Naveen Thomas talks about “Unbreakable promise” Dr Naveen Thomas is the former CEO of Bangalore Baptist Hospital, a senior Pediatric surgeons in Bangalore. Based on : Philippians 4 : 19, Isaiah 41:10 My God will meet all your needs according to the riches of his glory in Christ Jesus. Watch "SELAH TIME" on New Hope TV every Monday at 8PM (IST) LIVE at www.newhopetv.o...

ಒಳ್ಳೆಯದೇ ನಮ್ಮ ಜೀವಿತದಲ್ಲಿ ಆಗುತ್ತದೆ | Sis. Sharon Sadanand 15.09.2023

In this episode, Sis. Sharon Sadanand speaks on the Title “ಒಳ್ಳೆಯದೇ ನಮ್ಮ ಜೀವಿತದಲ್ಲಿ ಆಗುತ್ತದೆ | Good things happen in our life” Based on : Genesis 48 : 2

ಸೆಪ್ಟೆಂಬರ್ ತಿಂಗಳಿನ ನಿರೀಕ್ಷೆಯ ವಾಕ್ಯ 31.08.2023

ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು. ಹೆಣ್ಣುಹಕ್ಕಿಗಳು ಹಾರಿಯಾಡುತ್ತಾ [ಮರಿಗಳನ್ನು] ಕಾಪಾಡುವಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು, ಹಾದು ಹೋಗುತ್ತಾ ಅಪಾಯದಿಂದ ತಪ್ಪಿಸುವನು. ಯೆಶಾಯ 31:4‭-‬5 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation...

ನಿರೀಕ್ಷೆಯ ವಾಕ್ಯ | Independence Day 14.08.2023

ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ತಿರುಗಿಕೊಂಡು ನನ್ನನ್ನು ಪ್ರಾರ್ಥಿಸಿ ನನ್ನ ದರ್ಶನವನ್ನು ಬಯಸುವದಾದರೆ ನಾನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ದೇಶದಲ್ಲಿ ಆರೋಗ್ಯವನ್ನು ದಯಪಾಲಿಸುವೆನು. ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗೆ ಕಿವಿಗೊಡುವೆನು. 2 Chronicles / 2 ಪೂರ್ವಕಾಲವೃತ್ತಾಂತ 7 : 14, 15 Listen to Sister Christy Zebulon as she bring...

ನಿರೀಕ್ಷೆಯ ವಾಕ್ಯ | 02.08.2023 01.08.2023

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ. ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು. Hebrews / ಇಬ್ರಿಯ 7 : 25,26 Listen to Sister Christy Zebulon as she brings out the deeper meaning from this ver...

ನಿರೀಕ್ಷೆಯ ವಾಕ್ಯ | 01.08.2023 31.07.2023

ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ. ಯೆಶಾಯ 58:11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaaky...

ನಿರೀಕ್ಷೆಯ ವಾಕ್ಯ | 31.07.2023 30.07.2023

ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ  ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು. Ecclesiastes / ಪ್ರಸಂಗಿ 9 : 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannada...

ನಿರೀಕ್ಷೆಯ ವಾಕ್ಯ | 30.07.2023 29.07.2023

ದೇವರ ಚಿತ್ತಕ್ಕೆ ಒಡಂಬಟ್ಟು ಸಮಾಧಾನಹೊಂದು, ಇದರಿಂದ ನಿನಗೆ ಶುಭವಾಗುವದು. ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ. ನೀನು ಸರ್ವಶಕ್ತನ ಕಡೆಗೆ ತಿರುಗಿಕೊಂಡು ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ. Job / ಯೋಬನು 22 : 21 - 23 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivat...

ನಿರೀಕ್ಷೆಯ ವಾಕ್ಯ | 29.07.2023 28.07.2023

ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ. ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ. Psalm / ಕೀರ್ತನೆಗಳು 119 : 164, 165 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday...

ನಿರೀಕ್ಷೆಯ ವಾಕ್ಯ | 28.07.2023 27.07.2023

ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ. ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ನನ್ನ ದೇವರೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ಆಗಿದ್ದಾನೆ. ಯೆಹೋವನು ಸ್ತೋತ್ರಕ್ಕೆ ಅರ್ಹನು; ಆತನಿಗೆ ನಾನು ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. Pslams / ಕೀರ್ತನೆಗಳು 18 : 1 - 3 Listen to Sister Christy Zebulon as she brings out the deeper meaning from this verse. Watch als...

ದೈವಿಕ ಪಾಲನೆ Part 9 by Sis. Veena 27.07.2023

In this episode, Sis. Veena speaks on the Title " ದೈವಿಕ ಪಾಲನೆ | Godly Parenting " Watch this on YouTube:  https://www.youtube.com/watch?v=AHnfob6z068 Listen to " ದೈವಿಕ ಪಾಲನೆ | Godly Parenting " Part 8:  https://open.spotify.com/episode/2eZjX7cQLGe5KvC3ToYt8V?si=rLcMa1u9S42rUQscOg_OBg Watch this message and be blessed. Also, Watch New Hope TV online at ⁠ www.newhopetv.org/livetv...

ನಿರೀಕ್ಷೆಯ ವಾಕ್ಯ | 27.07.2023 26.07.2023

ಯಾಕಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ. ಗುಣುಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. Philippians / ಫಿಲಿಪ್ಪಿಯವರಿಗೆ 2 : 13 - 15 Listen to Sister Christy Zebulon as she brings out the deeper meaning from this verse. W...

ನಿರೀಕ್ಷೆಯ ವಾಕ್ಯ | 26.07.2023 25.07.2023

ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ ಯೆಹೋವನು ಆಕೆಗೆ ಮಕ್ಕಳನ್ನು ಕೊಡಲಿಲ್ಲವಾದದರಿಂದ ಆಕೆಗೆ ಒಂದು ಭಾಗವನ್ನು ಮಾತ್ರ ಕೊಡುತ್ತಿದ್ದನು. ಇದಲ್ಲದೆ ಆಕೆಯ ಸವತಿಯು - ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು. 1 Samuel / 1 ಸಮುವೇಲನು 1 : 5, 6 Listen to Sister Christy Zebulon as she brings out the deeper meaning from this verse. Watch also on New Hope TV every morning at 6:00am. #dailykan...

ನಿರೀಕ್ಷೆಯ ವಾಕ್ಯ | 25.07.2023 24.07.2023

ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಲಜ್ಜೆಯಿಂದ ಕೆಡುವದೇ ಇಲ್ಲ. Psalms / ಕೀರ್ತನೆಗಳು 34 : 4, 5 Listen to Sister Christy Zebulon as she brings out the deeper meaning from this verse. Watch also on New Hope TV every morning at 6:00am. #dailykannadamotivation #kannadachristianvideos #wordfort...

ನೀವು ನಂಬಿಕೆಯಲ್ಲಿ ದೃಢವಾಗಿರ್ರಿ by Dr. Albert Sudarshan 24.07.2023

Dr. Albert Sudarshan speaks on the Title "ನೀವು ನಂಬಿಕೆಯಲ್ಲಿ ದೃಢವಾಗಿರ್ರಿ | Be strong in your faith” Based on : 1 Peter 5 : 10, Romans 6 : 3 - 8 Watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv

ನಿರೀಕ್ಷೆಯ ವಾಕ್ಯ | 24.07.2023 23.07.2023

ಕರ್ತನು ಕಷ್ಟವನ್ನೂ ಶ್ರಮವನ್ನೂ ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ; ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು. Isaiah 30 : 20, 21 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dai...

ವಿಶ್ವಾಸಾರ್ಹತೆ | Faithfulness | Rev. Naveen Kumar 23.07.2023

Pastor Naveen Kumar talks about Faithfulness Mark 11:23 How important it is to learn to write down what we learn from the Lord's word. Our God is a giving God, He lives within us. Watch Vonde Marga Ministries on New Hope TV from Monday to Thursday at 5:30 PM and 10:00 AM (IST) LIVE at www.newhopetv.org/livetv Watch this message and be blessed.

Listen to the New Hope TV podcast in Replaio

Radio and podcasts in one app - free, with no sign-up. Install today and do not miss the launch

Get it on Google Play

Replaio is not a podcast publisher; show names, artwork and audio belong to their authors and are distributed through public RSS feeds.