LifeZone Media
New Hope TV
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks. In this podcast, we will be publishing our choicest content. We hope it will bless you
Where to listen?
Podcasts in the app Replaio Radio Coming soonPodcasts are coming to the app soon. Install now and be the first to see a whole new take on podcasts
Episodes
ನಿರೀಕ್ಷೆಯ ವಾಕ್ಯ - 18.06.24 17.06.2024 6:07
ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ. 18ಆತನು ತಾಯಿತಂದೆಯಿಲ್ಲದವರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ; ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ. Deuteronomy / ಧರ್ಮೋಪದೇಶಕಾಂಡ 10 : 17, 18 Listen to Sister Christy Zebulon as she brings out the deeper meaning f...
ನಿರೀಕ್ಷೆಯ ವಾಕ್ಯ - 17.06.24 16.06.2024 5:26
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. ಆಮೆನ್. Ephesians / ಎಫೆಸದವರಿಗೆ 3 : 20-21 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadach...
ನಿರೀಕ್ಷೆಯ ವಾಕ್ಯ - 16.06.24 15.06.2024 10:36
ಆತನು - ನಾನು ದೇವರು, ನಿನ್ನ ತಂದೆ ಆರಾಧಿಸಿದ ದೇವರು; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾಜನಾಂಗವುಂಟಾಗುವಂತೆ ಮಾಡುವೆನು. Genesis / ಆದಿಕಾಂಡ 46 : 3 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.cc#dailykannadamotivation #kannadachristianvideos #wordfortoday #nireeksheyavaakya #wordofhope #chris...
ನಿರೀಕ್ಷೆಯ ವಾಕ್ಯ - 15.06.24 14.06.2024 6:34
ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ. Psalms / ಕೀರ್ತನೆಗಳು 118 : 22 - 23 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.cc #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannada...
ನಿರೀಕ್ಷೆಯ ವಾಕ್ಯ - 14.06.24 13.06.2024 8:22
ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಅದ್ದುತ್ತಲೇ ಸುಗ್ಗೀಕಾಲದಲ್ಲೆಲ್ಲಾ ದಡಮೀರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. Joshua / ಯೆಹೋಶುವ 3 : 15 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #ch...
ನಿರೀಕ್ಷೆಯ ವಾಕ್ಯ - 13.06.24 12.06.2024 8:07
(ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.) ಆಗ ಯೆಹೋವನು ಯೆಹೋಶುವನಿಗೆ - ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ. Joshua / ಯೆಹೋಶುವ 6 : 1 - 2 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamot...
Walking by faith | ನಂಬಿಕೆಯಿಂದ ನಡೆಯುವುದು | Sis. Maria Francis 12.06.2024 18:52
In this episode, Sis. Maria Francis talks about “Walking by faith | ನಂಬಿಕೆಯಿಂದ ನಡೆಯುವುದು" Based on : 2 Corinthians 5 : 7 Watch RMM Programs on New Hope TV every day at 8AM (IST) LIVE at www.newhopetv.org/livetv Watch this message and be blessed.
ನಿರೀಕ್ಷೆಯ ವಾಕ್ಯ - 12.06.24 11.06.2024 6:39
ಯೇಸು ಆಕೆಗೆ - ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಎಂದು ಉತ್ತರಕೊಟ್ಟನು. John / ಯೋಹಾನ 11 : 40 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kann...
ನಿರೀಕ್ಷೆಯ ವಾಕ್ಯ - 11.06.24 11.06.2024 6:11
ನಿಮ್ಮ ಜನವು ಭೂವಿುಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಬಹುಜನವಾಗುವಂತೆಯೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. Genesis / ಆದಿಕಾಂಡ 45 : 7 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily...
ನಿರೀಕ್ಷೆಯ ವಾಕ್ಯ - 09.06.24 08.06.2024 5:58
ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ. 16ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿದ್ದೇನೆ; ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ. Isaiah / ಯೆಶಾಯ 49 : 15 - 16 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation...
ನಿರೀಕ್ಷೆಯ ವಾಕ್ಯ - 08.06.24 07.06.2024 4:54
ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! Hosea / ಹೋಶೇಯ 11 : 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhop...
ನಿರೀಕ್ಷೆಯ ವಾಕ್ಯ - 06.06.24 05.06.2024 6:38
ನನ್ನ ಹಗೆಯವರೆಲ್ಲರು ನನಗೆ ವಿರೋಧವಾಗಿ ಕಿವಿಗಳಲ್ಲಿ ಗುಜುಗುಜು ಮಾತಾಡಿಕೊಳ್ಳುತ್ತಾರೆ; ನನಗೆ ಕೇಡನ್ನು ಕಲ್ಪಿಸುತ್ತಾರೆ. ಅವನನ್ನು ಅಸಾಧ್ಯರೋಗ ಹಿಡಿದದೆ; ಅವನು ಹಾಸಿಗೆಯನ್ನು ಬಿಟ್ಟು ತಿರಿಗಿ ಏಳುವದೇ ಇಲ್ಲವೆಂದು ಹೇಳಿಕೊಳ್ಳುತ್ತಾರೆ. Psalms / ಕೀರ್ತನೆಗಳು 41 : 7 - 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachris...
“ನಾವು ಶಿಷ್ಯರೇ? | Are we Disciples?” by Rev. Naveen Kumar 05.06.2024 27:00
Based on : Acts 2 : 1 - 3 Watch Vonde Marga Ministries on New Hope TV from Monday to Thursday at 5:30 PM and 10:00 AM (IST) LIVE at www.newhopetv.org/livetv Watch this message and be blessed.
ನಿರೀಕ್ಷೆಯ ವಾಕ್ಯ - 05.06.24 04.06.2024 6:41
ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು. Jeremiah / ಯೆರೆಮೀಯ 30 : 17 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #...
ನಿರೀಕ್ಷೆಯ ವಾಕ್ಯ - 04.06.24 03.06.2024 5:57
ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು. ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡಿಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು. Psalms / ಕೀರ್ತನೆಗಳು 77 : 10 - 11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation...
ನಿರೀಕ್ಷೆಯ ವಾಕ್ಯ - 03.06.24 02.06.2024 6:25
ಅವರು ಸಂಚಾರಮಾಡುತ್ತಿರುವಾಗ ಆತನು ಒಂದಾನೊಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಇಳಿಸಿಕೊಂಡಳು. ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಸ್ವಾವಿುಯ ಪಾದಗಳ ಬಳಿಯಲ್ಲಿ ಕೂತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. Luke / ಲೂಕ 10 : 38-39 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotiv...
ನಿರೀಕ್ಷೆಯ ವಾಕ್ಯ - 02.06.24 01.06.2024 6:36
ಮತ್ತು ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡುಮಗುವದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಇದೇ ಆರನೆಯ ತಿಂಗಳು. ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು. Luke / ಲೂಕ 1 : 36,-37 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristian...
2024 ರ ಜೂನ್ ತಿಂಗಳಿನ ವಾಗ್ದಾನ 31.05.2024 9:42
ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ. 1 Corinthians / 1 ಕೊರಿಂಥದವರಿಗೆ 2:9 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #ch...
ನಿರೀಕ್ಷೆಯ ವಾಕ್ಯ - 31.05.24 30.05.2024 6:35
ತರುವಾಯ ಯೆಹೋವನು ಎಲೀಯನಿಗೆ - ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್‍ಹೊಳೆಯ ಆಚೆಯಲ್ಲಿರುವ ಕೆರೀತ್‍ಹಳ್ಳದಲ್ಲಿ ಅಡಗಿಕೋ. 4ಆ ಹಳ್ಳದ ನೀರು ನಿನಗೆ ಪಾನವಾಗಿರುವದು; ನಿನಗೆ ಆಹಾರತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು. 1 Kings / 1 ಅರಸುಗಳು 17 : 3-4 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadam...
ನಿರೀಕ್ಷೆಯ ವಾಕ್ಯ - 30.05.24 29.05.2024 4:53
ಹೀಗಿರುವಲ್ಲಿ ಸಹೋದರರೇ, ಯೇಸು ನಮಗೋಸ್ಕರ ಪ್ರತಿಷ್ಠಿಸಿದ ಜೀವವುಳ್ಳ ಹೊಸ ದಾರಿಯಲ್ಲಿ ಆತನ ರಕ್ತದ ಮೂಲಕ ಆತನ ಶರೀರವೆಂಬ ತೆರೆಯ ಮುಖಾಂತರ ದೇವರ ಸಮಕ್ಷಮದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. Hebrews / ಇಬ್ರಿಯ 10 : 19-20 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nire...
ನಿರೀಕ್ಷೆಯ ವಾಕ್ಯ - 29.05.24 28.05.2024 6:24
ಅವನು ಹೆಚ್ಚುಕಡಿಮೆ ನೂರು ವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟು ದೃಢನಂಬಿಕೆಯುಳ್ಳವನಾದನು. Romans / ರೋಮಾಪುರದವರಿಗೆ 4 : 19 - 21 Listen to Sister Christy Zebulon as she brings...
ನಿರೀಕ್ಷೆಯ ವಾಕ್ಯ - 28.05.24 28.05.2024 5:37
ಕರ್ತನೇ, ತಲತಲಾಂತರಗಳಿಂದಲೂ ನಮ್ಮ ವಾಸಸ್ಥಾನವು ನೀನೇ. 2ಬೆಟ್ಟಗಳು ಉಂಟಾಗುವದಕ್ಕಿಂತ, ಭೂವಿುಯೂ ಅದರ ದೇಶಗಳೂ ನಿರ್ಮಾಣವಾಗುವದಕ್ಕಿಂತ ಮುಂಚಿನಿಂದ ಯುಗಯುಗಾಂತರಗಳಲ್ಲಿಯೂ ನೀನೇ ದೇವರು. Psalms / ಕೀರ್ತನೆಗಳು 90 1, 2 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #...
ನಿರೀಕ್ಷೆಯ ವಾಕ್ಯ - 27.05.24 26.05.2024 7:59
ಯೋಸೇಫನು - ನನ್ನ ಹತ್ತರಕ್ಕೆ ಬನ್ನಿರಿ ಎಂದು ತನ್ನಣ್ಣಂದಿರಿಗೆ ಹೇಳಲು ಅವರು ಹತ್ತರಕ್ಕೆ ಬಂದರು. ಅವನು ಅವರಿಗೆ - ಐಗುಪ್ತದೇಶಕ್ಕೆ ಸೇರುವಂತೆ ನೀವು ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನೇ ನಾನು. 5ನೀವು ನನ್ನನ್ನು ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. 6ದೇಶಕ್ಕೆ ಬರಬಂದು ಎರಡು ವರುಷವಾಗಿದೆಯಷ್ಟೆ; ಇನ್ನೂ ಐದು ವರುಷಗಳ ಪರ್ಯಂತರ ಬಿತ್ತುವದಕ್ಕಾಗಲಿ ಕೊಯ್ಯುವದಕ್ಕಾಗಲಿ ಅವಕಾಶವಿಲ್ಲ. 7ನಿಮ್ಮ ಜನವು ಭೂವಿುಯ ಮೇ...
ನಿರೀಕ್ಷೆಯ ವಾಕ್ಯ - 26.05.24 25.05.2024 7:47
ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು. Isaiah / ಯೆಶಾಯ 40 : 11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyze...
Similar podcasts
Replaio is not a podcast publisher; show names, artwork and audio belong to their authors and are distributed through public RSS feeds.