LifeZone Media
New Hope TV
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks. In this podcast, we will be publishing our choicest content. We hope it will bless you
Where to listen?
Podcasts in the app Replaio Radio Coming soonPodcasts are coming to the app soon. Install now and be the first to see a whole new take on podcasts
Episodes
ನಿರೀಕ್ಷೆಯ ವಾಕ್ಯ - 08.04.24 07.04.2024 6:28
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; Acts / ಅಪೊಸ್ತಲರ ಕೃತ್ಯಗಳು 10 : 38 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wo...
ಪ್ರಾರ್ಥನೆಯಲ್ಲಿ ಶಕ್ತಿ Part 2 Message by Sis. Dorcas Naveen 06.04.2024 24:44
In this episode, Sis. Dorcas Naveen speaks on “ಪ್ರಾರ್ಥನೆಯಲ್ಲಿ ಶಕ್ತಿ | Power In Prayer” Prayer can do wonderful thingsPrayer changes situationsಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ ಸಭೆಯವರು ಆತನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿದ್ದರು. 6ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿವಸದ ಹಿಂದಿನ ರಾತ್ರಿಯಲ್ಲಿ ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ ಇಬ್ಬರು ಸಿಪಾಯಿಗಳ ನಡುವೆ ನಿದ್ದೆ ಮಾಡುತ್ತಿದ್ದನು. ಕಾವಲುಗಾರರು...
ನಿರೀಕ್ಷೆಯ ವಾಕ್ಯ - 07.04.24 06.04.2024 5:37
ದೇವರು ನಿರ್ಮಲಚಿತ್ತರಾದ ಇಸ್ರಾಯೇಲ್ಯರಿಗೆ ದಯಾಪರನೇ ಹೌದು. Psalms / ಕೀರ್ತನೆಗಳು 73 : 1 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast...
ನಿರೀಕ್ಷೆಯ ವಾಕ್ಯ - 06.04.24 05.04.2024 5:45
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. ಆದದರಿಂದ ಭೂವಿುಯು ಮಾರ್ಪಟ್ಟರೂ ಬೆಟ್ಟಗಳು ಸಮುದ್ರದಲ್ಲಿ ಮುಣುಗಿಹೋದರೂ ನಮಗೇನೂ ಭಯವಿಲ್ಲ. Psalms / ಕೀರ್ತನೆಗಳು 46 : 1, 2 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wo...
ನಿರೀಕ್ಷೆಯ ವಾಕ್ಯ - 05.04.24 04.04.2024 6:51
ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ ಪ್ರೀತಿಗೂ ಪಾತ್ರಳಾದದರಿಂದ ಅವನು ರಾಜಮುಕುಟವನ್ನು ಆಕೆಯ ತಲೆಯ ಮೇಲಿಟ್ಟು ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡು ತನ್ನ ಎಲ್ಲಾ ಸರದಾರರಿಗೂ ಪರಿವಾರದವರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ ರಾಜರಿಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು. Esther / ಎಸ್ತೇರಳು 2 : 17, 18 Listen to Sister Christy Zebulon as she brings out the deeper meanin...
ನಿರೀಕ್ಷೆಯ ವಾಕ್ಯ - 04.04.24 03.04.2024 6:54
ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. ಅವರು ಕೂತುಕೊಂಡು ಊಟಮಾಡುತ್ತಿರುವಾಗ ಯೇಸು - ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು, ಅವನು ನನ್ನ ಸಂಗಡ ಊಟಮಾಡುವವನೇ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು. Mark / ಮಾರ್ಕ 14 : 17, 18 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos...
ನಿರೀಕ್ಷೆಯ ವಾಕ್ಯ - 03.04.24 02.04.2024 5:43
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ. 1 John / 1 ಯೋಹಾನನು 1 : 7 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoda...
ಯಾಕೆ ನಾವು ದೇವರ ಮೇಲೆ ನಂಬಿಕೆಯನ್ನಿಡಬೇಕು? by Bro. Prashanth 02.04.2024 23:15
In this episode, Bro Prashanth speaks on the Title “ಯಾಕೆ ನಾವು ದೇವರ ಮೇಲೆ ನಂಬಿಕೆಯನ್ನಿಡಬೇಕು? | Why should we believe in God?” Based on : Acts 17 : 24 - 27 Watch Agape Gospel Ministries on New Hope TV in every Saturday at 3 pm (IST) LIVE at www.newhopetv.org/livetv
ನಿರೀಕ್ಷೆಯ ವಾಕ್ಯ - 02.04.24 01.04.2024 5:48
ಹೋತಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚೆಲ್ಲುವ ಕಡಸಿನ ಬೂದಿಯೂ ಶರೀರದ ಹೊಲೆಯನ್ನು ಹೋಗಲಾಡಿಸಿ ಪವಿತ್ರಮಾಡುವದಾದರೆ 14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ. Hebrews / ಇಬ್ರಿಯ 9 : 13-14 Listen to Sister Christy Zebulon as she brings out the deeper meaning...
ಏಪ್ರಿಲ್ ತಿಂಗಳಿನ ನಿರೀಕ್ಷೆಯ ವಾಕ್ಯ 31.03.2024 7:51
ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು. Nahum / ನಹೂಮ 1 : 7 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessag...
Easter Sunday - 31.03.24 30.03.2024 6:34
ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ಯಾಕಂದರೆ ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಇನ್ನೂ ಆತನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ. ಆತನು ಸತ್ತದ್ದು ಒಂದೇ ಸಾರಿ, ಅದು ಪಾಪದ ಪಾಲಿಗೆ; ಆತನು ಜೀವಿಸುವದು ದೇವರಿಗಾಗಿಯೇ. ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ. Romans...
ನಿರೀಕ್ಷೆಯ ವಾಕ್ಯ - 30.03.24 29.03.2024 6:08
ಸುಮಾರು ಮೂರು ಗಂಟೆಗೆ ಯೇಸು - ಏಲೀ, ಏಲೀ, ಲಮಾ ಸಬಕ್ತಾನೀ, ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು. Matthew / ಮತ್ತಾಯ 27 : 46 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyze...
ತಂದೆಯೇ, ಅವರಿಗೆ ಕ್ಷವಿುಸು - Dr Albert Sudarshan 29.03.2024 4:44
Dr Albert Sudarshan speaks why Jesus died and why we celebrate Good Friday ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಲೂಕ 23:34 Father forgive them for they do not know what they are doing
ನಿರೀಕ್ಷೆಯ ವಾಕ್ಯ - 29.03.24 28.03.2024 8:02
ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು. ಆಗಲಿಂದ ಸೂರ್ಯನು ಕಾಂತಿಗುಂದಿ ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು; ಇದಲ್ಲದೆ ದೇವಾಲಯದ ತೆರೆಯು ನಡುವೆ ಹರಿದುಹೋಯಿತು. ಆಮೇಲೆ ಯೇಸು - ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಎಂದು ಮಹಾಧ್ವನಿಯಿಂದ ಕೂಗಿದನು; ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ - ಈ ಮನುಷ್ಯನು ಸತ್ಪುರುಷನೇ ನಿಜ ಎಂದು ದೇವರನ್ನು ಕೊಂಡಾಡಿದನು. ಈ ನೋಟಕ್ಕಾಗಿ ಕೂಡಿಬಂದಿದ್ದ ಜನರೆಲ್ಲರು ನಡ...
ನಿರೀಕ್ಷೆಯ ವಾಕ್ಯ - 24.03.24 23.03.2024 7:12
ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು. ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು ದುಃಖಭಾರದಿಂದ ಇವರಿಗೆ ನಿದ್ರೆ ಹತ್ತಿರುವದನ್ನು ಕಂಡು ಅವರಿಗೆ - ನೀವು ನಿದ್ರೆಮಾಡುವದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ ಎಂದು ಹೇಳಿದನು. Luke / ಲೂಕ 22 : 44 - 46 Listen to Sister Christy Zebulon as she brings out the deeper meaning from thi...
ನಿರೀಕ್ಷೆಯ ವಾಕ್ಯ - 23.03.24 22.03.2024 6:21
ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ. Hebrews / ಇಬ್ರಿಯ 2 : 18 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kan...
ನಂಬಿಕೆಯನ್ನು ಕಳೆದುಕೊಳ್ಳಬೇಡಿ - ನಮ್ಮಕುಟುಂಬ by Pas. Ezekiel Uday 21.03.2024 31:37
In this episode Pas. Ezekiel Uday speaks on the Title “ನಮ್ಮಕುಟುಂಬ | Our family” A study on the life of Jairus based on Luke 8 Watch Berachah full gospel Church on New Hope TV in every Sunday at 5:30pm (IST) LIVE at www.newhopetv.org/livetv
ನಿರೀಕ್ಷೆಯ ವಾಕ್ಯ - 21.03.24 20.03.2024 6:16
ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದ ನಾವು ಪ್ರೀತಿಸುತ್ತೇವೆ. ಒಬ್ಬನು ತಾನು ದೇವರನ್ನು ಪ್ರೀತಿಸುತ್ತೇನೆಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಪ್ರೀತಿಸಲಾರನು. 1 John / 1 ಯೋಹಾನನು 4 : 19, 20 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am...
ನಿರೀಕ್ಷೆಯ ವಾಕ್ಯ - 18.03.24 17.03.2024 8:16
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು. ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು. Galatians / ಗಲಾತ್ಯದವರಿಗೆ 6 : 14, 15 Listen to Sister Christy Zebulon as she brings out the deeper meaning from this verse. Watch...
ನಿರೀಕ್ಷೆಯ ವಾಕ್ಯ - 17.03.24 16.03.2024 6:49
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; Galatians / ಗಲಾತ್ಯದವರಿಗೆ 2 : 20 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #k...
ನಿರೀಕ್ಷೆಯ ವಾಕ್ಯ - 16.03.24 15.03.2024 6:49
ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು. Matthew / ಮತ್ತಾಯ 16 : 24 - 25 Listen to Sister Christy Zebulon as she brings out the deeper meaning from this ver...
ದೇವರೇ ಪರಿಹಾರಕ | God is the solution | Pr. E D Chelladurai 15.03.2024 26:11
ದೇವರೇ ಪರಿಹಾರಕ | God is the solution | Pr. E D Chelladurai
ನಿರೀಕ್ಷೆಯ ವಾಕ್ಯ - 15.03.24 14.03.2024 5:33
ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ. ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು. Hebrews / ಇಬ್ರಿಯ 10 : 22 - 23 Listen to Sister Christy Zebulon as she brings out the deeper meaning fro...
ನಿರೀಕ್ಷೆಯ ವಾಕ್ಯ - 14.03.24 13.03.2024 5:00
ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ಆತನಲ್ಲಿದ್ದೇವೆಂಬದನ್ನು ತಿಳುಕೊಳ್ಳುತ್ತೇವೆ. 6ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ. 1 John / 1 ಯೋಹಾನ 2 : 5 - 6 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #da...
ನಿರೀಕ್ಷೆಯ ವಾಕ್ಯ - 13.03.24 12.03.2024 5:25
ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು. 10ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು. 1 Thessalonians / 1 ಥೆಸಲೋನಿಕ 5 : 9- 10 Listen to Sister Christy Zebulon as she brings out the deeper meaning from this verse. Watch also on New Hope T...
Similar podcasts
Replaio is not a podcast publisher; show names, artwork and audio belong to their authors and are distributed through public RSS feeds.