New Hope TV

New Hope TV Kannada

Religion EN ↓ 929 episodes

Listen to latest episodes of New Hope TV's selected programs for your spiritual needs. New Hope TV is a 24/7 Christian Local Television Network in Karnataka, India. With its powerful arm of VISUAL MEDIA, New Hope TV stands as a VOICE OF GOD to the untold millions in Karnataka, India. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #christiandevotional #Julypromiseword #promisewordfortoday #todaysmotivation

Author

New Hope TV

Category

Religion

Podcast website

newhopetv.org

Latest episode

Jul 10, 2026

Where to listen?

Podcasts in the app Replaio Radio Coming soon

Podcasts are coming to the app soon. Install now and be the first to see a whole new take on podcasts

Get it on Google Play Install for free Android 5M+ downloads · 4.8 rating iOS soon

Episodes

ನಿರೀಕ್ಷೆಯ ವಾಕ್ಯ - 12.01.2026 11.01.2026

ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ. ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ. Psalms / ಕೀರ್ತನೆಗಳು 103 : 11 - 13 Listen to the deeper meaning from this verse. Watch also on New Hope TV every morning at 6:30am. #dailykann...

ನಿರೀಕ್ಷೆಯ ವಾಕ್ಯ - 11.01.2026 10.01.2026

ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು. Genesis / ಆದಿಕಾಂಡ 28 : 15 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon...

ನಿರೀಕ್ಷೆಯ ವಾಕ್ಯ - 10.01.2026 09.01.2026

ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು. Isaiah / ಯೆಶಾಯ 63 : 9 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #c...

ನಿರೀಕ್ಷೆಯ ವಾಕ್ಯ - 09.01.2026 08.01.2026

ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. Revelation / ಪ್ರಕಟನೆ 21 : 5 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anb...

ನಿರೀಕ್ಷೆಯ ವಾಕ್ಯ - 08.01.2026 07.01.2026

ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ. Isaiah / ಯೆಶಾಯ 50 : 4 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaa...

ನಿರೀಕ್ಷೆಯ ವಾಕ್ಯ - 07.01.2026 06.01.2026

ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ. Psalms / ಕೀರ್ತನೆಗಳು 20 : 04 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar...

ನಿರೀಕ್ಷೆಯ ವಾಕ್ಯ - 06.01.2026 05.01.2026

ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ. Isaiah / ಯೆಶಾಯ 49 : 13 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristi...

ನಿರೀಕ್ಷೆಯ ವಾಕ್ಯ - 05.01.2026 04.01.2026

ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು. Jeremiah / ಯೆರೆಮೀಯ 33 : 3 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannada...

ನಿರೀಕ್ಷೆಯ ವಾಕ್ಯ - 04.01.2026 03.01.2026

ಎದೆ ಬೊಗ್ಗಿದವನಾಗಿ ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. Philippians / ಫಿಲಿಪ್ಪಿಯವರಿಗೆ 3 : 14 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #...

ನಿರೀಕ್ಷೆಯ ವಾಕ್ಯ - 03.01.2026 02.01.2026

ಭಯಪಡಬೇಡ, ನಾನೇ ನಿನಗೆ ಸಹಾಯಮಾಡುತ್ತೇನೆ Isaiah / ಯೆಶಾಯ 41 : 13 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #3January...

ನಿರೀಕ್ಷೆಯ ವಾಕ್ಯ - 02.01.2026 01.01.2026

ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು. ಇದೆಲ್ಲಾ ದೇವರಿಂದಲೇ ಉಂಟಾದದ್ದು. 2 Corinthians / 2 ಕೊರಿಂಥದವರಿಗೆ 5 : 17 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachrist...

ನಿರೀಕ್ಷೆಯ ವಾಕ್ಯ - 2026 31.12.2025

ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ. Haggai / ಹಗ್ಗಾಯ 2 : 9 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannad...

ನಿರೀಕ್ಷೆಯ ವಾಕ್ಯ - 31 ಡಿಸೆಂಬರ್ 2025 30.12.2025

ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವು. Psalms / ಕೀರ್ತನೆಗಳು 118 : 1 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #an...

ನಿರೀಕ್ಷೆಯ ವಾಕ್ಯ - 30 ಡಿಸೆಂಬರ್ 2025 29.12.2025

ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು [ಏರುವರು]; ಓಡಿ ದಣಿಯರು, ನಡೆದು ಬಳಲರು. Isaiah / ಯೆಶಾಯ 40 : 31 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newh...

ನಿರೀಕ್ಷೆಯ ವಾಕ್ಯ - 29 ಡಿಸೆಂಬರ್ 2025 28.12.2025

ಅವರು - ಸಿಂಹಾಸನಾಸೀನನಾಗಿರುವ ನಮ್ಮ ದೇವರಿಗೂ ಯಜ್ಞದ ಕುರಿಯಾದಾತನಿಗೂ ನಮಗೆ ರಕ್ಷಣೆಯುಂಟಾದದ್ದಕ್ಕಾಗಿ ಸ್ತೋತ್ರ ಎಂದು ಮಹಾ ಶಬ್ದದಿಂದ ಕೂಗಿದರು. ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನವು ಹಿರಿಯರು ನಾಲ್ಕು ಜೀವಿಗಳು ಇವುಗಳ ಸುತ್ತಲು ನಿಂತುಕೊಂಡಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು - ಆಮೆನ್. Revelation / ಪ್ರಕಟನೆ 7 : 10 - 11 Listen to the deeper meaning from this verse. Watch also on New Hope TV every morning at 6:30am. #dailykannadamotivati...

ನಿರೀಕ್ಷೆಯ ವಾಕ್ಯ - 28 ಡಿಸೆಂಬರ್ 2025 27.12.2025

ಯೆಹೋವನು ತಾನೇ ನಿನ್ನ ಮುಂದುಗಡೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವದೇ ಇಲ್ಲ, ಕೈಬಿಡುವದಿಲ್ಲ; ಅಂಜಬೇಡ, ಧೈರ್ಯದಿಂದಿರು ಎಂದು ಹೇಳಿದನು. Deuteronomy / ಧರ್ಮೋಪದೇಶಕಾಂಡ 31 : 8 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadai...

ನಿರೀಕ್ಷೆಯ ವಾಕ್ಯ - 27 ಡಿಸೆಂಬರ್ 2025 26.12.2025

ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ ನೀನು ನಮ್ಮನ್ನು ಚೈತನ್ಯ ಪಡಿಸುವದಿಲ್ಲವೋ? Psalms / ಕೀರ್ತನೆಗಳು 85 : 6 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnak...

ನಿರೀಕ್ಷೆಯ ವಾಕ್ಯ - 26 ಡಿಸೆಂಬರ್ 2025 25.12.2025

ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು. ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು. John / ಯೋಹಾನನು 3 : 17 - 19 Listen to the deeper...

ನಿರೀಕ್ಷೆಯ ವಾಕ್ಯ - 25 ಡಿಸೆಂಬರ್ 2025 24.12.2025

ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು. John / ಯೋಹಾನನು 1 : 16 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratn...

ನಿರೀಕ್ಷೆಯ ವಾಕ್ಯ - 24 ಡಿಸೆಂಬರ್ 2025 23.12.2025

ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು. Matthew / ಮತ್ತಾಯ 1 : 21 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessag...

ನಿರೀಕ್ಷೆಯ ವಾಕ್ಯ - 23 ಡಿಸೆಂಬರ್ 2025 22.12.2025

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು. Isaiah / ಯೆಶಾಯ 9 : 6 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christy...

ನಿರೀಕ್ಷೆಯ ವಾಕ್ಯ - 22 ಡಿಸೆಂಬರ್ 2025 21.12.2025

ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು. 2 Corinthians / 2 ಕೊರಿಂಥದವರಿಗೆ 4 : 6 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #...

ನಿರೀಕ್ಷೆಯ ವಾಕ್ಯ - 21 ಡಿಸೆಂಬರ್ 2025 20.12.2025

ನಿಮ್ಮ ದುಃಖವು ಹೋಗಿ ಆನಂದ ಬರುವದು. John / ಯೋಹಾನ 16 : 20 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #21December2025...

ನಿರೀಕ್ಷೆಯ ವಾಕ್ಯ - 20 ಡಿಸೆಂಬರ್ 2025 19.12.2025

1 ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರ ಬಳಿಯಲ್ಲಿತ್ತು; ಆ ವಾಕ್ಯವು ದೇವರಾಗಿತ್ತು. 2ಆ ವಾಕ್ಯವೆಂಬವನು ಆದಿಯಲ್ಲಿ ದೇವರ ಬಳಿಯಲ್ಲಿದ್ದನು. John / ಯೋಹಾನ 1 : 1 - 2 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #...

ನಿರೀಕ್ಷೆಯ ವಾಕ್ಯ - 19 ಡಿಸೆಂಬರ್ 2025 18.12.2025

ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ ಯೆಹೋವನು ನೇವಿುಸಿರುವ ಶುಭವರುಷ, Isaiah / ಯೆಶಾಯ 61 : 1 Listen to the deeper meaning from this verse. Watch also on New Hope TV every morning at 6:30am. #dailykannadamotivation #kannadachristi...

Listen to the New Hope TV Kannada podcast in Replaio

Radio and podcasts in one app - free, with no sign-up. Install today and do not miss the launch

Get it on Google Play

Replaio is not a podcast publisher; show names, artwork and audio belong to their authors and are distributed through public RSS feeds.