New Hope TV

New Hope TV Kannada

Religion EN ↓ 929 episodes

Listen to latest episodes of New Hope TV's selected programs for your spiritual needs. New Hope TV is a 24/7 Christian Local Television Network in Karnataka, India. With its powerful arm of VISUAL MEDIA, New Hope TV stands as a VOICE OF GOD to the untold millions in Karnataka, India. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #christiandevotional #Julypromiseword #promisewordfortoday #todaysmotivation

Author

New Hope TV

Category

Religion

Podcast website

newhopetv.org

Latest episode

Jul 10, 2026

Where to listen?

Podcasts in the app Replaio Radio Coming soon

Podcasts are coming to the app soon. Install now and be the first to see a whole new take on podcasts

Get it on Google Play Install for free Android 5M+ downloads · 4.8 rating iOS soon

Episodes

ನಿರೀಕ್ಷೆಯ ವಾಕ್ಯ - 22.06.2025 21.06.2025

ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು. 1 Samuel / 1 ಸಮುವೇಲನು 2 : 3 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyze...

ತಿವಿದ ಕಿವಿಗಳು | Ears that pierced | Dr. Naveen Thomas 20.06.2025

In this episode, Dr. Naveen Thomas talks about “ತಿವಿದ ಕಿವಿಗಳು | Ears that pierced” Based on : Exodus 21 : 2 - 5 Watch "SELAH TIME" on New Hope TV every Monday at 8PM (IST) LIVE at www.newhopetv.org/livetv Watch this message and be blessed. #drnaveenthomas #selahtime #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #ka...

ನಿರೀಕ್ಷೆಯ ವಾಕ್ಯ - 21.06.2025 20.06.2025

ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್‍ಹೊಳೆಯಿಂದ ಹಿಂತಿರುಗಿ ದೇವರಾತ್ಮನಿಂದ ನಾಲ್ವತ್ತು ದಿವಸ ಅಡವಿಯಲ್ಲಿ ನಡಿಸಲ್ಪಡುತ್ತಾ ಸೈತಾನನಿಂದ ಶೋಧಿಸಲ್ಪಟ್ಟನು. Luke / ಲೂಕ 4 : 1 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadai...

ಮತ್ತೊಬ್ಬರದ್ದನ್ನು ಆಶಿಸಬಾರದು | Do not covet | Part 1 | Sis. Dorcas Naveen 19.06.2025

In this episode, Sis. Dorcas Naveen speaks on the Title “ಮತ್ತೊಬ್ಬರದ್ದನ್ನು ಆಶಿಸಬಾರದು | Do not covet” Based on - Exodus 20 : 17 Watch Vonde Marga Ministries on New Hope TV from Monday to Thursday at 5:30pm and 10:00 am (IST) LIVE at www.newhopetv.org/livetv Watch this message and be blessed. #dorcasnaveen #vondemarga #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon...

ನಿರೀಕ್ಷೆಯ ವಾಕ್ಯ - 20.06.2025 19.06.2025

ಈ ರಾತ್ರಿ ನೀವು ಇಲ್ಲೇ ಇಳಿದುಕೊಂಡಿರ್ರಿ; ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ತಿಳಿಸುವೆನು ಎಂದು ಹೇಳಲಾಗಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು. ದೇವರು ಬಿಳಾಮನ ಬಳಿಗೆ ಬಂದು - ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರೆಂದು ಕೇಳಲು ಬಿಳಾಮನು - ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ - ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಹೊರಟು ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ; ನೀನು ಬಂದು ಅವರ...

ನಿರೀಕ್ಷೆಯ ವಾಕ್ಯ - 19.06.2025 18.06.2025

ಮೋಶೆ ಫರೋಹನಿಗೆ - ಯೆಹೋವನು ಅಪ್ಪಣೆ ಮಾಡುವದೇನಂದರೆ - ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು; ಆಗ ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲುಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಕೂತಿರುವ ದಾಸಿಯ ಚೊಚ್ಚಲುಮಗನವರೆಗೂ ಐಗುಪ್ತದೇಶದಲ್ಲಿ ಚೊಚ್ಚಲುಮಕ್ಕಳೆಲ್ಲರೂ ಸಾಯುವರು; ಪಶುಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವವು. ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವದು; ಅಂಥ ಗೋಳಾಟ ಈವರೆಗೆ ಎಂದೂ ಆಗಿಲ್ಲ, ಮುಂದೆಯೂ ಆಗುವದಿಲ್ಲ. Exodus / ವಿಮೋಚನಕಾಂಡ 11 :...

You can make history | ನೀವು ಇತಿಹಾಸವನ್ನು ಮಾಡಬಹುದು | Bro. John Giftah 18.06.2025

In this episode, Bro. John Giftah speaks on the Title “You can make history | ನೀವು ಇತಿಹಾಸವನ್ನು ಮಾಡಬಹುದು” Watch John 'Giftah International Ministries' on New Hope TV every Friday at 7pm (IST) LIVE at www.newhopetv.org/livetv Watch this message and be blessed #johngiftah #giftahinternationalministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristi...

ನಿರೀಕ್ಷೆಯ ವಾಕ್ಯ - 18.06.2025 17.06.2025

ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ ಅದರ ಗ್ರಾಮಗಳಲ್ಲಿಯೂ ಗಡ್ಡೆರೋಗವನ್ನು ಬರಮಾಡಿ ಅವುಗಳನ್ನು ಹಾಳುಮಾಡಿದನು. 1 Samuel /1 ಸಮುವೇಲನು 5 : 6 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannad...

ನಿರೀಕ್ಷೆಯ ವಾಕ್ಯ - 17.06.2025 16.06.2025

1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ. 2ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು. Romans / ರೋಮಾಪುರದವರಿಗೆ 8 : 1 - 2 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvi...

ನಿರೀಕ್ಷೆಯ ವಾಕ್ಯ - 16.06.2025 15.06.2025

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; Acts / ಅಪೊಸ್ತಲರ ಕೃತ್ಯಗಳು 10 : 38 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordf...

ನಿರೀಕ್ಷೆಯ ವಾಕ್ಯ - 15.06.2025 14.06.2025

2ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ - ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂವಿುಯ ಮೇಲೆ ಬಹುಕಾಲ ಬದುಕುವಿ. Ephesians / ಎಫೆಸ 6 : 2 - 3 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #c...

ನಿರೀಕ್ಷೆಯ ವಾಕ್ಯ - 14.06.2025 13.06.2025

ನಾನಂತು ನನ್ನ ವಿಮೋಚಕನು ಜೀವಸ್ವರೂಪನೆಂದು ಬಲ್ಲೆನು; ಆತನು ಕಡೆಗೆ ದೂಳಿನ ಮೇಲೆ [ಸಾಕ್ಷಿಯಾಗಿ] ನಿಂತುಕೊಳ್ಳುವನು; ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ ನಿರ್ದೇಹನಾಗಿ ದೇವರನ್ನು ನೋಡುವೆನು; ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. Job / ಯೋಬನು 19 : 25 - 27 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotiva...

ನಿರೀಕ್ಷೆಯ ವಾಕ್ಯ - 13.06.2025 12.06.2025

ಈ ಮಾತುಗಳನ್ನು ಕೇಳಿ ಬಾಲಾಕನು ಅವನಿಗೆ - ಇದೇನು ನೀನು ನನಗೆ ಮಾಡಿದ್ದು; ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟಿ ಎಂದು ಹೇಳಿದನು. ಅದಕ್ಕೆ ಬಿಳಾಮನು - ಯೆಹೋವನು ನುಡಿಸುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ ಅಂದನು. Numbers / ಅರಣ್ಯಕಾಂಡ 23 : 11 - 12 Listen to Sis Christy Zebulon as she brings out the deeper meaning from this verse. Watch also on New Hope TV every morning at...

ನಿರೀಕ್ಷೆಯ ವಾಕ್ಯ - 12.06.2025 11.06.2025

ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ; ಆಶಾಭಂಗಪಡಲಾರೆನೆಂದು ನನಗೆ ಗೊತ್ತು. ನನ್ನ ನ್ಯಾಯಸ್ಥಾಪಕನು ಸಮೀಪದಲ್ಲಿದ್ದಾನೆ; ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು [ನ್ಯಾಯಾಸನದ ಮುಂದೆ] ನಿಂತುಕೊಳ್ಳುವ; ನನಗೆ ಪ್ರತಿಕಕ್ಷಿಯು ಯಾರು? ನನ್ನ ಬಳಿಗೆ ಬರಲಿ. ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ವಸ್ತ್ರದಂ...

ನಿರೀಕ್ಷೆಯ ವಾಕ್ಯ - 11.06.2025 10.06.2025

ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನ ಹೊಂದುವರು; ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನಗೆ ವಿರುದ್ಧವಾಗಿ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. Isaiah / ಯೆಶಾಯ 41 : 11 - 12 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannada...

ನಿರೀಕ್ಷೆಯ ವಾಕ್ಯ - 10.06.2025 09.06.2025

ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ. Matthew / ಮತ್ತಾಯ 6 : 24 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfor...

ನಿರೀಕ್ಷೆಯ ವಾಕ್ಯ - 09.06.2025 08.06.2025

ಪ್ರಭುಗಳು ಕೂತುಕೊಂಡು ನನಗೆ ವಿರೋಧವಾಗಿ ಒಳಸಂಚುಮಾಡಿದರೂ ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು. 24ನಿನ್ನ ಕಟ್ಟಳೆಗಳು ನನ್ನ ಆನಂದವು, ಅವೇ ನನ್ನ ಮಂತ್ರಾಲೋಚಕರು. Psalms / ಕೀರ್ತನೆಗಳು 119 : 23 - 24 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaa...

ನಿರೀಕ್ಷೆಯ ವಾಕ್ಯ - 08.06.2025 07.06.2025

ಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು ಎಂದು ಬರೆದದೆಯಲ್ಲಾ. 1 Peter / 1 ಪೇತ್ರನು 1 : 15 - 16 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoda...

ನಿರೀಕ್ಷೆಯ ವಾಕ್ಯ - 07.06.2025 06.06.2025

ಮಾರಣೆಯ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು. ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು! ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏ...

ನಿರೀಕ್ಷೆಯ ವಾಕ್ಯ - 06.06.2025 05.06.2025

ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಸು; ನೀನು ಒಪ್ಪುವ ದಾರಿಯನ್ನು ತೋರಿಸು. ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡಿಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. Psalms / ಕೀರ್ತನೆಗಳು 25 : 4 - 5 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianv...

ನಿರೀಕ್ಷೆಯ ವಾಕ್ಯ - 05.06.2025 04.06.2025

ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಜುವದಕ್ಕೆ ಅಗಾಧೋಪಾಯ ಮಾಡಿ ನಮ್ಮನ್ನು ಯಾರು ನೋಡಿಯಾರು, ಯಾರು ತಿಳಿದಾರು ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡಿಸುವವರ ಗತಿಯನ್ನು ಏನು ಹೇಳಲಿ! ಅಯ್ಯೋ, ನೀವು ಎಂಥಾ ಮೂರ್ಖರು! ಕುಂಬಾರನು ಮಣ್ಣೆನಿಸಿಕೊಂಡಾನೇ? ಕಾರ್ಯವು ಕರ್ತೃವನ್ನು ಕುರಿತು ಅವನು ನನ್ನನ್ನು ಮಾಡಲಿಲ್ಲ ಎಂದುಕೊಂಡೀತೇ? ನಿರ್ಮಿತವಾದದ್ದು ನಿರ್ಮಿಸಿದವನ ವಿಷಯವಾಗಿ ಅವನಿಗೆ ವಿವೇಕವಿಲ್ಲ ಎಂದೀತೇ? 17ಅತ್ಯಲ್ಪಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವ...

ನಿರೀಕ್ಷೆಯ ವಾಕ್ಯ - 04.06.2025 03.06.2025

ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು? ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು. Luke / ಲೂಕ 9 : 25 - 26 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am....

ನಿರೀಕ್ಷೆಯ ವಾಕ್ಯ - 03.06.2025 02.06.2025

6ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು. Zechariah / ಜೆಕರ್ಯ 4 : 6 - 7 Listen to Sis Christy Zebulon as she br...

ನಿರೀಕ್ಷೆಯ ವಾಕ್ಯ - 02.06.2025 01.06.2025

[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ]. Psalm / ಕೀರ್ತನೆಗಳು 32 : 8 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadail...

ನಿರೀಕ್ಷೆಯ ವಾಕ್ಯ - June 2025 31.05.2025

ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. 2 ಕೊರಿಂಥದವರಿಗೆ 9 : 8 Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireekshe...

Listen to the New Hope TV Kannada podcast in Replaio

Radio and podcasts in one app - free, with no sign-up. Install today and do not miss the launch

Get it on Google Play

Replaio is not a podcast publisher; show names, artwork and audio belong to their authors and are distributed through public RSS feeds.