New Hope TV

New Hope TV Kannada

Religion EN ↓ 929 episodes

Listen to latest episodes of New Hope TV's selected programs for your spiritual needs. New Hope TV is a 24/7 Christian Local Television Network in Karnataka, India. With its powerful arm of VISUAL MEDIA, New Hope TV stands as a VOICE OF GOD to the untold millions in Karnataka, India. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #christiandevotional #Julypromiseword #promisewordfortoday #todaysmotivation

Author

New Hope TV

Category

Religion

Podcast website

newhopetv.org

Latest episode

Jul 10, 2026

Where to listen?

Podcasts in the app Replaio Radio Coming soon

Podcasts are coming to the app soon. Install now and be the first to see a whole new take on podcasts

Get it on Google Play Install for free Android 5M+ downloads · 4.8 rating iOS soon

Episodes

ನಿಮ್ಮ ಬೆಳಕನ್ನು ಬೆಳಗಿಸಿ | Shine your light | Part 2 | Sis. Dorcas Naveen 04.02.2025

In this episode, Sis. Dorcas Naveen speaks on the Title “ನಿಮ್ಮ ಬೆಳಕನ್ನು ಬೆಳಗಿಸಿ | Shine your light” Based on - Hebrews 13 : 16 Watch Vonde Marga Ministries on New Hope TV from Monday to Thursday at 5:30pm and 10:00 am (IST) LIVE at www.newhopetv.org/livetv Watch this message and be blessed. #dorcasnaveen #vondemarga #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulo...

ನಿರೀಕ್ಷೆಯ ವಾಕ್ಯ - 05.02.25 04.02.2025

ನಿನ್ನಲ್ಲಿ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಾಪರರಾಗಿ ಕಣ್ಣೀರಿನ ತಗ್ಗನ್ನು ದಾಟುವಾಗ ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯೂ ಅದನ್ನು ಸಮೃದ್ಧಿಗೊಳಿಸುತ್ತದೆ. Psalms / ಕೀರ್ತನೆಗಳು 84 : 5 - 6 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfor...

ನೀವು ಹೋರಾಡಬೇಕು | You have to fight | Dr. Albert Sudarshan 03.02.2025

In this episode, Dr. Albert Sudarshan speaks on the Title "ನೀವು ಹೋರಾಡಬೇಕು | You have to fight” Based on : Jude 1 : 3 Watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv Watch this message and be blessed. #albertsudarshan #maranathagoodnewsministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebul...

ನಿರೀಕ್ಷೆಯ ವಾಕ್ಯ - 04.02.25 03.02.2025

ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು ಆತನಿಗೆ - ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ. ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. 2 Kings / 2 ಅರಸುಗಳು 19 : 14 - 16 Listen to Sister Christy Zebulon as she brings out the deeper meanin...

ನಿರೀಕ್ಷೆಯ ವಾಕ್ಯ - 03.02.25 02.02.2025

ಇದನ್ನು ಕೇಳಿದೊಡನೆ ಹಿಜ್ಕೀಯನು ಮೋರೆಯನ್ನು ಗೋಡೆಯ ಕಡೆಗೆ ತಿರುಗಿಸಿ - 3ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು. 2 Kings / 2 ಅರಸುಗಳು 20 : 2 - 3 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivati...

ನಿರೀಕ್ಷೆಯ ವಾಕ್ಯ - 02.02.25 01.02.2025

ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ. 2 Kings / 2 ಅರಸುಗಳು 20 : 1 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #ka...

ನಿರೀಕ್ಷೆಯ ವಾಕ್ಯ - ಫೆಬ್ರವರಿ 2025 01.02.2025

ಯೆಹೋವನು ಅವನಿಗೆ - ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ. 2 Kings / 2 ಅರಸುಗಳು 20 : 5 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wo...

ನಿರೀಕ್ಷೆಯ ವಾಕ್ಯ - 31.01.2025 31.01.2025

ಸೈತಾನನು ನಮ್ಮನ್ನು ವಂಚಿಸಿ ನಷ್ಟಪಡಿಸಬಾರದು; ಅವನ ಯೋಚನೆಗಳನ್ನು ನಾವು ಅರಿಯದವರಲ್ಲವಲ್ಲಾ. 2 Corinthians / 2 ಕೊರಿಂಥದವರಿಗೆ 2 : 11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kanna...

Old & New - Destiny our choice | ಹಳೆಯ ಮತ್ತು ಹೊಸ - ಬಾಳುಗಳು | Rt. Rev. SV. Sampath Kumar 30.01.2025

In this episode, Bishop Sampath Kumar speaks on the Title “Old & New - Destiny our choice | ಹಳೆಯ ಮತ್ತು ಹೊಸ - ಬಾಳುಗಳು” Based on: Romans 8 : 5 - 8 Watch Truth Shop Ministries on New Hope TV every Thursday at 7pm (IST) LIVE at www.newhopetv.org/livetv Watch this message and be blessed #bishopsampathkumar #truthshop #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulo...

GOD's Good Plans for you | ನಿಮಗಾಗಿ ದೇವರ ಉತ್ತಮ ಯೋಜನೆಗಳು | Bro. John Giftah 29.01.2025

In this episode, Bro. John Giftah speaks on the Title “GOD's Good Plans for you | ನಿಮಗಾಗಿ ದೇವರ ಉತ್ತಮ ಯೋಜನೆಗಳು” Watch John 'Giftah International Ministries' on New Hope TV every Friday at 7pm (IST) LIVE at www.newhopetv.org/livetv Watch this message and be blessed #johngiftah #giftahinternationalministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadac...

ನಿರೀಕ್ಷೆಯ ವಾಕ್ಯ - 30.01.2025 29.01.2025

ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ 6ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್. Revelation / ಪ್ರಕಟನೆ 1 : 6 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvid...

ನಿರೀಕ್ಷೆಯ ವಾಕ್ಯ - 29.01.2025 28.01.2025

ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವದೂ ನಿಮಗೆ ಕೇಡುಮಾಡುವದೇ ಇಲ್ಲ. Luke / ಲೂಕ 10 : 19 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily...

ಜಯವುಳ್ಳ ಕ್ರಿಸ್ತಿಯ ಜೀವಿತ ಜೀವಿಸುವುದು ಹೇಗೆ? | Pas. Ezekiel Uday 27.01.2025

In this episode Pas. Ezekiel Uday speaks on the Title “ಜಯವುಳ್ಳ ಕ್ರಿಸ್ತಿಯ ಜೀವಿತ ಜೀವಿಸುವುದು ಹೇಗೆ? | How to Live a Victorious Christian Life?” Watch Berachah full gospel Church on New Hope TV in every Sunday at 5:30pm (IST) LIVE at www.newhopetv.org/livetv Watch this message and be blessed. #EzekielUday #BerachahfullgospelChurch #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #chr...

ನಮ್ಮ ಅತ್ಯಧಿಕ ಬಹುಮಾನ | Exceeding great reward | Dr. Naveen Thomas 27.01.2025

In this episode, Dr. Naveen Thomas talks about “Exceeding great reward | ನಮ್ಮ ಅತ್ಯಧಿಕ ಬಹುಮಾನ” Based on : Genesis 15 : 1 Watch "SELAH TIME" on New Hope TV every Monday at 8PM (IST) LIVE at www.newhopetv.org/livetv Watch this message and be blessed. #drnaveenthomas #selahtime #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyava...

ನಿರೀಕ್ಷೆಯ ವಾಕ್ಯ - 28.01.2025 27.01.2025

ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ. Isaiah / ಯೆಶಾಯ 50 : 4 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachri...

ನಿರೀಕ್ಷೆಯ ವಾಕ್ಯ - 27.01.2025 26.01.2025

ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ 14ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು. 15ಅನ್ನುತ್ತಲೇ ಸತ್ತಿದ್ದವನು ಎದ್ದು ಕೂತುಕೊಂಡು ಮಾತಾಡುವದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಕೊಟ್ಟನು. Luke / ಲೂಕ 7 : 13 - 15 Listen to Sister Christy Zebulon as she brings out the deeper meaning from this verse. Watch also on New Hop...

ನಿರೀಕ್ಷೆಯ ವಾಕ್ಯ - 26.01.2025 25.01.2025

ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು. 3ಹಾಗೆ ಮಾಡುವದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಮೆಚ್ಚಿಕೆಯಾಗಿಯೂ ಯೋಗ್ಯವಾಗಿಯೂ ಅದೆ. 1 Timothy / 1 ತಿಮೊಥೆಯನಿಗೆ 2 : 2 - 3 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykann...

ದೇವರ ಮಹಿಮೆಯನ್ನು ಕಾಣುವುದು ಹೇಗೆ? | How to see God's glory? | Part 1 | Bro. Lenin Anbu 25.01.2025

In this episode, Bro. Lenin Anbu speaks on the Title "ದೇವರ ಮಹಿಮೆಯನ್ನು ಕಾಣುವುದು ಹೇಗೆ? | How to see God's glory?" Based on : John 11 : 40 Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv Watch this message and be blessed #godofelijah #leninanbu #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadac...

ಪ್ರಾರ್ಥನೆ | Prayer | Rev. Naveen Kumar 24.01.2025

In this episode, Rev. Naveen Kumar speaks on the Title “ಪ್ರಾರ್ಥನೆ | Prayer” Based on : John - 14 : 14 Watch Vonde Marga Ministries on New Hope TV from Monday to Thursday at 5:30 PM and 10:00 AM (IST) LIVE at www.newhopetv.org/livetv Watch this message and be blessed. #vondemarga #naveenkumar #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos...

ನಿರೀಕ್ಷೆಯ ವಾಕ್ಯ - 25.01.2025 24.01.2025

ಯೇಸು ಆಕೆಗೆ - ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯವು ಇನ್ನೂ ಬಂದಿಲ್ಲ ಎಂದು ಹೇಳಲು 5ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು. John / ಯೋಹಾನ 2 : 4 - 5 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #...

ನಿರೀಕ್ಷೆಯ ವಾಕ್ಯ - 24.01.2025 23.01.2025

ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ. Daniel / ದಾನಿಯೇಲನು 3 : 28 Listen to Sister Christy Zebulon as she brings out the deeper meaning from this verse. Watch also on New Hope TV every...

ನಿರೀಕ್ಷೆಯ ವಾಕ್ಯ - 23.01.2025 22.01.2025

ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು. ರಕ್ಷಣಾಮಾರ್ಗದಲ್ಲಿರುವವರಲ್ಲಿಯೂ ನಾಶನಮಾರ್ಗದಲ್ಲಿರುವವರಲ್ಲಿಯೂ ನಾವು ದೇವರ ಮುಂದೆ ಕ್ರಿಸ್ತನ ಪರಿಮಳವಾಗಿದ್ದೇವೆ. 2 Corinthians / 2 ಕೊರಿಂಥದವರಿಗೆ 2 : 14 - 15 Listen to Sister Christy Zebulon as she brings out the deeper meaning from this verse. Watch...

ನಿರೀಕ್ಷೆಯ ವಾಕ್ಯ - 22.01.2025 21.01.2025

ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದ ದೆಸೆಯಿಂದ ಸುರಕ್ಷಿತನಾಗುವದಿಲ್ಲ. ಜೀವರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು. Psalms / ಕೀರ್ತನೆಗಳು 33 : 16 - 17 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordf...

ನಿರೀಕ್ಷೆಯ ವಾಕ್ಯ - 21.01.2025 20.01.2025

ಅವನು ಮತ್ತೆ ಸಾವಿರ ಮೊಳ ಅಳೆದನು; ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು; ದಾಟಲಾಗದ ತೊರೆಯಾಗಿತ್ತು. Ezekiel / ಯೆಹೆಜ್ಕೇಲ 47 : 5 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kann...

ನಿರೀಕ್ಷೆಯ ವಾಕ್ಯ - 20.01.2025 19.01.2025

ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು. John / ಯೋಹಾನ 16 : 13 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfor...

Listen to the New Hope TV Kannada podcast in Replaio

Radio and podcasts in one app - free, with no sign-up. Install today and do not miss the launch

Get it on Google Play

Replaio is not a podcast publisher; show names, artwork and audio belong to their authors and are distributed through public RSS feeds.