New Hope TV

New Hope TV Kannada

Religion EN ↓ 929 episodes

Listen to latest episodes of New Hope TV's selected programs for your spiritual needs. New Hope TV is a 24/7 Christian Local Television Network in Karnataka, India. With its powerful arm of VISUAL MEDIA, New Hope TV stands as a VOICE OF GOD to the untold millions in Karnataka, India. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #christiandevotional #Julypromiseword #promisewordfortoday #todaysmotivation

Author

New Hope TV

Category

Religion

Podcast website

newhopetv.org

Latest episode

Jul 10, 2026

Where to listen?

Podcasts in the app Replaio Radio Coming soon

Podcasts are coming to the app soon. Install now and be the first to see a whole new take on podcasts

Get it on Google Play Install for free Android 5M+ downloads · 4.8 rating iOS soon

Episodes

ನಿರೀಕ್ಷೆಯ ವಾಕ್ಯ - Matthew / ಮತ್ತಾಯ 26 : 75 18.01.2025

ಆಗ ಪೇತ್ರನು - ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ಹೇಳಿದ ಮಾತನ್ನು ನೆನಸಿ ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು. Matthew / ಮತ್ತಾಯ 26 : 75 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #w...

ನಿರೀಕ್ಷೆಯ ವಾಕ್ಯ - Ephesians / ಎಫೆಸದವರಿಗೆ 3 : 20 - 21 17.01.2025

ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ 21ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. ಆಮೆನ್. Ephesians / ಎಫೆಸದವರಿಗೆ 3 : 20 - 21 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kanna...

ನಿರೀಕ್ಷೆಯ ವಾಕ್ಯ - Luke / ಲೂಕ 10 : 41 - 42 16.01.2025

ಸ್ವಾವಿುಯು ಆಕೆಗೆ - ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯವಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು. Luke / ಲೂಕ 10 : 41 - 42 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannad...

ನಿರೀಕ್ಷೆಯ ವಾಕ್ಯ - 2 Corinthians / 2 ಕೊರಿಂಥದವರಿಗೆ 2 : 17 15.01.2025

ಆದರೆ ನಾವು ದೇವರ ವಾಕ್ಯವನ್ನು ಕಲಬೆರಿಕೆಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಉಪದೇಶ ಹೊಂದಿದವರಿಗೆ ತಕ್ಕ ಹಾಗೆ ಕ್ರಿಸ್ತನ ಅನ್ಯೋನ್ಯತೆಯಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತಾಡುತ್ತೇವೆ. 2 Corinthians / 2 ಕೊರಿಂಥದವರಿಗೆ 2 : 17 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachrist...

ನಿರೀಕ್ಷೆಯ ವಾಕ್ಯ - 2 Corinthians / 2 ಕೊರಿಂಥದವರಿಗೆ 2 : 5 - 7 14.01.2025

ದುಃಖವನ್ನು ಉಂಟುಮಾಡಿರುವವನೊಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹು ಜನರನ್ನೂ ದುಃಖಪಡಿಸಿದ್ದಾನೆ; ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವದಿಲ್ಲ. 6ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದ ಜನರಿಂದುಂಟಾದ ಆ ಶಿಕ್ಷೆಯೇ ಸಾಕು. 7ಇನ್ನೂ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು. 2 Corinthians / 2 ಕೊರಿಂಥದವರಿಗೆ 2 : 5 - 7 Listen to Sister Christy Zebulon as she br...

ನಿರೀಕ್ಷೆಯ ವಾಕ್ಯ - Job / ಯೋಬನು 1 : 8 13.01.2025

ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು. Job / ಯೋಬನು 1 : 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannad...

ನಿರೀಕ್ಷೆಯ ವಾಕ್ಯ - Jeremiah / ಯೆರೆಮೀಯ 33 : 1 - 3 12.01.2025

ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು - ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ - ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು. Jeremiah / ಯೆರೆಮೀಯ 33 : 1 - 3 Listen to Sister Christy Zebulon as she brings out the deeper meaning from this verse. Watch als...

ನಿರೀಕ್ಷೆಯ ವಾಕ್ಯ - Isaiah / ಯೆಶಾಯ 45 : 11 11.01.2025

ಇಸ್ರಾಯೇಲ್ಯರ ಸದಮಲಸ್ವಾವಿುಯೂ ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ - ಭವಿಷ್ಯತ್ತುಗಳ ವಿಷಯವಾಗಿ ನನ್ನನ್ನು ವಿಚಾರಿಸಿರಿ, ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ. Isaiah / ಯೆಶಾಯ 45 : 11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday...

ನಿರೀಕ್ಷೆಯ ವಾಕ್ಯ - Matthew / ಮತ್ತಾಯ 6 : 6 10.01.2025

ಆದರೆ ನೀನು ಪ್ರಾರ್ಥನೆಮಾಡಬೇಕಾದರೆ ನಿನ್ನ ಏಕಾಂತವಾದ ಕೋಣೆಯೊಳಗೆ ಹೋಗಿ ಬಾಗಲನ್ನು ಮುಚ್ಚಿಕೊಂಡು ಅಂತರಂಗದಲ್ಲಿಯೂ ಇರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. Matthew / ಮತ್ತಾಯ 6 : 6 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wo...

ಎಡವಿಬೀಳದಂತೆ ನಿಮ್ಮನ್ನು ಕಾಪಾಡಿಕೊಳ್ಳಿ by Dr. Albert Sudarshan 09.01.2025

In this episode, Dr. Albert Sudarshan speaks on the Title "ಎಡವಿಬೀಳದಂತೆ ನಿಮ್ಮನ್ನು ಕಾಪಾಡಿಕೊಳ್ಳಿ | Keep yourself from stumbling” Based on : Jude 1 : 24 - 25 ' Watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv Watch this message and be blessed. #albertsudarshan #maranathagoodnewsministries #rnewhopetv #ನಿರೀಕ್ಷೆಯವಾಕ್ಯ #wordofhope #wo...

ನಿರೀಕ್ಷೆಯ ವಾಕ್ಯ - Genesis / ಆದಿಕಾಂಡ 16 : 9 09.01.2025

ಅದಕ್ಕೆ ಯೆಹೋವನ ದೂತನು - ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ತಗ್ಗಿ ನಡೆದುಕೋ ಅಂದನು. Genesis / ಆದಿಕಾಂಡ 16 : 9 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamess...

ನಿರೀಕ್ಷೆಯ ವಾಕ್ಯ - 09.01.2025 08.01.2025

ಹೀಗಿರುವದರಿಂದ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಇವುಗಳಲ್ಲಿ ದೊಡ್ಡದು ಪ್ರೀತಿಯೇ. 1 Corinthians / 1 ಕೊರಿಂಥದವರಿಗೆ 13 : 13 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristia...

ಎರಡು ರೀತಿಯ ಜೀವನ | Two kinds of Life | Rt. Rev. S V. Sampath Kumar 08.01.2025

In this episode, Bishop Sampath Kumar speaks on the Title “Two kinds of Life | ಎರಡು ರೀತಿಯ ಜೀವನ” Based on: Romans 8 : 1 - 4 Watch Truth Shop Ministries on New Hope TV every Thursday at 7pm (IST) LIVE at www.newhopetv.org/livetv Watch this message and be blessed #bishopsampathkumar #truthshop #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos...

ನಿರೀಕ್ಷೆಯ ವಾಕ್ಯ - 2 Corinthians / 2 ಕೊರಿಂಥದವರಿಗೆ 10 : 5 - 6 07.01.2025

ನಾವು ವಿತರ್ಕಗಳನ್ನೂ ದೇವಜ್ಞಾನವನ್ನು ವಿರೋಧಿಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದ ಎಲ್ಲಾ ಕೊತ್ತಲಗಳನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಶಿಕ್ಷೆ ಮಾಡುವದಕ್ಕೆ ಸಿದ್ಧರಾಗಿದ್ದೇವೆ. 2 Corinthians / 2 ಕೊರಿಂಥದವರಿಗೆ 10 : 5 - 6 Listen to Sister Christy Zebulon as she brings out the deeper meaning from this verse. Watch also on New Hope TV e...

ನಿರೀಕ್ಷೆಯ ವಾಕ್ಯ - Acts / ಅಪೊಸ್ತಲರ ಕೃತ್ಯಗಳು 13 : 22 06.01.2025

ಆಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ಮಾಡಿ - ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನಗೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟವನ್ನೆಲ್ಲಾ ನೆರವೇರಿಸುವನು ಎಂಬದಾಗಿ ಅವನ ವಿಷಯದಲ್ಲಿ ಸಾಕ್ಷಿಹೇಳಿದನು. Acts / ಅಪೊಸ್ತಲರ ಕೃತ್ಯಗಳು 13 : 22 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation...

ನಿರೀಕ್ಷೆಯ ವಾಕ್ಯ - Isaiah / ಯೆಶಾಯ 52 : 11 - 12 05.01.2025

ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ! 12ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು. Isaiah / ಯೆಶಾಯ 52 : 11 - 12 Listen to Sister Christy Zebulon as she brings out the deeper meaning from this verse. Watch also on...

ನಿರೀಕ್ಷೆಯ ವಾಕ್ಯ - Romans / ರೋಮಾಪುರದವರಿಗೆ 12 : 1 04.01.2025

ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು. Romans / ರೋಮಾಪುರದವರಿಗೆ 12 : 1 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #...

ನಿರೀಕ್ಷೆಯ ವಾಕ್ಯ - Proverbs / ಜ್ಞಾನೋಕ್ತಿಗಳು 3 : 6 - 8 03.01.2025

ನ್ನ ಎಲ್ಲಾ ನಡವಳಿಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು. ನೀನೇ ಬುದ್ಧಿವಂತನು ಎಂದೆಣಿಸದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು. ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಉಂಟಾಗುವವು. Proverbs / ಜ್ಞಾನೋಕ್ತಿಗಳು 3 : 6 - 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamo...

ನಿರೀಕ್ಷೆಯ ವಾಕ್ಯ - ಯೆಶಾಯ 45 : 1 - 2 02.01.2025

ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ - 2ನಾನು ನಿನ್ನ ಮುಂದೆ ಹೋಗಿ ದಿಣ್ಣೆಗಳನ್ನು ಸಮಮಾಡುವೆನು, ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. Isaiah / ಯೆಶಾಯ 45 : 1 - 2 Listen to Sister Christy Zebulon as she brings out the deeper meaning from this verse. Watch...

ನಿರೀಕ್ಷೆಯ ವಾಕ್ಯ - 2 ಸಮುವೇಲನು 22 : 29 01.01.2025

ಯೆಹೋವನೇ, ನನ್ನ ದೀಪವು ನೀನೇ; ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವನು. 2 Samuel / Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kan...

2025 ನೇ ವರ್ಷದ ವಾಗ್ದಾನ 31.12.2024

ನಿಮಗೆ ಬೆಳಕು ಉದಯದಂತೆ ಭೇದಿಸಿಕೊಂಡು ಬರುವದು, ನಿಮ್ಮ ಕ್ಷೇಮವು ಬೇಗನೆ ವಿಕಸಿಸುವದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿ ಮುಂದರಿಯುವದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವದು. ಯೆಶಾಯ 58 : 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #chri...

ನಿರೀಕ್ಷೆಯ ವಾಕ್ಯ - Philippians / ಫಿಲಿಪ್ಪಿಯವರಿಗೆ 4 : 6 - 7 30.12.2024

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವದು. Philippians / ಫಿಲಿಪ್ಪಿಯವರಿಗೆ 4 : 6 - 7 Listen to Sister Christy Zebulon as she brings out the deeper meaning from this verse. Watch also on New Hope TV every morni...

ನಿರೀಕ್ಷೆಯ ವಾಕ್ಯ - 2 Chronicles / 2 ಪೂರ್ವಕಾಲವೃತ್ತಾಂತ 20 : 21 - 22 29.12.2024

ಆಮೇಲೆ ಅವನು ಜನರ ಸಮ್ಮತಿಯಿಂದ ಯೆಹೋವನಿಗೋಸ್ಕರ ಗಾಯನಮಾಡುವದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ - ಪರಿಶುದ್ಧತ್ವವೆಂಬ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂದು ಭಜಿಸಿರಿ ಎಂಬದಾಗಿ ಆಜ್ಞಾಪಿಸಿದನು. ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವದಕ್ಕೆ ಪ್ರಾರಂಭಿಸಲು ಯೆಹೋವನು ಯೆಹೂದ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತದವರನ್ನೂ ನಶಿಸುವದಕ್ಕೋಸ್ಕರ ಅವರಲ್ಲಿ ಹೊಂಚುಹಾಕುವವರನ್ನು ಇರಿ...

ನಿರೀಕ್ಷೆಯ ವಾಕ್ಯ - ಕೀರ್ತನೆಗಳು 147 : 7 - 9 28.12.2024

ಯೆಹೋವನಿಗೆ ಕೃಜ್ಞತಾಸ್ತುತಿಮಾಡಿರಿ; ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ. ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ; ಭೂವಿುಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ; ಬೆಟ್ಟಗಳಲ್ಲಿ ಹುಲ್ಲನ್ನು ಬೆಳಸುತ್ತಾನೆ. ಆತನು ಪಶುಗಳಿಗೂ ಕೂಗುತ್ತಿರುವ ಕಾಗೇಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ. Pslams / ಕೀರ್ತನೆಗಳು 147 : 7 - 9 Listen to Sister Christy Zebulon as she brings out the deeper meaning from this verse. Watch also on New Hope TV every morning...

ನಿರೀಕ್ಷೆಯ ವಾಕ್ಯ - ಪ್ರಕಟನೆ 7 : 10 - 11 27.12.2024

ಅವರು -ಸಿಂಹಾಸನಾಸೀನನಾಗಿರುವ ನಮ್ಮ ದೇವರಿಗೂ ಯಜ್ಞದ ಕುರಿಯಾದಾತನಿಗೂ ನಮಗೆ ರಕ್ಷಣೆಯುಂಟಾದದ್ದಕ್ಕಾಗಿ ಸ್ತೋತ್ರ ಎಂದು ಮಹಾ ಶಬ್ದದಿಂದ ಕೂಗಿದರು. ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನವು ಹಿರಿಯರು ನಾಲ್ಕು ಜೀವಿಗಳು ಇವುಗಳ ಸುತ್ತಲು ನಿಂತುಕೊಂಡಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು - Revelation / ಪ್ರಕಟನೆ 7 : 10 - 11 Listen to Sister Christy Zebulon as she brings out the deeper meaning from this verse. Watch also on New Hope TV every morning...

Listen to the New Hope TV Kannada podcast in Replaio

Radio and podcasts in one app - free, with no sign-up. Install today and do not miss the launch

Get it on Google Play

Replaio is not a podcast publisher; show names, artwork and audio belong to their authors and are distributed through public RSS feeds.