New Hope TV
New Hope TV Kannada
Listen to latest episodes of New Hope TV's selected programs for your spiritual needs. New Hope TV is a 24/7 Christian Local Television Network in Karnataka, India. With its powerful arm of VISUAL MEDIA, New Hope TV stands as a VOICE OF GOD to the untold millions in Karnataka, India. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #christiandevotional #Julypromiseword #promisewordfortoday #todaysmotivation
Where to listen?
Podcasts in the app Replaio Radio Coming soonPodcasts are coming to the app soon. Install now and be the first to see a whole new take on podcasts
Episodes
ನಿರೀಕ್ಷೆಯ ವಾಕ್ಯ - 19.09.2024 18.09.2024 5:43
ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. 21ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟು ದೃಢನಂಬಿಕೆಯುಳ್ಳವನಾದನು. Romans / ರೋಮಾಪುರದವರಿಗೆ 4 : 20 - 21 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideo...
ನಿರೀಕ್ಷೆಯ ವಾಕ್ಯ - 18.09.2024 17.09.2024 5:28
ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು - ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ? Jeremiah / ಯೆರೆಮೀಯ 32 : 26, 27 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily...
ನಿರೀಕ್ಷೆಯ ವಾಕ್ಯ - 17.09.2024 16.09.2024 6:59
ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ. Psalms / ಕೀರ್ತನೆಗಳು 86 : 5 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannada...
ನಿರೀಕ್ಷೆಯ ವಾಕ್ಯ - 16.09.2024 15.09.2024 7:05
ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು; ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ ಯಜಮಾನನಿಗೆ ಉಪಯುಕ್ತನಾಗಿಯೂ ಸಕಲ ಸತ್ಕ್ರಿಯೆಗಳನ್ನು ಮಾಡುವದಕ್ಕೆ ಸಿದ್ಧನಾಗಿಯೂ ಇರುವನು. 2 Timothy / 2 ತಿಮೊಥೆಯನಿಗೆ 2 : 21 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailyk...
ನಿರೀಕ್ಷೆಯ ವಾಕ್ಯ - 15.09.2024 14.09.2024 6:43
ಬಲವನ್ನೂ ತೇಜಸ್ಸನ್ನೂ ಹೊದ್ದುಕೊಂಡಿರುವಳು; ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು. ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿ ಪೂರ್ವಕವಾಗಿ ಹೇಳುವದು. Proverbs / ಜ್ಞಾನೋಕ್ತಿಗಳು 31 : 25 - 26 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos#wordfortoday #...
ನಿರೀಕ್ಷೆಯ ವಾಕ್ಯ - 14.09.2024 13.09.2024 7:10
ಸೋಮಾರಿತನದ ಅನ್ನವನ್ನು ತಿನ್ನದೆ ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು. ಮಕ್ಕಳು ಎದ್ದುನಿಂತು ಆಕೆಯನ್ನು ಧನ್ಯಳು ಎಂದು ಹೇಳುವರು; ಪತಿಯು ಸಹ - ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು ಎಂದು ಆಕೆಯನ್ನು ಕೊಂಡಾಡುವನು. Proverbs / ಜ್ಞಾನೋಕ್ತಿಗಳು 31 : 2 7 - 29 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #d...
ನಿರೀಕ್ಷೆಯ ವಾಕ್ಯ - 13.09.2024 12.09.2024 7:40
ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳವರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು, ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರತರುವರು. 23ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು. ಶೂರನಿಂದ...
ನಿರೀಕ್ಷೆಯ ವಾಕ್ಯ - 12.09.2024 11.09.2024 5:59
ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವದು. ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ. ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ. Psalms / ಕೀರ್ತನೆಗಳು 16 : 9 - 11 Listen to Sister Christy Zebulon as she brings out the deeper meani...
ನಿರೀಕ್ಷೆಯ ವಾಕ್ಯ - 11.09.2024 10.09.2024 7:02
ಕ್ರಿಸ್ತನಿಂದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವವಾದರೆ ಐಕಮತ್ಯವುಳ್ಳವರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋನ್ಯಭಾವವುಳ್ಳವರೂ ಒಂದೇ ಗುರಿಯಿಟ್ಟುಕೊಂಡವರೂ ಆಗಿರ್ರಿ. ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್...
ನಿರೀಕ್ಷೆಯ ವಾಕ್ಯ - 10.09.2024 09.09.2024 25:56
ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ. Ecclesiastes / ಪ್ರಸಂಗಿ 3 : 12 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily...
ಕೀರ್ತನೆ 23 ರ ದೇವರು | God of Psalm 23 | Bro. Lenin Anbu 09.09.2024 25:56
In this episode, Bro. Lenin Anbu speaks on the Title "ನೀವು ದೇವರನ್ನು ಸ್ತುತಿಸುವಾಗ ಕರ್ತನು ಯುದ್ಧ ಮಾಡುವನು | Lord fights when you praise God" Based on : Psalm 23 Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv Watch this message and be blessed Also Watch New Hope TV online at www.newhopetv.org/livetv Follow us https://facebook.c...
ನಿರೀಕ್ಷೆಯ ವಾಕ್ಯ - 09.09.2024 08.09.2024 6:21
ಗುಣುಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. Philippians / ಫಿಲಿಪ್ಪಿಯವರಿಗೆ 2 : 14 -16 Listen to Sister Christy Zebulon as she brings out the deeper meaning from t...
ನಿರೀಕ್ಷೆಯ ವಾಕ್ಯ - 08.09.2024 07.09.2024 6:01
ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ. 11ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು. 2 Peter 1 / 2 ಪೇತ್ರನು 1 : 10 - 11 Listen to Sister Christy Zebulon as she brings out the deeper meaning from this verse. Watch also on New Ho...
ನಿರೀಕ್ಷೆಯ ವಾಕ್ಯ - 07.09.2024 06.09.2024 5:37
ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ; 20ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ. Isaiah / ಯೆಶಾಯ 59 : 19 - 20 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos#wo...
ನಿರೀಕ್ಷೆಯ ವಾಕ್ಯ - 06.09.2024 06.09.2024 6:24
ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ. Exodus / ವಿಮೋಚನಕಾಂಡ 14 : 19 -20 Listen to Sister C...
ನಿರೀಕ್ಷೆಯ ವಾಕ್ಯ - 05.09.2024 05.09.2024 6:24
ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ. Exodus / ವಿಮೋಚನಕಾಂಡ 14 : 19 -20 Listen to Sister C...
ನಿರೀಕ್ಷೆಯ ವಾಕ್ಯ - HAPPY TEACHERS DAY 04.09.2024 3:14
JESUS THE BEST TEACHER #dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Matthew12v25 #4September2024 #promisewordforseptember
ನಿರೀಕ್ಷೆಯ ವಾಕ್ಯ - 04.09.2024 03.09.2024 6:27
ಆತನು ಅವರ ಆಲೋಚನೆಗಳನ್ನು ತಿಳುಕೊಂಡು ಅವರಿಗೆ ಹೇಳಿದ್ದೇನಂದರೆ - ಯಾವ ರಾಜ್ಯವಾದರೂ ತನ್ನಲ್ಲಿ ಭೇದಹುಟ್ಟಿದರೆ ಹಾಳಾಗುವದು; ತನ್ನಲ್ಲಿ ಭೇದ ಹುಟ್ಟಿದ ಯಾವ ಪಟ್ಟಣವಾದರೂ ಮನೆಯಾದರೂ ನಿಲ್ಲದು. Matthew / ಮತ್ತಾಯ 12 : 25 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos#wordfortoday #nireeksheyavaakya...
ನಿರೀಕ್ಷೆಯ ವಾಕ್ಯ - 03.09.2024 02.09.2024 6:37
ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು. ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ ಗಂಡುಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರಿಗಿ ತೆಗೆದುಕೊಂಡು ಬಂದನು. 1 Samuel / 1 ಸಮುವೇಲನು 30 : 18, 19 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kann...
ನಿರೀಕ್ಷೆಯ ವಾಕ್ಯ - 02.09.2024 01.09.2024 6:03
ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ. ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ. Psalms / ಕೀರ್ತನೆಗಳು 20 : 7 - 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos#wordfortoday #nireeksheyavaakya #wordofhope...
ನಿರೀಕ್ಷೆಯ ವಾಕ್ಯ - ಸೆಪ್ಟೆಂಬರ್ 31.08.2024 9:15
ನಿನ್ನ ಧ್ವನಿಯು ಗೋಳಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವದು; ಇದು ಯೆಹೋವನ ನುಡಿ; ಯೆರೆಮೀಯ 31:16 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannada...
ನಿರೀಕ್ಷೆಯ ವಾಕ್ಯ - 31.08.24 30.08.2024 7:08
ಇದಲ್ಲದೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಸುಮ್ಮನೆ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರಕೊಡಬೇಕು. ನಿನ್ನ ಮಾತುಗಳಿಂದಲೇ ನೀತಿವಂತನೆಂದು ತೀರ್ಪು ಹೊಂದುವಿ; ನಿನ್ನ ಮಾತುಗಳಿಂದಲೇ ಅಪರಾಧಿಯೆಂದು ತೀರ್ಪುಹೊಂದುವಿ ಅಂದನು. Matthew / ಮತ್ತಾಯ 12 : 36- 37 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotiv...
ನಿರೀಕ್ಷೆಯ ವಾಕ್ಯ - 30.08.24 29.08.2024 5:07
ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ. ಕ್ರೈಸ್ತ ಸಹೋದರರು ಅಣ್ಣತಮ್ಮಂದಿರೆಂದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಮಾನಮರ್ಯಾದೆಯನ್ನು ತೋರಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ. Romans / ರೋಮಾಪುರದವರಿಗೆ 12 : 9 - 10 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotiva...
ನಿರೀಕ್ಷೆಯ ವಾಕ್ಯ - 29.08.24 28.08.2024 6:07
ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಆಕಾಶದೊಳಗಿಂದ ಒಂದು ಬೆಳಕು ಅವನ ಸುತ್ತಲು ವಿುಂಚಿತು. ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು. Acts / ಅಪೊಸ್ತಲರ ಕೃತ್ಯಗಳು 9 : 3 - 4 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachr...
ನಿರೀಕ್ಷೆಯ ವಾಕ್ಯ - 28.08.24 27.08.2024 4:14
ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು. ಆತನು ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟ ಮೇಲೆ ಪ್ರಾರ್ಥನೆಮಾಡುವದಕ್ಕೆ ಏಕಾಂತವಾಗಿ ಬೆಟ್ಟವನ್ನು ಹತ್ತಿದನು. ಮತ್ತು ಹೊತ್ತು ಮುಳುಗಿದ ಮೇಲೆ ಒಬ್ಬನೇ ಅಲ್ಲಿ ಇದ್ದನು. Matthew / ಮತ್ತಾಯ 14 : 22 - 23 Listen to Sister Christy Zebulon as she brings out the deeper meaning from this verse....
Similar podcasts
Replaio is not a podcast publisher; show names, artwork and audio belong to their authors and are distributed through public RSS feeds.