Adventist World Radio
AWR Kannada / ಕನ್ನಡ / Kannaḍa
AWR Kannada, ಕನ್ನಡ, Canarese, Kanarese
Não deixe de visitar o site do podcast e apoiar quem o produz: www.awr.org
Autor
Adventist World Radio
Categoria
Site do podcast
Último episódio
11 de jul de 2026
Onde ouvir?
Podcasts no app Replaio Radio Em breveOs podcasts estão chegando ao app. Instale agora e seja o primeiro a descobrir um jeito totalmente novo de curtir podcasts
Episódios
472 ಕ್ರಿಸ್ತನ ಕೊನೆಯ ದಿನಗಳು ,ಭಾಗ 04 25.03.2026 28:59
ms@ ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು;
471 ಕ್ರಿಸ್ತನ ಕೊನೆಯ ದಿನಗಳು ,ಭಾಗ 03 24.03.2026 28:59
ms@ Kannada:ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ;
470 ಕ್ರಿಸ್ತನ ಕೊನೆಯ ದಿನಗಳು ,ಭಾಗ 02 23.03.2026 28:58
ms@ ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
469 ಕ್ರಿಸ್ತನ ಕೊನೆಯ ದಿನಗಳು ,ಭಾಗ - 1 22.03.2026 28:59
ms@ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
468 ಕ್ರಿಸ್ತನು ನಮ್ಮ ಮಹಾಯಾಜಕ. ಭಾಗ - 2 21.03.2026 28:59
ms@ ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
467 ಕ್ರಿಸ್ತನು ನಮ್ಮ ಮಹಾಯಾಜಕ. ಭಾಗ - 1 20.03.2026 28:59
ms@ -ಪರಲೋಕದೊಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
466 ಪ್ರವಾದನೆಗಳನ್ನು ಹೀನೈಸಬೇಡಿರಿ; ಭಾಗ - 2 19.03.2026 28:59
ms@ ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ
465 ಪ್ರವಾದನೆಗಳನ್ನು ಹೀನೈಸಬೇಡಿರಿ; ಭಾಗ - 1 18.03.2026 28:59
ms@ ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ.
464 ಮನ್ನಾದ ರುಚಿ 17.03.2026 28:59
ms@ ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.
463 ಪೇತ್ರನ ಪ್ರಾರ್ಥನೆ 16.03.2026 28:59
ms@ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
462 ಮನ್ನಾದ ಅನುಭವ 15.03.2026 28:59
ms@ ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
461ದೇವರ ಖಂಡನೆ, ಭಾಗ -2 14.03.2026 28:59
ms@ ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
460 ದೇವರ ಖಂಡನೆ, ಭಾಗ -1 13.03.2026 28:59
ms@ ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ;
459 ದೇವರ ಮಾತೋ ಸದಾಕಾಲವೂ ಇರುವುದು 12.03.2026 28:59
ms@ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
458 Tಈ ಲೋಕದ ಆರಂಭ 11.03.2026 28:59
ms@ ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
457 ಪ್ರೀತಿಸ್ವರೂಪಿಯಾದ ದೇವರು. 10.03.2026 28:59
ms@ Kannada:ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.
456 ಮೀನುಗಳನ್ನು ಬೇರ್ಪಡಿಸುವುದು 09.03.2026 28:57
ms@ ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
455 ಮದುವೆಗೆ ಕರೆದರು. 08.03.2026 28:59
ms@ ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
454 Cಕಾನಾ ಊರಿನ ಮದುವೆ ಮನೆಯಲ್ಲಿ ಕ್ರಿಸ್ತನು. 07.03.2026 28:59
ms@ ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
453 ದೇವರ ರಾಜ್ಯಕ್ಕೆ ಯಾರು ಅರ್ಹರು 06.03.2026 29:00
ms@ ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
452 ನೀವೇ ಆಲಯವಾಗಿದ್ದೀರಿ 05.03.2026 28:59
ms@ ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
451 ಸತ್ಯವೇದದಲ್ಲಿ ಏಳು ಅದ್ಭುತಗಳು. 04.03.2026 28:59
ms@ ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
450 ದುಃಖವು ಹೋಗಿ ಆನಂದವು ಬರುವದು. 03.03.2026 28:59
ms@ ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
449 ಯಾರಿಗೆ ವಿಶ್ರಾಂತಿ ಬೇಕು? 02.03.2026 28:59
ms@ ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
448 ಯೇಸು ಕ್ರಿಸ್ತನನ್ನು ಒಪ್ಪಿಕೊಳ್ಳುವುದು 01.03.2026 28:59
ms@ ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
Podcasts parecidos
O Replaio não é o publicador dos podcasts; os nomes dos programas, as capas e o áudio pertencem aos seus autores e são distribuídos por feeds RSS públicos