Adventist World Radio

AWR Kannada / ಕನ್ನಡ / Kannaḍa

AWR Kannada, ಕನ್ನಡ, Canarese, Kanarese

Não deixe de visitar o site do podcast e apoiar quem o produz: www.awr.org

Autor

Adventist World Radio

Categoria

Religion

Site do podcast

www.awr.org

Último episódio

11 de jul de 2026

Onde ouvir?

Podcasts no app Replaio Radio Em breve

Os podcasts estão chegando ao app. Instale agora e seja o primeiro a descobrir um jeito totalmente novo de curtir podcasts

Baixe no Google Play Instale grátis Android 5 mi+ downloads · nota 4,8 iOS em breve

Episódios

403 ದೇವರಿಗೆ ಭಯಪಡುವುದು 27.12.2025

ms@ ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ

402ನೋಹನ ದಿನಗಳು. 26.12.2025

ms@ ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು

546 ಕಾಲವು ಪರಿಪೂರ್ಣವಾದಾಗ 25.12.2025

ms@ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ

548 ಕ್ರಿಸ್ತನ ವಿಷಯವಾಗಿ ನೀವು ಏನು ನೆನಸುತ್ತೀರಿ? 24.12.2025

ms@ ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ

401 ಗಗನವು ಆತನ ಕೈ ಕೆಲಸ ವನ್ನು ತೋರಿಸುತ್ತದೆ. 19.12.2025

ms@ ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು?

400 ಸತ್ಯವೇದ ಮತ್ತು ವಿಜ್ಞಾನ 18.12.2025

ms@ ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.

399 ಪ್ರತಿಷ್ಠೆ 17.12.2025

ms@ ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.

398 ಅವಿಧೇಯತೆಯ ಫಲಿತಾಂಶಗಳು 16.12.2025

ms@ ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ?

397 ನಂಬಿಕೆಯಿಂದ ನೀತಿವಂತನಾಗುವುದು 15.12.2025

ms@ ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.

396 ದೇವರ ಸ್ವೀಕಾರಕ್ಕೆ ಪುರಾವೆ. 14.12.2025

ms@ ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.

395 ಕ್ಷಮಿಸಲು ಇಚ್ಚಿಸುವ ದೇವರು. 13.12.2025

ms@ ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.

394 ದೇವರೊಂದಿಗೆ ಸಮಾಧಾನ. 12.12.2025

ms@ ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.

393 ಏಕೆ ದಿಕ್ಸಸ್ನಾನ ? 11.12.2025

ms@ ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

392 ಹೊಸದಾಗಿ ಹುಟ್ಟುವುದು 10.12.2025

ms@ ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.

391 ಮನಸಾಂತರ 09.12.2025

ms@ ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

390 ಪಾಪ ಅರಿಕೆ 08.12.2025

ms@ ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.

389 ಪಶ್ಚಾತ್ತಾಪ 07.12.2025

ms@ ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.

388 ಕ್ರೈಸ್ತರ ನಿರೀಕ್ಷೆ. 06.12.2025

ms@ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.

387ಆಶಿಸ ಬಾರದು 05.12.2025

ms@ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ.

386 ಸುಳ್ಳುಸಾಕ್ಷಿ ಹೇಳಬಾರದು. 04.12.2025

ms@ ಸೈತಾನ, ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ.

385ಕದಿಯಬಾರದು. 03.12.2025

ms@ ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.

384 ವ್ಯಭಿಚಾರ ಮಾಡಬಾರದು 02.12.2025

ms@ ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.

383 ಕೊಲೆ ಮಾಡಬಾರದು. 01.12.2025

ms@ ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

382 ನೀನು ಬಹುಕಾಲ ಇರುವಿ 30.11.2025

ms@ ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.

379 ನಾನು ರೋಷವುಳ್ಳ ದೇವರಾಗಿದ್ದೇನೆ. 29.11.2025

ms@ ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.

Ouça o podcast AWR Kannada / ಕನ್ನಡ / Kannaḍa no Replaio

Rádio e podcasts em um só app - grátis e sem cadastro. Instale hoje e não perca o lançamento

Baixe no Google Play

O Replaio não é o publicador dos podcasts; os nomes dos programas, as capas e o áudio pertencem aos seus autores e são distribuídos por feeds RSS públicos