LifeZone Media

New Hope TV

Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks. In this podcast, we will be publishing our choicest content. We hope it will bless you

Não deixe de visitar o site do podcast e apoiar quem o produz: newhopetv.org

Autor

LifeZone Media

Categoria

Religion

Site do podcast

newhopetv.org

Último episódio

11 de jul de 2024

Onde ouvir?

Podcasts no app Replaio Radio Em breve

Os podcasts estão chegando ao app. Instale agora e seja o primeiro a descobrir um jeito totalmente novo de curtir podcasts

Baixe no Google Play Instale grátis Android 5 mi+ downloads · nota 4,8 iOS em breve

Episódios

ನಿರೀಕ್ಷೆಯ ವಾಕ್ಯ | 25.06.2023 25.06.2023

ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. Ephesians/ ಎಫೆಸದವರಿಗೆ 3 : 20 - 21 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

ನಿರೀಕ್ಷೆಯ ವಾಕ್ಯ | 24.06.2023 24.06.2023

ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. Ephesians / ಎಫೆಸದವರಿಗೆ 3 : 20 - 21 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

ನಿರೀಕ್ಷೆಯ ವಾಕ್ಯ | 23.06.2023 22.06.2023

ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು - 11ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; 1 Samuel / 1 ಸಮುವೇಲನು 1 : 10 - 11 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

ನಿರೀಕ್ಷೆಯ ವಾಕ್ಯ | 22.06.2023 21.06.2023

ಆಕೆಯು ಹೃದಯದಲ್ಲಿ ಪ್ರಾರ್ಥಿಸುತ್ತಿದ್ದದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸಲಿಲ್ಲ. 1 Samuel / 1 ಸಮುವೇಲನು 1 : 13 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

ನಿರೀಕ್ಷೆಯ ವಾಕ್ಯ | 21.06.2023 20.06.2023

ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ - ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥವಾದಳು. Matthew / ಮತ್ತಾಯ 9 : 22 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

ನಿರೀಕ್ಷೆಯ ವಾಕ್ಯ | 20.06.2023 20.06.2023

ನೀನು ಯೆಹೋವನ ಕೈಯಲ್ಲಿ ಸುಂದರ ಕಿರೀಟವಾಗಿಯೂ ನಿನ್ನ ದೇವರ ಹಸ್ತದಲ್ಲಿ ರಾಜಶಿರೋವೇಷ್ಟನವಾಗಿಯೂ ಇರುವಿ. Isaiah / ಯೆಶಾಯ 62 : 3 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

Fathers Day Special Message 18.06.2023

Fathers Day Special Message | Kannada | Pr. Ezekiel Uday & Sis Veena 

ನಿರೀಕ್ಷೆಯ ವಾಕ್ಯ | 18.06.2023 17.06.2023

ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ಪರ್ಯಂತರ ಎಲ್ಲರನ್ನೂ ಆಶೀರ್ವದಿಸುವನು. Psalms / ಕೀರ್ತನೆಗಳು 115 : 12 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

ನಿರೀಕ್ಷೆಯ ವಾಕ್ಯ | 17.06.2023 16.06.2023

ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಕಣ್ಣೀರನ್ನು ನಿಲ್ಲಿಸಿ ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ. Psalm / ಕೀರ್ತನೆಗ 116 : 9 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

ನಿರೀಕ್ಷೆಯ ವಾಕ್ಯ | 16.06.2023 16.06.2023

ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ - ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ, ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವದಿಲ್ಲ ಎಂದು ಹೇಳುತ್ತಾನೆ ಅಂದನು. ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು; ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು. 1 Kings / 1 ಅರಸುಗಳು 17 : 14 - 15 #dailykannadamotivation #kannadachristianvideos #wordfortoday #nireeksheyavaakya #wordofhope #christyz...

ನಿರೀಕ್ಷೆಯ ವಾಕ್ಯ | 15.06.2023 14.06.2023

ಮೋಶೆ ದೇವರಿಗೆ - ನಾನು ಇಸ್ರಾಯೇಲ್ಯರ ಬಳಿಗೆ ಬಂದು ನಿಮ್ಮ ಪಿತೃಗಳ ದೇವರು ನನ್ನನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳಿದಾಗ ಒಂದು ವೇಳೆ ಅವರು - ಆತನ ಹೆಸರೇನೆಂದು ನನ್ನನ್ನು ಕೇಳಿದರೆ ನಾನೇನು ಉತ್ತರಕೊಡಬೇಕು ಎನ್ನಲು . 14ದೇವರು ಅವನಿಗೆ - ಇರುವಾತನೇ ಆಗಿದ್ದೇನೆ. ನೀನು ಇಸ್ರಾಯೇಲ್ಯರಿಗೆ - ಇರುವಾತನೆಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಬೇಕು. Exodus / ವಿಮೋಚನಕಾಂಡ 3 : 13 - 14 #dailykannadamotivation #kannadachristianvideos #wordfortoday #ni...

ನಿರೀಕ್ಷೆಯ ವಾಕ್ಯ | 14.06.2023 13.06.2023

ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು. Isaiah / ಯೆಶಾಯ 43 : 1, 2 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

ನಿರೀಕ್ಷೆಯ ವಾಕ್ಯ | 13.06.2023 12.06.2023

ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ. Isaiah / ಯೆಶಾಯ 54 : 17 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

ನಿರೀಕ್ಷೆಯ ವಾಕ್ಯ | 12.06.2023 11.06.2023

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ. Philippians / ಫಿಲಿಪ್ಪಿಯವರಿಗೆ 4 : 6 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

ನಿರೀಕ್ಷೆಯ ವಾಕ್ಯ | 11.06.2023 10.06.2023

ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. Isaiah / ಯೆಶಾಯ 38 : 5 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

The Parable of the Lost Sheep 10.06.2023

12ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡರೆ ಅವನು ತೊಂಭತ್ತೊಂಭತ್ತು ಕುರಿಗಳನ್ನು ಬಿಟ್ಟು ಬೆಟ್ಟಕ್ಕೆ ಹೋಗಿ ತಪ್ಪಿಸಿಕೊಂಡದ್ದನ್ನು ಹುಡುಕುತ್ತಾನಲ್ಲವೇ. 13ಅದು ಸಿಕ್ಕಿದರೆ ತಪ್ಪಿಸಿಕೊಳ್ಳದೆ ಇರುವ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದಕ್ಕೋಸ್ಕರ ಹೆಚ್ಚಾಗಿ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 14ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ಕೆಟ್ಟುಹೋಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ. ಮತ್ತಾಯ 18...

ಮಹಾ ಜಯ by Rev. Dr Ravi Mani 09.06.2023

In this episode, Rev. Dr Ravi Mani  speaks on the Title “ಮಹಾ ಜಯ | Great Victory” Based on: 2 Samuel 23: 9. 10 The Lord brought about a great victory that day Watch this on YouTube:  https://www.youtube.com/watch?v=089cZgaX9Ds Watch Aathmika Aahara on New Hope TV on Friday at 8 pm  (IST) LIVE at  www.newhopetv.org/livetv Watch this message and be blessed. Also, Watch New Hope TV online at  www.newh...

ನಿರೀಕ್ಷೆಯ ವಾಕ್ಯ | 10.06.2023 09.06.2023

ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ.  14ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ. Exodus / ವಿಮೋಚನಕಾಂಡ 14 : 13, 14 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

ದೈವಿಕ ಪಾಲನೆ part 8 by Sis. Veena 08.06.2023

In this episode, Sis. Veena speaks on the Title " ದೈವಿಕ ಪಾಲನೆ | Godly Parenting " Watch this on YouTube:  https://www.youtube.com/watch?v=2TB1gnSb32I Listen to " ದೈವಿಕ ಪಾಲನೆ | Godly Parenting  " Part 7 on Spotify:  https://open.spotify.com/episode/70Bt63Fm7HfHwTMX0FK6Rr?si=CLMXaEDTRxq7XFqjraOF6w Watch this message and be blessed. Also, Watch New Hope TV online at ⁠ www.newhopet...

ನಿರೀಕ್ಷೆಯ ವಾಕ್ಯ | 09.06.2023 08.06.2023

ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. Ephesians / ಎಫೆಸ 3 : 20, 21 #dailykannadamotivation #kannadachristianvideos #wordfortoday #nireeksheyavaakya #wordofhope #christyzebulon

ನಿರೀಕ್ಷೆಯ ವಾಕ್ಯ | 08.06.2023 07.06.2023

[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು. Psalms /  ಕೀರ್ತನೆಗಳು 32 : 8

The Unforgiving Servant - Parables of Jesus 07.06.2023

Matthew 18:23-35

ನಿರೀಕ್ಷೆಯ ವಾಕ್ಯ | 07.06.2023 06.06.2023

ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ಭಯಂಕರನಾದ ಮಹಾದೇವರು. Deuteronomy / ಧರ್ಮೋಪದೇಶಕಾಂಡ 7 : 21 Watch Daily Bible Encouragement from New Hope TV every day by Sis Christy Zebulon, Missions Director.

ನಿರೀಕ್ಷೆಯ ವಾಕ್ಯ | 06.06.2023 05.06.2023

ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ? Jeremiah / ಯೆರೆಮೀಯ 32 : 27 Watch Daily Bible Encouragement from New Hope TV every day by Sis Christy Zebulon, Missions Director.

ನಿರೀಕ್ಷೆಯ ವಾಕ್ಯ | 05.06.2023 04.06.2023

ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು. Psalms / ಕೀರ್ತನೆಗಳು 29 : 11 Watch Daily Bible Encouragement from New Hope TV every day by Sis Christy Zebulon, Missions Director.

Ouça o podcast New Hope TV no Replaio

Rádio e podcasts em um só app - grátis e sem cadastro. Instale hoje e não perca o lançamento

Baixe no Google Play

O Replaio não é o publicador dos podcasts; os nomes dos programas, as capas e o áudio pertencem aos seus autores e são distribuídos por feeds RSS públicos