LifeZone Media

New Hope TV

Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks. In this podcast, we will be publishing our choicest content. We hope it will bless you

Autor

LifeZone Media

Categoria

Religion

Site do podcast

newhopetv.org

Último episódio

11 de jul de 2024

Onde ouvir?

Podcasts no app Replaio Radio Em breve

Os podcasts estão chegando ao app. Instale agora e seja o primeiro a descobrir um jeito totalmente novo de curtir podcasts

Baixe no Google Play Instale grátis Android 5 mi+ downloads · nota 4,8 iOS em breve

Episódios

ನಿರೀಕ್ಷೆಯ ವಾಕ್ಯ - 30.04.24 29.04.2024

ಯೆಹೋವನು ಮೋಶೆಗೆ - ನಿನಗೆ ನನ್ನ ಅನುಗ್ರಹ ದೊರಕಿದ್ದರಿಂದಲೂ ನಾನು ನಿನ್ನ ಹೆಸರನ್ನು ಗೊತ್ತುಮಾಡಿದ್ದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು ಎಂದು ಹೇಳಿದನು. ಅದಕ್ಕೆ ಮೋಶೆ - ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು ಎಂದು ಕೇಳಲಾಗಿ ಆತನು - ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಾಗಿ ದಾಟಿಹೋಗುವಂತೆ ಮಾಡುವೆನು; ಯೆಹೋವನ ನಾಮದ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. Exodus / ವಿಮೋಚನಕಾಂಡ 33 : 17 - 19 Listen to Sister Christy Zebulon as she brings out...

ನಿರೀಕ್ಷೆಯ ವಾಕ್ಯ - 29.04.24 28.04.2024

ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳಬೇಕಾಗಿರುವದು. ಕಳವಳಪಡದಂತೆ ನೋಡಿಕೊಳ್ಳಿರಿ; ಯಾಕಂದರೆ ಹಾಗಾಗುವದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು; ಇವೆಲ್ಲಾ [ನೂತನ ಕಾಲವು ಹುಟ್ಟುವ] ಪ್ರಸವವೇದನೆಯ ಪ್ರಾರಂಭ. Matthew / ಮತ್ತಾಯ 24 : 6 - 8 Listen to Sister Christy Zebulon as she brings out the dee...

ನಿರೀಕ್ಷೆಯ ವಾಕ್ಯ - 28.04.24 27.04.2024

ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ, ಕೃಪೆಮಾಡಿ ಕಿವಿಗೊಡಬೇಕು, ಕಟಾಕ್ಷಿಸಬೇಕು; ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲ್ಯರಿಗೋಸ್ಕರ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಿಕರ...

ನಿರೀಕ್ಷೆಯ ವಾಕ್ಯ - 27.04.24 26.04.2024

ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆಂಬದಾಗಿ ಬರೆದದೆ. Romans / ರೋಮಾಪುರ 12 : 19 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortod...

ನಿರೀಕ್ಷೆಯ ವಾಕ್ಯ - 26.04.24 25.04.2024

ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವಿಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಬೋಧಿಸುತ್ತೇನೆ. ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು. 1 Timothy / 1 ತಿಮೊಥೆಯನಿಗೆ 2 : 1 - 2 Listen to Sister Christy Zebulon as she brings out the deeper meaning from this verse. Wat...

ನಿರೀಕ್ಷೆಯ ವಾಕ್ಯ - 25.04.24 24.04.2024

ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು. ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು. Psalms / ಕೀರ್ತನೆಗಳು 37 : 5 - 6 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #w...

ನಿರೀಕ್ಷೆಯ ವಾಕ್ಯ - 24.04.24 23.04.2024

ಆತನು ದೀನರನ್ನು ಧೂಳಿಯಿಂದ ಎಬ್ಬಿಸಿ ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. 8ಪ್ರಭುಗಳ ಜೊತೆಯಲ್ಲಿ ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ. 9ಬಂಜೆಯು ಮಕ್ಕಳೊಂದಿಗಳಾಗಿ ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯಾಹುವಿಗೆ ಸ್ತೋತ್ರ! Pslams / ಕೀರ್ತನೆಗಳು 113 : 7 - 9 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykanna...

ನಿರೀಕ್ಷೆಯ ವಾಕ್ಯ - 23.04.24 23.04.2024

ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆ; ಅದರ ವಿಷಯ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ. ದೇವರು ನನ್ನ ಸಂಗಡ ಇರುವದು ನಿಶ್ಚಯ; ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಪಲಾಯನ ಮಾಡುವರು. Psalms / ಕೀರ್ತನೆಗಳು 56 : 8 - 9 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykanna...

ನಿರೀಕ್ಷೆಯ ವಾಕ್ಯ - 22.04.24 21.04.2024

ಯಾಕೋಬೇ, ಇಸ್ರಾಯೇಲೇ, ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ ಎಂದು ಏಕೆ ಅಂದುಕೊಳ್ಳುತ್ತೀ? 28ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ. 29ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ ನಿರ್ಬಲನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ. Isaiah / ಯೆಶಾಯ 47 : 27 - 29 Listen to...

ನಂಬಿಕೆಯ ಪರೀಕ್ಷೆ Part 2 by Bro. Lenin Anbu 21.04.2024

In this episode, Bro. Lenin Anbu speaks on the Title "ನಂಬಿಕೆಯ ಪರೀಕ್ಷೆ | Faith test" Based on : Genesis 22 : 3 - 14 Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv Watch this message and be blessed

ನಿರೀಕ್ಷೆಯ ವಾಕ್ಯ - 21.04.24 20.04.2024

ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ; ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ. ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಕೆಡಬಾರದಷ್ಟೆ; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು. Isaiah / ಯೆಶಾಯ 48 : 10 - 11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivatio...

ನಿರೀಕ್ಷೆಯ ವಾಕ್ಯ - 20.04.24 19.04.2024

ಇಂತಿರಲು ಕರ್ತನೂ ಸೇನಾಧೀಶ್ವರನೂ ಇಸ್ರಾಯೇಲ್ಯರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ - ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು; ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು. Isaiah / ಯೆಶಾಯ 1 : 24, 25 Listen to Sister Christy Zebulon as she brings out the deeper meaning from this verse. Watch also on New Hope T...

ನಿರೀಕ್ಷೆಯ ವಾಕ್ಯ - 19.04.24 18.04.2024

ಆಗ ಅವನಿಗೆ ಯೆಹೋವನಿಂದ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು. ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು. 1 Kings / 1 ಅರಸುಗಳು 19 : 10 Listen to Sis...

ನಿರೀಕ್ಷೆಯ ವಾಕ್ಯ - 18.04.24 17.04.2024

ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋಚದೆ ದುಃಖಕರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ನೀತಿಯೆಂಬ ಫಲವನ್ನು ಕೊಟ್ಟು ಮನಸ್ಸಿಗೆ ಸಮಾಧಾನವನ್ನು ಉಂಟುಮಾಡುತ್ತದೆ. ಆದದರಿಂದ ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಸುಧಾರಿಸಿಕೊಳ್ಳಿರಿ; ನಿಮ್ಮ ಕಾಲುಗಳಿಂದ ನೆಟ್ಟಗೆ ಮುಂದೆ ನಡೆಯಿರಿ. ಇಬ್ರಿಯ 12 : 11 - 13 Listen to Sister Christy Zebulon as she brings out the deeper meaning from this verse. Watch also on New Hope TV...

ನಿರೀಕ್ಷೆಯ ವಾಕ್ಯ - 17.04.24 16.04.2024

ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. Psalms / ಕೀರ್ತನೆಗಳು 42 : 11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wo...

ತುಂಬಾ ದೊಡ್ಡ ಕಲ್ಲು by Dr. Naveen Thomas 16.04.2024

In this episode, Dr. Naveen Thomas talks about “A stone too big” Dr Naveen Thomas is the former CEO of Bangalore Baptist Hospital, a senior Pediatric surgeons in Bangalore. Watch "SELAH TIME" on New Hope TV every Monday at 8PM (IST) LIVE at www.newhopetv.org/livetv Watch this message and be blessed.

ನಿರೀಕ್ಷೆಯ ವಾಕ್ಯ - 16.04.24 15.04.2024

ಆದದರಿಂದ ನಾವು ಧೈರ್ಯಗೆಡುವದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಆಂತರ್ಯವು ದಿನೇದಿನೇ ಹೊಸದಾಗುತ್ತಾ ಬರುತ್ತದೆ. ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ. ನಾವು ಕಾಣುವಂಥದನ್ನು ಲಕ್ಷಿಸದೆ ಕಾಣದಿರುವಂಥದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದು ಸ್ವಲ್ಪಕಾಲ ಮಾತ್ರ ಇರುವದು; ಕಾಣದಿರುವಂಥದು ಸದಾಕಾಲವೂ ಇರುವದು. 2 Corinthians / 2 ಕೊರಿಂಥ 4 : 16 - 1...

ನಿರೀಕ್ಷೆಯ ವಾಕ್ಯ - 15.04.24 14.04.2024

ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು! ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; Daniel / ದಾನಿಯೇಲನು 6 : 20 - 22 Listen to Sister Christy Zebulon as she br...

ನಿರೀಕ್ಷೆಯ ವಾಕ್ಯ - 14.04.24 13.04.2024

ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ? ಬಂಡೆಯನ್ನು ಹೊಡೆದು ನೀರು ಚಿವ್ಮಿು ಹೊರಗೆ ಬರುವಂತೆಯೂ ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನೂ ಕೊಡಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ ಎಂಬದೇ .Psalms / ಕೀರ್ತನೆಗಳು 78 : 19-20 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristian...

ನಿರೀಕ್ಷೆಯ ವಾಕ್ಯ - 13.04.24 12.04.2024

ಆಗ ಎಲೀಷನು ಅವನಿಗೆ - ಹೆದರಬೇಡ; ಅವರ ಕಡೆಯಲ್ಲಿರುವವರಿಗಿಂತಲೂ ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ ಎಂದು ಹೇಳಿ - 17ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು. 2 Kings / 2 ಅರಸುಗಳು 6 : 16-17 Listen to Sister Christy Zebulon as she brings out the deeper meaning from this...

ನಿರೀಕ್ಷೆಯ ವಾಕ್ಯ - 12.04.24 11.04.2024

ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿಗೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಎಂದಿಗೂ ಕದಲುವದಿಲ್ಲ. ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವದು. ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ. Psalms / ಕೀರ್ತನೆಗಳು 16 : 8 - 10 Listen to Sister Christy Zebulon as she brings out the deeper meani...

ನಂಬಿಗಸ್ತಿಕೆ ಇಲ್ಲದ ವೈವಾಹಿಕ ಜೀವನ by Sis.Veena Uday 11.04.2024

In this episode Sis. Veena speaks on the various reasons for an “ನಂಬಿಗಸ್ತಿಕೆ ಇಲ್ಲದ ವೈವಾಹಿಕ ಜೀವನ | Unfaithful married life Watch Berachah full gospel Church on New Hope TV in every Sunday at 5:30pm (IST) LIVE at www.newhopetv.org/livetv

ನಿರೀಕ್ಷೆಯ ವಾಕ್ಯ - 11.04.24 10.04.2024

ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು. ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ; ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ; ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುತ್ತಾ ತ...

ನಿರೀಕ್ಷೆಯ ವಾಕ್ಯ - 10.04.24 09.04.2024

ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. 1 Samuel / 1 ಸಮುವೇಲನು 1 : 20 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wor...

ನಿರೀಕ್ಷೆಯ ವಾಕ್ಯ - 09.04.24 08.04.2024

ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ. Romans / ರೋಮಾಪುರ 8 : 28 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadad...

Ouça o podcast New Hope TV no Replaio

Rádio e podcasts em um só app - grátis e sem cadastro. Instale hoje e não perca o lançamento

Baixe no Google Play

O Replaio não é o publicador dos podcasts; os nomes dos programas, as capas e o áudio pertencem aos seus autores e são distribuídos por feeds RSS públicos