New Hope TV
New Hope TV Kannada
Listen to latest episodes of New Hope TV's selected programs for your spiritual needs. New Hope TV is a 24/7 Christian Local Television Network in Karnataka, India. With its powerful arm of VISUAL MEDIA, New Hope TV stands as a VOICE OF GOD to the untold millions in Karnataka, India. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #christiandevotional #Julypromiseword #promisewordfortoday #todaysmotivation
Não deixe de visitar o site do podcast e apoiar quem o produz: newhopetv.org
Autor
New Hope TV
Categoria
Site do podcast
Último episódio
10 de jul de 2026
Onde ouvir?
Podcasts no app Replaio Radio Em breveOs podcasts estão chegando ao app. Instale agora e seja o primeiro a descobrir um jeito totalmente novo de curtir podcasts
Episódios
ನಿರೀಕ್ಷೆಯ ವಾಕ್ಯ - 04.08.24 03.08.2024 6:19
ಯೆಹೋವನು ಹಗೆಮಾಡುವ ವಸ್ತುಗಳು ಆರು ಇವೆ. ಹೌದು, ಏಳು ಆತನಿಗೆ ಅಸಹ್ಯಗಳಾಗಿ ತೋರುತ್ತವೆ. ಯಾವವಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷರಕ್ತವನ್ನು ಸುರಿಸುವ ಕೈ, ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು, ಅಸತ್ಯವಾಡುವ ಸುಳ್ಳುಸಾಕ್ಷಿ, ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು, ಈ ಏಳೇ. Proverbs / ಜ್ಞಾನೋಕ್ತಿಗಳು 6 : 17 - 19 Listen to Sister Christy Zebulon as she brings out the deeper meaning from this verse. Watch...
ನಿರೀಕ್ಷೆಯ ವಾಕ್ಯ - 03.08.24 02.08.2024 7:25
ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಪತ್ನೀತ್ಯಾಗವನ್ನೂ ಹೆಂಡತಿಗೆ ಅನ್ಯಾಯಮಾಡುವವನನ್ನೂ ಹಗೆಮಾಡುತ್ತೇನೆ; ಇದು ಸೇನಾಧೀಶ್ವರ ಯೆಹೋವನ ನುಡಿ; ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ. Malachi / ಮಲಾಕಿಯ 2 : 16 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachrist...
ನಿರೀಕ್ಷೆಯ ವಾಕ್ಯ - 02.08.24 01.08.2024 6:06
ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ. 2 Peter / 2 ಪೇತ್ರನು 3 : 14 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhop...
ನಿರೀಕ್ಷೆಯ ವಾಕ್ಯ - AUGUST 2024 31.07.2024 11:40
ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು. Exodus / ವಿಮೋಚನಕಾಂಡ 33 : 14 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #new...
ನಿರೀಕ್ಷೆಯ ವಾಕ್ಯ - 31.07.24 30.07.2024 4:50
ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು, 8ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು. Micah / ಮೀಕ 7 : 7 - 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotiva...
ಯೇಸು ಶಾರೋನಿನ ರೋಜಾ ಹೂ ಆಗಿದ್ದಾನೆ by Bro Arjun (Satyam Satyavae) 29.07.2024 24:07
In this episode, Bro Arjun speaks on the Title “ಯೇಸು ಶಾರೋನಿನ ರೋಜಾ ಹೂ ಆಗಿದ್ದಾನೆ | Jesus is the rose of Sharon” Based on : Mark 10 : 46 - 52 Watch 'Agape Gospel Ministries' on New Hope TV in every Saturday at 3 pm (IST) LIVE at www.newhopetv.org/livetv
ನಿರೀಕ್ಷೆಯ ವಾಕ್ಯ - 30.07.24 29.07.2024 5:49
ಒಂದಾನೊಂದು ಸಬ್ಬತ್‍ದಿನದಲ್ಲಿ ಆತನು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. 11ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು. 12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ - ಅಮ್ಮಾ, ನಿನಗೆ ರೋಗ ಬಿಡುಗಡೆಯಾಯಿತು ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು; 13ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. Luke / ಲೂಕ 13 : 10...
ನಿರೀಕ್ಷೆಯ ವಾಕ್ಯ - 28.07.24 27.07.2024 6:09
ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ; 15ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ 16ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. Hebrews / ಇಬ್ರಿಯರಿಗೆ 12 : 14 - 16 Listen to Sister Christy Zebulon as...
ನಿರೀಕ್ಷೆಯ ವಾಕ್ಯ - 27.07.24 26.07.2024 6:55
ದೇವರಿಂದ ಹುಟ್ಟಿದವನು ಪಾಪಮಾಡನು; ದೇವರ ಜೀವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡುವವನಾಗಿರಲಾರನು. ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ. 1 John / 1 ಯೋಹಾನನು 3 : 9,10 Listen to Sister Christy Zebulon as she brings out the deeper meaning from this verse. Watch also on New Hope TV every morni...
ನಿರೀಕ್ಷೆಯ ವಾಕ್ಯ - 26.07.24 25.07.2024 6:07
ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು. 1 John / 1 ಯೋಹಾನನು 1 : 9 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #...
ನಿರೀಕ್ಷೆಯ ವಾಕ್ಯ - 25.07.24 24.07.2024 7:01
ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂಜರಿದು ಆತನ ಕೂಡ ಸಂಚಾರಮಾಡುವದನ್ನು ಬಿಟ್ಟರು. ಯೇಸು ಇದನ್ನು ನೋಡಿ ತನ್ನ ಹನ್ನೆರಡು ಮಂದಿಯನ್ನು - ನೀವು ಸಹ ಹೋಗಬೇಕೆಂದಿದ್ದೀರಾ? ಎಂದು ಕೇಳಿದ್ದಕ್ಕೆ ಸೀಮೋನ್‍ಪೇತ್ರನು - ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ ಅಂದನು. John / ಯೋಹಾನ 6 : 66 - 69 Listen to Sister Christy Zeb...
ನಿರೀಕ್ಷೆಯ ವಾಕ್ಯ - 24.07.24 23.07.2024 6:05
ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು. Proverbs / ಜ್ಞಾನೋಕ್ತಿಗಳು 18 : 10 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #ne...
ನಿರೀಕ್ಷೆಯ ವಾಕ್ಯ - 23.07.24 22.07.2024 6:32
ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ. 1 Corinthians / 1 ಕೊರಿಂಥದವರಿಗೆ 15:58 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianv...
ನಿರೀಕ್ಷೆಯ ವಾಕ್ಯ - 22.07.24 21.07.2024 8:57
ಒಬ್ಬನು ತಾನು ದೇವರನ್ನು ಪ್ರೀತಿಸುತ್ತೇನೆಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಪ್ರೀತಿಸಲಾರನು. 21ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ. 1 John / 1 ಯೋಹಾನನು 4 : 20-21 Listen to Sister Christy Zebulon as she brings out the deeper meaning from this verse. Watch also on New...
ಧೈರ್ಯದಿಂದ ಬನ್ನಿ | Come with confidence - Message by Dr. Naveen Thomas 21.07.2024 21:05
Based on : ROMANS 8:14,15 He is the High Priest! Hold firmly to the faith we profess Receive mercy and find grace. Watch "SELAH TIME" on New Hope TV every Monday at 8PM (IST) LIVE at www.newhopetv.org/livetv Dr Naveen Thomas is the former CEO of Bangalore Baptist Hospital, a senior Pediatric surgeons in Bangalore.
ನಿರೀಕ್ಷೆಯ ವಾಕ್ಯ - 21.07.24 20.07.2024 6:07
ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. 1 Peter / 1 ಪೇತ್ರನು 5 : 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebul...
ನಿರೀಕ್ಷೆಯ ವಾಕ್ಯ - 20.07.24 19.07.2024 6:56
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. Hebrews / ಇಬ್ರಿಯರಿಗೆ 12 : 15 - 16 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivatio...
ನಿರೀಕ್ಷೆಯ ವಾಕ್ಯ - 19.07.24 18.07.2024 5:35
ಮತ್ತೊಬ್ಬನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣವಿದ್ದರೂ ತಪ್ಪುಹೊರಿಸದೆ ಒಬ್ಬರಿಗೊಬ್ಬರು ಸೈರಿಸಿಕೊಂಡು ಕ್ಷವಿುಸಿರಿ. ಕರ್ತನು ನಿಮ್ಮನ್ನು ಕ್ಷವಿುಸಿದಂತೆಯೇ ನೀವೂ ಕ್ಷವಿುಸಿರಿ. Colossians / ಕೊಲೊಸ್ಸೆ 3 : 13 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordof...
ನಿರೀಕ್ಷೆಯ ವಾಕ್ಯ - 18.07.24 17.07.2024 7:08
ಮತ್ತೊಬ್ಬನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣವಿದ್ದರೂ ತಪ್ಪುಹೊರಿಸದೆ ಒಬ್ಬರಿಗೊಬ್ಬರು ಸೈರಿಸಿಕೊಂಡು ಕ್ಷವಿುಸಿರಿ. ಕರ್ತನು ನಿಮ್ಮನ್ನು ಕ್ಷವಿುಸಿದಂತೆಯೇ ನೀವೂ ಕ್ಷವಿುಸಿರಿ. Colossians / ಕೊಲೊಸ್ಸೆ 3 : 13 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordof...
ನಿರೀಕ್ಷೆಯ ವಾಕ್ಯ - 17.07.24 16.07.2024 7:59
ಎಲೀಯನು ನಮ್ಮಂಥ ಸ್ವಭಾವವುಳ್ಳವನಾಗಿದ್ದನು; ಅವನು ಮಳೆಬರಬಾರದೆಂದು ಬಹಳವಾಗಿ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳವರೆಗೂ ಮಳೆಬೀಳಲಿಲ್ಲ. 18ತಿರಿಗಿ ಅವನು ಪ್ರಾರ್ಥನೆಮಾಡಲು ಆಕಾಶವು ಮಳೆಗರೆಯಿತು, ಭೂವಿುಯು ಬೆಳೆಯಿತು. James / ಯಾಕೋಬನು 5 : 17, 18 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfo...
ನಿರೀಕ್ಷೆಯ ವಾಕ್ಯ - 16.07.24 15.07.2024 6:37
ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು. Genesis / ಆದಿಕಾಂಡ 17 : 1 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannada...
ನಿರೀಕ್ಷೆಯ ವಾಕ್ಯ - 15.07.24 14.07.2024 6:52
ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ. 16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ. Hebrews / ಇಬ್ರಿಯರಿಗೆ 4 : 15 - 16 Listen to Sister Christy Zebulon as she brings out the deeper meaning from this verse. Watch also on New H...
ನಿರೀಕ್ಷೆಯ ವಾಕ್ಯ - 14.07.24 13.07.2024 5:41
ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ. 1 Kings / 1 ಅರಸುಗಳು 17 : 16 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadac...
ನಿರೀಕ್ಷೆಯ ವಾಕ್ಯ - 13.07.24 13.07.2024 7:10
ಅದು ಎಲ್ಲಿಂದ ಬಂತೋ ನೀರನ್ನು ತೋಡಿದ ಕೆಲಸದವರಿಗೆ ತಿಳಿದಿತ್ತೇ ಹೊರತು ಔತಣದ ಪಾರುಪತ್ಯಗಾರನಿಗೆ ತಿಳಿಯದಿರಲಾಗಿ ಅವನು ಅಷ್ಟರೊಳಗೆ ದ್ರಾಕ್ಷಾರಸವಾದ ಆ ನೀರನ್ನು ರುಚಿನೋಡಿದಾಗ 10ಮದಲಿಂಗನನ್ನು ಕರೆದು - ಎಲ್ಲರು ಹಿರಿದಿನ ದ್ರಾಕ್ಷಾರಸವನ್ನು ಮೊದಲುಕೊಟ್ಟು ಅಮಲೇರಿದ ಮೇಲೆ ಕಿರಿದಿನ ದ್ರಾಕ್ಷಾರಸವನ್ನು ಕೊಡುತ್ತಾರೆ; ನೀನು ಹಿರಿದಿನ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿದ್ದೀ ಅಂದನು. John / ಯೋಹಾನ 2 : 9 - 10 Listen to Sister Christy Zebulon as she brings out the dee...
ನಿರೀಕ್ಷೆಯ ವಾಕ್ಯ - 12.07.24 11.07.2024 5:38
ನೊವೊವಿುಯು ರೂತಳಿಗೆ - ಇಗೋ, ನಿನ್ನ ಓರಗಿತ್ತಿಯು ತಿರಿಗಿ ತನ್ನ ಜನರ ಬಳಿಗೂ ದೇವತೆಗಳ ಬಳಿಗೂ ಹೋಗುತ್ತಾಳೆ; ನೀನೂ ಆಕೆಯ ಜೊತೆಯಲ್ಲಿ ಹೋಗು ಅಂದಾಗ 16ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. Ruth / ರೂತಳು 1 : 15 - 16 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #...
Podcasts parecidos
O Replaio não é o publicador dos podcasts; os nomes dos programas, as capas e o áudio pertencem aos seus autores e são distribuídos por feeds RSS públicos