Sadhguru Kannada

ಸದ್ಗುರು ಕನ್ನಡ Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Não deixe de visitar o site do podcast e apoiar quem o produz: isha.sadhguru.org

Autor

Sadhguru Kannada

Categoria

Religion

Site do podcast

isha.sadhguru.org

Último episódio

9 de jul de 2026

Onde ouvir?

Podcasts no app Replaio Radio Em breve

Os podcasts estão chegando ao app. Instale agora e seja o primeiro a descobrir um jeito totalmente novo de curtir podcasts

Baixe no Google Play Instale grátis Android 5 mi+ downloads · nota 4,8 iOS em breve

Episódios

ಚಾಕೊಲೇಟ್_ನಿಂದ ಬುದ್ಧಿ ಚುರುಕಾಗುತ್ತಾ 23.11.2024

ಸದ್ಗುರುಗಳು ಕೋಕೋ ಬೀಜಗಳನ್ನು ಮತ್ತು ಸಕ್ಕರೆರಹಿತ ಚಾಕೋಲೇಟುಗಳನ್ನು ತಿನ್ನುವುದರ ಪ್ರಯೋಜನಗಳ ಕುರಿತು ಮಾತನಾಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/k...

ಕಾಮ, ಕ್ರೋಧ & ದ್ವೇಷಗಳನ್ನು ಸಂಭಾಳಿಸುವುದು ಹೇಗೆ 21.11.2024

ಸಾಮಾನ್ಯವಾಗಿ ಜನರು ನಕಾರಾತ್ಮಕವಾದ ಅಥ್ವಾ ಹಾನಿಕಾರಕ ಭಾವನೆಗಳಾದ ಕೋಪ, ದ್ವೇಷ ಮತ್ತು ಕಾಮಗಳನ್ನ ಬಿಟ್ಟುಬಿಡಿ ಅನ್ನೋ ಸಲಹೆಯನ್ನ ಕೊಡುತ್ತಾರೆ. ಈ ವೀಡಿಯೋದಲ್ಲಿ ಸದ್ಗುರುಗಳು ಆಧ್ಯಾತ್ಮಿಕ ಹಾದಿಯಲ್ಲಿ ಈ ಶಕ್ತಿಗಳನ್ನು ಪರಮಪದವನ್ನು ತಲುಪಲು ಹೇಗೆ ರೂಪಾಂತರಿಸಿಕೊಳ್ಳಬಹುದು ಎಂದು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhgur...

ನೀವು ಕನ್ಫ್ಯೂಸ್ ಆಗಿದ್ದರೆ ಒಳ್ಳೇದು ಏಕೆ ಗೊತ್ತಾ? 19.11.2024

ಮಾನವರ ಮನಸ್ಸಿನ ಸ್ವಭಾವದ ಬಗ್ಗೆ ವಿವರಿಸುವ ಸದ್ಗುರುಗಳು, ಇಂದು ಜನರು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಯಾದ "ನಿರ್ಧಾರ ತೆಗೆದುಕೊಳ್ಳುವುದು ಹೇಗೆ" ಎಂಬುದರ ಕುರಿತು ಮಾತನಾಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫ...

ಮಲ್ಟಿ ಟಾಸ್ಕಿಂಗ್ ಮಾಡುವುದು ಕಷ್ಟವೇ? 16.11.2024

ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ವಿದ್ಯಾರ್ಥಿಗಳು ಒಮ್ಮೆಗೇ ಹಲವಾರು ಕಾರ್ಯಗಳಲ್ಲಿ ತೊಡಗುವಂತಹ ಕುಶಲತೆಯನ್ನು ದೇಹ ಮತ್ತು ಮನಸ್ಸುಗಳಲ್ಲಿ ಪಡೆದುಕೊಳ್ಳುವುದು ಹೇಗೆ ಎಂದು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://one...

ಬೆಕ್ಕು ಅಡ್ಡ ಬಂದರೆ ಕೆಟ್ಟ ಶಕುನವೇ? 14.11.2024

ಮೂಢನಂಬಿಕೆಗಳಂತೆ ಭಾಸವಾಗುವ ಹಲವು ವಿಷಯಗಳನ್ನು ನೇರವಾಗಿ ವಿರೋಧಿಸದೆ, ಅವುಗಳ ಹಿಂದೆ ಯಾವುದಾದರು ಅರ್ಥವಿದೆಯೇ ಎಂದು ಪರಾಮರ್ಶಿಸಲು ಸದ್ಗುರುಗಳು ಈ ವಿಡಿಯೋದಲ್ಲಿ ತಿಳಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷ...

ಗುರು ಹಿರಿಯರ ಪಾದಗಳಿಗೆ ನಮಸ್ಕರಿಸುವುದರ ಹಿಂದಿನ ಕಾರಣ 12.11.2024

ಸದ್ಗುರು ಸನ್ನಿಧಿ ಸಂಗ’ದಲ್ಲಿ ಭಾಗಿಯಾಗುವುದರ ಮೂಲಕ ಹೇಗೆ ನೀವು ನಿಮ್ಮ ಮನೆಯನ್ನು ದೇವಸ್ಥಾನದಂತೆ ರೂಪಾಂತರಿಸಿಕೊಳ್ಳಬಹುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ‘ಸದ್ಗುರು ಸನ್ನಿಧಿ’ಯು ಒಂದು ಪ್ರಾಣಪ್ರತಿಷ್ಠಿತ ರೂಪವಾಗಿದ್ದು, ನಿಮ್ಮ ಮನೆಯನ್ನು ಆಂತರ್ಯದ ರೂಪಾಂತರಣೆಗೆ ಒಂದು ಶಕ್ತಿಯುತ ಸ್ಥಳವನ್ನಾಗಿ ಮಾಡುವುದಲ್ಲದೇ, ಅನುಗ್ರಹಪೂರಿತ ವಾತಾವರಣದಿಂದ ಅನುರಣಿಸುವಂತೆ ಮಾಡುತ್ತದೆ. ಮನೆಯಲ್ಲಿ ಸನ್ನಿಧಿಯನ್ನು ಸ್ಥಾಪಿಸುವುದು ಆಧ್ಯಾತ್ಮಿಕ ಹಾದಿಯಲ್ಲಿ ನಿಮ್ಮ ಪ್ರಗತಿಯು ಇನ್ನಿಲ್ಲದಂತೆ ವ...

ಹೆಚ್ಚಾಗ್ತಿರೊ ವಿಚ್ಛೇದನಗಳಿಗೆ ಲವ್ ಮ್ಯಾರೇಜ್ ಕಾರಣವೇ 09.11.2024

ದೂರದರ್ಶನ ಮತ್ತು ಸಿನಿಮಾಗಳು ಯುವಜನಾಂಗವನ್ನು ಹಾಳು ಮಾಡಿವೆ. ವಿಚ್ಛೇದನಗಳು ಹೆಚ್ಚಿವೆ’ ಎಂದು ಪ್ರಸಿದ್ಧ ವೈದ್ಯೆ ಶ್ರೀಮತಿ ಕಮಲಾ ಸೆಲ್ವರಾಜ್ ಅವರು ಸದ್ಗುರುಗಳ ಜೊತೆ ತಮ್ಮ ಕಳಕಳಿಯನ್ನು ಹಂಚಿಕೊಂಡರು. ಹಾಗಾದರೆ ವಿಚ್ಛೇದನಗಳ ಸಂಖ್ಯೆ ಹೆಚ್ಚಾಗಲು ಕಾರಣವೇನು? ಸದ್ಗುರುಗಳು ಏನು ಹೇಳುತ್ತಾರೆ? ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_ka...

ಮನಃಶಾಂತಿಯನ್ನು ಕಂಡುಕೊಳ್ಳುವುದು ಹೇಗೆ? 07.11.2024

ಮನಃಶಾಂತಿಯನ್ನು ಹುಡುಕುತ್ತಿದ್ದೀರಾ? ನಿಮ್ಮ ಅನುಭವದ ಸ್ವರೂಪವನ್ನು ನೀವೇ ನಿರ್ಧರಿಸುವಂತಾದರೆ, ಅದನ್ನು ನಿಮ್ಮ ಕೈಗೆ ತೆಗೆದುಕೊಂಡರೆ ಸಹಜವಾಗಿಯೇ ನೀವು ನಿಮಗೆ ಮತ್ತು ಇತರರಿಗೆ ಹಿತಕರವಾದದ್ದನ್ನು ಸೃಷ್ಟಿಸಿಕೊಳ್ಳುತ್ತೀರಿ ಎಂದು ಸದ್ಗುರುಗಳು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :   ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instag...

ಭಯವನ್ನು ಹೋಗಲಾಡಿಸಲು ಶಕ್ತಿಶಾಲಿ ದಾರ 05.11.2024

ಧರಿಸಿದವರಿಗೆ ರಕ್ಷಣೆಯನ್ನು ಒದಗಿಸುವ, ಲಿಂಗಭೈರವಿ ದೇವಿ ಸನ್ನಿಧಿಯಲ್ಲಿ ಪ್ರಾಣಪ್ರತಿಷ್ಟಿತವಾದ ಅಭಯಸೂತ್ರದ ಕುರಿತು ಸದ್ಗುರುಗಳು ಮಾತನಾಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶ...

ಗುರುವಿನ ಸ್ಥಾನದಲ್ಲಿ ಏಕೆ ಗಂಡಸರೇ ಹೆಚ್ಚು 02.11.2024

ಋಷಿ, ಗುರು, ದೇವರು ಈ ಸ್ಥಾನಗಳಲ್ಲಿ ಪುರುಷರೇ ಹೆಚ್ಚು ಇರುವುದು ಏಕೆ ಎಂದು ಮಹಿಳೆಯೊಬ್ಬರು ಕೇಳಿದ ಪ್ರಶ್ನೆಗೆ ಸದ್ಗುರುಗಳು, ‘ಸ್ತ್ರೀಯಾಗಲಿ ಅಥವಾ ಪುರುಷನಾಗಲಿ ಗುರುವಾಗಲು ಸಾಧ್ಯವಿಲ್ಲ, ಯಾರು ತಮ್ಮ ಲಿಂಗದೊಂದಿಗೆ ಗುರುತಿಸಿಕೊಂಡಿಲ್ಲವೋ ಅವರು ಮಾತ್ರ ಗುರುವಾಗಲು ಸಾಧ್ಯ’ ಎಂದು ಉತ್ತರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/Sadhgur...

ದೀಪಾವಳಿ ಹಬ್ಬ ಕೇವಲ ದೀಪಗಳ ಬಗ್ಗೆ ಅಲ್ಲ! 31.10.2024

ದೀಪಾವಳಿ ಹಬ್ಬ ಕೇವಲ ದೀಪಗಳ ಬಗ್ಗೆ ಅಲ್ಲ! ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://ish...

ಕುಂಕುಮ ಹಚ್ಚಿಕೊಳ್ಳುವುದು ಒಳ್ಳೆಯದೇ 29.10.2024

ಕುಂಕುಮ - ಇದು ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿರುವ ವಸ್ತು. ಇದರ ಮಹತ್ವ ಏನು? ಇದನ್ನು ಹಚ್ಚಿಕೊಳ್ಳುವುದು ಒಳ್ಳೆಯದೇ? ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: ht...

ಸಾಲಿಗ್ರಾಮ - ಏನಿದರ ರಹಸ್ಯ 26.10.2024

ಒಂದು ಅಪರೂಪದ ಕಲ್ಲಾದ, ಒಂದು ಪುಟ್ಟ ಬ್ರಹ್ಮಾಂಡವೇ ಆಗಿರುವ ಸಾಲಿಗ್ರಾಮದ ಕುರಿತಾದ ಪ್ರಶ್ನೆಯೊಂದಕ್ಕೆ ಸದ್ಗುರುಗಳು ಉತ್ತರಿಸುತ್ತಾ, “ಒಂದು ವೇಳೆ ನಿಮಗೆ ನಿಜವಾದ ಸಾಲಿಗ್ರಾಮವು ಸಿಕ್ಕರೆ ಮತ್ತು ಅದನ್ನ ಹೇಗೆ ಬಳಸಬೇಕು ಎನ್ನುವುದು ತಿಳಿದಿದ್ದರೆ ಅದು ನಿಮ್ಮ ಜೀವನವನ್ನು ಸುಗಮಗೊಳಿಸುತ್ತದೆ ಇಲ್ಲದ್ದಿದ್ದಲ್ಲಿ ಅನರ್ಥಕಾರಿಯಾಗುತ್ತದೆ” ಎಂದು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇ...

ಅಹಂಕಾರದ ಸುಳಿಯಲ್ಲಿ ಸಿಲುಕಿಕೊಳ್ಳದಿರಿ! 24.10.2024

ಮನುಷ್ಯನಿಗೆ ಅಹಮ್ಮು ಏಕೆ ಬರುತ್ತದೆ? ದೊಡ್ಡ ದೊಡ್ಡ ಕೆಲಸಗಳನ್ನು ಮಾಡುವವರು ಅದರ ಬಗ್ಗೆ ಹೆಚ್ಚು ಹೇಳಿಕೊಳ್ಳುವುದಿಲ್ಲ. ಆದರೆ, ಏನೋ ಒಂದು ಸಣ್ಣ ಕೆಲಸ ಮಾಡಿಬಿಟ್ಟು ಅಹಮ್ಮಿನೊಂದಿಗೆ ಮಾತನಾಡುತ್ತಾ ಅಲೆಯುವ ಹಲವರನ್ನು ದಿನನಿತ್ಯ ನಾವು ನೋಡುತ್ತಿರುತ್ತೇವೆ. ಗರ್ವವಿಲ್ಲದೆ ನಮ್ಮ ಕೆಲಸಗಳನ್ನು ಮಾಡುವುದು ಹೇಗೆ? ಯೋಗಿ, ಅನುಭಾವಿ ಮತ್ತು ದಾರ್ಶನಿಕರಾದ ಸದ್ಗುರುಗಳು ಈ ವಿಡಿಯೋದಲ್ಲಿ ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@Sadhgur...

ನಿಮ್ಮ 90% ಕರ್ಮವನ್ನು ಇದರಿಂದ ನಿಭಾಯಿಸಿ! 22.10.2024

ಕರ್ಮದ ರಹಸ್ಯವನ್ನು ಬಿಚ್ಚಿಡುವ ಸದ್ಗುರುಗಳು, ಇನ್ನೊಬ್ಬರ ಜೀವನ ಪ್ರಕ್ರಿಯೆಯನ್ನು ಪ್ರಭಾವಿಸಲು, ಗುಣಪಡಿಸಲು ಅಥವಾ ಹಾನಿ ಮಾಡಲು, ಒಬ್ಬರ ಶಕ್ತಿಯನ್ನು ಬಳಸುವುದು ಹೇಗೆ ಒಂದು ಕೆಟ್ಟ ರೀತಿಯ ಕರ್ಮ ಎಂದು ವಿವರಿಸುತ್ತಾರೆ. ಜೊತೆಗೆ ನಮ್ಮ ಕರ್ಮದ ಗಂಟುಗಳಲ್ಲಿ 90 ಭಾಗವನ್ನು ಪರಿಹರಿಸಲು, ಅವರು ನಮಗೆ ಸರಳವಾದ ಸಾಧನವನ್ನು ಸಹ ನೀಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: ht...

ನಾವೀಗ ಕಲಿಯುಗದಲ್ಲಿಲ್ಲ! 19.10.2024

ಸದ್ಗುರುಗಳು ಈ ವೀಡಿಯೋದಲ್ಲಿ ನಾಲ್ಕು ಯುಗಗಳ ಹಿಂದಿರುವ ವಿಜ್ಞಾನದ ಬಗ್ಗೆ ಮತ್ತು ಕಲಿಯುಗದ ಕಾಲಾವಧಿಯ ಬಗ್ಗೆ ವಿವರಿಸುತ್ತಾರೆ. ಹಾಗೆಯೇ ಬೇರೆ ಬೇರೆ ಯುಗಗಳು ಮಾನವ ಜೀವವ್ಯವಸ್ಥೆಯ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಮತ್ತು ಹೇಗೆ ನಮ್ಮನ್ನ ವರ್ಧಿಸಿಕೊಳ್ಳಲು ಅದನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.co...

ಹಣ ಮತ್ತು ಸೆಕ್ಸ್ ಅನ್ನು ನಿಭಾಯಿಸುವುದು ಹೇಗೆ 17.10.2024

ಹಣ ಮತ್ತು ಲೈಂಗಿಕತೆಯನ್ನು ನಮ್ಮ ಜೀವನದಲ್ಲಿ ಪ್ರೇರಕ ಶಕ್ತಿಯಾಗಲು ಬಿಡದೆ ಹೇಗೆ ಪರಿಗಣಿಸಬೇಕು ಎಂಬುದರ ಕುರಿತು ಸದ್ಗುರುಗಳು ಮಾತನಾಡುತ್ತಾರೆ ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌ...

ಕುಲದೈವ_ ನಿಮಗೆ ಗೊತ್ತಿರದ ಅದ್ಭುತ ವಿಜ್ಞಾನ 15.10.2024

ಗೋತ್ರಗಳು ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿವೆ. ಆದರೆ ಇದು ಕೇವಲ ಒಂದು ನಂಬಿಕೆಯಾಗಿ ಮೂಡಿಬಂದಿದ್ದೇ ಅಥವಾ ಇದರ ಹಿಂದೆಯೂ ವಿಜ್ಞಾನವಿದೆಯೇ? ಕೇಳಿ ಸದ್ಗುರುಗಳಿಂದ ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ...

ಈ 4 ಆಹಾರಗಳಿಂದ ದೂರವಿರಿ 10.10.2024

ನಿಮ್ಮ ಒಟ್ಟಾರೆ ಯೋಗಕ್ಷೇಮಕ್ಕೆ ಉಪಯುಕ್ತವಲ್ಲದ ಮತ್ತು ಅನಾರೋಗ್ಯವನ್ನು ಉಂಟುಮಾಡಬಲ್ಲ ಆಹಾರಗಳ ಕುರಿತು ಯೋಗದಲ್ಲಿ ಏನು ಹೇಳಲಾಗಿದೆಂದು ತಿಳಿಯಿರಿ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ...

ತೀವ್ರವಾದ ಲೈಂಗಿಕ ಬಯಕೆ ಇದ್ದರೆ ಏನು ಮಾಡೋದು? 08.10.2024

ಲೈಂಗಿಕ ಬಯಕೆಗಳನ್ನು ಮೀರುವುದರ ಕುರಿತು ಸಾಧಕರೊಬ್ಬರು ಕೇಳಿದ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.t...

ಆಲಸ್ಯತನ ಹೋಗಲಾಡಿಸಿ ಸದಾ ಸ್ಫೂರ್ತಿಯಿಂದಿರಲು 1 ಸುಲಭ ದಾರಿ 05.10.2024

ಒಳಗೂಡಿಸಿಕೊಳ್ಳುವ ಶಕ್ತಿ ಮತ್ತು ಆಧ್ಯಾತ್ಮಿಕ ಸಾಧನಗಳು ನಮ್ಮನ್ನು ಮೋಟಿವೇಟೆಡ್ ಆಗಿರಲು ಹೇಗೆ ನೆರವಾಗುವುದು ಎಂದು ಸದ್ಗುರುಗಳು ವಿವರಿಸುತ್ತಾರೆ‌. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶ...

ಕೆಟ್ಟ ಜನಗಳ ಮಧ್ಯೆ ಬದುಕೋದು ಹೇಗೆ? 03.10.2024

ನಮಗೆ ಕೆಟ್ಟದ್ದನ್ನು ಮಾಡುವವರು ಇವರೇ ಅಂತ ಚೆನ್ನಾಗಿ ಗೊತ್ತಾದ ನಂತರವೂ, ಅವರ ಜೊತೆ ಬದುಕುವುದು ಅಥವಾ ಅವರ ಜೊತೆಗೂಡಿ ಕೆಲಸ ಮಾಡುವುದು ಹೇಗೆ ಸಾಧ್ಯ? ಈ ಪ್ರಶ್ನೆ ನ್ಯಾಯಸಮ್ಮತವಾಗಿಯೇ ಕಾಣುತ್ತದೆಯಾದರೂ, ಈ ಪ್ರಶ್ನೆಗೆ ಸದ್ಗುರುಗಳ ಉತ್ತರ ಬೇರೆಯದ್ದೇ ಕೋನದಿಂದ ಕೂಡಿದ್ದು, ನೈಜ ವಾಸ್ತವತೆಯನ್ನು ನಮ್ಮ ಮುಂದಿಡುತ್ತದೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.faceb...

ನಿಮ್ಮ ವೀರ್ಯದಲ್ಲಿದೆ ಅಗಾಧವಾದ ಶಕ್ತಿ! 01.10.2024

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಹಸ್ತಮೈಥುನದ ಕುರಿತಾಗಿ ಕೇಳುತ್ತಾ ’ಅದು ನಮಗೆ ಆಧ್ಯಾತ್ಮಿಕವಾಗಿ ಹಾನಿಯನ್ನುಂಟುಮಾಡುವುದೇ?’ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ವೀರ್ಯ ಧಾರಣದ ಕುರಿತಾದ ಸತ್ಯಗಳನ್ನು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸ...

ದಿನಕ್ಕೆ 2 ಬಾರಿ ಮಾತ್ರ ಊಟ ಮಾಡಬೇಕೇ 28.09.2024

ದಿನದಲ್ಲಿ ಹಲವು ಬಾರಿ ಲಘು ಊಟಗಳನ್ನು ಮಾಡುವುದು ನಮ್ಮ ದೇಹದ ಮೇಲೆ ಎಂತಹ ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸುವ ಸದ್ಗುರುಗಳು, ಎಷ್ಟು ಬಾರಿ ಆಹಾರ ಸೇವನೆ ಮಾಡುವುದು ಅತ್ಯಂತ ವಿವೇಚನಾಯುತವಾದದ್ದು ಎಂದು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://...

ಬೇರೆಯವರು ನಿಮ್ಮ ಫೋಟೋ ಬಳಸಿ ಮಾಟ ಮಾಡಬಹುದಾ 26.09.2024

ಈ ವಿಡಿಯೋದಲ್ಲಿ, ಭಾರತೀಯ ಸಂಸ್ಕೃತಿಯಲ್ಲಿ ಜನರು ತಮ್ಮ ಫೋಟೋವನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವುದಕ್ಕೆ ಏಕೆ ಹಿಂಜರಿಯುತ್ತಾರೆ? ಮತ್ತು ಫೋಟೋವನ್ನು ಬಳಸಿಕೊಂಡು ಅವರಿಗೆ ಹಾನಿಯನ್ನು ಉಂಟುಮಾಡಬಹುದೇ? ಎನ್ನುವ ವಿಷಯದ ಕುರಿತು ಸದ್ಗುರುಗಳು ಮಾತನಾಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ...

Ouça o podcast ಸದ್ಗುರು ಕನ್ನಡ Sadhguru Kannada no Replaio

Rádio e podcasts em um só app - grátis e sem cadastro. Instale hoje e não perca o lançamento

Baixe no Google Play

O Replaio não é o publicador dos podcasts; os nomes dos programas, as capas e o áudio pertencem aos seus autores e são distribuídos por feeds RSS públicos