LifeZone Media

New Hope TV

Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks. In this podcast, we will be publishing our choicest content. We hope it will bless you

Vizitează neapărat site-ul podcastului și susține-i creatorul: newhopetv.org

Autor

LifeZone Media

Categorie

Religion

Site-ul podcastului

newhopetv.org

Cel mai nou episod

11 iul. 2024

Unde asculți?

Podcasturi în aplicație Replaio Radio În curând

Podcasturile ajung în curând în aplicație. Instaleaz-o acum și fii primul care descoperă o abordare complet nouă a podcasturilor

Descarcă din Google Play Instalează gratuit Android aproape 10 mil. descărcări · nota 4,8 iOS în curând

Episoade

ನಿರೀಕ್ಷೆಯ ವಾಕ್ಯ - 12.07.24 11.07.2024

ನೊವೊವಿುಯು ರೂತಳಿಗೆ - ಇಗೋ, ನಿನ್ನ ಓರಗಿತ್ತಿಯು ತಿರಿಗಿ ತನ್ನ ಜನರ ಬಳಿಗೂ ದೇವತೆಗಳ ಬಳಿಗೂ ಹೋಗುತ್ತಾಳೆ; ನೀನೂ ಆಕೆಯ ಜೊತೆಯಲ್ಲಿ ಹೋಗು ಅಂದಾಗ 16ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. Ruth / ರೂತಳು 1 : 15 - 16 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #...

ನಿರೀಕ್ಷೆಯ ವಾಕ್ಯ - 11.07.24 10.07.2024

ಐಗುಪ್ತ್ಯರು ಅವರನ್ನು ಎಷ್ಟು ಉಪದ್ರವಪಡಿಸಿದರೂ ಅವರು ಅತ್ಯಧಿಕವಾಗಿ ಹೆಚ್ಚಿ ಹರಡಿಕೊಂಡದ್ದರಿಂದ ಐಗುಪ್ತ್ಯರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು. Exodus / ವಿಮೋಚನಕಾಂಡ 1 : 12 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofh...

ನಿರೀಕ್ಷೆಯ ವಾಕ್ಯ - 10.07.24 09.07.2024

ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 2ಅದೇನಂದರೆ - ಒಂದಾನೊಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. Luke / ಲೂಕ 18 : 1-2 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvide...

ನಿರೀಕ್ಷೆಯ ವಾಕ್ಯ - 09.07.24 08.07.2024

ಮನೆಯನ್ನು ಕಟ್ಟುವದಕ್ಕೆ ಜ್ಞಾನವೇ ಸಾಧನ; ಅದನ್ನು ಸ್ಥಿರಪಡಿಸುವದಕ್ಕೆ ವಿವೇಕವೇ ಆಧಾರ; 4ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬಿಸುವದಕ್ಕೆ ತಿಳುವಳಿಕೆಯೇ ಉಪಕರಣ. Proverbs / ಜ್ಞಾನೋಕ್ತಿಗಳು 24 : 3 - 4 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksh...

ನಿರೀಕ್ಷೆಯ ವಾಕ್ಯ - 08.07.24 07.07.2024

ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು. Jeremiah / ಯೆರೆಮೀಯ 1 : 19 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christy...

ನಿರೀಕ್ಷೆಯ ವಾಕ್ಯ - 07.07.24 06.07.2024

ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ ಎಂದು ಹೇಳಿದನು. Exodus / ವಿಮೋಚನಕಾಂಡ 14 : 14 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv...

ನಿರೀಕ್ಷೆಯ ವಾಕ್ಯ - 06.07.24 05.07.2024

ಅದಕ್ಕೆ ನಾನು - ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ. ನಿಮ್ಮ ಮುಂದುಗಡೆಯಲ್ಲಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮ ಕಡೆಯವನಾಗಿ ಯುದ್ಧಮಾಡುವನು. ನೀವು ಈ ಸ್ಥಳಕ್ಕೆ ಸೇರಿದ ಪರ್ಯಂತರವೂ ನಿಮ್ಮ ಪ್ರಯಾಣದಲ್ಲೆಲ್ಲಾ ಮಗನನ್ನು ತಂದೆ ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ ಎಂದು ನಿಮಗೆ ಹೇಳಿದೆನು. Deuteronomy/ ಧರ್ಮೋಪದೇಶಕಾಂಡ 1 : 29 - 31 Listen...

ನಿರೀಕ್ಷೆಯ ವಾಕ್ಯ - 05.07.24 04.07.2024

ನಿಮಗೆ ಕೇಡುಮಾಡುವದಕ್ಕೆ ನನ್ನಲ್ಲಿ ಸಾಮರ್ಥ್ಯವುಂಟು; ಆದರೆ ಹೋದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು - ಯಾಕೋಬನಿಗೆ ಏನೂ ಅನ್ನಬೇಡ ನೋಡಿಕೋ ಎಂದು ನನಗೆ ಎಚ್ಚರಿಸಿದನು. Genesis / ಆದಿಕಾಂಡ 31 : 29 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #chri...

ನಿರೀಕ್ಷೆಯ ವಾಕ್ಯ - 04.07.24 03.07.2024

ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಲಜ್ಜೆಯಿಂದ ಕೆಡುವದೇ ಇಲ್ಲ. Psalms / ಕೀರ್ತನೆಗಳು 34 : 5 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages...

ನಿರೀಕ್ಷೆಯ ವಾಕ್ಯ - 03.07.24 02.07.2024

ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿ - ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಗೆ ರಕ್ತಹರಿಯುವದು ನಿಂತುಹೋದದರಿಂದ ಆಕೆಯು - ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನೊಳಗೆ ತಿಳುಕೊಂಡಳು. Mark / ಮಾರ್ಕ 5 : 28 - 29 Listen to Sister Christy Zebulon as she brings out the deeper meaning from this verse. Watch also on New H...

ನಿರೀಕ್ಷೆಯ ವಾಕ್ಯ - 02.07.24 01.07.2024

ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು. 2 Chronicles / 2 ಪೂರ್ವಕಾಲವೃತ್ತಾಂತ 20 : 12 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristia...

ನಿರೀಕ್ಷೆಯ ವಾಕ್ಯ - ಜುಲೈ 30.06.2024

ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು. Isaiah / ಯೆಶಾಯ 54 : 14 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #k...

ನಿರೀಕ್ಷೆಯ ವಾಕ್ಯ - 30.06.24 29.06.2024

ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. 2 Corinthians / 2 ಕೊರಿಂಥದವರಿಗೆ 12 : 9 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kan...

ನಿರೀಕ್ಷೆಯ ವಾಕ್ಯ - 29.06.24 28.06.2024

ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ - ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ ಅಂದನು. Judges / ನ್ಯಾಯಸ್ಥಾಪಕರು 6 : 12 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachri...

ನಿರೀಕ್ಷೆಯ ವಾಕ್ಯ - 28.06.24 27.06.2024

ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ, ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದದೆ. ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ. Philippians / ಫಿಲಿಪ್ಪಿ 4 : 12- 13 Listen to Sister Christy Zebulon as she brings out the deeper meaning from this verse. Watch also on New Hope TV every morning at...

ನಿರೀಕ್ಷೆಯ ವಾಕ್ಯ - 27.06.24 26.06.2024

ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು ತಟ್ಟನೆದ್ದು ತನ್ನ ಮಂತ್ರಿಗಳನ್ನು - ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ ಎಂದು ಕೇಳಲು ಅವರು ರಾಜನಿಗೆ - ಅರಸೇ, ಹೌದು, ಸತ್ಯ ಎಂದುತ್ತರಕೊಟ್ಟರು. ಅದಕ್ಕೆ ಅವನು - ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ ಎಂದು ಹೇಳಿ ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ...

ನಿರೀಕ್ಷೆಯ ವಾಕ್ಯ - 26.06.24 25.06.2024

ಕಿವಿಗೊಡು; ಯೆಹೋವನೇ, ಕಿವಿಗೊಡು; ಯೆಹೋವನಾದ ನೀನೊಬ್ಬನೇ ದೇವರೂ ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ಆಗಿರುತ್ತೀ ಎಂಬದನ್ನು ಇವರಿಗೆ ತಿಳಿಯಪಡಿಸು ಎಂದು ಪ್ರಾರ್ಥಿಸಿದನು. ಕೂಡಲೆ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ ಕಟ್ಟಿಗೆಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು - ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು. 1 Kings / 1 ಅರಸುಗಳು 18 : 37 - 39 Liste...

ನಿರೀಕ್ಷೆಯ ವಾಕ್ಯ - 25.06.24 24.06.2024

ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ [ದ್ರೋಹಿಗಳನ್ನು] ದಹಿಸಿ ಬಿಡುವವನಾಗಿದ್ದಾನೆಂದು ತಿಳಿಯಿರಿ. Deuteronomy / ಧರ್ಮೋಪದೇಶಕಾಂಡ 4 : 24 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordof...

ನಿರೀಕ್ಷೆಯ ವಾಕ್ಯ - 24.06.24 23.06.2024

ಮನುಷ್ಯರೊಳಗೆ ಒಬ್ಬನು ತನ್ನ ಸ್ನೇಹಿತನೊಡನೆ ಹೇಗೆ ಮಾತಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದನು; ತರುವಾಯ ಮೋಶೆ ಪಾಳೆಯಕ್ಕೆ ತಿರಿಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಹೆಸರುಳ್ಳ ಯೌವನಸ್ಥನಾದ ಅವನ ಶಿಷ್ಯನು ಆ ಡೇರೆಯಲ್ಲೇ ಇದ್ದನು; ಅದರ ಬಳಿಯಿಂದ ಹೋಗಲೇ ಇಲ್ಲ. Exodus / ವಿಮೋಚನಕಾಂಡ 33 : 11 Listen to Sister Christy Zebulon as she brings out the deeper meaning from this verse. Watch also on New Hope TV every morn...

ನಿರೀಕ್ಷೆಯ ವಾಕ್ಯ - 23.06.24 22.06.2024

ಆರು ದಿವಸಗಳಾದ ಮೇಲೆ ಯೇಸು ಪೇತ್ರ ಯಾಕೋಬ ಯೋಹಾನರನ್ನು ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು. 3ಆತನ ವಸ್ತ್ರಗಳು ಬಹು ಬೆಳ್ಳಗೆ ಹೊಳೆಯುತ್ತಿದ್ದವು; ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾರನು. Mark / ಮಾರ್ಕ 9 : 2 - 3 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailyk...

ನಿರೀಕ್ಷೆಯ ವಾಕ್ಯ - 22.06.24 21.06.2024

ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು. Job / ಯೋಬನು 1 : 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannad...

ನಿರೀಕ್ಷೆಯ ವಾಕ್ಯ - 21.06.24 20.06.2024

ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರ್ಯದಲ್ಲಿಯೂ ಮನಸ್ಸಾಕ್ಷಿಯು ತಪ್ಪು ತೋರಿಸುವದಿಲ್ಲ. Job / ಯೋಬನು 27 : 6 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily...

ನಿರೀಕ್ಷೆಯ ವಾಕ್ಯ - 20.06.24 19.06.2024

ಯೆಹೋವನೇ, ವಿರೋಧಿಗಳು ನನ್ನ ಕೇಡನ್ನೇ ಹಾರೈಸುತ್ತಿರುವದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡಿಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು. Psalm / ಕೀರ್ತನೆ 5 : 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kann...

ನಿರೀಕ್ಷೆಯ ವಾಕ್ಯ - 19.06.24 18.06.2024

ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ. ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ ಎಂದು ಹೇಳಿದನು. Exodus / ವಿಮೋಚನಕಾಂಡ 14 : 13, 14 Listen to Sister Christy Zebulon as she brings out the deeper meaning from this verse. Watch also on New Hope TV every morni...

ಯೇಸು ನಮ್ಮ ಕುಟುಂಬಗಳಲ್ಲಿ ಅದ್ಭುತಗಳನ್ನು ಮಾಡುವನು by Pas. Ezekiel Uday 18.06.2024

In this episode Pas. Ezekiel Uday speaks on the Title “ಯೇಸು ನಮ್ಮ ಕುಟುಂಬಗಳಲ್ಲಿ ಅದ್ಭುತಗಳನ್ನು ಮಾಡುವನು | Jesus will do miracles in our families | ನಮ್ಮಕುಟುಂಬ | Our family” Watch Berachah full gospel Church on New Hope TV in every Sunday at 5:30pm (IST) LIVE at www.newhopetv.org/livetv

Ascultă podcastul New Hope TV în Replaio

Radio și podcasturi într-o singură aplicație - gratuit și fără înregistrare. Instaleaz-o azi și nu rata lansarea

Descarcă din Google Play

Replaio nu este editorul podcasturilor; numele emisiunilor, coperțile și materialul audio aparțin autorilor lor și sunt distribuite prin fluxuri RSS publice