Udayavani

Sandhyavani | ಸಂಧ್ಯಾವಾಣಿ

Kids KN ↓ Episoade: 808

A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.

Vizitează neapărat site-ul podcastului și susține-i creatorul: www.udayavani.com

Autor

Udayavani

Categorie

Kids

Site-ul podcastului

www.udayavani.com

Cel mai nou episod

16 oct. 2026

Unde asculți?

Podcasturi în aplicație Replaio Radio În curând

Podcasturile ajung în curând în aplicație. Instaleaz-o acum și fii primul care descoperă o abordare complet nouă a podcasturilor

Descarcă din Google Play Instalează gratuit Android aproape 10 mil. descărcări · nota 4,8 iOS în curând

Episoade

S1EP - 420 :ಗುರು ಕಲಿಸಿದ ಪಾಠ | lessons from a saint 24.02.2024

ಒಂದಾನೊಂದು ಕಾಲದಲ್ಲಿ ಒಂದು ಬುದ್ಧ ವಿಹಾರ ಇತ್ತು. ಇಡೀ ದೇಶದಲ್ಲಿ ಹೆಸರಾಗಿದ್ದ ಮಠ ಅದು, ಆ ಮಠದ ಗುರು ಪರಮ ಜ್ಞಾನಿ ಆಗಿದ್ದ. ಇಡೀ ಮಠ ಎರಡು ಕಟ್ಟಡಗಳಲ್ಲಿತ್ತು. ಒಂದೊಂದು ವಿಭಾಗದಲ್ಲಿ ಐದುನೂರು ವಿದ್ಯಾರ್ಥಿಗಳಿದ್ರು. ಒಮ್ಮೆ ಒಂದು ಬೆಕ್ಕು ಇವರ ಮಠಕ್ಕೆ ಬಂತು ಆ ಬೆಕ್ಕು ಒಮ್ಮೆ ಒಂದು ಕಟ್ಟಡ ದಲ್ಲಿ ಇದ್ರೆ ಮತ್ತೊಂದಷ್ಟು ದಿನ ಇನ್ನೊಂದು ಕಟ್ಟಡದಲ್ಲಿರುತ್ತಿತ್ತು. ಎರಡೂ ಕಟ್ಟಡದಲ್ಲಿದ್ದವರಿಗೆ ಈ ಬೆಕ್ಕು ತಮ್ಮದಾಗಬೇಕೆಂಬ ಆಸೆ ಬಂತು ಆಮೇಲೆನಾಯ್ತು? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವ...

S1EP - 419 :ಯಾವುದು ನಿಜವಾದ ಧರ್ಮ | Meaning of Dharma 22.02.2024

ಬಹಳ ಚಂದದ ಒಂದು ಪ್ರಮೇಯ.ಧರ್ಮ ಎಂದರೇನು ಅಂತ ಯುದಿರಷ್ಟಿರ ಭೀಷ್ಮನನ್ನು ಪ್ರಶ್ನಿಸುತ್ತಾನೆ. ಪಿತಾಮಹ ರಕ್ಷಣೆಯನ್ನು ಅಪೇಕ್ಷಿಸಿ ಬಂದವರನ್ನು ಶತ್ರುವೇ ಆಗಿದ್ದರೂ ಹೇಗೆ ನಡೆಸಿಕೊಳ್ಳಬೇಕು? ಹೇಳಬಹುದೇ ಎಂದು ಕೇಳುತ್ತಾನೆ. ಅದಕ್ಕೆ ಭೀಷ್ಮರು ಒಂದು ಕಥೆ ಹೇಳುತ್ತಾರೆ ಯುಧಿಷ್ಠಿರ ಹಿಂದೆ ಭಗವಾನ್ ಪರಶುರಾಮ ಹೇಳಿದ ಕಥೆಯಿದು ಆಮೇಲೆನಾಯ್ತು? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.c...

S1EP - 418 : ಜೀವನದ ಲಲಿತ ಕಲೆ | Art of living good life 17.02.2024

ಒಬ್ಬ ಯುವಕನಿಗೆ ಬದುಕಿಗೆ ಅರ್ಥವಿದೆಯಾ ಎಂಬ ಅನುಮಾನ ಬಂತು ಹಾಗಾಗಿ ಆತ ತಿಳಿದವರನ್ನು ಪ್ರಶ್ನಿಸಿದ. ಆದ್ರೆ ಉತ್ತರ ಸಿಗಲಿಲ್ಲ ತನ್ನ ಊರಿನಿಂದ ಪಕ್ಕದ ಊರಿಗೂ ಹೋಗಿ ಅದೇ ಪ್ರಶ್ನೆ ಕೇಳಿದ ಅಲ್ಲೂ ಉತ್ತರ ಸಿಗಲಿಲ್ಲ ಕೊನೆಗೊಂದು ದಿನ ಒಬ್ಬ ಸಾಧು ಯುವಕನಿಗೆ ಎದುರಾದ ಆಮೇಲೆನಾಯ್ತು? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 417 :ಅಹಂ ಎಂಬ ಕತ್ತಲು | The ego's evil side 15.02.2024

ಸಿರಿವಂತಿಕೆಯ ತುತ್ತ ತುದಿಯಲ್ಲಿದ್ದ ಅಣ್ಣತಮ್ಮಂದಿರ ನಡುವೆ ಯಾವುದೊ ಕ್ಷುಲ್ಲಕ ಕಾರಣಕ್ಕೆ ವೈಮನಸ್ಸು ಬಂತು. ಒಳಗೊಳಗೇ ಕುಡಿಯುತ್ತಿದ್ದ ಅದು ಶಬ್ದಗಳಾಗಿ ವಾಕ್ಯಗಳಾಗಿ ಹೊರಬಂತು. ಅದು ಅವರಿವರ ಕಿವಿಗೆ ಬಿತ್ತು , ಕೆಲ ಹಿತೈಷಿಗಳು ಅದಕ್ಕೆ ಸ್ವಾರ್ಥದ ಉಪ್ಪು ಖಾರ ಸೇರಿಸಿ ಈ ಅಣ್ಣತಮ್ಮಂದಿರಿಗೆ ಹಿತವಚನದ ರೂಪದಲ್ಲಿ ಕಿವಿಯೂದಿದರು. ಇಬ್ಬರೂ ಅದನ್ನು ನಂಬಿದ್ರು ಆಮೇಲೇನಾಯ್ತು ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸ...

S1EP - 416 :ಬದುಕುವ ಕಲೆ | Art of living 10.02.2024

ಸತ್ಸಂಗ ನಡೆಯುತ್ತಿತ್ತು ಸಂತರೊಬ್ಬರು ಬದುಕು ಹೇಗಿರಬೇಕು ಎನ್ನುವ ವಿಷಯದ ಕುರಿತು ಪ್ರವಚನ ನೀಡುತ್ತಿದ್ದರು. ಒಮ್ಮೆಲೆ ಮಕ್ಕಳ ಮಾತಿನ ಕಲರವ ಕೇಳಿಸಿತು. ಒಂದಷ್ಟು ಮಂದಿ ಮಕ್ಕಳು ನಗುತ್ತ, ಕುಣಿಯುತ್ತಾ, ಕಿರುಚಾಡುತ್ತಾ ಬಂದರು. ಎಲ್ಲರ ದೃಷ್ಟಿ ಮಕ್ಕಳತ್ತ ತಿರುಗಿತು. ಸಂತರು ಮಾತು ನಿಲ್ಲಿಸಿದ್ರು... ಆಮೇಲೆನಾಯ್ತು? ಕೇಳಿ. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 415 : ತಂದೆಯ ಸಿಟ್ಟು, ಪೆಟ್ಟುತಿಂದ ಮಕ್ಕಳು | Story of a father 08.02.2024

ತಂದೆಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಪ್ರಾಯಾಣ ಮಾಡ್ತಾ ಇದ್ದ, ಪ್ರಯಾಣದ ಮದ್ಯದಲ್ಲಿ ಅವನಿಗೆ ಯಾಕೋ ಏನೋ ಭಯಂಕರ ಸಿಟ್ಟು ಬಂತು.. ಗಟ್ಟಿಗಟ್ಟಿಯಾಗಿ ಬೈದು ಮಕ್ಕಳಿಗೆ ಹೊಡಿಯೋಕೆ ಶುರು ಮಾಡಿದ.. ಬಹಳಾ ಹೊತ್ತು ಹೀಗೆ ಹೊಡೆತ ಬೈಗಳು ಆಯ್ತು.. ಮಕ್ಕಳು ಮುಸು ಮುಸು ಅಳ್ತಾ ಇದ್ದ್ರು ಪಕ್ಕದಲ್ಲಿ ಪ್ರಯಾಣಿಸುತ್ತಾ ಇದ್ದ ಒಬ್ಬ ಇದನ್ನು ಗಮನಿಸ್ತಾ ಇದ್ದ.. ಆಮೇಲೇನಾಯ್ತು.. ಕೇಳಿ. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -...

S1EP - 414 : ಭಗವಂತನ ಉಡುಗೊರೆ | Gift from the God 03.02.2024

ಬೆಟ್ಟದ ತಪ್ಪಲಿನಲ್ಲಿ ಒಬ್ಬ ಸಂತ ಮಡದಿ ಮಗನೊಂದಿಗೆ ವಾಸವಾಗಿದ್ದ. ಆರಕ್ಕೇರದೆ ಮೂರಕ್ಕಿಳಿಯದೆ ಬಂದದ್ದನ್ನು ಬಂದಹಾಗೆ ಸ್ವೀಕರಿಸುತ್ತಾ, ಎಲ್ಲವೂ ಭಗವಂತನ ದೇಣಿಗೆ, ಆಶೀರ್ವಾದ ಎಂದು ಬದುಕುತ್ತಿದ್ದ. ಒಂದು ದಿನ ಅವನ ಮನೆಯಂಗಳಕ್ಕೆ ಚಂದದ ಬಿಳಿ ಕುದುರೆಯೊಂದು ಬಂತು...ಆಮೇಲೆನಾಯ್ತು? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 413 :ಕ್ರೂರ ವ್ಯಕ್ತಿಯೊಬ್ಬನ ಕಥೆ ಇದು! Story of a cruel man 01.02.2024

ಅತ್ಯಂತ ಕ್ರೂರಿ ಮನುಷ್ಯನೊಬ್ಬ ಇದ್ದ. ಬೇರೆಯವರಿಗೆ ಹಿಂಸೆ ಆಗೋದನ್ನು ನೋಡೋದು, ಹಿಂಸೆ ಮಾಡೋದು ಅವನಿಗೆ ತುಂಬಾ ಸಂತೋಷ ಕೊಡುತ್ತಿತ್ತು. ಒಂದು ದಿನ ಒಂದು ಜೇಡದ ಹುಳು ಅವನಿಗೆ ಅಡ್ಡ ಬಂತು. ಕಾಲಿನಿಂದ ಅದನ್ನು ಹೊಸಕಿ ಸಾಯಿಸಬೇಕು ಅದು ಪಡುವ ಸಂಕಟ ನೋಡಬೇಕು ಅನ್ನುವ ಬಯಕೆ ಆಯ್ತು ಆದ್ರೆ ....ಮುಂದೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 412 : ಊರಿಗೆ ಬಂದ ಮಹಾತಪಸ್ವಿ ಸಂತ | A Saint's Journey to Transform a Village 27.01.2024

ಊರ ಮುಂದಿನ ತೋಪಿನಲ್ಲಿ ಮಹಾತಪಸ್ವಿ ಸಂತಾನೋರ್ವರು ಬಂದಿದ್ದಾರೆ ಅಂತ ಸುದ್ದಿ ಹರಡಿತ್ತು, ರಾಜನಾದಿಯಾಗಿ ಊರವರೆಲ್ಲಾವರನನ್ನ ಕಾಣಲಿಕ್ಕೆ, ತಮ್ಮ ತಮ್ಮ ದುಃಖ ದುಮ್ಮಾನಗಳನ್ನೆಲ್ಲಾ ಅರುಹಿ ಪರಿಹಾರ ಪಡಿಯಲಿಕ್ಕೆ ಸಾಲುಗಟ್ಟಿ ನಿಂತರು.. ಆಮೇಲೇನಾಯ್ತು ? ಕೇಳಿ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 50 : ಸಾವಿತ್ರಿ ಸತ್ಯವಾನರ ಕಥೆ |The story of Savitri Satyavan 26.01.2024

In this episode, Dr. Sandhya S. Pai narrates very famous Mahabharata S3 : EP - 50 : ಸಾವಿತ್ರಿ ಸತ್ಯವಾನರ ಕಥೆ |The story of Savitri Satyavan ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಸಾವಿತ್ರಿ ಸತ್ಯವಾನರ ಕಥೆ . ಹಿಂದೆ ಅಶ್ವಪತಿ ಎಂಬ ರಾಜನಿದ್ದ. ಮಕ್ಕಳಿಲ್ಲದ ಆತ ತಪಸ್ಸು ಮಾಡಿ ಮಗುವೊಂದನ್ನು ವರವಾಗಿ ಪಡೆದ. ಮುಂದೆ ಈ ಮಗು ಸಾವಿತ್ರಿಯಾಗಿ ಬೆಳೆದಳು. ಆಕೆಯ ಪತಿಯ ಸಾವು ಕಣ್ಣ ಮುಂದೆಯೇ ಇರುವುದನ್ನು ಕಂಡು ಆಕೆ ಏನು ಮಾಡಿದಳು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ....

S1EP - 411 :ಸೀತೆಯ ಹುಡುಕಹೊರಟ ಹನುಮ | Hanuman finding Seetha 25.01.2024

ಹನುಮಂತ ಸಮುದ್ರ ದಾಟಿ ಲಂಕೆಗೆ ಬಂದು ಸೀತೆಗಾಗಿ ಹುಡುಕಾಡಿದ, ದಶ ದಿಕ್ಕುಗಳಲ್ಲಿ ಹುಡುಕಿದ.. ಎಲ್ಲಿಯೂ ಸೀತೆಯ ಸುಳಿವಿಲ್ಲ.. ಹತಾಶೆಯಿಂದ.. ತಾಯಿಯ ವಿಷಯ ತಿಳಿಯಲಿಲ್ಲ ಎಂದು ರಾಮನಲ್ಲಿ ಹೇಳುವುದು ಹೇಗೆ.. ರಾಮಚಂದ್ರನ ದುಃಖಿತ ನಿರಾಶಾ ಮುಖವನ್ನ ನೋಡೂದುಹೇಗೆ? ಅಂದುಕೊಳ್ಳುತ್ತಿರುವಾಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 410 : ಬುದ್ಧ ಕೇಳಿದ ಏಳು ಪ್ರಶ್ನೆಗಳು | Seven Questions Asked by the Buddha 20.01.2024

ಬುದ್ಧ ಒಮ್ಮೆ ಆಸಕ್ತರಿಗೆ ಪ್ರವಚನ ನೀಡುತ್ತಿದ್ದ. ಈ ಪ್ರವಚನ ಬುದ್ಧ ಕೇಳಿದ ಏಳು ಓಗಟುಗಳು ಎಂದು ಪ್ರಸಿದ್ಧಿ ಪಡೆದಿವೆ. ಮೊದಲ ಒಗಟಾಗಿ ಬುದ್ಧ ಈ ಪ್ರಶ್ನೆ ಕೇಳಿದ ಜಗತ್ತಿನಲ್ಲಿ ಅತ್ಯಂತ ಹರಿತವಾದದ್ದು ಯಾವುದು? ಶಿಷ್ಯ ವೃಂದದಲ್ಲಿ ಒಕ್ಕೊರಲಿನಿಂದ ಕೇಳಿಬಂತು ಕತ್ತಿ ಖಡ್ಗಗಳೆಂದು ಆದರೆ ಬುದ್ಧ ನಕ್ಕ ...ಯಾಕೆ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 49 : ದುರ್ಯೋಧನನ ಕುತಂತ್ರದ ಕಥೆ | The story of Duryodhana 19.01.2024

In this episode, Dr. Sandhya S. Pai narrates very famous Mahabharata S3 : EP - 49 : ದುರ್ಯೋಧನನ ಕುತಂತ್ರದ ಕಥೆ | The story of Duryodhana ವನವಾಸದಲ್ಲಿರುವ ಪಾಂಡವರಿಗೆ ಸಮಸ್ಯೆ ನೀಡುವ ಉದ್ದೇಶದಿಂದ ದುರ್ಯೋಧನನು ತನ್ನ ಆಸ್ಥಾನಕ್ಕೆ ಬಂದ ದೂರ್ವಾಸ ಮುನಿ ಹಾಗೂ ಅವರ ಸಾವಿರ ಶಿಶ್ಯರನ್ನು ಸತ್ಕಾರ ಮಾಡಿ, ಬಳಿಕ ಪಾಂಡವರಿಂದಲೂ ಸತ್ಕಾರ ಸ್ವೀಕರಿಸುವಂತೆ ಕೇಳಿಕೊಳ್ಳುತ್ತಾನೆ. ಹೀಗೆ ಬಂದ ಇಷ್ಟು ಜನರಿಗೆ ಆಹಾರವನ್ನು ಹೇಗೆ ತಯಾರಿಸುವುದು ಎಂಬುದು ಅರ್ಥವಾಗದೆ ಇದ್ದಾಗ ಶ್ರೀ ಕೃ...

S1EP - 409 :ಆತ್ಮಹತ್ಯೆ ಒಂದೇ ಪರಿಹಾರವಲ್ಲ|Suicide is not the ultimate solution 18.01.2024

ಜೀವನದಲ್ಲಿ ಹತಾಶನಾದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ. ಸಾಯಲು ತುಂಬಾ ಇಷ್ಟ ನೋವಾಗದಂತಹ ಸುಲಭ ಉಪಾಯ ಯಾವುದಿರಬಹುದು ಅಂತ ತಿಳಿದುಕೊಳ್ಳೋದಿಕ್ಕೆ ಕೆಲವು ಸಮಯ ಹಿಡಿಯಿತು. ವಿಚಾರಿಸಿದ್ರೆ ರೈಲಿನ ಹಳಿಯ ಮೇಲಿನ ಸಾವು ಕಡಿಮೆ ತ್ರಾಸದಾಯಕ ಎಂದು ತಿಳಿಯಿತು. ರೈಲು ನಿಲ್ದಾಣಕ್ಕೆ ಬಂದ ಅಲ್ಲಿ ಜನರು ಕಿಕ್ಕಿರಿದು ನೆರೆದಿದ್ರು ಎಲ್ಲಿಗೆಹೋಗ್ತಿದ್ದಾರೆ ಅಂದ್ರೆ ಎಲ್ಲರೂ....... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್...

S1EP - 408 : ಕಾಡಿನಲ್ಲಿ ನೀರು ಹುಡುಕ ಹೊರಟ ಕವಿರತ್ನ ಕಾಳಿದಾಸ | The story of Kalidasa 13.01.2024

ಕವಿರತ್ನ ಕಾಳಿದಾಸ ಒಂದು ಕಾಡಿನ ಮೂಲಕ ಪ್ರಯಾಣ ಮಾಡ್ತಾ ಇದ್ದ, ಬಹಳಾ ದೂರ ಕ್ರಮಿಸಿದ ನಂತರ ಅವನಿಗೆ ಬಾಯಾರಿಕೆ ಆಯ್ತು.. ಅತ್ತಿತ್ತ ಹುಡುಕಾಡಿದ ನೀರು ಕಾಣಲಿಲ್ಲ .. ಬಾವಿ, ಕೊಳ, ತೊರೆ ಏನೂ ಕಾಣಲಿಲ್ಲ ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 48 : ಚಿತ್ರಸೇನನಿಂದ ಪರಾಜಿತನಾದ ದುರ್ಯೋಧನ | Duryodhana defeated by Chitrasena 12.01.2024

In this episode, Dr. Sandhya S. Pai narrates very famous Mahabharata S3 : EP - 48 : ಮಹಾಭಾರತದ ಸುಂದರ ಕಥೆಗಳಲ್ಲಿ ಇದೂ ಒಂದು. ಚಿತ್ರಸೇನನಿಂದ ಪರಾಜಿತನಾದ ದುರ್ಯೋಧನ. ದ್ವೈತ ವನದಲ್ಲಿದ್ದ ಪಾಂಡವರ ಎದುರು ಅಹಂಕಾರ ತೋರಿಸಲು ದುರ್ಯೋಧನ  ಬಂದಾಗ ಗಂಧರ್ವನೋರ್ವನ ಜೊತೆ ಕಲಹವಾಯಿತು. ಮುಂದೇನಾಯ್ತು ಎಂಬ ಸುಂದರ ಕಥೆ  ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP- 347 : ಚೀನಾ ದೇಶದ ಕಥೆ; ಫೆಂಗ್ ತಂಡ ಅಪರೂಪದ ವಸ್ತು | Story of feng 11.01.2024

ಚೀನಾ ದೇಶದಲ್ಲಿ ಅಂತರ್ಯುದ್ಧಗಳು ನಡೀತಾ ಇದ್ದ ಕಾಲ ಫೆಂಗ್ ಎಂಬ ಹೆಸರಿನ ಯುವಕನೊಬ್ಬನಿದ್ದ, ಕಾಡು ಬಡತನದಲ್ಲಿದ್ದ , ಯಾವುದೇ ರೀತಿಯ ಸಾಂಪ್ರದಾಯಿಕ ವಿದ್ಯಾಭ್ಯಾಸ ಇಲ್ಲದ್ದರಿಂದ ಎಲ್ಲೂ ಕೆಲಸ ಸಿಕ್ತಾ ಇರಲಿಲ್ಲ.. ತುಂಬಾ ಯೋಚಿಸಿ ಪ್ರಾಂತ್ಯದ ಪಾಳೇಗಾರನ ಅರಮನೆಗೆ ಹೋದ ಅವನ ಮಿತ್ರ ಒಬ್ಬ ಈ ಪಾಳೇಗಾರನ ಅಂಗರಕ್ಷಕರಲ್ಲೊಬ್ಬನಾಗಿದ್ದ.. ಆಮೇಲೇನಾಯ್ತು ಕೇಳಿ.. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavani...

S1EP- 346 : ಸುಂದರ ಬದುಕಿಗೆ ಬೇಕು ಪ್ರಜ್ಞಾವಂತಿಕೆ | A beautiful life requires awareness 06.01.2024

ಒಂದಾನೊಂದು ಊರಿನ ರಾಜ ಬಹಳ ಬುದ್ಧಿವಂತನು ಪ್ರಜ್ಞಾವಂತನೂ ಆಗಿದ್ದ. ಬುದ್ಧಿವಂತನಾದಿದ್ದವನಿಗೆ ಪ್ರಜ್ಞವಂತಿ ಕೆಯಿಲ್ಲದಿದ್ರೆ ಬುದ್ಧಿ ಇದ್ದೂ ಪ್ರಯೋಜನವಿಲ್ಲ. ಇಂತಹ ರಾಜನ ಆಸ್ಥಾನದಲ್ಲಿದ್ದವರಿಗೆ ರಾಜನಿಗಿದ್ದ ಪ್ರಜ್ಞಾವಂತಿಕೆ ಇರಲಿಲ್ಲ. ಒಂದು ದಿನ ರಾಜನ ಆಸ್ಥಾನಕ್ಕೆ ರಾಜನಿಲ್ಲದ ಸಂದರ್ಭದಲ್ಲಿ ಒಂದು ಭೂತ ಬಂತು ಆಮೇಲೆನಾಯ್ತು.. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 47 : ದುರ್ಯೋಧನನ ಘೋಷಯಾತ್ರೆ | Dhuryodhanas Proclamation 05.01.2024

In this episode, Dr. Sandhya S. Pai narrates very famous Mahabharata S3 : EP - 47 : ದುರ್ಯೋಧನನ ಘೋಷಯಾತ್ರೆ | Dhuryodhanas Proclamation ಪಾಂಡವರು ದ್ವೈತ ಸರೋವರದ ಬಳಿಯಲ್ಲಿ, ಹೆಚ್ಚು ಮನುಷ್ಯ ಸಂಚಾರವಿಲ್ಲದ ಸ್ಥಳದಲ್ಲಿ ಬಿಡಾರ ಹೂಡಿದ್ರು.. ಅವರು ಅಲ್ಲಿ ಇರುವ ವಿಚಾರ ತಿಳಿದ ತಪಸ್ವಿಗಳು.. ಅವರಲ್ಲಿಗೆ ಬರ್ತಾ ಇದ್ರು.. ಹೀಗೆ ಒಂದು ದಿನ ಒಬ್ಬ ಬ್ರಾಹ್ಮಣನನ್ನ ಆದರಪೂರ್ವಕವಾಗಿ ಸತ್ಕರಿಸಿದ್ರು.. ಅವನು ಅವರ ದುಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ದುಃಖಿತನಾದ ಇವರ ಕಷ್...

S1EP- 345 : ಶ್ರೀಕೃಷ್ಣ ಕಲಿಸಿದ ಪಾಠ | A lesson by Shri Krishna 04.01.2024

ಬಹಳ ಹಿಂದೆ ಪ್ರಾಚೀನ ಕಾಲದಲ್ಲಿ ಗಯಾ ಎಂಬ ಯಕ್ಷ ಇದ್ದ . ಒಂದು ದಿನ ಇವನು ಆಕಾಶ ಮಾರ್ಗವಾಗಿ ಹೋಗುತ್ತಿದ್ದ ಇವನ ರಥ ದ್ವಾರಕೆಯ ಮೇಲಿರುವಾಗ ಅಚಾನಕ್ಕಾಗಿ ಅವನಿಗೆ ಉಗುಳ ಬೇಕೆನಿಸಿತು ಉಗಿದೆ ಬಿಟ್ಟ. ಆಗಿನ ಕಾಲದಲ್ಲೂ ಎಲ್ಲೆಂದರಲ್ಲಿ ಉಗಿಯಬಾರದೆಂದಿತ್ತೇನೋ ಆದರೆ ಇದೊಂದು ಭಾರತೀಯರ ಕೆಟ್ಟ ಚಾಳಿ ! ಅವನ ಉಗುಳು ಬಿಸಿಲುಮಚ್ಚಿನ ಮೇಲೆ ಕುಳಿತಿದ್ದ ಕೃಷ್ಣನ ತಲೆಯಮೇಲೆ ಬಿತ್ತು ಆಮೇಲೆನಾಯ್ತು...... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್...

S1EP- 344 : ಭಾರದ್ವಾಜ ಋಷಿಯ ಕತೆ | Story of Bharadhvaja Muni 30.12.2023

ವೇದಕಾಲದಲ್ಲಿ ಭಾರದ್ವಾಜ ಎಂಬ ಋಷಿ ಇದ್ರು, ಇವರು ಬ್ರಹಸ್ಪತಿಗೆ ತಾರೆಯಲ್ಲಿ ಜನಿಸಿದ ಶಂಯು ಎನ್ನುವ ಅಗ್ನಿಯ ಮಗ.. ಅಂದಿನ ಪದ್ದತಿಯಂತೆ ಉಪನಯನಾದಿ ಕರ್ಮಗಳ ನಂತರ ವಿದ್ಯಾಭ್ಯಾಸಕ್ಕಾಗಿ ಗುರುಕುಲಕ್ಕೆ ಕಳಿಸಿದರು.. ಸಾಮಾನ್ಯವಾಗಿ ಮೊದಲ ಹಂತದ ಶಿಕ್ಷಣ ಹದಿಮೂರು ವರ್ಷಗಳ ತನಕ ನಡೆದು ವಿದ್ಯಾರ್ಥಿ ಮನೆಗೆ ವಾಪಾಸ್ ಹೋಗ್ಬೇಕು ಇದು ಸಾಮಾನ್ಯ ಕ್ರಮ.. ಆದ್ರೆ ಭಾರಧ್ವಾಜರ ಮಟ್ಟಿಗೆ ಅದು ಹೀಗೆ ನಡೀಲಿಲ್ಲ, ಆಮೇಲೇನಾಯ್ತು ... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ...

S3 : EP - 46 : ಕೌಶಿಕ ಬ್ರಾಹ್ಮಣನ ಕಥೆ | The story of Kausika 29.12.2023

In this episode, Dr. Sandhya S. Pai narrates very famous Mahabharata S3 : EP - 46 : ಕೌಶಿಕ ಬ್ರಾಹ್ಮಣನ ಕಥೆ | The story of Kausika ಮಹಾಭಾರತ ಮನೋಹರ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಇದೂ ಒಂದು. ಕೌಶಿಕ ಎಂಬ ಬ್ರಾಹ್ಮಣ ತಪೋಧನನೂ , ಧರ್ಮಶೀಲನೂ ಆಗಿದ್ದ. ಒಮ್ಮೆ ಆತ ಮರದ ಕೆಳಗೆ ಕೂತು ವೇದ ಪಾರಾಯಣ ಮಾಡುವಾಗ ಪಕ್ಷಿಯೊಂದು ಹಿಕ್ಕೆ ಹಾಕಿತು ಇದರಿಂದ ಕೋಪಗೊಂಡ ಕೌಶಿಕ ಬ್ರಾಹ್ಮಣ ಏನು ಮಾಡಿದ ಮುಂದೇನಾಯ್ತು ಎಂಬ ಸುಂದರ ಕಥೆ  ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ...

S1EP- 343 : ಪ್ರಕೃತಿಯ ನಡುವಿದ್ದ ಸುಂದರ ಮನೆ ಮಾರ ಹೊರಟವನಿಗೆ ಏನಾಯ್ತು ? Story of a rich man 28.12.2023

ಒಬ್ಬಾನೊಬ್ಬ ಶ್ರೀಮಂತನಿದ್ದ, ವಂಶಪಾರಂಪರ್ಯವಾಗಿ ಬಂದ ಸುಂದರವಾದ ದೊಡ್ಡ ಮನೆಯಲ್ಲಿ ವಾಸವಾಗಿದ್ದ, ಮನೆ ಇದ್ದದ್ದು ದೊಡ್ಡದೊಂದು ತೋಟದಲ್ಲಿ.. ತೋಟದ ತುಂಬಾ ಹಣ್ಣಿನ ಮರಗಳಿದ್ದವು ಪ್ರತಿಯೊಂದು ಋತುವಿನಲ್ಲಿಯೂ ಸ್ವಾದಿಷ್ಟ ಹಾಗು ರಸಭರಿತ ಹಣ್ಣುಗಳು ಅವರ ಉಪಯೋಗಕ್ಕೆ ಸಿಗ್ತಾ ಇತ್ತು.. ಹಾಗೆಯೇ ಮನೆಯ ಎದುರು ಭಾಗದಲ್ಲಿ ಹೂ ಬಿಡುವ ಗಿಡ ಮರ ಬಳ್ಳಿಗಳಿದ್ದವು.. ಇದೊಂದು ಸ್ವರ ಇರ್ಬೋದಾ ಅನ್ನಿಸುವಷ್ಟುಸುಂದರ ಮನೆ ಹಾಗು ವಾತಾವರಣ.. ಆದ್ರೆ ಮನೆ ಯಜಮಾನನಿಗೆ ಅದು ಸ್ವರ್ಗವಾಗಿರಲಿಲ್ಲ ಅದನ್ನು ಮಾರಬೇಕು...

S1EP- 342 : ಸಾಮ್ರಾಟ್ ಮಿಲಿಂದ ಹಾಗು ಹುಚ್ಚನಂತೆ ಕಾಣುವ ನಾಗಾರ್ಜುನ | Story of a saint 23.12.2023

In this episode, Dr. Sandhya S. Pai recites her very famous editorial Priya Odugare- S1EP- 341 :ಸೂಫಿ ಸಂತನ ಕೊನೆ ಕ್ಷಣ | Last days of Sufi Saint ಸಾಮ್ರಾಟ್ ಮಿಲಿಂದ ಸಾಧು ನಾಗಾರ್ಜುನರನ್ನ ಆಹ್ವಾನಿಸಬೇಕು ಅಂದುಕೊಂಡ ಹಾಗೆ ಒಬ್ಬ ಧೂತನನ್ನ ಆಹ್ವಾನದೊಂದಿಗೆ ಆಶ್ರಮಕ್ಕೆ ಕಳಿಸಿದ, ನಾಗಾರ್ಜುನ ಗಹಗಹಿಸಿ ನಗ್ತಾ.. ಹೌದೇನು ಆದ್ರೆ ನಾಗರ್ಜುನ ಎಂಬುದೊಂದು ವ್ಯವಹಾರಕ್ಕಾಗಿ ಯಾರೋ ಕೊಟ್ಟ ಹೆಸರು ಮಾತ್ರ.. ಅಂತದ್ದೊಂದು ಇಲ್ವೆ ಇಲ್ವಲ್ಲ ಅಂದ ಧೂತನಿಗೆ ಕಕ್ಕಾಬಿಕ್ಕಿ ಆಯ್ತು...

S3 : EP - 45 : ಶಿಬಿ ಮಹಾರಾಜನ ಕಥೆ | The story of Shibi Maharaja 22.12.2023

In this episode, Dr. Sandhya S. Pai narrates very famous Mahabharata S3 : EP - 45 : ಶಿಬಿ ಮಹಾರಾಜನ ಕಥೆ | The story of Shibi Maharaja ಇದೊಂದು ಮಹಾಭಾರತ ಕಥಾ ಮಾಲಿಕೆಯ ಸುಂದರ ಕಥೆ. ಶಿಬಿ ಮಹಾರಾಜನ ಕಥೆ. ದೇವತೆಗಳು ಶಿಬಿಯನ್ನು ಪರೀಕ್ಷೆ ಮಾಡಲು ಪಾರಿವಾಳ ಮತ್ತು ಗಿಡುಗಗಳಾಗಿ ರಾಜನ ಬಳಿ ಬಂದರು. ಪಾರಿವಾಳ ತನ್ನನ್ನು ರಕ್ಷಿಸುವಂತೆ ಶಿಬಿಯಲ್ಲಿ ಕೇಳಿದಾಗ ಶಿಬಿ ಪಾರಿವಾಳದ ಬದಲು ತನ್ನನ್ನೇ ಗಿಡುಗನಿಗೆ ಅರ್ಪಿಸಬೇಕಾದ ಸನ್ನಿವೇಷ ಎದುರಾಯಿತು. ಮುಂದೆನಾಯ್ತು ಕೇಳಿ ಡಾ. ಸ...

Ascultă podcastul Sandhyavani | ಸಂಧ್ಯಾವಾಣಿ în Replaio

Radio și podcasturi într-o singură aplicație - gratuit și fără înregistrare. Instaleaz-o azi și nu rata lansarea

Descarcă din Google Play

Replaio nu este editorul podcasturilor; numele emisiunilor, coperțile și materialul audio aparțin autorilor lor și sunt distribuite prin fluxuri RSS publice