Udayavani

Sandhyavani | ಸಂಧ್ಯಾವಾಣಿ

Kids KN ↓ 797 avsnitt

A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.

Skapare

Udayavani

Kategori

Kids

Poddens webbplats

www.udayavani.com

Senaste avsnittet

10 jul 2026

Var kan du lyssna?

Poddar i appen Replaio Radio Kommer snart

Poddar kommer snart till appen. Installera nu och bli först med att uppleva ett helt nytt sätt att lyssna på poddar

Ladda ned på Google Play Installera gratis Android nästan 10 mn nedladdningar · betyg 4,8 iOS snart

Avsnitt

S3 : EP - 63 : ಕರ್ಣನಿಗೆ ತನ್ನ ಜನ್ಮ ರಹಸ್ಯ ತಿಳಿದಾಗ.. | The secret of Karna's birth 12.07.2024

S3 : EP - 63 :ಕರ್ಣನಿಗೆ ತನ್ನ ಜನ್ಮ ರಹಸ್ಯ ತಿಳಿದಾಗ.. | The secret of Karna's birth ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಕರ್ಣನಿಗೆ ಕೃಷ್ಣ ಜನ್ಮ ರಹಸ್ಯವನ್ನು ತಿಳಿಸಿದ ಕಥೆ ಇದು. ಪಾಂಡವರ ಪರವಾಗಿ ಕೌರವರ ಜೊತೆ ಸಂಧಾನಕ್ಕೆ ಬಂದಿದ್ದ ಕೃಷ್ಣ ಕರ್ಣನನ್ನು ಭೇಟಿ ಮಾಡಿ ಕರ್ಣನ ಹುಟ್ಟಿನ ರಹಸ್ಯವನ್ನು ತಿಳಿಸುತ್ತಾನೆ. ಆಗ ಕರ್ಣನ ಪ್ರತಿಕ್ರಿಯೆ ಎಂಥವರಲ್ಲೂ ಆಶ್ಚರ್ಯ ಹುಟ್ಟಿಸುತ್ತದೆ ಹಾಗಾದ್ರೆ ಅಲ್ಲಿ ನಡೆದಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವ...

S1EP - 446 : ಸಂಸಾರವಿದ್ದರೂ ಇಲ್ಲದವಂತಿದ್ದವನ ಕಥೆ|The story of someone who has a family but doesn't. 11.07.2024

ಭವ ತ್ಯಜಿಸಿದವನೊಬ್ಬನಿದ್ದ, ಅಂದ್ರೆ ತನ್ನೆಲ್ಲವನ್ನು ಬಿಟ್ಟು ಖಾವಿ ವಸ್ತ್ರವನ್ನೋ ಬಿಳಿ ವಸ್ತ್ರವನ್ನೋ ಧರಿಸಿ ಮನೆ ಬಿಟ್ಟು ಕಾಡು ಮೇಡು ತಿರುಗುತ್ತಿದ್ದವ ಎಂಬ ಅರ್ಥ ಅಲ್ಲ. ಅವ ಸಂಸಾರದಲ್ಲಿ ಇದ್ದ ..ಇದ್ದರೂ ಇಲ್ಲದಂತಿದ್ದ. ಕಮಲದ ಎಲೆಯ ಮೇಲಿನ ಬೆಳ್ಳಂಬೆಳಗಿನ ಅಮೃತದ ಬಿಂದುವಿನ ಹಾಗೆ ಇದ್ದ. ಅಂದ್ರೆ.. ಚೂರು ಅಲ್ಲದಿದ್ದರೂ ಕೂಡ ಅವನು ನೀರಿನಲ್ಲಿ .... ಆಗ ..ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - san...

S1EP - 445 : ಚಿಂತೆಯಿಲ್ಲದನಿಗೆ ಒಕ್ಕರಿಸಿದ ಚಿಂತೆ | Worry for the unworried 06.07.2024

ಸ್ವಾನ್ಗ್ ಸೆ ಎಂಬ ವಿರಕ್ತ ದಾರ್ಶನಿಕನಿದ್ದ, ಎಂತಾ ಜಟಿಲ ಸಮಸ್ಯೆಯನ್ನೂ ಹಸನ್ಮುಖದಿಂದ ಪರಿಹರಿಸುತ್ತಿದ್ದ.. ಇವನು ಕೋಪಗೊಂಡದ್ದನ್ನು ಕಂಡವರೇ ಇರಲಿಲ್ಲ ! ಈತ ಚಿಂತಿತನಾದವನೇ ಅಲ್ಲ ! ಇಂತಾ ಸಮ ಚಿತ್ತ ಹೊಂದಿದ್ದರೂ ಆತ ಒಂದು ದಿನ ಚಿಂತಿತನಂತೆ ಕಂಡ.. ಆಗ ..ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 444 : ಸಾಮ್ರಾಟನ ಆಸ್ಥಾನದಲ್ಲಿ ಮುಖ್ಯಮಂತ್ರಿ ಗಾದಿಗಾಗಿ ಸ್ಪರ್ಧೆ |Competition for the chief ministerial seat in the emperor's court 04.07.2024

ಒಬ್ಬ ಸಾಮ್ರಾಟನ ಆಸ್ಥಾನದಲ್ಲಿ ಮುಖ್ಯಮಂತ್ರಿಯ ಸ್ಥಾನ ತೆರವಾಗಿತ್ತು, ಮುಖ್ಯಮಂತ್ರಿಯಾಗಲು ಅನೇಕ ಅರ್ಹತೆಗಳು ಬೇಕು, ಅದರಲ್ಲಿ ತಾಳ್ಮೆ, ಸಮಯಪ್ರಜ್ಞೆ, ಮುತ್ಸದ್ದಿತನ, ಬುದ್ದಿವಂತಿಕೆ ಮುಖ್ಯವಾದವು. ಇದಕ್ಕಂತಲೇ ಅನೇಕ ಪರೀಕ್ಷೆಗಳನ್ನು ರೂಪಿಸಲಾಯಿತು. ಕಡೆಗೂ ಕೊನೆಯ ಸುತ್ತಿನ ಪರೀಕ್ಷೆಗೆ ಮೂರು ಮಂದಿ ಆಯ್ಕೆಯಾದರು.. ಆಗ.. ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 443: ಮಹಾ ಮಠದ ಉತ್ತರಾಧಿಕಾರಿ | Successor to Maha Mata 29.06.2024

ಮಹಾ ಮಠದ ಪರಮಾಚಾರ್ಯ ಪೀಠಕ್ಕೆ ಆಯ್ಕೆ ನಡೀತಾ ಇತ್ತು ಪರಮಾಚಾರ್ಯರು ಹರಯದವನೊಬ್ಬನನ್ನ ಆಯ್ಕೆ ಮಾಡಿದ್ರು, ನೆರೆದವರಿಗೆ ಒಂದು ತರಹದ ನಿರಾಸೆ ಆಯ್ತು ಬಹಳಷ್ಟು ಅನುಭವ ಇದ್ದವನ ಹಾಗೆ ಕಾಣ್ತಾ ಇಲ್ಲ, ಗುರುಗಳು ಇವನನ್ನ ಹೇಗೆ ಆಯ್ಕೆ ಮಾಡಿದ್ರು ? ವಿದ್ಯೆಯಿಂದ, ಅನುಭವದಿಂದ , ವಯಸ್ಸಿನಿಂದ ಕೂಡ ಮಾಗಿದವರು ಇದ್ದಾಗಲೂ ಕೂಡ ಈ ಹುಡುಗ ಹೇಗೆ ಆಯ್ಕೆಯಾದ ? ಆಗ ... ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyav...

S3 : EP - 62 : ಶ್ರೀ ಕೃಷ್ಣನ ವಿಶ್ವರೂಪ | Vishwarupa of Shri Krishna 28.06.2024

S3 : EP - 62 : ಶ್ರೀ ಕೃಷ್ಣನ ವಿಶ್ವರೂಪ | Vishwarupa of Shri Krishna ದುರ್ಯೋಧನ ಸಭಾ ಸದರ ಅದೂ ಮುಖ್ಯವಾಗಿ ಬೀಷ್ಮ, ದ್ರೋಣ, ಕರ್ಣಾದಿಗಳ ಹಾಗೂ ಶ್ರೀ ಕೃಷ್ಣನ ಮಾತುಗಳನ್ನು ದಿಕ್ಕರಿಸಿ ಸಭಾ ತ್ಯಾಗ ಮಾಡಲು ಎದ್ದು ನಿಂತಾಗ ವಿದುರನೂ ಇದ್ದು ನಿಂತ ಕೋಪ ಕ್ರೋಧಗಳನ್ನು ನಿಯಂತ್ರಿಸಲಾಗದೇ ನಡುಗುತ್ತಿದ್ದ ಧುರ್ಯೋಧನನ್ನ ನೋಡ್ತಾ.. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sand...

S1EP - 442 : ಚೀನಾ ದೇಶದ ಅಪರೂಪದ ಕಥೆ | Story of a feng 27.06.2024

ಚೀನಾ ದೇಶದಲ್ಲಿ ಅಂತರ್ಯುದ್ಧಗಳು ನಡೀತಾ ಇದ್ದ ಕಾಲ ಫೆಂಗ್ ಎಂಬ ಹೆಸರಿನ ಯುವಕನೊಬ್ಬನಿದ್ದ, ಕಾಡು ಬಡತನದಲ್ಲಿದ್ದ , ಯಾವುದೇ ರೀತಿಯ ಸಾಂಪ್ರದಾಯಿಕ ವಿದ್ಯಾಭ್ಯಾಸ ಇಲ್ಲದ್ದರಿಂದ ಎಲ್ಲೂ ಕೆಲಸ ಸಿಕ್ತಾ ಇರಲಿಲ್ಲ.. ತುಂಬಾ ಯೋಚಿಸಿ ಪ್ರಾಂತ್ಯದ ಪಾಳೇಗಾರನ ಅರಮನೆಗೆ ಹೋದ ಅವನ ಮಿತ್ರ ಒಬ್ಬ ಈ ಪಾಳೇಗಾರನ ಅಂಗರಕ್ಷಕರಲ್ಲೊಬ್ಬನಾಗಿದ್ದ.. ಆಮೇಲೇನಾಯ್ತು ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodca...

S3 : EP - 61 : ಮಹಾ ಪರಾಕ್ರಮಿ ದಂಬೊಧ್ಭವನ ಕಥೆ | Story of Dambodhbhava 21.06.2024

ಶ್ರೀ ಕೃಷ್ಣ ತನ್ನ ಮೃದು ವಚನಗಳಿಂದಲೇ ದೃತರಾಷ್ಟ್ರ ಪುತ್ರನ ಕೃತಿಮಾಗಳೆಲ್ಲವನ್ನೂ ಸಭೆಯ ಎದುರು ತೆರೆದಿಟ್ಟರೂ ನೆರೆದವರಲ್ಲಿ ಒಬ್ಬರೂ ಅವನನ್ನು ಸಮರ್ಥಿಸಲಿಲ್ಲ, ಆದರೆ ಜಮದಗ್ನಿ ಋಷಿಗಳ ಪುತ್ರ ಪರಶುರಾಮರು ಎದ್ದು ನಿಂತರು.. ಅವರು ಹೀಗಂದ್ರು, ಮಹಾರಾಜ ನಾನೀಗ ಉದಾಹರಣೆಯೊಂದಿಗೆ ಹೇಳುವ ಸತ್ಯವಾದ ಮಾತನ್ನು ಕೇಳು.. ಅನಂತರ ಈ ಮಾತಿನ ಹಿಂದಿರುವ ಸತ್ಯ ಪಾಲನೆ ಮಾಡಬೇಕೋ ಬೇಡವೋ ಅದು ನಿನಗೆ ಬಿಟ್ಟದ್ದು ನೀನು ನಿರ್ಧರಿಸು ಅಂದ.. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್...

S1EP - 441 : ರಾಜಕುಮಾರಿ ದ್ರೌಪದಿ | Story from Mahabharatha 20.06.2024

ಹನ್ನೆರಡು ವರ್ಷಗಳ ವನವಾಸ ಕೊನೆಯ ಘಟ್ಟದಲ್ಲಿತ್ತು,ಕಳೆದ ವರುಷಗಳಲ್ಲಿ ಭೀಮ ಅರ್ಜುನರು.. ತಮ್ಮ ಕೋಪವನ್ನು ಹಿಡಿತದಲ್ಲಿಡಲು ಕಲಿತಿದ್ದರು ಯುಧಿಷ್ಠಿರ ಬದುಕನ್ನು ನಿಷ್ಪ್ರಹಿತೆಯಿಂದ ನೋಡುವತ್ತ ವಾಲಿದ್ದ, ದ್ರೌಪದಿಗೆ ಮಾತ್ರ ತನಗಾದ ಅವಮಾನವನ್ನ ಮರಿಯಲಿಕ್ಕೆ ಸಾದ್ಯವಾಗಿರಲೇ ಇಲ್ಲ ರಾಜಕುಮಾರಿಯಾಗಿ ಹುಟ್ಟಿ ಬೆಳದು ಮಹಾ ವೀರರಾದ ಪಂಚ ಪಾಂಡವರ ಪ್ರೇಮದ ಪತ್ನಿಯನ್ನ ತುಂಬಿದ ಸಭೆಯಲ್ಲಿ ಎಳೆದು ತಂದು ತೊಡೆ ತತ್ತಿ ದಾಸಿ ಬಾ ಎಂದಿದ್ದ ಕೌರವರಮೇಲೆ ಸಿಟ್ಟು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇತ್ತು...

S1EP - 440 :ಹಾವಿನ ಸಾವಿಗೆ ಕಾರಣ ಯಾರು ? Story on a snake 15.06.2024

ಒಂದಾನೊಂದು ಊರಿನಲ್ಲಿ ಒಬ್ಬ ಪಾದರಕ್ಷೆ ತಯಾರಿಸುವವನಿದ್ದ, ಒಂದು ಸಂಜೆ ಕೆಲಸ ಮುಗಿಸಿ ಅಂಗಡಿಯ ಬಾಗಿಲು ಮುಚ್ಚಿ ಮನೆಗೆ ಹೋದ.. ಅವನು ಅತ್ತ ಹೋಗುತ್ತಿದ್ದ ಹಾಗೆ ವಿಷ ತುಂಬಿದ ಹಾವೊಂದು ಒಳಗೆ ಬಂತು ಹಾವಿಗೆ ತುಂಬಾ ಹಸಿವಾಗಿತ್ತು.. ಅತ್ತಿತ್ತ ಹರಿದಾಡಿ ತಿನ್ನಲಿಕ್ಕೆ ಏನಾದ್ರೂ ಸಿಗಬಹುದೇ ಅಂತ ಹುಡುಕಾಡಿದಾಗ ಅದಕ್ಕೆ ಒಪ್ಪಿಯಾಗುವಂತದ್ದು ಏನೂ ಸಿಗಲಿಲ್ಲ.. ಆಗ ... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sand...

S3 : EP - 60 :ದುರ್ಯೋಧನನ ಆಸ್ಥಾನದಲ್ಲಿ ಶ್ರೀ ಕೃಷ್ಣ. | Lord Krishna in Duryodhana's court. 14.06.2024

S3 : EP - 60 :ದುರ್ಯೋಧನನ ಆಸ್ಥಾನದಲ್ಲಿ ಶ್ರೀ ಕೃಷ್ಣ. | Lord Krishna in Duryodhana's court. ಕೃಷ್ಣ.. ಸಂಧಾನಕ್ಕಾಗಿ ದುರ್ಯೋಧನನ ಅರಮನೆಗೆ ಬರ್ತಾನೆ, ಕುರು ಸಭೆಯಲ್ಲಿ.. ಕುಂತಿಗೆ ನಮಸ್ಕರಿಸಿ ಅನುಮತಿ ಪಡೆದು ದುರ್ಯೋಧನನ ಅರಮನೆಗೆ ಬಂದ. ಅರಮನೆಯ ಮೂರೂ ಮಹಾದ್ವಾರವನ್ನು ದಾಟಿ ಪ್ರಸಾದವನ್ನು ಪ್ರವೇಶಿಸಿದ.. ಅಲ್ಲಿ ದುರ್ಯೋಧನ ತನ್ನೋವರೊಡಗೂಡಿ ಆಸೀನನಾಗಿದ್ದ.. ದುರ್ಯೋಧನ ಶ್ರೀಕೃಷ್ಣ ಆಗಮಿಸುವುದನ್ನು ಕಂಡು .. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವ...

S1EP - 439 : ಅಪ್ಪ ನೆಟ್ಟ ಆಲದಮರ | story on blind belief 08.06.2024

ಗುರುಕುಲದಲ್ಲಿ ಒಂದು ಪದ್ಧತಿ ಇತ್ತಂತೆ, ಗುರುಗಳು ಪಾಠ ಶುರುಮಾಡುವ ಮುನ್ನ ಒಂದು ಬೆಕ್ಕನ್ನು ಹಿಡಿದು ಚೀಲದಲ್ಲಿ ಹಾಕಿ ಬಾಯಿಕಟ್ಟಿ ಗುರುಗಳ ಕಣ್ಣಳತೆಯಷ್ಟು ದೂರದಲ್ಲಿಡಬೇಕು ಪಾಠ ಮುಗಿದ ಮೇಲೆ ಅದನ್ನು ಬಿಡಬೇಕು. ಬಹಳದಿನಗಳಕಾಲ ಇದು ನಡೆಯಿತು. ಒಂದು ದಿನ ಗುರುಕುಲಾಧಿಪತಿಗಳು ಅಲ್ಲಿ ಬಂದ್ರು , ಅವರ ಕಣ್ಣಿಗೆ ಈ ಪದ್ಧತಿ ಬಿತ್ತು ಆಮೇಲೇನಾಯ್ತು.... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodca...

S3 : EP - 59 :ಕೃಷ್ಣ ಸಂಧಾನ | Krishna Sandhana 07.06.2024

S3 : EP - 59 :ಕೃಷ್ಣ ಸಂಧಾನ | Krishna Sandhana ಹಿಂದೆ ನಿರ್ಧರಿಸಿದಂತೆ ಕೃಷ್ಣ ಹಸ್ತಿನಾಪುರಕ್ಕೆ ಬರುವ ಸನ್ನಿವೇಶ.. ಕೃಷ್ಣ ಸಂಧಾನಕ್ಕೆ ಹೊರಡುತ್ತೇನೆ ಅಂದಾಗ ದ್ರೌಪದಿಗೆ ದುಃಖ ಉಕ್ಕಿ ಉಕ್ಕಿ ಬಂತಂತೆ.. ಕಣ್ಣೀರು ಸುರಿಯುತ್ತಿದ್ದರೂ ಸಂಯಮದಿಂದ ಹೇಳ್ತಾಳೆ.. ' ಕೇಶವಾ ನಾನು ನಿನ್ನ ಪ್ರೀತಿಗೆ ಪಾತ್ರಳಾದ ಸಖಿ, ನಿನ್ನಲ್ಲಿರುವ ಸಲುಗೆಯಿಂದ ಹೇಳುತ್ತಿದ್ದೇನೆ.. ಪ್ರಸಿದ್ಧ ಪಾಂಚಾಲ ವಂಶದ ದ್ರುಪದ ಮಹಾರಾಜನ ಮಗಳಾದರೂ ಯಜ್ಞಕುಂಡದಿಂದ ಅಯೋನಿಜೆಯಾಗಿ ಜನಿಸಿದೆ ಆದರೆ .. ಮುಂದೇನಾಯ್ತು ಎ...

S1EP - 438 : ಸಾಯುವ ಮುನ್ನ ಕಾಣುವ ಪ್ರಪಂಚ | life before the death 06.06.2024

ಒಬ್ಬನಿಗೆ ಬದುಕು ಸಾಕಾಯ್ತು ಎಲ್ಲಿ ನೋಡಿದರಲ್ಲಿ ಇಲಿಗಳ ಓಟ ಮೇಲಾಟ.. ಯಾವುದಾದರೂ ಒಂದು ದೂರದ ಪರ್ವತದ ಗುಹೆಯಲ್ಲಿ ಅಡಗಿ ಕುಳಿತು ಇವೆಲ್ಲ ತಲೆಬಿಸಿಯಿಂದ ಪಾರಾಗುವ ಅಂತ ಅನ್ಸಿದ್ರೂ ಕೂಡ.. ಸೌಕರ್ಯಗಳಿಗೆ, ಸುಖಕ್ಕೆ ಒಗ್ಗಿ ಹೋದ ದೇಹ ಕಷ್ಟಗಳಿಗೆ ಹೆದರ್ತಾ ಇತ್ತು. ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 437 :ಕಗ್ಗತ್ತಿಲಿನಲ್ಲಿ ನೀರಿಗಿಳಿದು ಮಾಯವಾದ ಗುರುನಾನಕ| Story of Gurunanakರು 01.06.2024

ಒಂದು ಕಗ್ಗತ್ತಲಲ್ಲಿ ಗುರುನಾನಕರು ತಮ್ಮ ಪ್ರಿಯ ಸಖ ಮರ್ದಾನನೊಂದಿಗೆ ನದಿ ತೀರದಲ್ಲಿ ಕುಳಿತುಕೊಂಡಿದ್ದರಂತೆ ಅವರ ಅವರ ಕಣ್ಣೆರಡು ತೆರೆದುಕೊಂಡೇ ಇದ್ರೂ ಚಲನೆ ಇರಲಿಲ್ಲ ತದೇಕಚಿತ್ತರಾಗಿ ತುಂಬಿ ಹರಿಯುತ್ತಿದ್ದ ನದಿಯನ್ನೇ ದಿಟ್ಟಿಸುತ್ತಿದ್ದರು, ಇದ್ದಕ್ಕಿದಂತೆಯೇ ಮೈಮೇಲಿನ ಬಟ್ಟೆಯೆಲ್ಲಾ ಸರಸರನೆ ಕಳಚಿದರು ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 58 : ಧೃತರಾಷ್ಟ್ರ ನಿಗೆ ಎದುರಾದ ಗೊಂದಲ | Confusion of Dhritarashtra 31.05.2024

ಮನೋಹರ ಮಹಾಭಾರತದ ಅತ್ಯಂತ ಸುಂದರ ಕಥೆಗಳಲ್ಲಿ ಇದೂ ಒಂದು . ವಿದುರನ  ಮಾತುಗಳನ್ನು ಕೇಳಿದ ಧೃತರಾಷ್ಟ್ರ ಮತ್ತಷ್ಟು ಚಿಂತಿತನಾದ. ತನ್ನ ಮಗ ದುಷ್ಟ ಎಂದು ಗೊತ್ತಿದ್ದರೂ ಆತ ಪುತ್ರ ವ್ಯಾಮೋಹಕ್ಕೆ ಒಳಗಾಗಿದ್ದ. ಈಗ ನಿರ್ಣಾಯಕ ಘಟ್ಟ ಎದುರಾಯಿತು. ಏನದು ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 436 :ಸುಂದರ ಬದುಕಿಗೆ ಬೇಕು ಪ್ರಜ್ಞಾವಂತಿಕೆ | A beautiful life requires practicality 30.05.2024

ಒಂದಾನೊಂದು ಊರಿನ ರಾಜ ಬಹಳ ಬುದ್ಧಿವಂತನು ಪ್ರಜ್ಞಾವಂತನೂ ಆಗಿದ್ದ. ಬುದ್ಧಿವಂತನಾದಿದ್ದವನಿಗೆ ಪ್ರಜ್ಞವಂತಿ ಕೆಯಿಲ್ಲದಿದ್ರೆ ಬುದ್ಧಿ ಇದ್ದೂ ಪ್ರಯೋಜನವಿಲ್ಲ. ಇಂತಹ ರಾಜನ ಆಸ್ಥಾನದಲ್ಲಿದ್ದವರಿಗೆ ರಾಜನಿಗಿದ್ದ ಪ್ರಜ್ಞಾವಂತಿಕೆ ಇರಲಿಲ್ಲ. ಒಂದು ದಿನ ರಾಜನ ಆಸ್ಥಾನಕ್ಕೆ ರಾಜನಿಲ್ಲದ ಸಂದರ್ಭದಲ್ಲಿ ಒಂದು ಭೂತ ಬಂತು ಆಮೇಲೆನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 435 :ಸಂಸ್ಕಾರ ಎಂದರೇನು ?| Meaning of Samskara 25.05.2024

ಹುಟ್ಟಿನಿಂದ ಬ್ರಾಹ್ಮಣನಾಗಿದ್ದವನೊಬ್ಬ ವೃತ್ತಿಯಿಂದ ಕಳ್ಳನಾಗಿದ್ದ. ದೂರ ದೇಶದಿಂದ ಬರುವ ವ್ಯಾಪಾರಿಗಳನ್ನು ಮೋಸದಿಂದ ದೋಚುವುದನ್ನು ಕಸುಬಾಗಿ ಮಾಡಿಕೊಂಡಿದ್ದ. ತುಂಬಾ ಕಾಲ ಇದು ನಡೆಯಿತು. ಹೀಗಿರುವಾಗ ಒಮ್ಮೆ ವಿದೇಶದಿಂದ ವ್ಯಾಪಾರಿಗಳ ತಂಡವೊಂದು ಬಂತು, ಬಹುಮೂಲ್ಯ ವಸ್ತುಗಳನ್ನು ಅವರ ದೇಶದಿಂದ ತಂದಿರೋದು ಬ್ರಾಹ್ಮಣನ ಗಮನಕ್ಕೆ ಬಂತು ಆಮೇಲೇನಾಯ್ತು ? ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@...

S3 : EP - 57 : ಮಹಾಭಾರತ ಯುದ್ಧ ತಪ್ಪಿಸಲು ಸಂಜಯನ ಪ್ರಯತ್ನ | Sanjayan's attempt to avoid the Mahabharata war 24.05.2024

ಸಂಜಯ ದೃತರಾಷ್ಟ್ರನ ಆದೇಶದಂತೆ ಪಾಂಡವರು ತಾತ್ಕಾಲಿಕವಾಗಿ ವಾಸ್ತವ್ಯ ಮಾಡಿರುವ ಉಪಪ್ಲಾವ್ಯ ನಗರಕ್ಕೆ ಬಂದ, ಉಭಯಕುಶಲೋಪರಿಗಳಾಯಿತು. ನಂತರ ಅವನು ಪಾಂಡವರ ಕುರಿತು ಸತ್ವಗುಣ ಪ್ರಧಾನನಾದ ಯುಧಿಷ್ಠಿರ ನೀವು ಅಪಾರ ಸೈನ್ಯ ಬಲ ಹೊಂದಿದ್ದೀರಿ, ಹೀಗಿರುವಾಗ ಯುದ್ಧವೇನಾದರೂ ಅನಿವಾರ್ಯವಾದರೆ ಎರಡೂ ಕಡೆಗಳಲ್ಲಿ ಅಗಾಧವಾದ ನಷ್ಟ ಸಂಭವಿಸುವುದು ಖಂಡಿತಾ, ಹಾಗಾಗಿ.. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandh...

S1EP - 434 : ನರಿ ಹಾಗೂ ರಣಹದ್ದಿನ ಸ್ವಾರ್ಥ ಮುಖವಾಡ | Story of Selfishness 23.05.2024

ಮಹಾಭಾರತದ ಶಾಂತಿ ಪರ್ವದಲ್ಲಿ ಭೀಷ್ಮ ಪಿತಾಮಹರು ಧರ್ಮರಾಯರಿಗೆ ಹೇಳಿದ ಕಥೆಯಿದು. ಒಂದಾನೊಂದು ಕಾಲದಲ್ಲಿ ಬ್ರಾಹ್ಮಣ ದಂಪತಿಗೆ ಬಹಳಾ ಕಾಲ ಸಂತತಿ ಇರಲಿಲ್ಲ.. ಕಡೆಗೂ ಒಂದು ಮಗು ಆಯಿತು ಹುಣ್ಣೆಮೆ ಚಂದಿರನಹಾಗಿದ್ದ ಆ ಮುಗುವನ್ನ ನೋಡಿ ಆ ದಂಪತಿಗಳ ಸಂತೋಷಕ್ಕೆ ಪಾರವೇ ಇರಲಿಲ್ಲ.. ಆದರೆ .. ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 433:ಜಗತ್ತಿಗೆ ಮಾದರಿ ಪ್ರಾಚೀನ ಸಂಸ್ಕ್ರತಿ | Significance of ancient culture 18.05.2024

ಬಹಳ ಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಪ್ರಾಚೀನ ಬುದ್ಧಾಲಯ ಚೀನಾ ದೇಶದಲ್ಲಿತ್ತು. ಒಂದುಕಾಲದಲ್ಲಿ ಆಸ್ತಿಕರಿಂದ ಭಕ್ತಿ ಗೌರವ ಪಡೆಯುತ್ತಿದ್ದ ಈ ದೇವಾಲಯ ಇವತ್ತು ಕಸ ಕೊಲೆ ತುಂಬಿ ಬಾವಲಿಗಳಿಗೆ ವಾಸಸ್ಥಾನವಾಗಿತ್ತು. ಇದನ್ನು ಕೇಳಿದ ಚಕ್ರವರ್ತಿಗೆ ಇದನ್ನು ಜೀರ್ಣೋದ್ಧಾರ ಮಾಡುವ ಆಶಯ ಉಂಟಾಯ್ತು... ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 56 : ಛದ್ಮವೇಷಗಳಿಂದ ಹೊರಬಂದ ಪಾಂಡವರು, ಯುದ್ಧ ನಿರ್ಣಯ.|War resolution 17.05.2024

ಹನ್ನೆರಡು ವರ್ಷ ವನವಾಸ ಹಾಗು ಒಂದು ವರ್ಷ ಅಜ್ಞಾತವಾಸಗಾಲ ಅವಧಿ ಮುಗಿದು ಪಾಂಡವರು ತಮ್ಮ ಛದ್ಮವೇಷಗಳಿಂದ ಹೊರಬಂದು ಮಂಗಳ ಸ್ನಾನ ಮಾಡಿ, ದಿವ್ಯ ವಸ್ತ್ರಾಭರಣಗಳನ್ನು ಧರಿಸಿ ವಿರಾಟನ ಆಸ್ಥಾನಕ್ಕೆ ಬಂದರು ಆಗ .... ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 432 :ಕಾಡಿನಲ್ಲಿ ನೀರು ಹುಡುಕ ಹೊರಟ ಕವಿರತ್ನ ಕಾಳಿದಾಸ | Story of Kalidasa 11.05.2024

ಕವಿರತ್ನ ಕಾಳಿದಾಸ ಒಂದು ಕಾಡಿನ ಮೂಲಕ ಪ್ರಯಾಣ ಮಾಡ್ತಾ ಇದ್ದ, ಬಹಳಾ ದೂರ ಕ್ರಮಿಸಿದ ನಂತರ ಅವನಿಗೆ ಬಾಯಾರಿಕೆ ಆಯ್ತು.. ಅತ್ತತ್ತ ಹುಡುಕಾಡಿದ ನೀರು ಕಾಣಲಿಲ್ಲ .. ಬಾವಿ, ಕೊಳ, ತೊರೆ ಏನೂ ಕಾಣಲಿಲ್ಲ ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 55 : ಪಾಂಡವರ ಅಜ್ಞಾತವಾಸದ ಕೊನೆಯ ಹಂತ | Agnathavasam of Pandavas 10.05.2024

ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು . ಪಾಂಡವರ ಅಜ್ಞಾತ ವಾಸ ಮುಗಿಯುವ ಹಂತದಲ್ಲಿತ್ತು. ಇತ್ತ ಕೌರವರು ಪಾಂಡವರನ್ನು ಹುಡುಕಲು ಯತ್ನಿಸುತ್ತಿದ್ದರು. ಹೀಗಿರುವಾಗ ವಿರಾಟ ರಾಜನ ವಿರುದ್ದ ಕೌರವರು ಯುದ್ಧ ಸಾರಿದರು. ಆಗ ಪಾಂಡವರು ಈ ಯುದ್ಧದಲ್ಲಿ ಪಾಲ್ಗೊಂಡರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 431 : ಜೀವನ ಪ್ರೀತಿ ಎಂದರೇನು ? How to lead happy life 09.05.2024

ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ...

Lyssna på podden Sandhyavani | ಸಂಧ್ಯಾವಾಣಿ i Replaio

Radio och poddar i en och samma app - gratis och utan konto. Installera redan idag och missa inte premiären

Ladda ned på Google Play

Replaio är ingen poddutgivare; programnamn, omslag och ljud tillhör sina upphovspersoner och distribueras via offentliga RSS-flöden