LifeZone Media

New Hope TV

Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks. In this podcast, we will be publishing our choicest content. We hope it will bless you

Podcast'in sitesini ziyaret etmeyi ve yapımcısını desteklemeyi unutma: newhopetv.org

Yazar

LifeZone Media

Kategori

Religion

Podcast web sitesi

newhopetv.org

Son bölüm

11 Tem 2024

Nereden dinlenir?

Uygulamada podcast'ler Replaio Radio Çok yakında

Podcast'ler çok yakında uygulamaya geliyor. Şimdi yükle ve podcast'lere yepyeni bir bakışı ilk gören sen ol

Google Play'den indir Ücretsiz yükle Android 5 Mn+ indirme · 4,8 puan iOS yakında

Bölümler

ನಿರೀಕ್ಷೆಯ ವಾಕ್ಯ - 12.03.24 11.03.2024

ಆಗ ಯೇಸು ತನ್ನ ಮೇಲೆ ಬರುವದನ್ನೆಲ್ಲಾ ತಿಳಿದು ಹೊರಗೆ ಹೋಗಿ - ನೀವು ಯಾರನ್ನು ಹುಡುಕುತ್ತೀರಿ ಎಂದು ಅವರನ್ನು ಕೇಳಿದನು. ಅದಕ್ಕೆ ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅನ್ನಲು ಯೇಸು ಅವರಿಗೆ - ನಾನೇ ಅವನು ಎಂದು ಹೇಳಿದನು. ಆತನನ್ನು ಹಿಡುಕೊಡುವ ಯೂದನು ಸಹ ಅವರ ಸಂಗಡ ನಿಂತಿದ್ದನು. John / ಯೋಹಾನ 18 : 4 - 5 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am....

ನಿರೀಕ್ಷೆಯ ವಾಕ್ಯ - 11.03.24 10.03.2024

ಅತ್ತಲಾಗಿ ಮಹಾಯಾಜಕರು - ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬದಾಗಿ ಜನರನ್ನು ಪ್ರೇರೇಪಿಸಿದರು. ಅದಕ್ಕೆ ಪಿಲಾತನು ತಿರಿಗಿ ಅವರನ್ನು - ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ ಎಂದು ಕೇಳಲು ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಬೊಬ್ಬೆಹಾಕಿದರು. Mark / ಮಾರ್ಕ 15 : 11 - 13 Listen to Sister Christy Zebulon as she brings out the deeper meaning from this verse. Watch also on New Hope TV every morning at...

ನಿಮ್ಮ ಗಮ್ಯಸ್ಥಾನವನ್ನು ತಲುಪಲು ದೇವರೊಂದಿಗೆ ನಡೆಯಿರಿ by Dr Naveen Thomas 10.03.2024

In this episode, Dr. Naveen Thomas talks about “ನಿಮ್ಮ ಗಮ್ಯಸ್ಥಾನವನ್ನು ತಲುಪಲು ದೇವರೊಂದಿಗೆ ನಡೆಯಿರಿ | Walk with God to reach your destination” Dr Naveen Thomas is the former CEO of Bangalore Baptist Hospital, a senior Pediatric surgeons in Bangalore. Based on : Genesis 6 : 9,10 Watch "SELAH TIME" on New Hope TV every Monday at 8PM (IST) LIVE at www.newhopetv.org/livetv

ನಿರೀಕ್ಷೆಯ ವಾಕ್ಯ - 10.03.24 09.03.2024

ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು. ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ; ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾ...

ನಿರೀಕ್ಷೆಯ ವಾಕ್ಯ - 09.03.24 08.03.2024

ಆದರೂ ನೋಡಿರಿ, ನನ್ನನ್ನು ಹಿಡುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ. ಮನುಷ್ಯಕುಮಾರನು ನೇಮಕವಾದ ಪ್ರಕಾರ ಹೊರಟುಹೋಗುತ್ತಾನೆ ಸರಿ; ಆದರೆ ಆತನನ್ನು ಹಿಡುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ ಅಂದನು. Luke / ಲೂಕ 22 : 21, 22 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #w...

ನಿರೀಕ್ಷೆಯ ವಾಕ್ಯ - 08.03.24 07.03.2024

ನಿಮ್ಮಲ್ಲಿ ಹೆಚ್ಚಿನವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು. ಯಾವನು ಹೆಚ್ಚಿನವನು; ಊಟಕ್ಕೆ ಕೂತವನೋ ಸೇವೆಮಾಡುವವನೋ? ಊಟಕ್ಕೆ ಕೂತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ. Luke / ಲೂಕ 22 : 26, 27 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nire...

ನಿರೀಕ್ಷೆಯ ವಾಕ್ಯ - 07.03.24 06.03.2024

ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. Hebrews / ಇಬ್ರಿಯ 12 : 24 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #...

ನಿರೀಕ್ಷೆಯ ವಾಕ್ಯ - 06.03.24 05.03.2024

ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ. Hebrews / ಇಬ್ರಿಯ 12 : 2 Listen to Sister Christy Zebulon as she brings out the deeper meaning from this verse. Watch also on New Hope TV every morning at 6...

ನಿರೀಕ್ಷೆಯ ವಾಕ್ಯ - 05.03.24 04.03.2024

ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು. John / ಯೋಹಾನ 3 : 17 - 18 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadam...

ನಿರೀಕ್ಷೆಯ ವಾಕ್ಯ - 04.03.24 03.03.2024

ಮಹಾಯಾಜಕನು ದೋಷಪರಿಹಾರಕಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ. ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು. Hebrews / ಇಬ್ರಿಯರಿಗೆ 13 : 11 - 12 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivat...

ನಿರೀಕ್ಷೆಯ ವಾಕ್ಯ - 03.03.24 02.03.2024

ಇದಲ್ಲದೆ [ಜನರು ನೋಡಿ ಜೀವದಿಂದುಳಿಯಬೇಕೆಂದು] ಮೋಶೆಯು ಅಡವಿಯಲ್ಲಿ ಆ ಸರ್ಪವನ್ನು ಎತ್ತರದಲ್ಲಿಟ್ಟ ಹಾಗೆಯೇ ಮನುಷ್ಯಕುಮಾರನು ತನ್ನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಎತ್ತರದಲ್ಲಿಡಲ್ಪಡಬೇಕು. ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. John / ಯೋಹಾನ 3 : 14 - 16 Listen to Sister Christy Zebulon as she brings out t...

ನಿರೀಕ್ಷೆಯ ವಾಕ್ಯ - 02.03.24 01.03.2024

ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನೆಂಬದಾಗಿ ಸಾಕ್ಷಿಕೊಡುತ್ತಿರುವ ಆ ಹೆಂಗಸಿನ ಮಾತಿನ ಮೇಲೆ ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು. John / ಯೋಹಾನ 4 : 39 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #k...

ನಂಬಿಕೆಯ ಪರೀಕ್ಷೆ - ಭಾಗ 1 by Bro. Lenin Anbu 01.03.2024

In this episode, Bro. Lenin Anbu speaks on the Title "ನಂಬಿಕೆಯ ಪರೀಕ್ಷೆ | Faith test" Based on : Hebrews 11 : 17 - 19 Watch on Youtube : https://youtu.be/V0Rm_NU1I6Q Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv

ನಿರೀಕ್ಷೆಯ ವಾಕ್ಯ - 01.03.24 29.02.2024

ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ. Jeremiah / ಯೆರೆಮೀಯ 29 : 11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #ch...

ನಿರೀಕ್ಷೆಯ ವಾಕ್ಯ - 29.02.24 28.02.2024

ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು. Revelation / ಪ್ರಕಟನೆ 12 : 11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulo...

ನಿರೀಕ್ಷೆಯ ವಾಕ್ಯ - 28.02.24 27.02.2024

ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ, ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ. 1 Peter / 1 ಪೇತ್ರನು 1 : 18, 19 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotiva...

ನಿರೀಕ್ಷೆಯ ವಾಕ್ಯ - 27.02.24 26.02.2024

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ. 1 John / 1 ಯೋಹಾನನು 1 : 7 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoda...

ನಿರೀಕ್ಷೆಯ ವಾಕ್ಯ - 26.02.24 26.02.2024

ಹೋತಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚೆಲ್ಲುವ ಕಡಸಿನ ಬೂದಿಯೂ ಶರೀರದ ಹೊಲೆಯನ್ನು ಹೋಗಲಾಡಿಸಿ ಪವಿತ್ರಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ. Hebrews / ಇಬ್ರಿಯ 9 : 13, 14 Listen to Sister Christy Zebulon as she brings out the deeper meaning f...

ನಿರೀಕ್ಷೆಯ ವಾಕ್ಯ - 25.02.24 24.02.2024

ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಸೇರಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾದಿರಿ. Ephesians / ಎಫೆಸ 2 : 12 - 13 Listen to Sister Christy Zebulon as she brings out th...

ನಿರೀಕ್ಷೆಯ ವಾಕ್ಯ - 24.02.24 23.02.2024

ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ. ಆತನು ನಮ್ಮ ಅಪರಾಧಗಳನ್ನೆಲ್ಲಾ ಕ್ಷವಿುಸಿ ನಮ್ಮ ಮೇಲೆ ದೋಷಾರೋಪಣೆಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ಕೆಡಿಸಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು. ಆತನು ದೊರೆತನಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಜಯೋತ್ಸವ ಮಾಡುತ್ತಾನೋ ಎಂಬಂತೆ ಶಿಲುಬೆಯ ಮೇಲೆ ಅವುಗಳನ್ನು ಜಯಿಸಲ್ಪಟ್ಟವುಗಳನ್ನಾಗಿ ಮೆರಸುತ್ತಾ ತೋರಿಸಿದನು. Colos...

ನಿರೀಕ್ಷೆಯ ವಾಕ್ಯ - 23.02.24 22.02.2024

ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ; 1 Peter / 1 ಪೇತ್ರನು 2 : 21 - 22 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannada...

ನಿರೀಕ್ಷೆಯ ವಾಕ್ಯ - 22.02.24 22.02.2024

ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು. 2 Corinthians / 2 ಕೊರಿಂಥ 5 : 21 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannad...

ನಿರೀಕ್ಷೆಯ ವಾಕ್ಯ - 21.02.24 22.02.2024

ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. 1 Corinthians / 1 ಕೊರಿಂಥ 1 : 22 - 23 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhop...

ನಿರೀಕ್ಷೆಯ ವಾಕ್ಯ - 20.02.24 19.02.2024

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು. 1 Peter / 1 ಪೇತ್ರನು 2 : 24 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #...

ನಿರೀಕ್ಷೆಯ ವಾಕ್ಯ - 19.02.24 18.02.2024

ಇದಲ್ಲದೆ ಆ ಯಾಜಕರೆಲ್ಲರು ದಿನಾಲು ಸೇವೆಮಾಡುತ್ತಾ ಎಂದಿಗೂ ಪಾಪನಿವಾರಣೆ ಮಾಡಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇಪದೇ ಸಮರ್ಪಿಸುತ್ತಾ ನಿಂತುಕೊಂಡಿರುವರು. 12ಆದರೆ ಈ ಯಾಜಕನು ಪಾಪನಿವಾರಣೆಗೋಸ್ಕರ ನಿರಂತರವಾಗಿ ನಿಲ್ಲುವ ಒಂದೇ ಯಜ್ಞವನ್ನು ಸಮರ್ಪಿಸಿ ದೇವರ ಬಲಗಡೆಯಲ್ಲಿ ಕೂತುಕೊಂಡನು. Hebrews / ಇಬ್ರಿಯ 10 : 11, 12 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am....

New Hope TV podcast'ini Replaio'da dinle

Radyo ve podcast'ler tek uygulamada - ücretsiz, kayıt gerektirmez. Bugün yükle ve lansmanı kaçırma

Google Play'den indir

Replaio bir podcast yayıncısı değildir; program adları, kapak görselleri ve ses içerikleri yazarlarına aittir ve herkese açık RSS beslemeleri aracılığıyla dağıtılır