uk

Udayavani

Sandhyavani | ಸಂಧ್ಯಾವಾಣಿ

Kids KN ↓ Епізодів: 807

A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.

Обов'язково відвідайте сайт подкасту та підтримайте його автора: www.udayavani.com

Автор

Udayavani

Категорія

Kids

Сайт подкасту

www.udayavani.com

Останній епізод

9 жов 2026

Де слухати?

Подкасти в застосунку Replaio Radio Уже незабаром

Подкасти незабаром з'являться в застосунку. Встановіть уже зараз і першими побачте зовсім новий погляд на подкасти

Завантажити з Google Play Встановіть безкоштовно Android майже 10 млн завантажень · рейтинг 4,8 iOS незабаром

Епізоди

S1 : EP -40 : ಪಾದರಕ್ಷೆಯ ಪುಣ್ಯ : Children's Story 09.10.2026

S1 : EP -40 : ಪಾದರಕ್ಷೆಯ ಪುಣ್ಯ : Children's Story ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದೂರಿನಲ್ಲಿ ಗಂಡ ಹೆಂಡತಿ ಇದ್ದರು . ಹಿಂದಿನಿಂದಲೂ ಶ್ರೀಮಂತಿಕೆಯಲ್ಲಿ ಇದ್ದ ಅವರಿಗೆ ಸ್ವಲ್ಪ ಸಮಯದ ಮಟ್ಟಿಗೆ ಎಂಬಂತೆ ಬಡತನ ಬಂತು . ಆದರೂ ಅವರು ಸಂತೋಷದಿಂದಲೇ ಇದ್ದರು . ಹೀಗಿರುವಾಗ ಅವರ ಮನಸ್ಸಿಗೆ ಒಂದು ನೋವಾಗುವ ಘಟನೆ ನಡೆಯಿತು. ಅದೇನದು? ಮತ್ತು ಅದನ್ನು ಅವರು ಹೇಗೆ ಎದುರಿಸಿದರು ಎಂಬ ಸುಂದರ ಕಥೆ ಕೇಳಿ ... ಡಾ. ಸಂಧ್ಯಾ....

S1 : EP -39 : ಒಂಟೆಯ ಮೇಲಿನ ಶಾಹಣೆ : Children's Story 02.10.2026

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಒಕ್ಕಲಿಗರ ಮನೆಯಲ್ಲಿ ಕೊಟ್ಟಿಗೆಯಲ್ಲಿಯೇ ಬಚ್ಚಲ ಮನೆ ಇತ್ತು . ಹೀಗಿರುವಾಗ ಎಮ್ಮೆ ಕರುವೊಂದು ಬಾಯಾರಿಕೆಯಿಂದ ಬಂದು ನೀರಿನ ಹಂಡೆಗೆ ತಲೆ ತೂರಿಸಿತು. ಆಗ ಹಂಡೆಯೊಳಗೆ ತಲೆ ಸಿಲುಕಿಕೊಂಡಿತು. ಹಂಡೆಯಿಂದ ತಲೆಯನ್ನು ಹೊರಗೆ ತೆಗೆಯಲಾಗದೆ ಒದ್ದಾಡಿತು . ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ...

S1 : EP -38 : ಒಂದು ಹಾಡು, ಒಂದು ಕಥೆ : Children's Story 25.09.2026

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಗಂಡ ಹೆಂಡತಿ ಇದ್ದರು . ಇವರು ಎಷ್ಟು ಸಾಮರಸ್ಯದಿಂದ ಇದ್ದರು ಎಂದರೆ ಅವರ ನಡುವೆ ಜಗಳವೇ ಇರಲಿಲ್ಲ .. ಈ ನಡುವೆ ಹೆಂಡತಿಗೆ ಒಂದು ಹಾಡು ಮತ್ತು ಒಂದು ಕಥೆ ಗೊತ್ತಿತ್ತು .. ಆದರೆ ಆಕೆ ಯಾರಲ್ಲೂ ಅದನ್ನು ಹೇಳಿರಲಿಲ್ಲ . ಹೀಗಾಗಿ ಕೋಪಗೊಂಡ ಹಾಡು ಮತ್ತು ಕಥೆ ಏನು ಮಾಡಿದವು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್...

S1 : EP -37 : ನೇರಳೆ ಗಿಡದ ಕಥೆ : Children's Story 10.09.2026

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಕಾಲದಲ್ಲಿ ಒಬ್ಬಳು ಗರ್ಭಿಣಿ ಹೆಂಗಸು ತನ್ನ ಗಂಡನಲ್ಲಿ ತನಗೆ ನೇರಳೆ ಹಣ್ಣು ತಿನ್ನುವ ಆಸೆಯಾಗಿದೆ ಎಂದಳು. ಹೆಂಡತಿಯ ಆಸೆ ಈಡೇರಿಸಲು ಗಂಡ ನೇರಳೆ ಹಣ್ಣು ತರಲು ಹೋದ. ಆಗ ನಾಗರ ಹಾವೊಂದು ಇದು ನನಗೆ ಸೇರಿದ ಮರ, ಇಲ್ಲಿಂದ ಹಣ್ಣನ್ನು ತೆಗೆದುಕೊಂಡು ಹೋಗಬೇಕಾದರೆ ತನ್ನ ಷರತ್ತನ್ನು ಒಪ್ಪಿಕೊಳ್ಳಬೇಕು ಎಂದಿದು. ಏನದು ಷರತ್ತು? ಎಂಬ ಸುಂದರ ಕಥೆ ಮುಂದೇನಾಯಿತು ಆತನನ್ನು ಆ ಹುಡುಗಿ ಹೇಗೆ ಸರಿದ...

S1 : EP -36 : ಜಾಣ ಸೊಸೆ : children's story 21.08.2026

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಕಾಲದಲ್ಲಿ ನೀಲಗಂಗಮ್ಮ ಎಂಬ ಸಿರಿವಂತೆಗೆ ಒಬ್ಬ ಮಗ ಇದ್ದ . ಆತ ಮುದ್ದಿನಿಂದ ಬೆಳೆದ ಕಾರಣ ಉಂಡಾಡಿ ಗುಂಡನಾಗಿದ್ದ . ಈತನನ್ನು ಸರಿಮಾಡಲು ಸಿರಿವಂತೆ ಜಾಣ ಹುಡುಗಿಯನ್ನು ಮದುವೆ ಮಾಡಿಸಿದಳು . ಮುಂದೇನಾಯಿತು ಆತನನ್ನು ಆ ಹುಡುಗಿ ಹೇಗೆ ಸರಿದಾರಿಗೆ ತಂದಳು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ...

S1 : EP -35 :ನನಗೇನು ಕೊಟ್ಟರು : children's story 14.08.2026

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಮ್ಮೆ ಶಿವ ಮತ್ತು ಪಾರ್ವತಿ ಮಾತೆ ಕೈಲಾಸದಲ್ಲಿ ಪಗಡೆಯಾಡುತ್ತಿದ್ದರು . ಹೀಗಿರುವಾಗ ಪಾರ್ವತಿ ಮಾತೆ ತಾನು ತವರುಮನೆಗೆ ಹೋಗಿ ಬರಬೇಕು ಎಂದರು . ಆಗ ಶಿವ ಇಷ್ಟವಿಲ್ಲದ ಮನಸ್ಸಿನಲ್ಲಿ ತವರಿಗೆ ಕಳುಹಿಸಿದ . ಹೀಗೆ ತವರಿಗೆ ಹೋಗಿ ಹಿಂದಿರುಗಿ ಬಂದ ಪಾರ್ವತಿ ಮಾತೆಯ ಬಳಿ ಶಿವ ಹಲವು ಪ್ರಶ್ನೆಗಳನ್ನು ಕೇಳಿದ ಆ ಪ್ರಶ್ನೆಗಳೇನು? ಮತ್ತು ಅದಕ್ಕೆ ಸಿಕ್ಕ ಉತ್ತರವೇನು? ಎಂಬ ಶಿವ ಪಾರ್ವತಿಯರ ಸುಂದರ ಸಂಭಾಷಣೆಯ...

S1 : EP -33: ನಾಲ್ವರು ಅಣ್ಣ ತಮ್ಮಂದಿರು : Four Brothers Story 07.08.2026

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಸಾಹುಕಾರ ಇದ್ದ . ಆತನಿಗೆ 4 ಜನ ಗಂಡು ಮಕ್ಕಳು . ಆ ಮಕ್ಕಳಿಗೆ ಪ್ರಪಂಚ ಜ್ಞಾನ ಬರಬೇಕು ಎಂದು ಆತ ಮಕ್ಕಳನ್ನು ಪರವೂರಿಗೆ ಹೋಗಿ ಹಣ ಸಂಪಾದಿಸಿ ಬರಲು ತಿಳಿಸಿದ . ಹೀಗೆ ಹೊರಟ ಮಕ್ಕಳು ಏನೆಲ್ಲಾ ಅನುಭವಗಳನ್ನು ಪಡೆದರು... ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನ...

S1 : EP -31: ಮೂರು ಆಕಳು ಕರುಗಳು : Moral Story 31.07.2026

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಹಳ್ಳಿ ಯಲ್ಲಿ ರೈತರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದರು. ಹಸುಗಳು ಬಯಲಿನಲ್ಲಿ ಇರುತ್ತಿದ್ದವು . ಹೀಗಿರುವಾಗ ಅಡ್ಡಾಡುತ್ತಿದ್ದ ಮೂರು ಕರುಗಳು ಅಗಸೆಯ ಬಳಿ ಸೇರಿದವು .. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿ...

S1 : EP -30: ಬಸವಿಯ ದುರ್ದೈವ : Moral Story 24.07.2026

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಮಲವಯ್ಯ ಎಂಬ ವ್ಯಾಪಾರಿ ಇದ್ದ ಆತ ವ್ಯಾಪಾರಕ್ಕಾಗಿ ದೇಶ ದೇಶ ಸುತ್ತುತ್ತಿದ್ದ . ಹೀಗಿರುವಾಗ ಒಮ್ಮೆ ಒಂದು ದೇಶದಲ್ಲಿ ವ್ಯಾಪಾರ ಮುಗಿಸಿ ಹಿಂದಿರುವಾಗ ಒಬ್ಬಳು ಸುಂದರ ಯುವತಿಯನ್ನು ಕಂಡ ಆಕೆ ಆ ಪೇಟೆಯ ಪ್ರಸಿದ್ಧ ಬಸವಿ ಎಂದು ಅರಿತು ಮನಸ್ಸು ಚಂಚಲವಾಯಿತು. ಅವಳ ಜೊತೆ ಸಮಯ ಕಳೆಯಬೇಕೆಂದು ಹೋದ . ಹೀಗೆ ಹೋದವನಿಗೆ ಆಕೆ ತನ್ನ ತಂಗಿ ಎಂದು ತಿಳಿದು ಸಿಡಿಲು ಬಡಿದಂತೆ ಆಯಿತು...

S1 : EP -29: ಉದಾರ ಹೃದಯ : Moral Story 17.07.2026

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಗಂಡ ಹೆಂಡತಿಯರಿಬ್ಬರು ಪಕ್ಕದ ಊರಿಗೆ ಸಂತೆಗೆಂದು ಹೋಗಿ ಮರಳಿ ಬರುತ್ತಿದ್ದರು. ಆಗ ಅಲ್ಲಿಯೇ ಹಾದಿಯಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ನಡೆಯಲು ಕಷ್ಟಪಡುತ್ತಿರುವುದನ್ನು ಕಂಡರು. ಆತನನ್ನು ಕಂಡು ದಂಪತಿಗಳ ಮನಸ್ಸು ಕರಗಿತು. ಆಗ ಹೆಂಡತಿ ಆ vayassada ವ್ಯಕ್ತಿಯ ಕೈ ಹಿಡಿದು ಆತನಿಗೆ ನಡೆಯಲು ಸಹಾಯ ಮಾಡಲು ಮುಂದಾದಳು. ಆದರೆ ಆತ ಆಕೆಯ ಕೈಯನ್ನು ಬಿಡದೆ ನೀನೇ ನನ್ನ ಹೆಂಡತಿ ಎಂದ.....

S1 : EP -28: ಕೊಂಡು ತಂದ ಮಾತು : Moral Story 10.07.2026

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಗಂಡ ಹೆಂಡತಿ ಇದ್ದರು . ಬಡತನದಲ್ಲಿ ಬದುಕು ಸಾಗಿಸುತ್ತಿದ್ದ ಅವರು, ಇದ್ದಿದ್ದರಲ್ಲೇ ಬದುಕು ಸಾಗಿಸುತ್ತಿದ್ದರು . ಹೀಗಿರುವಾಗ ಒಮ್ಮೆ ಹೆಂಡತಿ ಗಂಡನ ಬಳಿ ಮನೆಗೆ ಬೇಕಾದ ದಿನಸಿ ಸಾಮಾನು ತರಲು ನಾಣ್ಯಗಳನ್ನು ನೀಡಿ ಕಳುಹಿಸಿದಳು . ಹೀಗೆ ನಾಣ್ಯ ಹಿಡಿದು ಹೊರಟ ಸಮಗಾರನಿಗೆ ಕುದುರೆ ಸವಾರನೊಬ್ಬ ಸಿಕ್ಕ . ಆತನ ಬಳಿ ಒಂದಷ್ಟು ಒಳ್ಳೆಯ ಮಾತುಗಳನ್ನು ಹೇಳು ಎಂದಾಗ ಒಂದು ಮಾತಿಗೆ ನಾ...

S1 : EP -27: ಕಾಳಿನ ಮೇಲೆ ಹೆಸರು : Moral Story 26.06.2026

S1 : EP -27: ಕಾಳಿನ ಮೇಲೆ ಹೆಸರು : Moral Story ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಸನ್ಯಾಸಿ ಒಂದು ಊರಿನ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ಒಬ್ಬ ಸಾವುಕಾರ ಮನೆಯ ಜಗುಲಿ ಮೇಲೆ ಕುಳಿತು ಕಡಲೆಕಾಯಿ ತಿನ್ನುತ್ತಿದ್ದ . ಆತನಲ್ಲಿ ತನಗೂ ತಿನ್ನಲು ಕಡಲೆ ಕಾಯಿ ಕೊಡು ಎಂದ. ಆಗ ಸನ್ಯಾಸಿಗೆ ಸಾಹುಕಾರ ಕಡಲೆಕಾಯಿ ಕೊಡಲು ನಿರಾಕರಿಸಿದ. ಆಗ ಸನ್ಯಾಸಿ ಏನು ಹೇಳಿದ ? ಮತ್ತು ಸಾಹುಕಾರ ಅದೆಂಥಾ ಕಷ್ಟವನ್ನು ಎ...

S1 : EP -26 : ಜಾಣ ಸೊಸೆ : Clever Daughter-in-Law 19.06.2026

S1 : EP -26 : ಜಾಣ ಸೊಸೆ : Clever Daughter-in-Law ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಸುಮಾರು ಸಿರಿವಂತ ಇದ್ದ . ಅವನಿಗೆ ಒಬ್ಬ ಮಗ . ತಂದೆಗೆ ಇವನು ಎಂದರೆ ಪಂಚಪ್ರಾಣ . ಹೀಗಿರುವಾಗ ಹುಡುಗ ಮದುವೆ ವಯಸ್ಸಿಗೆ ಬಂದ ... ಹೀಗಾಗಿ ತನ್ನ ಮಗನಿಗಾಗಿ ಒಂದೊಳ್ಳೆ ಜಾಣ ಹುಡುಗಿ ತರಬೇಕು ಎಂದು ತಂದೆ ಯೋಚಿಸಿ ಒಂದು ಉಪಾಯ ಮಾಡಿದ. ಅದೇನದು ಎಂಬ ಸುಂದರ ಕಥೆ ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲ...

S1 : EP -25 : ಬುದ್ಧಿವಂತನೋ... ದಡ್ಡನೋ ? : "The Story of a Boy" 12.06.2026

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಬ್ಬ ಹುಡುಗ ಇದ್ದ ..ಆತನನ್ನು ತಾಯಿ ಬಲು ಪ್ರೀತಿಯಿಂದ ನೋಡಿಕೊಂಡಿದ್ದಳು . ಆ ಹುಡುಗನಿಗೆ ಒಮ್ಮೆ ತಾನೂ ಕೂಡ ದುಡ್ಡು ಮಾಡಬೇಕು ಎಂದು ಆಸೆಯಾಗಿ ತನ್ನ ತಾಯಿಯ ಬಳಿ ಹಣ ಕೇಳಿದ .. ಮುಂದೇನಾಯಿತು ಮತ್ತು ಅವನು ಹೇಗೆ ಅತಿ ದೊಡ್ಡ ಶ್ರೀಮಂತನಾದ ಎಂಬ ಸುಂದರ ಕಥೆ ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾ...

S1 : EP -24 : ಹೂzzz ಎಂದರೆ ಒಂದೇ ಉಂಡಿ : story of husband and wife 29.05.2026

ಇದೊಂದು ಜಾಣತನದ ಕಥೆ. ಒಂದಾನೊಂದು ಊರಿನಲ್ಲಿ ಗಂಡ ಹೆಂಡತಿ ಇದ್ದರು . ಒಮ್ಮೆ ಹೆಂಡತಿ ಉಂಡಿ ಮಾಡಿದಳು . ಆದರೆ ಉಂಡಿ ತಿನ್ನುವ ವಿಚಾರದಲ್ಲಿ ಗಂಡ ಹೆಂಡತಿಯರಿಗೆ ಪರಸ್ಪರ ಮಾತಿಗೆ ಮಾತು ಬೆಳೆಯಿತು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1 : EP -23 : ಯಾರಿಗೂ ಹೊಡೆಯಬಾರದು : moral story 15.05.2026

S1 : EP -23 : ಯಾರಿಗೂ ಹೊಡೆಯಬಾರದು : moral story ಒಂದಾನೊಂದು ಊರಿನಲ್ಲಿ ಗಂಡ ಹೆಂಡತಿ ಮತ್ತು ಮಗಳು ಇದ್ದರು . ಒಂದು ದಿನ ಗಂಡ, ಹೆಂಡತಿ ಕೆಲಸಕ್ಕೆ ಹೋಗಿದ್ದರು. ಮಗಳು ದಾರಿಯಲ್ಲಿ ನಡೆದು ಹೋಗುವಾಗ ಮನೆಯೊಂದರಲ್ಲಿ ಗಂಡ ಹೆಂಡತಿಗೆ ಹೊಡೆಯುತ್ತಿದ್ದ .. ಅದನ್ನು ನೋಡಿದ ಹುಡುಗಿ ಏನು ಮಾಡಿದಳು? ಮತ್ತು ಯಾರನ್ನು ಯಾರೂ ಕೂಡ ಹೊಡೆಯಬಾರದು ಎಂಬ ನಿಯಮವನ್ನು ಹೇಗೆ ತಂದಳು? ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ...

S1 : EP -22 : ದೇವತೆಯಾದ ಗೋತಾಯಿ - ಭಾಗ-4 : Story of Garl | Part-4 08.05.2026

S1 : EP -22 : ದೇವತೆಯಾದ ಗೋತಾಯಿ - ಭಾಗ-4 : Story of Garl | Part-4 ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ತನ್ನ ಸಹೋದರಿಯರು ಹೆಣೆದ ಮೋಸದ ಬಲೆಯಲ್ಲಿ ಗೋತಾಯಿಯ ಪತಿ ಸಿಲುಕಿಕೊಳ್ಳುತ್ತಾನೆ . ಬಾವಿಯ ನೀರಿನ ಪ್ರಭಾವದಿಂದ ಆತ ಮರಣ ಹೊಂದುತ್ತಾನೆ! ಆಗ ಗೋತಾಯಿ, ಹೇಗೆ ತನ್ನ ಗಂಡನಿಗೆ ಮರುಜೀವ ನೀಡಿದಳು? ಮತ್ತು ಹೇಗೆ ದೇವತೆಯಾದಳು? ಎಂಬ ಸುಂದರ ಕಥೆ ಕೇಳಿ ...ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com...

S1 : EP -21 : ಗೋತಾಯಿಯ ಕಥೆ - ಭಾಗ-3 : Story of Garl | Part-3 01.05.2026

S1 : EP -21 : ಗೋತಾಯಿಯ ಕಥೆ - ಭಾಗ-3 : Story of Garl | Part-3 ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ವಿವಾಹವಾದ ಬಳಿಕ ರಾಜ ರಾಣಿಯರ ಮಕ್ಕಳು ಗಂಡನ ಮನೆಯೇ ಮುಖ್ಯ ಎಂಬಂತೆ ಮಾತನಾಡಿ ಹೊರತು ಹೋದರು. ಆ ಮಾತು ಕೇಳಿ ರಾಜ ರಾಣಿಯರಿಗೆ ತಮ್ಮ ತಪ್ಪಿನ ಅರಿವಾಯಿತು. ಕಣ್ಣೀರು ಸುರಿಸಿದರು. ಮುಂದೇನಾಯಿತು.... ಎಂಬ ಸುಂದರ ಕಥೆ ಕೇಳಿ ...ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ...

S1 : EP -20 : ಗೋತಾಯಿಯ ಕಥೆ - ಭಾಗ-2 : Story of Garl | Part-2 24.04.2026

S1 : EP -20 : ಗೋತಾಯಿಯ ಕಥೆ - ಭಾಗ-2 : Story of Garl | Part-2 ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಮಂತ್ರಿ ವಸ್ತ್ರ ಖರೀದಿಗೆ ಹೋಗಿ ಬರುವಾಗ ಕಾಡಿನಲ್ಲಿ ಬಿಟ್ಟು ಬಂದ ರಾಜಕುಮಾರಿಯನ್ನು ಕಂಡ ಬಳಿಕ ಪಟ್ಟಣಕ್ಕೆ ಹೋಗಿ ತಾಳೆ ಮರ ಇದ್ದ ರಾಜನ ತೋಟದದಿಂದ ತಾಳೆ ಹೂವನ್ನು ಆಕೆಗೆ ತಂದುಕೊಡಬೇಕೆಂದು ಹೊರಟ. ಆದರೆ ಅದು ಅಷ್ಟು ಸುಲಭವಿರಲಿಲ್ಲ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ...ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  po...

S1 : EP -19 : ಗೋತಾಯಿಯ ಕಥೆ : Story of Girl 17.04.2026

S1 : EP -19 : ಗೋತಾಯಿಯ ಕಥೆ : Story of Girl ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಇದು ಒಬ್ಬ ಒಳ್ಳೆ ಹುಡುಗಿ ಕಥೆ. ಒಂದಾನೊಂದು ಶಹರ... ಅಲ್ಲಿ ಒಬ್ಬ ರಾಜ ಇದ್ದ. ಆತನಿಗೆ 7 ಜನ ಹೆಣ್ಣು ಮಕ್ಕಳು ಹುಟ್ಟಿದ್ದರು . ಒಮ್ಮೆ ರಾಜ ತನ್ನ ಮಕ್ಕಳ ಬಳಿ ನಿಮ್ಮಲ್ಲಿ ಯಾರು ನಮಗೆ ವಯಸ್ಸಾದ ಮೇಲೆ ನೋಡಿಕೊಳ್ಳುತ್ತೀರಾ? ಎಂದು ಕೇಳಿದ. ಅದಕ್ಕೆ ನಮ್ಮ ಒಳ್ಳೆ ಹುಡುಗಿ ನೀಡಿದ ಉತ್ತರಕ್ಕೆ ರಾಜ ಕೋಪಗೊಂಡು, ಆಕೆಯನ್ನು ತನ್ನ ಸಾಮ್ರಾಜ್ಯದಿಂದ ಹೊರಹ...

S1 : EP -18 : ಗರಡಿಯ ಗೆಳೆಯರು : story of two friends 03.04.2026

ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದೂರಿನಲ್ಲಿ ಕಲ್ಲಣ್ಣ ಮತ್ತು ಮಲ್ಲಣ್ಣ ಎಂಬ ಇಬ್ಬರು ಗೆಳೆಯರಿದ್ದರು. ಅವರು ಕುಸ್ತಿ ಅಭ್ಯಾಸ ಮಾಡಲು ಗರಡಿಯಲ್ಲಿ ಸೇರುತ್ತಿದ್ದರು. ಹೀಗಿರುವಾಗ ಒಮ್ಮೆ ಕಲ್ಲಣ್ಣ ಮಲ್ಲಣ್ಣನ ಬಳಿ ಆ ಊರಿನಲ್ಲಿ ಆತ ಕಂಡ ಒಬ್ಬಳು ಹುಡುಗಿಯ ಕುರಿತು ಆಕೆಯ ಮೇಲೆ ಆಸೆಯಾಗಿರುವುದಾಗಿ ತಿಳಿಸಿದ. ಆದರೆ ಆಕೆ ಮಲ್ಲಣ್ಣನ ಹೆಂಡತಿಯಾಗಿದ್ದಳು! ಮುಂದೇನಾಯಿತು ಆ ಹುಡುಗಿ ಯಾರು ಎಂಬ ಸುಂದರ ಕಥೆ ಕೇಳಿ .. ಡಾ. ಸಂಧ್ಯಾ. ಎಸ್. ಪ...

S1 : EP -17 : ಗಂಗಮ್ಮ ತಂಗಿ : Story of Ganga 27.03.2026

S1 : EP -17 : ಗಂಗಮ್ಮ ತಂಗಿ : Story of Ganga ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಇದೊಂದು ದೇವದೇವತೆಗಳ ಕಥೆ. ಒಂದಾನೊಂದು ಬಾರಿ ಶಿವ ಪ್ರಯಾಣ ಹೊರಟನಂತೆ. ಹೀಗೆ ಹೋಗುವಾಗ ದಾರಿಯಲ್ಲಿ ಒಬ್ಬಳು ಹುಡುಗಿ ಕಂಡಳಂತೆ. ಆಕೆಯ ಬಳಿ ಶಿವ ಹೂವು ಕೇಳಿದನಂತೆ . ಅದಕ್ಕೆ... ಹೂ ಕೊಟ್ಟರೆ ತನ್ನ ಅಪ್ಪ ಮತ್ತು ಅಮ್ಮ ಬೈಯುತ್ತಾರೆ ಎಂದಳು .ಅದಕ್ಕೆ ಶಿವ, ಅವರು ಬೈದರೆ ತನ್ನ ಜಡೆಯಲ್ಲಿ ಬಂದು ಅವಿತುಕೊ ಎಂದ . ಮುಂದೇನಾಯಿತು? ಆ ಹುಡುಗಿ ಯಾರು?...

S1 : EP -16 :ಏಡಿ ಕುಮಾರನ ಕಥೆ (ಭಾಗ 3 ) : Crab King Story. -Part - 3 13.03.2026

S1 : EP -16 :ಏಡಿ ಕುಮಾರನ ಕಥೆ (ಭಾಗ 3 ) : King Story for Kids -Part - 3 ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಏಡಿ ಕುಮಾರನಿಗೆ ಮದುವೆ ಮಾಡಿದ ಬಳಿಕ ಬಂದ ಹೆಂಡತಿಯನ್ನು ಏಡಿ ಕುಮಾರ ತಿಂದು ತೇಗಿದ . ಆ ಬಳಿಕ ಆತನಿಗೆ ಇನ್ನೊಂದು ಮದುವೆ ಮಾಡಿಸಲು ಹೋಗಿ ಮೊದಲ ಹೆಂಡತಿಯ ತಂಗಿಯನ್ನೇ ಮದುವೆ ಮಾಡಿಸಿದರು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡ...

S1 : EP -15 :ಏಡಿ ಕುಮಾರನ ಕಥೆ (ಭಾಗ 2 ) : Crab King Story. -Part - 2 06.03.2026

S1 : EP -15 :ಏಡಿ ಕುಮಾರನ ಕಥೆ (ಭಾಗ 2 ) : King Story for Kids -Part - 2 ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಏಡಿ ಕುಮಾರನಿಗೆ ಮದುವೆ ಮಾಡಿಸಲು ಮಂತ್ರಿ ಒಂದು ಬಡ ಕುಟುಂಬದ ಮನೆಗೆ ಹೋದ. ಮನೆಯಲ್ಲಿದ್ದ ಮಲತಾಯಿಯ ಹತ್ತಿರ ವಿಷಯ ತಿಳಿಸಿದ. ವಿಷಯ ತಿಳಿದ ಆಕೆ ಮಾಡಿದ್ದೇನು ಎಂಬ ಸುಂದರ ಕಥೆ ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ...

S1 : EP -14 :ಏಡಿ ಕುಮಾರನ ಕಥೆ : Crab King Story. 13.02.2026

S1 : EP -14 :ಏಡಿ ಕುಮಾರನ ಕಥೆ : Crab King Story ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದಾನೊಂದು ಊರಿನಲ್ಲಿ ಒಂದು ಶಹರ. ಅಲ್ಲಿ ಒಬ್ಬ ರಾಜ .. ಈ ರಾಜನಿಗೆ ಮಕ್ಕಳಿರಲಿಲ್ಲ. ಇದರಿಂದ ರಾಣಿ ಬಲು ಬೇಸರದಿಂದ ನದಿ ಬಳಿ ಕಣ್ಣೀರು ಸುರಿಸಿದಳು. ಆಗ ಇದನ್ನು ಕೇಳಿಸಿಕೊಂಡ ಗರ್ಭಿಣಿ ಏಡಿಯೊಂದು ತನ್ನ ಮಗುವನ್ನು ಆಕೆಯ ಗರ್ಭಕ್ಕೆ ಸೇರುವಂತೆ ಮಾಡಿತು. ಮುಂದೇನಾಯಿತು... ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲ...

Слухайте подкаст Sandhyavani | ಸಂಧ್ಯಾವಾಣಿ у Replaio

Радіо та подкасти в одному застосунку - безкоштовно й без реєстрації. Встановіть уже сьогодні та не пропустіть запуск

Завантажити з Google Play

Replaio не є видавцем подкастів; назви шоу, обкладинки та аудіо належать їхнім авторам і поширюються через публічні RSS-канали