uk

Upayuktha News

Upayuktha Radio

Religion KN ↓ Епізодів: 846

Upayuktha Radio will provide variety of audio contents like News, Musics and Spiritual Discourses Etc here.

Обов'язково відвідайте сайт подкасту та підтримайте його автора: podcast.upayuktha.com

Автор

Upayuktha News

Категорія

Religion

Сайт подкасту

podcast.upayuktha.com

Останній епізод

13 сер 2023

Де слухати?

Подкасти в застосунку Replaio Radio Уже незабаром

Подкасти незабаром з'являться в застосунку. Встановіть уже зараз і першими побачте зовсім новий погляд на подкасти

Завантажити з Google Play Встановіть безкоштовно Android майже 10 млн завантажень · рейтинг 4,8 iOS незабаром

Епізоди

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 3ನೇ ಸರ್ಗ 03.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 3ನೇ ಸರ್ಗ ತೃತೀಯಃ ಸರ್ಗಃ  ಹನುಮಂತನು ರಾಮ-ಲಕ್ಷ್ಮಣರ ಬಳಿಗೆ ಹೋಗಿ ಅವರು ಅರಣ್ಯಕ್ಕೆ ಆಗಮಿಸಿರುವ ಕಾರಣವನ್ನು ಕೇಳಿದುದು; ತನ್ನನ್ನೂ ಮತ್ತು ಸುಗ್ರೀವನನ್ನೂ ಪರಿಚಯಿಸಿಕೊಂಡುದು; ಶ್ರೀರಾಮನು ಹನುಮಂತನ ಮಾತನ್ನು ಪ್ರಶಂಸಿಸುತ್ತಾ ಲಕ್ಷ್ಮಣನಿಗೆ ಹನುಮಂತನೊಡನೆ ಮಾತನಾಡಲು ಹೇಳಿದುದು; ಲಕ್ಷ್ಮಣನು ತನ್ನ ಪ್ರಾರ್ಥನೆಯನ್ನು ಅಂಗೀಕರಿಸಲು ಹನುಮಂತನು ಪ್ರಸನ್ನನಾದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 2ನೇ ಸರ್ಗ 03.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 2ನೇ ಸರ್ಗ  ದ್ವಿತೀಯ ಸರ್ಗಃ  ಸುಗ್ರೀವಾದಿಗಳ ಸಂದೇಹ; ಹನುಮಂತನಿಂದ ಅದರ ನಿವಾರಣೆ; ರಾಮ-ಲಕ್ಷ್ಮಣರ ಬಳಿಗೆ ಹನುಮಂತನ ಆಗಮನ.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 1ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 1ನೇ ಸರ್ಗ ಕಿಷ್ಕಿಂಧಾಕಾಂಡ- ಪ್ರಥಮಃಸರ್ಗಃ  ಪಂಪಾಸರೋವರದ ದರ್ಶನದಿಂದ ಶ್ರೀರಾಮನ ವ್ಯಾಕುಲತೆ; ಲಕ್ಷ್ಮಣನು ಶ್ರೀರಾಮನನ್ನು ಸಮಾಧಾನಗೊಳಿಸಿದುದು; ರಾಮ-ಲಕ್ಷ್ಮಣರು ಋಷ್ಯಮೂಕಪರ್ವತದ ಕಡೆಗೆ ಬರುತ್ತಿರುವುದನ್ನು ಕಂಡು ಸುಗ್ರೀವನೇ ಮೊದಲಾದ ವಾನರರು ಭಯಗ್ರಸ್ತರಾದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-75ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-75ನೇ ಸರ್ಗ ಪಞ್ಚಸಪ್ತತಿತಮಃ ಸರ್ಗಃ  ರಾಮ-ಲಕ್ಷ್ಮಣರು ಸಂಭಾಷಿಸುತ್ತಾ ಪಂಪಾಸರೋವರದ ತೀರಕ್ಕೆ ಹೋದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 74ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 74ನೇ ಸರ್ಗ ಮತಂಗವನದಲ್ಲಿದ್ದ ಶಬರಿಯ ಆಶ್ರಮಕ್ಕೆ ರಾಮ-ಲಕ್ಷ್ಮಣರ ಪ್ರಯಾಣ; ಶಬರಿಯಿಂದ ಸತ್ಕಾರ; ಮತಂಗವನ ದರ್ಶನ; ಶಬರಿಯು ತನ್ನ ಶರೀರವನ್ನು ಅಗ್ನಿಯಲ್ಲಿ ಅರ್ಪಿಸಿ ದಿವ್ಯಧಾಮಕ್ಕೆ ತೆರಳಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 73ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 73ನೇ ಸರ್ಗ ತ್ರಿಸಪ್ತತಿತಮಃ ಸರ್ಗಃ  ಕಬಂಧನು ದಿವ್ಯ ರೂಪವನ್ನು ಧರಿಸಿ ರಾಮ-ಲಕ್ಷ್ಮಣರಿಗೆ ಋಷ್ಯಮೂಕಪರ್ವತದ ಮಾರ್ಗವನ್ನು ತೋರಿಸಿ ಮತಂಗಮುನಿಯ ವನವನ್ನೂ ಮತ್ತು ಆಶ್ರಮವನ್ನೂ ಪರಿಚಯಿಸಿ ತನ್ನ ಧಾಮಕ್ಕೆ ತೆರಳಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 72ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 72ನೇ ಸರ್ಗ ದ್ವಿಸಪ್ತತಿತಮಃ ಸರ್ಗಃ  ರಾಮ-ಲಕ್ಷ್ಮಣರಿಂದ ಕಬಂಧನ ದಹನ; ದಿವ್ಯ ರೂಪವನ್ನು ಪಡೆದ ದನುಪುತ್ರನಿಂದ ಸುಗ್ರೀವನೊಡನೆ ಮೈತ್ರಿಯನ್ನು ಬೆಳೆಸುವಂತೆ ರಾಮನಿಗೆ ಸಲಹೆ.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 71ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 71ನೇ ಸರ್ಗ ಏಕಸಪ್ತತಿತಮಃ ಸರ್ಗಃ  ಕಬಂಧನ ಆತ್ಮಕಥೆ; ತನ್ನ ಶರೀರವನ್ನು ಸುಟ್ಟ ನಂತರ ಸೀತೆಯ ವಿಷಯವನ್ನು ತಿಳಿಸುವುದಾಗಿ ಕಬಂಧನು ಆಶ್ವಾಸನೆ ಇತ್ತುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 70ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 70ನೇ ಸರ್ಗ ಸಪ್ತತಿತಮಃ ಸರ್ಗಃ  ರಾಮ-ಲಕ್ಷ್ಮಣರು ಕಬಂಧನ ಎರಡು ಬಾಹುಗಳನ್ನೂ ಕತ್ತರಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-69ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-69ನೇ ಸರ್ಗ ಏಕೋನಸಪ್ತತಿತಮಃ ಸರ್ಗಃ  ಲಕ್ಷ್ಮಣನು ಅಯೋಮುಖಿಯನ್ನು ದಂಡಿಸಿದುದು; ರಾಮ-ಲಕ್ಷ್ಮಣರು ಕದಂಬನ ಬಾಹುಪಾಶದಲ್ಲಿ ಸಿಲುಕಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-68ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-68ನೇ ಸರ್ಗ

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-67ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-67ನೇ ಸರ್ಗ ಸಪ್ತಷಷ್ಟಿತಮ ಸರ್ಗಃ

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 66ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 66ನೇ ಸರ್ಗ  ಷಡ್ ಷಷ್ಟಿತಮಃ ಸರ್ಗಃ

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 65ನೇ ಸರ್ಗ 02.09.2021

ಪಞ್ಚಷಷ್ಟಿತಮಃ ಸರ್ಗಃ ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 65ನೇ ಸರ್ಗ

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 64ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 64ನೇ ಸರ್ಗ

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 63ನೇ ಸರ್ಗ 02.09.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 63ನೇ ಸರ್ಗ

ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 62ನೇ ಸರ್ಗ 02.09.2021

ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 62ನೇ ಸರ್ಗ ದ್ವಿಷಷ್ಟಿತಮಃ ಸರ್ಗಃ  ಶ್ರೀರಾಮನ ವಿಲಾಪ.

ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 61ನೇ ಸರ್ಗ 02.09.2021

ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 61ನೇ ಸರ್ಗ ಏಕಷಷ್ಟಿತಮಃ ಸರ್ಗಃ ರಾಮ-ಲಕ್ಷ್ಮಣರಿಂದ ಪುನಃ ಸೀತೆಯ ಅನ್ವೇಷಣೆ; ಶ್ರೀರಾಮನ ವಿಲಾಪ.

ಆಲಿಸಿ: ಯಾವುದು ಯೋಗ? ಭಗವದ್ಗೀತೆಯಲ್ಲಿ ಭಗವಾನ್ ಶ್ರೀಕೃಷ್ಣನ ಉಪದೇಶ 31.08.2021

ಆಲಿಸಿ: ಭಗವದ್ಗೀತೆಯಲ್ಲಿ ಯೋಗದ ಕುರಿತು ಭಗವಾನ್ ಶ್ರೀಕೃಷ್ಣನ ಉಪದೇಶ ವಿವರಣೆ: ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ

ಆಲಿಸಿ: ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಸಂವಾದ 30.08.2021

ಆಲಿಸಿ: ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಸಂವಾದ ಆಯೋಜನೆ: ಮಂಗಳೂರು ವಿಶ್ವವಿದ್ಯಾನಿಲಯ ಡಾ.ಎ.ವಿ. ನಾವಡ (ಹಂಪಿ ವಿವಿ), ವಸಂತಕುಮಾರ್ ಪೆರ್ಲ, ಕೃಷ್ಣಮೂರ್ತಿ (ವಿಕಾಸ ಅಧ್ಯಕ್ಷರು, ಗೋವಿಂದ ದಾಸ ಕಾಲೇಜು ಪ್ರಾಂಶುಪಾಲರು), ಡಾ. ಸಂಪತ್‌ ಕುಮಾರ್‌, ಇತರ ಸುಮಾರು 25 ಮಂದಿ ಸಾಹಿತಿಗಳು, ಸಚಿವರು, ಪ್ರೊ. ಧರ್ಮ, ಪ್ರದೀಪ್ ಮತ್ತು ಸಿಮಡಿಕೇಟ್ ಸದಸ್ಯರು ಈ ಸಂವಾದದಲ್ಲಿ ಭಾಗಿಯಾಗಿದ್ದರು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 60ನೇ ಸರ್ಗ 29.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 60ನೇ ಸರ್ಗ ಷಷ್ಟಿತಮಃ ಸರ್ಗಃ  ಶ್ರೀರಾಮನ ವಿಲಾಪ; ಸೀತೆಯ ವಿಷಯವಾಗಿ ಮರ ಗಿಡ ಬಳ್ಳಿಗಳನ್ನು ಪ್ರಶ್ನಿಸಿದುದು; ಎಲ್ಲೆಡೆಗಳಲ್ಲೂ ಹುಡುಕಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 59ನೇ ಸರ್ಗ 29.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 59ನೇ ಸರ್ಗ ಏಕೋನಷಷ್ಟಿತಮಃ ಸರ್ಗಃ  ಲಕ್ಷ್ಮಣನು ಸೀತೆಯೊಬ್ಬಳನ್ನೇ ಬಿಟ್ಟು ಬಂದುದಕ್ಕೆ ಶ್ರೀರಾಮನ ನಿಂದನೆ.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 58ನೇ ಸರ್ಗ 29.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 58ನೇ ಸರ್ಗ ಅಷ್ಟಪಞ್ಚಾಶಃ ಸರ್ಗಃ ಲಕ್ಷ್ಮಣನೊಬ್ಬನೇ ಬರುತ್ತಿರುವುದನ್ನು ಕಂಡ ಶ್ರೀರಾಮನು ಸೀತೆಯು ಜೀವಿಸಿರುವ ಬಗೆಗೆ ಸಂದೇಹವನ್ನು ವ್ಯಕ್ತಪಡಿಸುತ್ತಾ ಆಶ್ರಮಕ್ಕೆ ಬಂದುದು; ಅಲ್ಲಿ ಸೀತೆಯನ್ನು ಕಾಣದೇ ಬಹಳವಾಗಿ ದುಃಖಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 57ನೇ ಸರ್ಗ 29.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 57ನೇ ಸರ್ಗ ರಾಮನು ಮಾರೀಚನನ್ನು ಕೊಂದು ಹಿಂತಿರುಗಿ ಬರುವಾಗ ಆಗುತ್ತಿದ್ದ ಅಪಶಕುನಗಳನ್ನು ಕಂಡು ಚಿಂತಿಸಿದುದು; ಸೀತೆಯು ಸಂಕಟದಲ್ಲಿ ಸಿಕ್ಕಿರುವಳೆಂದು ಸಂದೇಹಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 56ನೇ ಸರ್ಗ 29.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 56ನೇ ಸರ್ಗ ಷಟ್ ಪಂಞ್ಚಾಶಃ ಸರ್ಗಃ  ಸೀತೆಯು ರಾಮನ ಪರಾಕ್ರಮವನ್ನೂ ಅವನಲ್ಲಿ ತನಗಿರುವ ಅನನ್ಯವಾದ ಅನುರಾಗವನ್ನೂ ವಿವರಿಸುತ್ತಾ ರಾವಣನನ್ನು ಧಿಕ್ಕರಿಸಿದುದು; ರಾವಣನ ಆಜ್ಞೆಯಂತೆ ರಕ್ಕಸಿಯರು ಸೀತೆಯನ್ನು ಅಶೋಕ ವನಕ್ಕೊಯ್ದು ಹಿಂಸಿಸಿದುದು.

Слухайте подкаст Upayuktha Radio у Replaio

Радіо та подкасти в одному застосунку - безкоштовно й без реєстрації. Встановіть уже сьогодні та не пропустіть запуск

Завантажити з Google Play

Replaio не є видавцем подкастів; назви шоу, обкладинки та аудіо належать їхнім авторам і поширюються через публічні RSS-канали