uk

Upayuktha News

Upayuktha Radio

Religion KN ↓ Епізодів: 846

Upayuktha Radio will provide variety of audio contents like News, Musics and Spiritual Discourses Etc here.

Обов'язково відвідайте сайт подкасту та підтримайте його автора: podcast.upayuktha.com

Автор

Upayuktha News

Категорія

Religion

Сайт подкасту

podcast.upayuktha.com

Останній епізод

13 сер 2023

Де слухати?

Подкасти в застосунку Replaio Radio Уже незабаром

Подкасти незабаром з'являться в застосунку. Встановіть уже зараз і першими побачте зовсім новий погляд на подкасти

Завантажити з Google Play Встановіть безкоштовно Android майже 10 млн завантажень · рейтинг 4,8 iOS незабаром

Епізоди

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 55ನೇ ಸರ್ಗ 29.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 55ನೇ ಸರ್ಗ ಪಂಞ್ಚಪಂಞ್ಚಾಶಃ ಸರ್ಗಃ  ರಾವಣನು ಸೀತೆಗೆ ತನ್ನ ಅಂತಃಪುರವನ್ನು ತೋರಿಸಿದುದು; ತನಗೆ ಒಲಿಯುವಂತೆ ಒತ್ತಾಯಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 54ನೇ ಸರ್ಗ 29.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 54ನೇ ಸರ್ಗ ಚತುಃಪಞ್ಚಾಶಃ ಸರ್ಗಃ  ಸೀತಾದೇವಿಯು ತನ್ನ ಆಭರಣಗಳನ್ನೂ ವಸ್ತ್ರವನ್ನೂ ಕಪಿಗಳ ಮಧ್ಯದಲ್ಲಿ ಎಸೆದುದು; ಲಂಕೆಯನ್ನು ಸೇರಿದ ರಾವಣನು ಸೀತೆಯನ್ನು ಅಂತಃಪುರದಲ್ಲಿಟ್ಟುದು; ಎಂಟು ಮಂದಿ ರಾಕ್ಷಸರನ್ನು ಗುಪ್ತಚಾರರನ್ನಾಗಿ ನಿಯಮಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 53ನೇ ಸರ್ಗ 29.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 53ನೇ ಸರ್ಗ ತ್ರಿಪಞ್ಚಾಶಃ ಸರ್ಗಃ  ಸೀತೆಯಿಂದ ರಾವಣನ ಧಿಕ್ಕಾರ.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 52ನೇ ಸರ್ಗ 29.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 52ನೇ ಸರ್ಗ ದ್ವಿಪಞ್ಚಾಶಃ ಸರ್ಗಃ  ರಾವಣನು ಸೀತೆಯನ್ನು ಅಪಹರಿಸಿಕೊಂಡು ಲಂಕೆಗೆ ಹೊರಟುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 51ನೇ ಸರ್ಗ 29.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 51ನೇ ಸರ್ಗ ಜಟಾಯು ರಾವಣರ ಘೋರ ಯುದ್ಧ; ರಾವಣನು  ಜಟಾಯುವಿನ ರೆಕ್ಕೆಗಳನ್ನು ಕತ್ತರಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 50ನೇ ಸರ್ಗ 23.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 50ನೇ ಸರ್ಗ ಪಞ್ಚಾಶಃ ಸರ್ಗಃ  ಜಟಾಯುವು ರಾವಣನಿಗೆ ದುಷ್ಕರ್ಮದಿಂದ ಹಿಂದೆಗೆಯುವಂತೆ ತಿಳಿಯಹೇಳಿದುದು; ಅವನು ಕೇಳದಿರಲು ಯುದ್ಧಕ್ಕೆ ಆಹ್ವಾನಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 49ನೇ ಸರ್ಗ 23.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 49ನೇ ಸರ್ಗ ಏಕೋನಪಞ್ಚಾಶಃ ಸರ್ಗಃ  ರಾವಣನಿಂದ ಸೀತೆಯ ಧಿಕ್ಕಾರ; ಜಟಾಯುವಿನ ವಿರೋಧ.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 48ನೇ ಸರ್ಗ 23.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 48ನೇ ಸರ್ಗ ಅಷ್ಟಚತ್ವಾರಿಂಶಃ ಸರ್ಗಃ  ರಾವಣನ ಆತ್ಮ ಪ್ರಶಂಸೆ; ಸೀತೆಯ ಧಿಕ್ಕಾರ.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 47ನೇ ಸರ್ಗ 23.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 47ನೇ ಸರ್ಗ ಸಪ್ತಚತ್ವಾರಿಂಶಃ ಸರ್ಗಃ  ಸೀತಾದೇವಿಯು ರಾವಣನಿಗೆ ತನ್ನ ಪರಿಚಯವನ್ನು ಮಾಡಿ ಕೊಟ್ಟು ಅರಣ್ಯಕ್ಕೆ ಬಂದ ಕಾರಣವನ್ನು ತಿಳಿಸಿದುದು; ರಾವಣನು ಸೀತೆಯನ್ನು ತನ್ನ ಪಟ್ಟದರಸಿ ಮಾಡಿ ಕೊಳ್ಳುವ ಆಸೆ ವ್ಯಕ್ತಪಡಿಸಿದುದು; ಸೀತಾದೇವಿಯ ತಿರಸ್ಕಾರ.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 46ನೇ ಸರ್ಗ 23.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 46ನೇ ಸರ್ಗ

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 45ನೇ ಸರ್ಗ 23.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 45ನೇ ಸರ್ಗ ಪಞ್ಚಚತ್ವಾರಿಂಶಃ ಸರ್ಗಃ  ಸೀತೆಯ ಮಾರ್ಮಿಕವಾದ ಮಾತಿನಿಂದ ಚುಚ್ಚಲ್ಪಟ್ಟ ಲಕ್ಷ್ಮಣನು ರಾಮನ ಬಳಿಗೆ ಹೋದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 44ನೇ ಸರ್ಗ 23.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 44ನೇ ಸರ್ಗ ಚತುಶ್ಚತ್ವಾರಿಂಶಃ ಸರ್ಗಃ ಶ್ರೀರಾಮನಿಂದ ಮಾರೀಚನ ಸಂಹಾರ; ಸಾಯುವಾಗ ಮಾರೀಚ ಹಾ ಸೀತೇ! ಹಾ ಲಕ್ಷ್ಮಣ ಎಂದು ಕೂಗಿಕೊಂಡುದನ್ನು ಕೇಳಿ ರಾಮನ ಚಿಂತೆ.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 43ನೇ ಸರ್ಗ 23.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 43ನೇ ಸರ್ಗ ಜಿಂಕೆಯ ವಿಷಯದಲ್ಲಿ ಲಕ್ಷ್ಮಣನ ಸಂದೇಹ; ಜಿಂಕೆಯನ್ನು ಜೀವಸಹಿತವಾಗಿ ಅಥವಾ ಕೊಂದಾದರೂ ತರಲು ಶ್ರೀರಾಮನಿಗೆ ಸೀತೆಯ ಒತ್ತಾಯ; ಶ್ರೀರಾಮನು ಸೀತೆಯ ರಕ್ಷಣಾಭಾರವನ್ನು ಲಕ್ಷ್ಮಣನಿಗೊಪ್ಪಿಸಿ ಮೃಗವನ್ನು ಹಿಂಬಾಲಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 42ನೇ ಸರ್ಗ 23.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 42ನೇ ಸರ್ಗ ದ್ವಿಚತ್ವಾರಿಂಶಃ ಸರ್ಗಃ  ಮಾರೀಚನು ಚಿನ್ನದ ಜಿಂಕೆಯ ರೂಪವನ್ನು ಧರಿಸಿ ಶ್ರೀರಾಮನ ಆಶ್ರಮದ ಬಳಿ ತೆರಳಿದುದು; ಸೀತೆಯು ಅದನ್ನು ನೋಡಿದುದು.

ಆಲಿಸಿ: ರಕ್ಷಾಬಂಧನ- ಮಕ್ಕಳ ಕವನ 22.08.2021

ಆಲಿಸಿ: ರಕ್ಷಾಬಂಧನ- ಮಕ್ಕಳ ಕವನ ಹಾಡಿದವರು:- ಕುಮಾರಿ ಅವನಿಶ್ರೀ ಕುಳಮರ್ವ

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 41ನೇ ಸರ್ಗ 20.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 41ನೇ ಸರ್ಗ ಏಕಚತ್ವಾರಿಂಶಃ ಸರ್ಗಃ ಮಾರೀಚನು ಸರ್ವವಿನಾಶವಾದೀತೆಂದು ಹೇಳಿ ರಾವಣನನ್ನು ಎಚ್ಚರಿಸಲು ಪ್ರಯತ್ನಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 40ನೇ ಸರ್ಗ 20.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 40ನೇ ಸರ್ಗ  ಏಕಚತ್ವಾರಿಂಶಃ ಸರ್ಗಃ ಮಾರೀಚನು ಸರ್ವವಿನಾಶವಾದೀತೆಂದು ಹೇಳಿ ರಾವಣನನ್ನು ಎಚ್ಚರಿಸಲು ಪ್ರಯತ್ನಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 39ನೇ ಸರ್ಗ 18.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 39ನೇ ಸರ್ಗ ನವತ್ರಿಂಶಃ ಸರ್ಗಃ  ಮಾರೀಚನು ಪುನಃ ರಾವಣನನ್ನು ಸಮಾಧಾನಗೊಳಿಸಲು ಯತ್ನಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 38ನೇ ಸರ್ಗ 18.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 38ನೇ ಸರ್ಗ ಅಷ್ಟಾತ್ರಿಂಶಃ ಸರ್ಗಃ  ರಾಮನಲ್ಲಿರುವ ಶಕ್ತಿಯ ವಿಷಯವಾಗಿ ಮಾರೀಚನು ತನ್ನ ಅನುಭವವನ್ನು ತಿಳಿಸುತ್ತಾ ರಾಮನ ವಿಷಯದಲ್ಲಿ ಅಪರಾಧವನ್ನೆಸಗದಿರುವಂತೆ ರಾವಣನಿಗೆ ಹೇಳಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 37ನೇ ಸರ್ಗ 18.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 37ನೇ ಸರ್ಗ  ಸಪ್ತತ್ರಿಂಶಃ ಸರ್ಗಃ  ಮಾರೀಚನು ರಾವಣನಿಗೆ ಶ್ರೀರಾಮನ ಗುಣಗಳನ್ನೂ ಮತ್ತು ಪ್ರಭಾವವನ್ನೂ ಹೇಳಿ ಸೀತಾಪಹರಣವನ್ನು ವಿರೋಧಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 36ನೇ ಸರ್ಗ 18.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 36ನೇ ಸರ್ಗ ಷಟ್ ತ್ರಿಂಶಃ ಸರ್ಗಃ  ರಾವಣನು ಶೂರ್ಪಣಖಿಗೆ ರಾಮ ಮಾಡಿದ ಅವಮಾನವನ್ನು ಮಾರೀಚನಿಗೆ ತಿಳಿಸಿ ಅವನ ಪತ್ನಿಯಾದ ಸೀತೆಯನ್ನು ಅಪಹರಿಸಲು ಮಾರೀಚನ ಸಹಾಯವನ್ನು ಕೋರಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 35ನೇ ಸರ್ಗ 18.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 35ನೇ ಸರ್ಗ ಪಞ್ಚತ್ರಿಂಶಃ ಸರ್ಗಃ  ರಾವಣನು ಸಮುದ್ರ ತೀರದಲ್ಲಿದ್ದ ಪ್ರದೇಶಗಳ ಸೌಂದರ್ಯವನ್ನು ವೀಕ್ಷಿಸುತ್ತಾ ಮಾರೀಚನ ಬಳಿಗೆ ಪುನಃ ಹೋದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 34ನೇ ಸರ್ಗ 16.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 34ನೇ ಸರ್ಗ ಚತುಸ್ತ್ರಿಂಶಃ ಸರ್ಗಃ  ಶೂರ್ಪಣಖಿಯು ರಾವಣನಿಗೆ ಸೀತಾ-ರಾಮ-ಲಕ್ಷ್ಮಣರನ್ನು ಪರಿಚಯಿಸಿಕೊಟ್ಟುದು; ಸೀತೆಯನ್ನು ಭಾರ್ಯೆಯನ್ನಾಗಿ ಮಾಡಿಕೊಳ್ಳುವಂತೆ ಹುರಿದುಂಬಿಸಿದುದು.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 33ನೇ ಸರ್ಗ 16.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 33ನೇ ಸರ್ಗ ತ್ರಯಸ್ತ್ರಿಂಶಃ ಸರ್ಗಃ  ಶೂರ್ಪಣಖಿಯಿಂದ ರಾವಣನ ನಿಂದನೆ.

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 32ನೇ ಸರ್ಗ 16.08.2021

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 32ನೇ ಸರ್ಗ ದ್ವಾತ್ರಿಂಶಃ ಸರ್ಗಃ  ಶೂರ್ಪಣಖಿಯು ಲಂಕೆಯಲ್ಲಿ ರಾವಣನನ್ನು ಸಂಧಿಸಿದುದು.

Слухайте подкаст Upayuktha Radio у Replaio

Радіо та подкасти в одному застосунку - безкоштовно й без реєстрації. Встановіть уже сьогодні та не пропустіть запуск

Завантажити з Google Play

Replaio не є видавцем подкастів; назви шоу, обкладинки та аудіо належать їхнім авторам і поширюються через публічні RSS-канали